Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಉಡುಪಿ

ಗರುಡ ಗ್ಯಾಂಗ್‌ನ ಕುಖ್ಯಾತ ಆರೋಪಿ ಕಬೀರ್‌ ಗೂಂಡಾ ಕಾಯ್ದೆಯಡಿ ಬಂಧನ!

ಉಡುಪಿ: ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಗರುಡ ಗ್ಯಾಂಗ್‌ನ ಕುಖ್ಯಾತ ಆರೋಪಿ ಕಾರ್ಕಳದ ಕಂಪನ ಕೌಡೂರು ಗ್ರಾಮದ ಕಬೀರ್‌ ಅಲಿಯಾಸ್‌ ಕಬೀರ್‌ ಹುಸೇನ್‌ (46) ಎಂಬಾತನನ್ನು ಗೂಂಡಾ ಕಾಯ್ದೆ ಅಡಿ ಬಂಧಿಸಲಾಗಿದೆ. ಆತನು 2005ನೇ ಇಸವಿಯಿಂದ

ಅಪರಾಧ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಚಿನ್ನ ಕಳವುಗೆ ಸಿಸಿಟಿವಿ, ಶ್ವಾನಗಳೂ ವಿಫಲ- 100 ದಿನವಾದರೂ ಆರೋಪಿಗಳ ಅತ್ತ ಸುಳಿವು ಇಲ್ಲ

ಮಂಗಳೂರು : ಬಜಪೆ ಪೊಲೀಸ್ ಠಾಣೆ ವ್ಯಾಪ್ತಿಯ ಬಿಗಿ ಬಂದೋಬಸ್ತ್ ಇರುವ ರಾಜ್ಯ ಹೆದ್ದಾರಿ-67ರ ಪೆರ್ಮುದೆಯ ಮನೆಯೊಂದರಲ್ಲಿ ನಡೆದ ಕೋಟ್ಯಂತರ ರೂ. ಮೌಲ್ಯದ 1 ಕೆಜಿಗೂ ಹೆಚ್ಚು ತೂಕದ ಚಿನ್ನಾ ಭರಣ ಕಳವು ಪ್ರಕರಣಕ್ಕೆ ಬುಧವಾರ

ದಕ್ಷಿಣ ಕನ್ನಡ

ಬಿ.ಸಿ.ರೋಡ್ ಟೈಲರಿಂಗ್‌ ವೃತ್ತಿಯ ಮಹಿಳೆ ನಾಪತ್ತೆ ಪ್ರಕರಣ ಬಂಟ್ವಾಳ ನಗರ ಠಾಣೆಗೆ ವರ್ಗಾವಣೆ

ಬಂಟ್ವಾಳ: ಬಿ.ಸಿ.ರೋಡಿನ ಬಟ್ಟೆ ಅಂಗಡಿಯೊಂದರಲ್ಲಿ ಟೈಲರಿಂಗ್‌ ವೃತ್ತಿ ನಿರ್ವಹಿಸುತ್ತಿದ್ದ ಮಹಿಳೆ ಕಳೆದ ಮೇ 22ರಿಂದ ನಾಪತ್ತೆಯಾಗಿದ್ದು, ಇದೀಗ ಆಕೆಯ ನಾಪತ್ತೆಯ ಪ್ರಕರಣ ಬಂಟ್ವಾಳ ನಗರ ಠಾಣೆಗೆ ವರ್ಗಾವಣೆಗೊಂಡಿದೆ. ಮೂಡುಬಿದಿರೆಯ ಪಡುಮಾರ್ನಾಡು ಗ್ರಾಮದ ಅಚ್ಚರಕಟ್ಟೆ ಮನೆ

ಮಂಗಳೂರು

ಕರ್ನಾಟಕದ ಮೊದಲ ಸಮುದ್ರ ಆಂಬ್ಯುಲೆನ್ಸ್ 2026ರ ವೇಳೆಗೆ ಸಿದ್ಧ

ಮಂಗಳೂರು: ಕರಾವಳಿ ಮೀನುಗಾರಿಕಾ ಸಮುದಾಯದ ಬಹುದಿನಗಳ ಕನಸು ನನಸಾಗುವ ಹಂತಕ್ಕೆ ತಲುಪಿದ್ದು, ಕರ್ನಾಟಕದ ಮೊದಲ ಸಮುದ್ರ ಆಂಬ್ಯುಲೆನ್ಸ್ 2026 ರ ಮುಂದಿನ ಮೀನುಗಾರಿಕೆ ಋತುವಿನ ವೇಳೆಗೆ ಸಿದ್ಧವಾಗುವ ನಿರೀಕ್ಷೆಯಿದೆ. ಮೀನುಗಾರಿಕೆ ಇಲಾಖೆಯು ಶೀಘ್ರದಲ್ಲೇ ಬಹುಕೋಟಿ

