Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದಕ್ಷಿಣ ಕನ್ನಡ

ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಯುವಕ ಬಂಧನ: ಸಿಸಿ ಕ್ಯಾಮೆರಾದಿಂದ ಆರೋಪಿ ಪತ್ತೆ

ಪುತ್ತೂರು : ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಯುವಕನನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಪೆರ್ಲಂಪಾಡಿ ನಿವಾಸಿ ಉದಯ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಕೆಲ ದಿನಗಳ ಹಿಂದೆ ವಿದ್ಯಾರ್ಥಿನಿ ಮನೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಬೈಕಿನಲ್ಲಿ ಆಗಮಿಸಿದ

ಮಂಗಳೂರು

ಮಂಗಳೂರು: ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ, ಕೋಟ್ಯಾಂತರ ರೂಪಾಯಿ ನಷ್ಟ

ಪಣಂಬೂರು : ಪರ್ಫ್ಯೂಮ್ ತಯಾರಿಕಾ ಕಂಪೆನಿ AROMAZEN ಪ್ರೈವೇಟ್ ಲಿ. ಸೇರಿದ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಇಡೀ ಪ್ಯಾಕ್ಟರಿ ಸಂಪೂರ್ಣ ಸುಟ್ಟುಭಸ್ಮವಾಗಿದ್ದು, ಕೋಟ್ಯಾಂತರ ರೂಪಾಯಿ ನಷ್ಟ ಸಂಭವಿಸಿದೆ. ಬೈಕಂಪಾಡಿ ಕೈಗಾರಿಕಾ ವಲಯದಲ್ಲಿ ಕಾರ್ಯಾಚರಿಸುತ್ತಿದ್ದ

ಮಂಗಳೂರು

ಮಂಜು ಮುಸುಕಿದ ವಾತಾವರಣ: ಮಂಗಳೂರು ವಿಮಾನ ನಿಲ್ದಾಣಕ್ಕೆ ಬರಬೇಕಿದ್ದ 4 ವಿಮಾನಗಳು ಬೆಂಗಳೂರಿಗೆ ಡೈವರ್ಟ್‌

ಮಂಗಳೂರು: ಮಂಗಳೂರಿನಲ್ಲಿ ಇಳಿಯಬೇಕಾಗಿದ್ದ ಒಟ್ಟು 4 ವಿಮಾನಗಳಿಗೆ ಲ್ಯಾಂಡಿಂಗ್‌ ಸಾಧ್ಯವಾಗದೆ ಆಕಾಶದಲ್ಲಿಯೇ ತಿರುಗಿ ಬೆಂಗಳೂರಿನಲ್ಲಿ ಲ್ಯಾಂಡಿಂಗ್‌ ಆಗಿರುವ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ. ಅಬುಧಾಬಿ ಯಿಂದ ಮುಂಜಾನೆ 4.25ಕ್ಕೆ ಮಂಗಳೂರಿಗೆ ಆಗಮಿಸಬೇಕಿದ್ದ ಏರ್‌ ಇಂಡಿಯಾ

ಮಂಗಳೂರು

ವಿದ್ಯಾರ್ಥಿನಿ ವಸತಿಗೃಹದಿಂದ ಹಾರಿ ಆತ್ಮಹತ್ಯೆ – ಕುಟುಂಬದ ಬೇಧನೆ

ಮಂಗಳೂರು: ನಗರದ ಬಜಿಲಕೇರಿ ಸಮೀಪದ ವಸತಿ ಸಮುಚ್ಚಯದಿಂದ ವಿದ್ಯಾರ್ಥಿನಿಯೊಬ್ಬರು ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರವಿವಾರ ನಡೆದಿದೆ. ಮೂಲತಃ ಉತ್ತರ ಪ್ರದೇಶ ಬನಾರಸ್‌ನ ಪ್ರಸಕ್ತ ಬಜಿಲಕೇರಿ ನಿವಾಸಿಯಾಗಿರುವ ಖುಷಿ (14) ಆತ್ಮಹತ್ಯೆ ಮಾಡಿಕೊಂಡಾಕೆ. ಈಕೆ ನಗರದ

ಮಂಗಳೂರು

ರಸ್ತೆ ಗುಂಡಿಗೆ ಬಿದ್ದು ಮಹಿಳೆ ಸಾವು: ಮೀನಿನ ಲಾರಿ ಹರಿದು ದಾರುಣ ಅಂತ್ಯ

ಮಂಗಳೂರು: ರಸ್ತೆಯಲ್ಲಿ ಗುಂಡಿಗೆ ಸ್ಕೂಟರ್ ಬಿದ್ದ ಪರಿಣಾಮ ರಸ್ತೆಗೆ ಬಿದ್ದ ಸವಾರೆ ಮೇಲೆ ಮೀನಿನ ಲಾರಿ ಹರಿದು ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನಪ್ಪಿದ ಘಟನೆ ಕೂಳೂರಿನಲ್ಲಿ ನಡೆದಿದೆ. ಮೃತರನ್ನು ಖಾಸಗಿ ಆಸ್ಪತ್ರೆಯ ಉದ್ಯೋಗಿ ಮಾಧವಿ ಎಂದು

