Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದಕ್ಷಿಣ ಕನ್ನಡ ಮಂಗಳೂರು

ಮಂಗಳೂರಿನಲ್ಲಿ ಧಾರಾಕಾರ ಮಳೆ: ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ ಪರಿಸ್ಥಿತಿ

ಮಂಗಳೂರು : ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಮಂಗಳೂರಿನಲ್ಲೂ ಮಳೆ ಅಬ್ಬರ ಮುಂದುವರೆದಿದ್ದು, ತಗ್ಗುಪ್ರದೇಶಗಳಿಗೆ ನೀರು ನುಗ್ಗಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಜುಲೈ 17ರ ಬಳಿಕ ಮಳೆ ಪ್ರಮಾಣ ಮತ್ತಷ್ಟು ಹೆಚ್ಚಲಿದೆ ಎಂದು ಹವಾಮಾನ

ಕರಾವಳಿ

ಧರ್ಮಸ್ಥಳದಲ್ಲಿ ಸುಳ್ಳು ಮಾಹಿತಿ ಒಳಗೊಂಡ AI ವೀಡಿಯೋ: ಯೂಟ್ಯೂಬರ್ ಸಮೀರ್ ಎಂ.ಡಿ ವಿರುದ್ಧ ಪ್ರಕರಣ ದಾಖಲು!

ಬೆಳ್ತಂಗಡಿ; ಧರ್ಮಸ್ಥಳದಲ್ಲಿ ಹಲವಾರು ಹೆಣಗಳನ್ನು ಹೂತು ಹಾಕಿರುವುದರ ಬಗ್ಗೆ ಸಾಕ್ಷಿ ದೂರುದಾರ ನೀಡಿರು ದೂರಿನ ಬಗ್ಗೆ ಕಾಲ್ಪನಿಕವಾಗಿ ಎ.ಐ ಮೂಲಕ ಸೃಷ್ಟಿಸಲಾದ ಸುಳ್ಳು ಮಾಹಿತಿಗಳನ್ನು ಒಳಗೊಂಡಿರುವ ವೀಡಿಯೋ ಬಹಿರಂಗಪಡಿಸಿ ಸಾರ್ವಜನಿಕರು ಉದ್ರೇಕಗೊಳ್ಳುವಂತೆ ಮಾಡಿರುವ ಬಗ್ಗೆ

ಕರಾವಳಿ

ಎಲ್‌ಪಿಜಿ ಟ್ಯಾಂಕರ್ ಚಲಾಯಿಸುತಿದ್ದ ವೇಳೆ ಚಾಲಕನಿಗೆ ರಕ್ತ ವಾಂತಿ

ಎಲ್‌ಪಿಜಿ ಅನಿಲ ತುಂಬಿಕೊಳ್ಳಲು ಬರುತ್ತಿದ್ದ ಟ್ಯಾಂಕರ್‌ನ ಚಾಲಕರೊಬ್ಬರು ದಿಢೀರ್‌ ರಕ್ತ ವಾಂತಿ ಮಾಡಿಕೊಂಡು ಅಸ್ವಸ್ಥರಾಗಿರುವ ಘಟನೆ ಕುಳಾಯಿ ರೈಲ್ವೆ ಬ್ರಿಡ್ಜ್‌ ಬಳಿ ಭಾನುವಾರ (ಜು.13) ಮಧ್ಯಾಹ್ನ ನಡೆದಿದೆ.ಎಚ್‌ಪಿಸಿಎಲ್‌ನಿಂದ ಅನಿಲ ತುಂಬಿಸಿಕೊಳ್ಳಲು ಹೋಗುತ್ತಿದ್ದ ಸಂದರ್ಭದಲ್ಲಿ ಚಾಲಕನಿಗೆ

