Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದಕ್ಷಿಣ ಕನ್ನಡ ಮಂಗಳೂರು

ಪಂಪ್‌ವೆಲ್ ಮಹಾವೀರ್ ವೃತ್ತದಲ್ಲಿ ಐತಿಹಾಸಿಕ ಕಲಶ  ಮರುಸ್ಥಾಪನೆ

ಮಂಗಳೂರು: ಒಂದು ಕಾಲದಲ್ಲಿ ಮಂಗಳೂರಿನ ಕಿರೀಟ ಎಂದು ಪರಿಗಣಿಸಲಾಗಿದ್ದ ಐತಿಹಾಸಿಕ ಕಲಶವನ್ನು 2016 ರಲ್ಲಿ ಪಂಪ್‌ವೆಲ್ ಮೇಲ್ಸೇತುವೆ ನಿರ್ಮಾಣದ ಸಮಯದಲ್ಲಿ ತೆಗೆದುಹಾಕಲಾಗಿತ್ತು. ಆ ಸಂದರ್ಭದಲ್ಲಿ ಅನೇಕರು ಬೇಸರ ವ್ಯಕ್ತಪಡಿಸಿದ್ದರು. ಇದೀಗ ವರ್ಷಗಳ ನಂತರ, ಪಂಪ್‌ವೆಲ್ ಮಹಾವೀರ್

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಖೋಟಾನೋಟು ಪ್ರಕರಣದಲ್ಲಿ ನ್ಯಾಯಾಲಯದ ಜಾಮೀನು ಉಲ್ಲಂಘಿಸಿದ ಆರೋಪಿ ಬಂಧನ

ಮಂಗಳೂರು : ಖೋಟಾನೋಟು ಪ್ರಕರಣದಲ್ಲಿ ಅರೆಸ್ಟ್ ಆಗಿ ನ್ಯಾಯಾಲಯದಿಂದ ಜಾಮೀನು ಪಡೆದು ಬಳಿಕ ವಿಚಾರಣೆಗೆ ಹಾಜರಾಗದೇ ನಾಪತ್ತೆಯಾಗಿದ್ದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ನಿಜಾಮುದ್ದೀನ್ ಅಲಿಯಾಸ್ ನಿಜಾಮ್ (33) ಎಂದು ಗುರುತಿಸಲಾಗಿದೆ. ಆರೋಪಿ

ದಕ್ಷಿಣ ಕನ್ನಡ ಮಂಗಳೂರು

ಮಂಗಳೂರಿನಲ್ಲಿ ದೀಪಾವಳಿ ಹಬ್ಬ ಹಸಿರು ಪಟಾಕಿ ಮಾರಾಟಕ್ಕೆ ತಾತ್ಕಾಲಿಕ ಪರವಾನಿಗೆ ಅರ್ಜಿ ಆಹ್ವಾನ

ಮಂಗಳೂರು : 2025 ನೇ ಸಾಲಿನಲ್ಲಿ ದೀಪಾವಳಿ ಹಬ್ಬ ಹಾಗೂ ತುಳಸಿ ಪೂಜೆ ಪ್ರಯುಕ್ತ ಮೈದಾನದಲ್ಲಿ/ ತೆರೆದ ಪ್ರದೇಶದಲ್ಲಿ ಸುಡುಮದ್ದು ಮಾರಾಟದ ತಾತ್ಕಾಲಿಕ ಪರವಾನಿಗೆಯನ್ನು ಕೋರಿ (ಮಂಗಳೂರು ನಗರ ಪೆೊಲೀಸ್ ಕಮಿಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ)

ಮಂಗಳೂರು

ಉಳ್ಳಾಲ: ಅಸೈಗೋಳಿ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಆತ್ಮಹತ್ಯೆ

ಉಳ್ಳಾಲ: ಅಸೈಗೋಳಿ ಕರ್ನಾಟಕ ಮೀಸಲು ಪೊಲೀಸ್ ಪಡೆಯ ಹೆಡ್ ಕಾನ್ಸ್ಟೇಬಲ್ ಪೊಲೀಸ್ ವಸತಿ ಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಆಗಸ್ಟ್ 25ರಂದು ರಾತ್ರಿ ಸಂಭವಿಸಿದೆ. ಬಾಗಲಕೋಟೆಯ ಸಂಜೀವ ರಾಥೋಡ್ (38) ಮೃತರು. ಅವರ ಪತ್ನಿ

ಮಂಗಳೂರು

ಕುದ್ರೋಳಿ ದಸರಾ: ಡಿಜೆ ಸಂಗೀತಕ್ಕೆ ನಿರ್ಬಂಧ, ಹೊಸ ಸ್ಪರ್ಧೆಗಳ ಸೇರ್ಪಡೆ

ಮಂಗಳೂರು : ಈ ಬಾರಿಯ ಕುದ್ರೋಳಿ ದಸರಾದಲ್ಲಿ ಡಿಜೆ ಅಬ್ಬರಕ್ಕೆ ಅವಕಾಶ ನೀಡುವುದಿಲ್ಲ ಎಂದು ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಾಲಯ ಆಡಳಿತ ಸಮಿತಿಯ ಕೋಶಾಧಿಕಾರಿ ಪದ್ಮರಾಜ ಆರ್ ತಿಳಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು

ಕರಾವಳಿ

ಮೆದುಳು ನಿಷ್ಕ್ರಿಯ ವ್ಯಕ್ತಿಯ ಅಂಗಾಂಗ ದಾನ: ಕುಟುಂಬದಿಂದ ಮಹತ್ತರ ನಿರ್ಧಾರ

ಉಳ್ಳಾಲ: ಮೆದುಳು ನಿಷ್ಕ್ರಿಯೆಗೊಂಡ ವ್ಯಕ್ತಿಯ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಕುಟುಂಬಸ್ಥರು ಮಡಿದ ವ್ಯಕ್ತಿಯ ಸಾವಿನಲ್ಲಿ ಸಾರ್ಥಕತೆಯನ್ನು ಕಂಡುಕೊಂಡಿದ್ದಾರೆ. ಅಂಕೋಲಾದ ಮಾಲ್ಗಾಂ ನಿವಾಸಿ ದಿ| ಸುಬ್ರಾಯ ವೆಂಕಟರಾಮ್‌ ಭಟ್‌ (49) ಅವರ ಅಂಗಾಂಗಗಳನ್ನು ದಾನ

ಅಪರಾಧ ಮಂಗಳೂರು

ಕಾರ್ಕಳದಲ್ಲಿ ಮಂಗಳೂರು ಮೂಲದ ವ್ಯಕ್ತಿ ಬರ್ಬರ ಹ*ತ್ಯೆ

ಕಾರ್ಕಳ : ದುಷ್ಕರ್ಮಿಗಳು ಮಂಗಳೂರು ಮೂಲದ ವ್ಯಕ್ತಿಯನ್ನು ಬರ್ಬವಾಗಿ ಕೊಲೆ ಮಾಡಿರುವ ಘಟನೆ ಕುಂಟಲಪಾಡಿ ಎಂಬಲ್ಲಿ ನಡೆದಿದೆ. ಕೊಲೆಯಾದವರನ್ನು ಮಂಗಳೂರು ಮೂಲದ ನವೀನ್ ಪೂಜಾರಿ (50) ಎಂದು ಗುರುತಿಸಲಾಗಿದೆ. ನವೀನ್ ಪೂಜಾರಿ ಕಳೆದ ಕೆಲವು

ಕರಾವಳಿ ರಾಜಕೀಯ

ಒಂದೇ ಒಂದು ವೋಟ್ ಕೂಡ ಸಿಗದೆ ಹಿನಾಯವಾಗಿ ಸೋತ ಬಿಜೆಪಿ

ಮಂಗಳೂರು: ಕರಾವಳಿ ಕರ್ನಾಟಕವನ್ನು (Karavali Karnataka) ಸಾಮಾನ್ಯವಾಗಿ ಬಿಜೆಪಿ (BJP) ಭದ್ರಕೋಟೆಯಂದೇ ಹೇಳಲಾಗುತ್ತದೆ. ಕೆಲವು ವರ್ಷಗಳಿಂದ ಸಣ್ಣ ಪುಟ್ಟ ಚುನಾವಣೆಗಳಿಂದ ಹಿಡಿದು ವಿಧಾನಸಭೆ (Assembly Elections), ಲೋಕಸಭೆ ಚುನಾವಣೆಗಳಲ್ಲಿ (Loksabha Elections) ಹಿಂದುತ್ವದ (Hindutwa)

ಉಡುಪಿ

ಉಡುಪಿ: ಎನ್‌ಎಚ್‌ 66ರಲ್ಲಿ ಸಂಭವಿಸಿದ ದಾರುಣ ಅಪಘಾತ –ಪಾದಚಾರಿ ಮೃತ್ಯು

ಉಡುಪಿ: ಕಾರು ಢಿಕ್ಕಿ ಹೊಡೆದು ರಸ್ತೆ ದಾಟಲು ನಿಂತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಉಡುಪಿಯ ಕಾಪು ಕೊಪ್ಪಲಂಗಡಿಯಲ್ಲಿ ರವಿವಾರ (ಆ.24) ಸಂಜೆ ನಡೆದಿದೆ. ಮೃತರನ್ನು ಕೊಪ್ಪಲಂಗಡಿಯ ಪೀರು ಸಾಹೇಬ್ (70) ಎಂದು

Accident ದಕ್ಷಿಣ ಕನ್ನಡ ಮಂಗಳೂರು

ಸಸಿಹಿತ್ಲು ಬೀಚ್ ಅಲೆಗಳ ಸೆಳೆತಕ್ಕೆ ಸಿಲುಕಿ ಯುವಕ ಸಾವು

ಸುರತ್ಕಲ್:ಸಸಿಹಿತ್ಲು ಸಮುದ್ರ ತೀರದಲ್ಲಿ ಈಜಾಡಲು ನೀರಿಗಳಿದ ನಾಲ್ವರು ಮಂದಿಯ ಪೈಕಿ ಓರ್ವ ಯುವಕ ಸಾವನಪ್ಪಿ, ಮೂವರನ್ನು ಸ್ಥಳೀಯರು ರಕ್ಷಣೆ ಮಾಡಿದ ಘಟನೆ ನಿನ್ನೆ ಸಂಜೆ ವರದಿಯಾಗಿದೆ.ಮೃತರನ್ನು ಪಡುಪಣಂಬೂರು ಕಜಕತೋಟ ನಿವಾಸಿ ದಿ. ಅನ್ವರ್ ಎಂಬವರ