ಮಂಗಳೂರು

ಅಪಾರ್ಟ್‌ಮೆಂಟ್ ಟೆರೇಸ್‌ನಿಂದ ಹಾರಿ 14 ವರ್ಷದ ಬಾಲಕಿ ಆತ್ಮಹತ್ಯೆ

ಮಂಗಳೂರು: 14 ವರ್ಷದ ಬಾಲಕಿಯೊಬ್ಬಳು ಅಪಾರ್ಟ್ ಮೆಂಟ್ ನ ಟೇರೆಸ್ ನಿಂದ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ನಿನ್ನೆ ನಡೆದಿದೆ.ಮೃತ ಬಾಲಕಿಯನ್ನು ಉತ್ತರ ಪ್ರದೇಶ ಮೂಲದ ಸದ್ಯ ಬಜಿಲಕೇರಿ ನಿವಾಸಿಯಾಗಿರುವ ಖುಷಿ (14) ಎಂದು

ದಕ್ಷಿಣ ಕನ್ನಡ

ಪುತ್ತೂರಿನ ನಾಲ್ಕೂವರೆ ವರ್ಷದ ಬಾಲಕನಿಗೆ ವರ್ಲ್ಡ್ ವೈಡ್ ಬುಕ್ ಆಫ್ ರೆಕಾರ್ಡ್ಸ್ ಗೌರವ

ಪುತ್ತೂರು: ತನ್ನ ಅಸಾಧಾರಣ ಪ್ರತಿಭೆಯಿಂದಾಗಿ ಪುತ್ತೂರು ತಾಲೂಕಿನ ಕೆಮ್ಮಿಂಜೆ ಎಂಬಲ್ಲಿನ ನಾಲ್ಕೂವರೆ ವರ್ಷದ ಪುಟ್ಟ ಬಾಲಕನೋರ್ವ ವರ್ಲ್ಡ್ ವೈಡ್ ಬುಕ್ ಆಫ್ ರೆಕಾರ್ಡ್‌ನಲ್ಲಿ ತನ್ನ ಹೆಸರನ್ನು ದಾಖಲಿಸಿಕೊಂಡಿದ್ದಾನೆ.ವಿವಿಧ ವಿಷಯಗಳನ್ನು ಅತೀ ವೇಗವಾಗಿ ಗುರುತಿಸಿ ಪಠಿಸುವ

ಮಂಗಳೂರು

ಮಂಗಳೂರಿನಲ್ಲಿ ಆನ್‌ಲೈನ್ ಹೂಡಿಕೆ ನೆಪದಲ್ಲಿ ಕೋಟಿಗೂ ಹೆಚ್ಚು ವಂಚನೆ

ಮಂಗಳೂರು: ಆನ್‌ಲೈನ್‌ ಮೂಲಕ ಹೂಡಿಕೆ ನೆಪದಲ್ಲಿ ವ್ಯಕ್ತಿಯೊಬ್ಬರಿಗೆ 1,14,50,000 ರೂ. ವಂಚನೆ ಮಾಡಿರುವ ಬಗ್ಗೆ ಸೈಬರ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರ ವ್ಯಕ್ತಿ ತನ್ನ ಉಳಿತಾಯದ ಹಣವನ್ನು ಬ್ಯಾಂಕ್‌ ಖಾತೆಯಲ್ಲಿರಿಸಿದ್ದರು. ಜು. 17ರಂದು ಅವರನ್ನು

ದಕ್ಷಿಣ ಕನ್ನಡ ಮಂಗಳೂರು

ಬಂಟ್ವಾಳ : ಮನೆಗೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮ

ಬಂಟ್ವಾಳ: ಮನೆಯೊಂದಕ್ಕೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ನರಿಕೊಂಬಿನ ಬೋರುಗುಡ್ಡೆಯಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಬೋರುಗುಡ್ಡೆ ನಿವಾಸಿ ರಮೇಶ್ ಅವರ ಮನೆಗೆ ಬೆಂಕಿ ತಗಲಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಈ ಅವಘಡ

ಕರಾವಳಿ ಕರ್ನಾಟಕ

ಕುಂದಾಪುರ ಗೋಪಾಡಿ ಬೀಚ್‌ನಲ್ಲಿ ನೀರಿನ ಸೆಳೆತಕ್ಕೆ ಸಿಲುಕಿ 3 ಯುವಕರ ಸಾವು

ಕುಂದಾಪುರ: ಬೆಂಗಳೂರಿನಿಂದ ಬಂದಿದ್ದ ಹತ್ತು ವಿದ್ಯಾರ್ಥಿಗಳಲ್ಲಿ ಒಂಬತ್ತು ಮಂದಿ ಸಮುದ್ರದಲ್ಲಿ ಈಜಲು ಇಳಿದಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಮೂವರು ಸಾವನ್ನಪ್ಪಿದ ಘಟನೆ ಶನಿವಾರ ಕುಂದಾಪುರ ಗೋಪಾಡಿಯ ಚರ್ಕಿಕಡು ಬೀಚ್‌ನಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಬೆಂಗಳೂರಿನ ಗೌತಮ್