Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಮಂಗಳೂರು

ಅಕ್ರಮ ಜಾನುವಾರು ಸಾಗಾಟ – ಗೋವು ನೀಡಿದ್ದ ಮನೆ ಮತ್ತು ಕೊಟ್ಟಿಗೆ ಪೊಲೀಸರಿಂದ ಜಪ್ತಿ

ಮಂಗಳೂರು: ಹತ್ಯೆ ಮಾಡಿ ಮಾಂಸಕ್ಕಾಗಿ ಗೋವನ್ನು ನೀಡಿರುವ ಮನೆ ಹಾಗೂ ಕೊಟ್ಟಿಗೆಯನ್ನು ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಪುಂಜಾಲಕಟ್ಟೆ (Punjalkatte) ಠಾಣಾ ಪೊಲೀಸರು ಜಪ್ತಿ ಮಾಡಿದ್ದಾರೆ. ಬಂಟ್ವಾಳದ ಮಣಿನಾಲ್ಕೂರು-ತೆಕ್ಕಾರು ರಸ್ತೆಯಲ್ಲಿ ಗೂಡ್ಸ್ ಆಟೋದಲ್ಲಿ ಪರವಾನಿಗೆ

ಮಂಗಳೂರು

ಮನೆ ಕಳವು ಪ್ರಕರಣ, ಮೂವರು ಆರೋಪಿಗಳ ಬಂಧನ

ಸುರತ್ಕಲ್: ಇಲ್ಲಿನ ಮುಕ್ಕ ಮಿತ್ರಪಟ್ನದ ವೃದ್ಧೆ ಜಲಜಾ ಎಂಬವರ ಮನೆಗೆ ಡಿ.3ರಂದು ನುಗ್ಗಿ ಚಿನ್ನಾಭರಣ, ನಗದು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸುರತ್ಕಲ್ ಗುಡ್ಡೆಕೊಪ್ಲ ಶ್ರೀ ರಾಮ

ಉಡುಪಿ

ಉಡುಪಿ ಸೈಫುದ್ದೀನ್ ಕೊಲೆ: ಮಾರಕಾಯುಧ ಪೂರೈಸಿದ ಆರೋಪಿ ಬಂಧನ

ಉಡುಪಿ: ಎಕೆಎಂಎಸ್ ಬಸ್ ಮಾಲಕ ಸೈಫುದ್ದೀನ್ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಮಾರಕಾಯುಧ ಪೂರೈಕೆ ಮಾಡಿದ ಮತ್ತೋರ್ವ ಆರೋಪಿಯನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಐದಕ್ಕೇರಿದೆ. ಉಡುಪಿ ಮಿಶನ್

ಮಂಗಳೂರು

ಮಂಗಳೂರು: ಆರ್‌.ಟಿ.ಒಗೆ ಬಾಂಬ್ ಬೆದರಿಕೆ

ಮಂಗಳೂರು ನಗರದ ನೆಹರೂ ಮೈದಾನದ ಬಳಿ ಇರುವ ಪ್ರಾದೇಶಿಕ ಸಾರಿಗೆ ಕಚೇರಿ (ಆರ್.ಟಿ.ಓ.) ಗೆ ಬಾಂಬ್ ಇಡುವುದಾಗಿ ಬೆದರಿಕೆ ಹಾಕಲಾಗಿದೆ. ರವಿವಾರ ರಾತ್ರಿ ವೇಳೆಯಲ್ಲಿ ಕಿಡಿಗೇಡಿಗಳು ಆರ್.ಟಿ.ಓ ಕಚೇರಿಯ ಅಧಿಕೃತ ಇ-ಮೇಲ್ ಐಡಿಗೆ ಬೆದರಿಕೆಯ

ಮಂಗಳೂರು

ತಲ್ವಾರ್ ಡ್ಯಾನ್ಸ್ ರೀಲ್ಸ್ ಪೋಸ್ಟ್: ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ತಲ್ವಾರ್ ಹಿಡಿದು ನೃತ್ಯ ಮಾಡಿದ ರೀಲ್ಸ್ ವಿಡಿಯೋವನ್ನು ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಶೇರ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು, ಬಂದರು ಜೆ.ಡಮ್ ರೋಡ್ ಅಮೀನ್ ಉಲ್ಲಾ 1 ನೇ ಮಹಡಿ

ಮಂಗಳೂರು

ಹಿಂದೂ ಧರ್ಮಕ್ಕೆ ಅವಮಾನ: ವಿದೇಶದಿಂದ ಬಂದಿಳಿದವನ ಬಂಧನ

ಮಂಗಳೂರು: ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್ ನಲ್ಲಿ ಅನ್ಯ ಧರ್ಮದ ಬಗ್ಗೆ ಅವಹೇಳನಕಾರಿ ಮತ್ತು ಪ್ರಚೋದನಕಾರಿ ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಬಜಪೆ ಠಾಣಾ ಪೊಲೀಸರು ಭಾನುವಾರ ವಶಕ್ಕೆ ಪಡೆದಿದ್ದಾರೆ. ಮಂಗಳೂರು, ಉಳಾಯಿಬೆಟ್ಟು, ಕೊಟ್ಟಾನ ಹೌಸ್ ನ ಪ್ರಸ್ತುತ

