Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಮಂಗಳೂರು

ರಸ್ತೆ ಮಧ್ಯೆ ಮರದ ದಿಮ್ಮಿಗಳ ಲಾರಿ ಪಲ್ಟಿ, ವಾಹನ ಸಂಚಾರಕ್ಕೆ ಅಡಚಣೆ

ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ರಸ್ತೆಯಲ್ಲೇ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಎಕ್ಕೂರಿನಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಮರದ ದಿಮ್ಮಿಗಳನ್ನು ಹೊತ್ತ ಲಾರಿ ಮಂಗಳೂರು ಕಡೆಯಿಂದ ತಲಪಾಡಿ ಕಡೆಗೆ ಸಾಗುತ್ತಿತ್ತು. ಈ ವೇಳೆ

ಅಪರಾಧ ಮಂಗಳೂರು

ಉಳ್ಳಾಲ ಮಹಿಳೆ ಮಿನ್ನತ್ ಚಿನ್ನದ ಸರ ಕಳ್ಳತನ ಪ್ರಕರಣದಲ್ಲಿ ಬಂಧನ – ₹1.80 ಲಕ್ಷ ಮೌಲ್ಯದ 18 ಗ್ರಾಂ ಚಿನ್ನ ವಶ

ಮಂಗಳೂರು: ಉಳ್ಳಾಲದ ನಿವಾಸಿ ಶ್ರೀಮತಿ ಮಿನ್ನತ್ ಅವರನ್ನು ಚಿನ್ನದ ಸರ ಕಳ್ಳತನದ ಆರೋಪದಲ್ಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿತೆಯ ವಶದಿಂದ ಒಟ್ಟು 18 ಗ್ರಾಂ ತೂಕದ, ಸುಮಾರು ರೂ. 1.80 ಲಕ್ಷ ಮೌಲ್ಯದ ಚಿನ್ನದ ಸರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮಂಗಳೂರು

ಅಪ್ರಾಪ್ತ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಕೊಲೆ ಪ್ರಕರಣ: ಆರೋಪಿಗೆ ಮರಣದಂಡನೆ

ಮಂಗಳೂರು: ದ.ಕ. ಮಂಗಳೂರು ಜಿಲ್ಲಾ ವೇಗವಾದ ವಿಶೇಷ ನ್ಯಾಯಾಲಯ (ಪಾಕ್ಸೊ) ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ಹಲ್ಲೆ ನಡೆಸಿ ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪಿಗೆ ಮರಣದಂಡನೆ ಸೇರಿದಂತೆ ಗಂಭೀರ ಶಿಕ್ಷೆಯನ್ನು ವಿಧಿಸಿದೆ. ಪಣಂಬೂರು ಪೊಲೀಸ್

ಮಂಗಳೂರು

ಶಿಕ್ಷೆಗಿಂತ ಕೌನ್ಸೆಲಿಂಗ್‌ಗೆ ಒತ್ತು – ಮಂಗಳೂರು ಕಾಲೇಜುಗಳಲ್ಲಿ ಡ್ರಗ್ ಪರೀಕ್ಷೆ

ಮಂಗಳೂರು: ಯುವಜನತೆಯಲ್ಲಿ ಮಾದಕ ವಸ್ತುಗಳ ಹಾವಳಿಯನ್ನು ತಡೆಗಟ್ಟುವ ಮಹತ್ವದ ಹೆಜ್ಜೆಯಾಗಿ, ಮಂಗಳೂರು ನಗರದ ಹಲವಾರು ಕಾಲೇಜುಗಳು ಮಾದಕ ವಸ್ತುಗಳ ಸೇವನೆಯನ್ನು ಪತ್ತೆಹಚ್ಚಲು ವಿದ್ಯಾರ್ಥಿಗಳ ಮೇಲೆ ಯಾದೃಚ್ಛಿಕ ರಕ್ತ ಪರೀಕ್ಷೆಗಳನ್ನು ಸ್ವಯಂಪ್ರೇರಣೆಯಿಂದ ನಡೆಸಲು ಪ್ರಾರಂಭಿಸಿವೆ. ವಿದ್ಯಾರ್ಥಿಗಳು, ಯುವಜನತೆಗೆ

ಅಪರಾಧ ಉಡುಪಿ

ಹುಟ್ಟುಹಬ್ಬದ ದಿನವೇ ಯುವತಿಯ ಬರ್ಬರ ಹತ್ಯೆ, ಪ್ರೇಮಿ ಆತ್ಮಹತ್ಯೆ

ಉಡುಪಿ: ಮೊಬೈಲ್ ನಂಬರ್ ಬ್ಲಾಕ್ ಮಾಡಿದ್ದಕ್ಕೆ ಕೋಪಗೊಂಡ ಪಾಗಲ್ ಪ್ರೇಮಿ ಯುವತಿಯ ಕತ್ತು ಮತ್ತು ಎದೆಗೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಆಕೆಯ ಹುಟ್ಟುಹಬ್ಬ ದಿನವೇ ಡೆತ್​ ಡೇ ಮಾಡಿದ್ದಾನೆ. ಇನ್ನು ಕೊಲೆ ಮಾಡಿ

