Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದಕ್ಷಿಣ ಕನ್ನಡ

ಬೆಳ್ತಂಗಡಿ: ಮನೆಯ ಕೆರೆಯಲ್ಲಿ ಯುವತಿಯ ಶವ ಪತ್ತೆ – ಸಾವಿನ ಸುತ್ತ ಹಲವು ಅನುಮಾನಗಳು!

ಬೆಳ್ತಂಗಡಿ : ಅನುಮಾನಸ್ಪದ ರೀತಿಯಲ್ಲಿ ಯುವತಿಯೊಬ್ಬಳ ಮೃತದೇಹ ಮನೆಯ ಕೆರೆಯಲ್ಲಿ ಪತ್ತೆಯಾದ ಘಟನೆ ಬೆಳ್ತಂಗಡಿ ತಾಲೂಕಿನ ಬೆಳಾಲಿನಲ್ಲಿ ಶುಕ್ರವಾರ ನಡೆದಿದೆ. ಬೆಳಾಲು ಗ್ರಾಮದ ಕುಕ್ಕೊಟ್ಟು ನಿವಾಸಿ ನಾಗೇಶ್ ಎಂಬವರ ಮಗಳು ವೀಣಾ(19) ಎಂಬಾಕೆಯ ಶವ

ಮಂಗಳೂರು

ಸುರತ್ಕಲ್‌ ಎಂಆರ್‌ಪಿಎಲ್ ಘಟಕದಲ್ಲಿ ಗ್ಯಾಸ್ ಸೋರಿಕೆ-2 ಕಾರ್ಮಿಕರ ದಾರುಣ ಸಾವು

ಮಂಗಳೂರು: ಎಂ ಆರ್ ಪಿಎಲ್ ನಲ್ಲಿರುವ ಗ್ಯಾಸ್ ಉತ್ಪಾದನಾ ಘಟಕದಲ್ಲಿ ಗ್ಯಾಸ್ ಸೋರಿಕೆಯಾಗಿ ಇಬ್ಬರು ಕಾರ್ಮಿಕರು ಮೃತಪಟ್ಟು ಓರ್ವ ಗಂಭೀರ ಗಾಯಗೊಂಡಿರುವ ಘಟನೆ ಸುರತ್ಕಲ್ ನ ಎಂಆರ್ ಪಿಎಲ್ ನಲ್ಲಿ ಶನಿವಾರ ಬೆಳಗ್ಗೆ ವರದಿಯಾಗಿದೆ.

ಮಂಗಳೂರು

ಮಂಗಳೂರಿನ ಕೆ.ಎಸ್. ರಿತುಪರ್ಣಗೆ ರೋಲ್ಸ್ ರಾಯ್ಸ್‌ನಲ್ಲಿ ₹72.3 ಲಕ್ಷ ವೇತನದ ಉದ್ಯೋಗ!

ಮಂಗಳೂರು: ವಯಸ್ಸು ಕೇವಲ 20. ತನ್ನ ಇಷ್ಟದ ಕಂಪೆನಿಯಲ್ಲಿ ಇಂಟರ್ನ್ಶಿಪ್‌ ಮಾಡಬೇಕೆಂದು 8 ತಿಂಗಳು ಪ್ರಯತ್ನಿಸಿದ್ದರೂ ಸಾಧ್ಯವಾಗಲಿಲ್ಲ. ವಿಚಿತ್ರವೆಂದರೆ ಕೆಲವೇ ತಿಂಗಳುಗಳಲ್ಲಿ ಅದೇ ಕಂಪೆನಿಯಲ್ಲಿ ಉದ್ಯೋಗವೇ ಸಿಕ್ಕಿತು ! ಹಾಗಾಗಿ ವ್ಯಾಸನಗರದ ಕೆ. ಎಸ್‌.