ಅಪರಾಧ ದಕ್ಷಿಣ ಕನ್ನಡ

ಮಂಗಳೂರಿನಲ್ಲಿ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ – ಉದ್ಯಮಿ ಬಂಧನ

ದಕ್ಷಿಣಕನ್ನಡ:ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ಮುಲ್ಕಿ ಎಂಬಲ್ಲಿ ಅಪ್ರಾಪ್ತೇ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದ ಮೇಲೆ ಉದ್ಯಮಿಯೋರ್ವನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ

ಅಪರಾಧ ಮಂಗಳೂರು

ಖತರ್ನಾಕ್ ಕಳ್ಳಿಯ ತಂತ್ರ ಮಂಗಳೂರಲ್ಲೂ ಪತ್ತೆ-ವಂಚನೆಯೇ ಆಕೆಯ ಕಾಯಕ

ಮಂಗಳೂರು:ಶಿರ್ವ ಠಾಣಾ ವ್ಯಾಪ್ತಿಯಲ್ಲಿ ಬಯಲಾಗಿರುವ ವಂಚಕಿಯ ಇತಿಹಾಸ ಕೆದಕುತ್ತಾ ಹೋದಷ್ಟು ಪುಟಗಳು ತೆರೆದುಕೊಳ್ಳುತ್ತವೆ. ಶಿರ್ವ ಪ್ರಕರಣಕ್ಕೆ ಮುನ್ನ ಆಕೆ ಬಜಪೆ ಸುತ್ತಮುತ್ತ ಇದೇ ರೀತಿಯಲ್ಲಿ ವಂಚಿಸಿದ್ದಳು. ಅಷ್ಟೇ ಅಲ್ಲ, ಈ ವಂಚಕಿ ಮಂಗಳೂರಿನ ಹಲವೆಡೆ

ಅಪರಾಧ ದಕ್ಷಿಣ ಕನ್ನಡ

ಪುತ್ತೂರಿನಲ್ಲಿ ಕಾರು ಖರೀದಿಯಲ್ಲೊಂದು ದೊಡ್ಡ ವಂಚನೆ: ನಕಲಿ ಸಹಿ ಮಾಡಿ ₹1.90 ಲಕ್ಷ ಕಬಳಿಕೆ!

ಪುತ್ತೂರು: ಕಾರು ಖರೀದಿಸಲು ಮುಂಗಡ ಹಣ ನೀಡಿದ ಮಹಿಳೆಯ ನಕಲಿ ಸಹಿಯಿಂದ ಒಪ್ಪಿಗೆ ಪತ್ರ ತಯಾರಿಸಿ, ಕಾರು ಮಾರಾಟ ಮಳಿಗೆಗೆ ನೀಡಿ ವಂಚನೆ ಮಾಡಿರುವ ಪ್ರಕರಣವೊಂದು ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದೆ. ಆರೋಪಿಗಳಾದ

ದಕ್ಷಿಣ ಕನ್ನಡ ಮಂಗಳೂರು

ಆಟೋ ಚಾಲಕರಿಂದ ಮಾನವೀಯತೆ: ₹1 ಲಕ್ಷ ಮೌಲ್ಯದ ಚಿನ್ನದ ಬಳೆ ಹಿಂದಿರುಗಿಸಿದ ವಾಮನ ನಾಯಕ್

ಮಂಗಳೂರು: ನಗರದ ಜೆಪ್ಪು ಮಾರುಕಟ್ಟೆಯ ಬಳಿ ರಸ್ತೆಬದಿಯಲ್ಲಿ ಬಿದ್ದಿದ್ದ 1 ಲಕ್ಷ ರೂ.ಗೂ ಹೆಚ್ಚು ಮೌಲ್ಯದ ಚಿನ್ನದ ಬಳೆಯನ್ನು ಮಂಗಳೂರಿನ ಆಟೋರಿಕ್ಷಾ ಚಾಲಕನೊಬ್ಬ ಹಿಂದಿರುಗಿಸಿ ಪ್ರಾಮಾಣಿಕತೆಯನ್ನು ಮೆರೆದಿದ್ದಾರೆ. ಮುಳಿಹಿತ್ಲುವಿನ ಆಟೋರಿಕ್ಷಾ ಚಾಲಕ ವಾಮನ ನಾಯಕ್ ಅವರು

ದಕ್ಷಿಣ ಕನ್ನಡ

ಬೆಳ್ತಂಗಡಿ: ಮನೆಯ ಕೆರೆಯಲ್ಲಿ ಯುವತಿಯ ಶವ ಪತ್ತೆ – ಸಾವಿನ ಸುತ್ತ ಹಲವು ಅನುಮಾನಗಳು!

