Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಮಂಗಳೂರು

ಮಂಗಳೂರು: ಪಂಪ್‌ವೆಲ್-ಕಂಕನಾಡಿ ರಸ್ತೆ ಕಾಮಗಾರಿ; 7 ತಿಂಗಳು ಸಂಚಾರದಲ್ಲಿ ಭಾರೀ ಬದಲಾವಣೆ; ಏಕಮುಖ ರಸ್ತೆಯಾಗಿ ಘೋಷಣೆ

ಮಂಗಳೂರು: ನಗರದ ಪಂಪ್‌ವೆಲ್‌ ಸರ್ಕಲ್‌ನಿಂದ ಕಂಕನಾಡಿ ಬೈಪಾಸ್‌ವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ. ಹಾಗಾಗಿ 2026ರ ‌ಏಪ್ರಿಲ್ 15 ರವರೆಗೆ (7 ತಿಂಗಳು) ವಾಹನಗಳ ಸಂಚಾರದಲ್ಲಿ ಮಾರ್ಗ ಬದಲಾಯಿಸಿ ತಾತ್ಕಾಲಿಕ ಅಧಿಸೂಚನೆ ಹೊರಡಿಸಲಾಗಿದೆ. ಪಂಪ್‌ವೆಲ್ ವೃತ್ತದಿಂದ

ಉಡುಪಿ

ಕರಾವಳಿಯಲ್ಲಿ ಭೀಕರ ದುರಂತ: ಮೀನುಗಾರಿಕೆಗಾಗಿ ಸಮುದ್ರಕ್ಕೆ ಇಳಿದಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲು!

ಉಡುಪಿ: ಮೀನುಗಾರಿಕೆಂದು (Fishing) ಸಮುದ್ರಕ್ಕೆ ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲಾಗಿರುವ ಘಟನೆ ಬೈಂದೂರು (Baindur) ತಾಲೂಕಿನ ಕಿರಿಮಂಜೇಶ್ವರ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಹೊಸಹಿತ್ಲು ಬೀಚ್‌ನಲ್ಲಿ (Hosahithlu Beach) ಮಂಗಳವಾರ ಸಂಜೆ ದುರಂತ ಸಂಭವಿಸಿದೆ. ಸ್ಥಳೀಯ

ಮಂಗಳೂರು

ಮಾರಿಷಸ್‌ನಲ್ಲಿ ದ.ಕ. ಜಿಲ್ಲೆಯ ಯುವ ವಿದ್ಯಾರ್ಥಿ ಸಾವು: ಪ್ರವಾಸದ ವೇಳೆ ಜಲಪಾತದಲ್ಲಿ ಕಾಲು ಜಾರಿ ಬಿದ್ದು ಸುಳ್ಯದ ನಂದನ್ ಭಟ್ (25) ದುರ್ಮರಣ!

ಮಂಗಳೂರು : ವಿದೇಶದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಯುವ ವಿದ್ಯಾರ್ಥಿ ಮಾರಿಷಸ್‌ನಲ್ಲಿ ನಡೆದ ಆಕಸ್ಮಿಕ ದುರಂತದಲ್ಲಿ ಪ್ರಾಣ ಕಳೆದುಕೊಂಡಿರುವ ದಾರುಣ ಘಟನೆ ನಡೆದಿದೆ. ಪ್ರವಾಸದ ವೇಳೆ ಜಲಪಾತದಲ್ಲಿ ಕಾಲು ಜಾರಿ

ಮಂಗಳೂರು

ಮರಳು-ಕಲ್ಲಿನ ಸಮಸ್ಯೆ: ದ.ಕ. ಕಟ್ಟಡ ಕಾರ್ಮಿಕರಿಂದ ಬೃಹತ್ ಪ್ರತಿಭಟನೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಕೆಂಪು ಕಲ್ಲು ಮತ್ತು ಮರಳು ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಒತ್ತಾಯಿಸಿ ಸೋಮವಾರ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರರೇಶನ್ (ರಿ)ಸಿಡಬ್ಲ್ಯುಎಫ್‌ಐ -ಸಿಐಟಿಯು ದಕ್ಷಿಣ