ದಕ್ಷಿಣ ಕನ್ನಡ

ಬಿಜೆಪಿ ಮುಖಂಡ ಪುತ್ರ ಗರ್ಭಿಣಿ ಮಾಡಿ ವಂಚನೆಯ ಪ್ರಕರಣಕ್ಕೆ ಭೂಗತ ಪಾತಕಿಯ ಎಂಟ್ರಿ

ಉಡುಪಿ: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಬಿಜೆಪಿ ಮುಖಂಡ ಜಗನ್ನಿವಾಸ ರಾವ್ ಪುತ್ರ ಓರ್ವ ಯುವತಿಯನ್ನು ಪ್ರೀತಿಸಿ ಗರ್ಭಿಣಿ ಮಾಡಿದ್ದ ಪ್ರಕರಣದಲ್ಲಿ ಈಗ ಭೂಗತ ಪಾತಕಿಯ ಎಂಟ್ರಿ ಆಗಿದೆ. ಮಾಧ್ಯಮ ಪ್ರತಿನಿಧಿಗೆ ಭೂಗತ ಪಾತಕಿ

ಅಪರಾಧ ಕರಾವಳಿ

ಕಾರವಾರದಲ್ಲಿ ಲಂಚ ಸ್ವೀಕರಿಸುತ್ತಿದ್ದ ಜಿಲ್ಲಾ ಆಸ್ಪತ್ರೆ ಸರ್ಜನ್ ಲೋಕಾಯುಕ್ತ ಬಲೆಗೆ!

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ (Uttara Kananda) ಸುಸಜ್ಜಿತ ಆಸ್ಪತ್ರೆ ನಿರ್ಮಿಸಬೇಕು ಎನ್ನುವ ಕೂಗು ಬಹಳ ಹಿಂದಿನಿಂದಲೂ ಇದೆ. ಜಿಲ್ಲೆಯಲ್ಲಿ ತುರ್ತು ಸಂದರ್ಭದಲ್ಲಿ ಸುಸಜ್ಜಿತ ಆಸ್ಪತ್ರೆ ಇಲ್ಲದ ಕಾರಣ ಸಾವನ್ನಪ್ಪಿದವರ ಸಂಖ್ಯೆ ಲೆಕ್ಕವಿಲ್ಲದಷ್ಟು. ಜಿಲ್ಲೆಯಲ್ಲಿ

ಅಪರಾಧ ಉಡುಪಿ

ಉಡುಪಿ ನೀಟ್‌ ನಕಲಿ ಅಂಕಪಟ್ಟಿ ಪ್ರಕರಣ: ಪ್ರಮುಖ ಆರೋಪಿ ಪತ್ತೆಯಾಗಿಲ್ಲ, ದೂರುದಾರರಿಗೆ ನೋಟಿಸ್!

ಉಡುಪಿ: ನಗರದಲ್ಲಿ ನಡೆದ ನೀಟ್‌ ನಕಲಿ ಅಂಕಪಟ್ಟಿ ಸೃಷ್ಟಿ ಪ್ರಕರಣಕ್ಕೆ ಸಂಬಂಧಿಸಿ ಸೆನ್‌ ಪೊಲೀಸ್‌ ಠಾಣೆಯಲ್ಲಿ ದಾಖಲಾದ ದೂರಿನ ಆಧಾರದಲ್ಲಿ ಪೊಲೀಸರು ಪ್ರಮುಖ ಆರೋಪಿಯ ಪತ್ತೆಗೆ ಉತ್ತರ ಪ್ರದೇಶಕ್ಕೆ ತೆರಳಿದ್ದರು. ಆದರೆ ಆತ ಪತ್ತೆಯಾಗದ

ಉಡುಪಿ ದಕ್ಷಿಣ ಕನ್ನಡ ಮಂಗಳೂರು

ಅಲೆಗಳ ಆರ್ಭಟಕ್ಕೆ ಸಮುದ್ರದಲ್ಲಿ ದೋಣಿ ಮಗುಚಿ ಮೀನುಗಾರ ನೀಲು ಸಮುದ್ರದ ಪಾಲು

ಉಡುಪಿ: ಸಮುದ್ರದಲ್ಲಿನ ಅಲೆಗಳ ಅಬ್ಬರದಿಂದಾಗಿ ಸಾಂಪ್ರದಾಯಿಕ ಮೀನುಗಾರಿಕಾ ದೋಣಿ (ನಾಡ ದೋಣಿ) ಮಗುಚಿ ಒಬ್ಬ ಮೀನುಗಾರ ಸಾವನ್ನಪ್ಪಿದ ಘಟನೆ ಉಡುಪಿಯ ಪಡುಕೆರೆ ಕಡಲತೀರದಲ್ಲಿ ಸಂಭವಿಸಿದೆ. ಪಿತ್ರೋಡಿ ನಿವಾಸಿ ನೀಲು (48) ಮೃತ ದುರ್ದೈವಿ.ದೋಣಿ ಮಗುಚಿದ ಸಂದರ್ಭದಲ್ಲಿ