ಉಡುಪಿ

ಸ್ಪೀಕರ್ ಖಾದರ್ ವಿರುದ್ಧ ಯಶ್‌ಪಾಲ್ ಸುವರ್ಣ ಗರಂ

ಉಡುಪಿ: ಅಧಿವೇಶನದಲ್ಲಿ ಉಡುಪಿ ಪರ್ಯಾಯಕ್ಕೆ ಅನುದಾನ ಕೇಳಿದ್ದಕ್ಕಾಗಿ ಸಭಾಧ್ಯಕ್ಷ ಯು.ಟಿ.ಖಾದರ್ ಪೀಠದಿಂದ ಟೀಕಿಸಿರುವುದು ಸರಿಯಲ್ಲ. ಪೀಠಕ್ಕೆ ಗೌರವ ನೀಡಿ ನಾನು ಮೌನವಾಗಿದ್ದೆ. ಆದರೆ ಸ್ಪೀಕರ್ ಅವರು ಹಗುರವಾಗಿ, ಹಿಂದೂ ಧರ್ಮದ ಹರಿಕಥೆ ಬಗ್ಗೆ ಮಾತನಾಡಿದ್ದು

ಉಡುಪಿ

ವಿದ್ಯಾರ್ಥಿಗೆ ಶಿಕ್ಷೆ ನೀಡಿದ ಪ್ರಾಂಶುಪಾಲರ ವಿರುದ್ಧ ಎಫ್‌ಐಆರ್

ಉಡುಪಿ: ವಿದ್ಯಾರ್ಥಿಯೊಬ್ಬನನ್ನು ಮೂರು ತಾಸು ತರಗತಿಯ ಹೊರಗಡೆ ನಿಲ್ಲಿಸಿ ನೀರು ಕೊಡದೆ ಮಾನಸಿಕ ಹಿಂಸೆ ನೀಡಿರುವ ಕಾಲೇಜಿನ ಪ್ರಾಂಶುಪಾಲರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿಯ ನಿಟ್ಟೂರಿನ ಸಿಲಾಸ್ ಪದವಿ

ಕರಾವಳಿ

ಜಾರಂದಾಯ ದೈವಸ್ಥಾನ ನೇಮೋತ್ಸವ ವಿವಾದ: “ಹಿರಿಯರು ಹೇಳಿದ ಉಪದೇಶದಂತೆ ನರ್ತನ ಮಾಡಿದ್ದೇನೆ” – ದೈವ ನರ್ತಕ ಮುಖೇಶ್

ಮಂಗಳೂರು: ಹಿರಿಯರು ಹೇಳಿದ ಉಪದೇಶದ ರೀತಿಯಲ್ಲಿ ದೈವ ನರ್ತನ ಮಾಡಿದ್ದೇನೆ ಎಂದು ದೈವ ನರ್ತಕ ಮುಖೇಶ್ ಪ್ರತಿಕ್ರಿಯೆ ನೀಡಿದ್ದಾರೆ. ಮಂಗಳೂರಿನ (Mangaluru) ಬಾರೆಬೈಲ್ ಜಾರಂದಾಯ ಬಂಟ ಮತ್ತು ವಾರಾಹಿ ಪಂಜುರ್ಲಿ ದೈವಸ್ಥಾನದಲ್ಲಿ ನಟ, ನಿರ್ದೇಶಕ ರಿಷಬ್

ದಕ್ಷಿಣ ಕನ್ನಡ

ಮದ್ಯಕ್ಕಾಗಿ ಹಣ ನಿರಾಕರಣೆ; ಯುವಕನ ಕೊಲೆ

ದಕ್ಷಿಣ ಕನ್ನಡ : ಬೈಕಂಪಾಡಿಯಲ್ಲಿ ಮದ್ಯಕ್ಕಾಗಿ ಹಣ ನಿರಾಕರಿಸಿದ್ದಕ್ಕೆ ನಡೆದ ಜಗಳ ವಿಕೋಪಕ್ಕೆ ಹೋಗಿ ಯುವಕನೊಬ್ಬನನ್ನು ಚೂರಿಯಿಂದ ಇರಿದು ಕೊಲೆ ಮಾಡಲಾಗಿದೆ.ಕೊಲೆಯಾದವನು ಉತ್ತರ ಪ್ರದೇಶ ಮೂಲದ ಸಚಿನ್ ಕುಮಾರ್. ಆರೋಪಿಯನ್ನು ಬೆಳಗಾವಿ ಮೂಲದ ಪ್ರವೀಣ್