ಮಂಗಳೂರು

‘ಹಣ ಕಟ್ಟಿದರೆ ಪೌಂಡ್ಸ್ ಸಿಗುತ್ತದೆ’: ಮೋಸ ಹೋಗಿ ತನ್ನ ಪರಿಚಯಸ್ಥರಿಂದಲೂ ಹಣ ಹಾಕಿಸಿದ ಮಹಿಳೆ; ಪೊಲೀಸರಿಗೆ ದೂರು, ತನಿಖೆ ಆರಂಭ

ಮಂಗಳೂರು : ವಿದೇಶಿ ಕರೇನ್ಸಿ ಸಿಗುತ್ತದೆ ಎಂದು ನಂಬಿ ಮಹಿಳೆಯೊಬ್ಬರು ಬರೋಬ್ಬರಿ 79 ಲಕ್ಷ ಹಣ ಕಳೆದುಕೊಂಡ ಮಂಗಳೂರಿನಲ್ಲಿ ನಡೆದಿದೆ. ಹಣಕಳೆದುಕೊಂಡ ಮಹಿಳೆ ಮನೆಗೆ ಕೆಲಸಕ್ಕೆ ಬಂದಿದ್ದ ಮಹಿಳೆಯೊಬ್ಬರಿಂದ ಯು.ಕೆ (ಲಂಡನ್) ಮೂಲದ ಅಪರಿಚಿತ

ಮಂಗಳೂರು

ಮಂಗಳೂರು ಏರ್‌ಪೋರ್ಟ್‌ನಲ್ಲಿ ಡ್ರಗ್ಸ್ ಸಾಗಾಟ ಪತ್ತೆ: ಪ್ರಯಾಣಿಕನ ಬ್ಯಾಗೇಜ್‌ನಲ್ಲಿ 512 ಗ್ರಾಂ ಹೈಡ್ರೋಪೋನಿಕ್ ಗಾಂಜಾ ಜಪ್ತಿ; ಸಿಐಎಸ್‌ಎಫ್‌ನಿಂದ ಆರೋಪಿ ಬಂಧನ

ಮಂಗಳೂರು: ಸೋಮವಾರ, ಅ.13 ರಂದು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನೊಬ್ಬನ ಚೆಕ್-ಇನ್ ಬ್ಯಾಗೇಜ್‌ನಲ್ಲಿ ಹೈಡ್ರೋಪೋನಿಕ್ ಗಾಂಜಾ ಸಾಗಿಸುತ್ತಿರುವುದು ಕಂಡುಬಂದಿದ್ದು, ಸಿಐಎಸ್‌ಎಫ್ ಆತನನ್ನು ಬಂಧಿಸಿದೆ. ಮೂಲಗಳ ಪ್ರಕಾರ, ಅಕ್ಟೋಬರ್ 13 ರಂದು ಸಂಜೆ 6.10 ಕ್ಕೆ

ಮಂಗಳೂರು

ಕರಾವಳಿಯ ಭಕ್ತರಿಂದ ಅಯ್ಯಪ್ಪ ಸನ್ನಿಧಾನಕ್ಕೆ ಮಹಾ ಯಾತ್ರೆ: ಧಾರ್ಮಿಕ ಶ್ರದ್ಧೆಗೆ ವ್ಯಾಪಕ ಜನ ಬೆಂಬಲ!