ದಕ್ಷಿಣ ಕನ್ನಡ ಮಂಗಳೂರು

ಬಾಕಿ ಹಣ ಕೇಳಿದ್ದಕ್ಕೆ ಅಂಗಡಿ ಫ್ಲೆಕ್ಸ್‌ಗೆ ಬೆಂಕಿ: ಬೆಳ್ತಂಗಡಿಯಲ್ಲಿ ಆಕ್ರೋಶಿತ ಗ್ರಾಹಕನ ಕೃತ್ಯ

ಬೆಳ್ತಂಗಡಿ : ದಿನಸಿ ಅಂಗಡಿಯಲ್ಲಿ ಸಾಮಾನು ಖರೀದಿಸಿ ಹಣ ಬಾಕಿ ಇಟ್ಟಿದ್ದನ್ನು ಅಂಗಡಿಯಾತ ವಾಪಾಸ್ ಕೇಳಿದ್ದಕ್ಕೆ ಆರೋಪಿ ಅಂಗಡಿಯ ಪ್ಲೆಕ್ಸ್ ಬೆಂಕಿ ಹಚ್ಚಿದ ಘಟನೆ ಗುರುವಾಯನಕೆರೆಯಲ್ಲಿ ಜುಲೈ 10ರಂದು ಬೆಳಗ್ಗಿನ ಜಾವ ನಡೆದಿದೆ. ಸದ್ಯ

ಅಪರಾಧ ಮಂಗಳೂರು

ಲಂಚ ಸ್ವೀಕರಿಸುತ್ತಿದ್ದ ಕದ್ರಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಲೋಕಾಯುಕ್ತ ಬಲೆಗೆ!

ಮಂಗಳೂರು: ಅಪಘಾತಕ್ಕೀಡಾದ ಕಾರನ್ನು ಪೊಲೀಸ್‌ ಠಾಣೆಯಿಂದ ಬಿಡಿಸಲು ಲಂಚಕ್ಕೆ ಬೇಡಿಕೆಯಿಟ್ಟು, ಅದು ಆಗದಿದ್ದಾಗ ಬಲವಂತವಾಗಿ ಮೊಬೈಲ್‌ ಫೋನ್‌ ವಶದಲ್ಲಿರಿಸಿ, ಅದನ್ನು ಬಿಡಿಸಲು ಲೈಸನ್ಸ್‌ ಪಡೆದು, ಲೈಸನ್ಸ್‌ ಬಿಡಿಸಿಕೊಳ್ಳಲು 5 ಸಾವಿರ ರು. ಲಂಚ ಸ್ವೀಕರಿಸಿದ

ದಕ್ಷಿಣ ಕನ್ನಡ ಮಂಗಳೂರು

ಬಸ್ಸಿನಲ್ಲಿ ಸಿಕ್ಕ ಚಿನ್ನದ ಸರ ಹಿಂದಿರುಗಿಸಿದ ನಿರ್ವಾಹಕ: ಶಶಾಂಕ್ ಪ್ರಾಮಾಣಿಕತೆಗೆ ಎಲ್ಲೆಡೆ ಮೆಚ್ಚುಗೆ

ಸುಳ್ಯ: ಸುಳ್ಯದಿಂದ ಕಾಸರಗೋಡಿನ ಅಡೂರು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ಸಿನಲ್ಲಿ ಸಿಕ್ಕಿದ ಸುಮಾರು 2 ಲಕ್ಷ ರೂ. ಮೌಲ್ಯದ ಚಿನ್ನದ ಸರವನ್ನು ವಾರಸುದಾರರಿಗೆ ಹಿಂತಿರುಗಿಸುವ ಮೂಲಕ ಬಸ್ಸಿನ ನಿರ್ವಾಹಕ ಶಶಾಂಕ್ ಪ್ರಾಮಾಣಿಕತೆ ಮೆರೆದಿದ್ದಾರೆ. ಮಂಡೆಕೋಲು ಮಾರ್ಗವಾಗಿ