ಬೆಳ್ತಂಗಡಿ : ಅನುಮಾನಸ್ಪದ ರೀತಿಯಲ್ಲಿ ಯುವತಿಯೊಬ್ಬಳ ಮೃತದೇಹ ಮನೆಯ ಕೆರೆಯಲ್ಲಿ ಪತ್ತೆಯಾದ ಘಟನೆ ಬೆಳ್ತಂಗಡಿ ತಾಲೂಕಿನ ಬೆಳಾಲಿನಲ್ಲಿ ಶುಕ್ರವಾರ ನಡೆದಿದೆ. ಬೆಳಾಲು ಗ್ರಾಮದ ಕುಕ್ಕೊಟ್ಟು ನಿವಾಸಿ ನಾಗೇಶ್ ಎಂಬವರ ಮಗಳು ವೀಣಾ(19) ಎಂಬಾಕೆಯ ಶವ

ಮಂಗಳೂರು

ಸುರತ್ಕಲ್‌ ಎಂಆರ್‌ಪಿಎಲ್ ಘಟಕದಲ್ಲಿ ಗ್ಯಾಸ್ ಸೋರಿಕೆ-2 ಕಾರ್ಮಿಕರ ದಾರುಣ ಸಾವು

ಮಂಗಳೂರು: ಎಂ ಆರ್ ಪಿಎಲ್ ನಲ್ಲಿರುವ ಗ್ಯಾಸ್ ಉತ್ಪಾದನಾ ಘಟಕದಲ್ಲಿ ಗ್ಯಾಸ್ ಸೋರಿಕೆಯಾಗಿ ಇಬ್ಬರು ಕಾರ್ಮಿಕರು ಮೃತಪಟ್ಟು ಓರ್ವ ಗಂಭೀರ ಗಾಯಗೊಂಡಿರುವ ಘಟನೆ ಸುರತ್ಕಲ್ ನ ಎಂಆರ್ ಪಿಎಲ್ ನಲ್ಲಿ ಶನಿವಾರ ಬೆಳಗ್ಗೆ ವರದಿಯಾಗಿದೆ.

ಮಂಗಳೂರು

ಮಂಗಳೂರಿನ ಕೆ.ಎಸ್. ರಿತುಪರ್ಣಗೆ ರೋಲ್ಸ್ ರಾಯ್ಸ್‌ನಲ್ಲಿ ₹72.3 ಲಕ್ಷ ವೇತನದ ಉದ್ಯೋಗ!

ಮಂಗಳೂರು: ವಯಸ್ಸು ಕೇವಲ 20. ತನ್ನ ಇಷ್ಟದ ಕಂಪೆನಿಯಲ್ಲಿ ಇಂಟರ್ನ್ಶಿಪ್‌ ಮಾಡಬೇಕೆಂದು 8 ತಿಂಗಳು ಪ್ರಯತ್ನಿಸಿದ್ದರೂ ಸಾಧ್ಯವಾಗಲಿಲ್ಲ. ವಿಚಿತ್ರವೆಂದರೆ ಕೆಲವೇ ತಿಂಗಳುಗಳಲ್ಲಿ ಅದೇ ಕಂಪೆನಿಯಲ್ಲಿ ಉದ್ಯೋಗವೇ ಸಿಕ್ಕಿತು ! ಹಾಗಾಗಿ ವ್ಯಾಸನಗರದ ಕೆ. ಎಸ್‌.