ಮಂಗಳೂರು :ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಿಂದ ಕೇರಳದ ಪುಣ್ಯಕ್ಷೇತ್ರ ಶಬರಿಮಲೆ ಅಯ್ಯಪ್ಪ ಸ್ವಾಮಿ ಸನ್ನಿಧಾನದವರೆಗೆ ಸುಮಾರು 2,600 ಕಿಲೋಮೀಟರ್ ದೂರದ ಪಾದಯಾತ್ರೆಯನ್ನು ಕರ್ನಾಟಕದ ಮೂವರು ಅಯ್ಯಪ್ಪ ಭಕ್ತರು ಆರಂಭಿಸಿದ್ದಾರೆ. ಮಂಗಳೂರಿನ ಕಿರಣ್ ಮತ್ತು ಸುಳ್ಯಪದವಿನ ರಜತ್ ಹಾಗೂ

ಮಂಗಳೂರು

ಆನ್‌ಲೈನ್ ಇನ್ವೆಸ್ಟ್‌ಮೆಂಟ್ ಜಾಹಿರಾತುಗಳ ಬಗ್ಗೆ ಎಚ್ಚರ: ಲಾಭದ ಆಮಿಷವೊಡ್ಡಿ ಹಣ ಪಡೆದು ಪರಾರಿಯಾದ ಸೈಬರ್ ವಂಚಕರು

ಮಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಬಂದ ನಕಲಿ ಇನ್ವೆಸ್ಟಮೆಂಟ್ ಜಾಹಿರಾತನ್ನು ವ್ಯಕ್ತಿಯೊಬ್ಬರು 7 ಲಕ್ಷ ಕಳೆದುಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಮಂಗಳೂರಿನ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಣ ಕಳೆದುಕೊಂಡ ವ್ಯಕ್ತಿ ಸಾಮಾಜಿಕ ಜಾಲತಾಣದಲ್ಲಿ

ಮಂಗಳೂರು

ಎರಡು ಮನೆಗಳಿಗೆ ಸಿಡಿಲು ಬಡಿದು ಆರು ಮಂದಿಗೆ ಗಾಯ; ಮನೆಗಳಿಗೆ ಅಪಾರ ಹಾನಿ

ಮಂಗಳೂರು): ಎರಡು ಮನೆಗಳಿಗೆ ಸಿಡಿಲು ಬಡಿದು ಆರು ಮಂದಿ ಗಾಯಗೊಂಡಿರುವ ಘಟನೆ ಸುರತ್ಕಲ್ ಕಾಟಿಪಳ್ಳ 9ನೇ ಬ್ಲಾಕ್ ಮಧ್ಯದ ಗುರುನಗರ ಎಂಬಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ. ಭಾರತಿ(30), ವಿನಯ(35), ಕುಸುಮ(55), ಹರಿಯಪ್ಪ(67), ರವಿಕಲಾ (60), ನಿತೀಶ್

ಅಪರಾಧ ಕರಾವಳಿ

ಕುಮಟಾ ಆಸ್ಪತ್ರೆಯಲ್ಲಿ ಪೊಲೀಸರನ್ನು ದೂಡಿ ಪರಾರಿಯಾದ ಕಳ್ಳತನ ಪ್ರಕರಣದ ಆರೋಪಿ; ಭಟ್ಕಳದ ಫಾಸಾನ್‌ಗಾಗಿ ಹುಡುಕಾಟ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಕಳ್ಳತನ ಪ್ರಕರಣವೊಂದರ ಆರೋಪಿಯಾಗಿದ್ದ ವ್ಯಕ್ತಿಯು ಕುಮಟಾ ಪೊಲೀಸರು ನ್ಯಾಯಾಲಯಕ್ಕೆ ಹಾಜುರುಪಡಿಸಲು ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವೇಳೆ ಪೊಲೀಸರನ್ನು ದೂಡಿ ಪರಾರಿಯಾಗಿದ್ದಾನೆ. ಅಂಗಡಿಯೊಂದರ ಎಕ್ಸಿಟ್ ಬ್ಯಾಟರಿ ಕಳ್ಳತನ ಹಾಗೂ ಕಾರುಗಳ