ಮಂಗಳೂರು

ಬಿ.ಸಿ.ರೋಡ್: ಬೈಪಾಸ್ ರಸ್ತೆ ನಿರ್ಮಾಣಕ್ಕೆ ಅನುಮೋದನೆ; ಸಂಸದ ಬ್ರಿಜೇಶ್ ಚೌಟʼ

ಮಂಗಳೂರು: ಸುರತ್ಕಲ್-ಬಿ.ಸಿ.ರೋಡ್ ನಡುವಿನ ಬೈಪಾಸ್ ರಸ್ತೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ಅನುಮೋದನೆ ಲಭಿಸಿದ್ದು, ಇದರ ವಿವರವಾದ ಯೋಜನಾ ವರದಿ (ಡಿಪಿಆರ್) ಸಿದ್ಧಗೊಳಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಸಂಸದ ಬ್ರಿಜೇಶ್ ಚೌಟ ತಿಳಿಸಿದ್ದಾರೆ. ನಗರದ ಸರ್ಕ್ಯೂಟ್ ಹೌಸ್‌ನಲ್ಲಿ

ಅಪರಾಧ ಉಡುಪಿ

ʼನಂಬರ್ ಬ್ಲಾಕ್ ಮಾಡಿದ್ದಕ್ಕೆ ಪಾಗಲ್ ಪ್ರೇಮಿ ಯುವತಿಯ ಮೇಲೆ ಚಾಕು ದಾಳಿ; ಕತ್ತು ಮತ್ತು ಎದೆಗೆ ಗಾಯʼ

ಉಡುಪಿ: ಮೊಬೈಲ್ ನಂಬರ್ ಬ್ಲಾಕ್ ಮಾಡಿದ್ದಕ್ಕೆ ಯುವತಿಯ ಕತ್ತು ಮತ್ತು ಎದೆಗೆ ಪಾಗಲ್ ಪ್ರೇಮಿಯೊಬ್ಬ ಚಾಕು ಇರಿದಿರುವುದು ಬ್ರಹ್ಮಾವರದ (Brahmavar) ಕೊಕ್ಕರ್ಣೆಯಲ್ಲಿ ನಡೆದಿದೆ. ಚಾಕು ಇರಿತಕ್ಕೊಳಗಾದ ಯುವತಿಯನ್ನು ರಕ್ಷಿತಾ ಪೂಜಾರಿ (24) ಎಂದು ಗುರುತಿಸಲಾಗಿದೆ. ಯುವತಿಯ

ಉಡುಪಿ

ಮದುವೆ ನಿರಾಕರಿಸಿ ನಂಬರ್ ಬ್ಲಾಕ್ ಮಾಡಿದ್ದಕ್ಕೆ ಯುವತಿಗೆ ಚೂರಿ ಇರಿತ; ದುಷ್ಕರ್ಮಿ ಪರಾರಿ

ಉಡುಪಿ: ಮದುವೆ ನಿರಾಕರಿಸಿ ನಂಬರ್ ಬ್ಲಾಕ್ ಮಾಡಿದ್ದಕ್ಕೆ ಆಕ್ರೋಶಗೊಂಡ ಯುವಕ ಯುವತಿಗೆ ಚೂರಿ ಇರಿದು ಗಂಭೀರವಾಗಿ ಗಾಯಗೊಳಿಸಿದ ಘಟನೆ ಬ್ರಹ್ಮಾವರ ತಾಲೂಕು ಕೊಕ್ಕರ್ಣೆಯಲ್ಲಿ ನಡೆದಿದೆ. ಯುವತಿ ರಕ್ಷಿತಾ ಪೂಜಾರಿ( 24) ಗಂಭೀರ ಗಾಯಗೊಂಡಿದ್ದು, ಮಣಿಪಾಲದಲ್ಲಿ

ಅಪರಾಧ ಉಡುಪಿ

ಲಾರಿಯಲ್ಲಿ ಸಾಗಿಸುತ್ತಿದ್ದ 65 ಕೆ.ಜಿ. ಗಾಂಜಾ ವಶ, ಇಬ್ಬರ ಬಂಧನ

ಉಡುಪಿ : ಲಾರಿಯಲ್ಲಿ ಸಾಗಿಸುತ್ತಿದ್ದ 65 ಕೆ.ಜಿ. ಗಾಂಜಾವನ್ನು ಉಡುಪಿಯ ಕಿನ್ನಿಮುಲ್ಕಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೆನ್‌ ಅಪರಾಧ ಠಾಣೆಯ ಪೊಲೀಸರು ಗುರುವಾರ ವಶಪಡಿಸಿಕೊಂಡಿದ್ದಾರೆ.ಬಂಧಿತ ಆರೋಪಿಗಳು ಹುಣಸೂರಿನ ಗಣೇಶ(38), ಆಂಧ್ರದ ಅನಂತಪುರಂನ ಪಿ. ಗೋಪಾಲ ರೆಡ್ಡಿ(43)

ಉಡುಪಿ

ಕೊಲ್ಲೂರು ಮೂಕಾಂಬಿಕೆಗೆ 4 ಕೋಟಿ ರೂ. ವಜ್ರ ಕಿರೀಟ ಅರ್ಪಿಸಿದ ಸಂಗೀತ ಮಾಂತ್ರಿಕ

ಉಡುಪಿ: ಸಂಗೀತ ಲೋಕದ ದಿಗ್ಗಜ, ಸ್ವರ ಮಾಂತ್ರಿಕ ಇಳಯರಾಜ (Ilaiyaraaja) ಅವರು ಕೊಲ್ಲೂರು ಶ್ರೀ ಮೂಕಾಂಬಿಕಾ (Kolluru Mookambika) ದೇವಿಯ ಮೇಲಿನ ತಮ್ಮ ಭಕ್ತಿಯನ್ನು ಮತ್ತೊಮ್ಮೆ ಪ್ರದರ್ಶಿಸಿದ್ದಾರೆ. ತಮ್ಮ ಆರಾಧ್ಯ ದೇವಿಯಾದ ಮೂಕಾಂಬಿಕೆಗೆ ಅವರು