ದಕ್ಷಿಣ ಕನ್ನಡ ಮಂಗಳೂರು

ಬಂಟ್ವಾಳದಲ್ಲಿ ಖಾಸಗಿ ಬಸ್ಸಿನಲ್ಲಿ ಆಯತಪ್ಪಿ ಬಿದ್ದ ವ್ಯಕ್ತಿ-ಚಿಕಿತ್ಸೆ ವಿಫಲ – ಚಿದಾನಂದ ರೈ ನಿಧನ

ಬಂಟ್ವಾಳ: ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕುಡ್ತಮುಗೇರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕೊಳ್ಳಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ (43) ಮೃತಪಟ್ಟವರು.ಜು.7ರಂದು ಬೆಳಗ್ಗೆ ವಿಟ್ಲ –

ಕಾಸರಗೋಡು

ಕಾಸರಗೋಡು ಪ್ರೆಸ್ ಕ್ಲಬ್ ಬಳಿ ಭೀಕರ ಅಪಘಾತ – ಟ್ರೈಲರ್ ನಡಿಗೆ ಬೈಕ್ ಸಿಲುಕಿ ಇಬ್ಬರಿಗೆ ಗಂಭೀರ ಗಾಯ

ಕಾಸರಗೋಡು: ಟ್ರೈಲರ್ ನಡಿಗೆ ಬೈಕ್ ಸಿಲುಕಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ಗುರುವಾರ ಮುಂಜಾನೆ ಕಾಸರಗೋಡು ಪ್ರೆಸ್ ಕ್ಲಬ್ ಜಂಕ್ಷನ್ ಬಳಿ ನಡೆದಿದೆ. ಅಗ್ನಿ ಶಾಮಕ ದಳದ ಸಿಬಂದಿ ಇಬ್ಬರನ್ನು ಹೊರತೆಗೆದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇರಿಯಣ್ಣಿಯ

ದಕ್ಷಿಣ ಕನ್ನಡ ಮಂಗಳೂರು

ಕರಾವಳಿಗೆ ಮತ್ತೆ ಮಳೆಯ ಎಚ್ಚರಿಕೆ – ಐಎಂಡಿ ಆರೆಂಜ್ ಅಲರ್ಟ್ ಪ್ರಕಟ

ದಕ್ಷಿಣ ಕನ್ನಡ/ಉಡುಪಿ: ಭಾರತ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆಯ ಪ್ರಕಾರ, ಜುಲೈ 10 ರಿಂದ 15 ರವರೆಗೆ ಕರಾವಳಿ ಪ್ರದೇಶಕ್ಕೆ ಆರೆಂಜ್‌ ಅಲರ್ಟ್‌ ನೀಡಲಾಗಿದ್ದು, ಈ ಅವಧಿಯಲ್ಲಿ ಮಧ್ಯಮದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು

ಮಂಗಳೂರು

ದಕ್ಷಿಣಕನ್ನಡ ಹಿಂದೂ ಮುಖಂಡರಿಗೆ ಹೈಕೋರ್ಟ್ ನಿಂದ ಬಿಗ್ ರಿಲೀಫ್

ಮಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ (FIR) ರದ್ದು ಕೋರಿ ಹಿಂದೂ ಮುಖಂಡ ಶರಣ್ ಪಂಪ್​ವೆಲ್ (Sharan Pumpwell) ಅವರು ಹೈಕೋರ್ಟ್​​ಗೆ (High Court) ಅರ್ಜಿ ಸಲ್ಲಿಸಿದ್ದಾರೆ. ಹಿಂದೂ ಮುಖಂಡ ಶರಣ್ ಪಂಪ್​ವೆಲ್ ಅವರ

ದಕ್ಷಿಣ ಕನ್ನಡ ಮಂಗಳೂರು

ತುಂಡು ತಂತಿ ಸ್ಪರ್ಶ – ವಿದ್ಯುತ್ ಶಾಕ್‌ಗೆ ವ್ಯಕ್ತಿ ಸಾವು

ಸುಳ್ಯ : ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯಿಂದ ವಿದ್ಯುತ್ ಶಾಕ್‌ಗೊಳಗಾಗಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕೊಡಿಯಾಲ ಗ್ರಾಮದ ಕಲ್ಲಪಣೆ ಎಂಬಲ್ಲಿ ಬುಧವಾರ ಸಂಭವಿಸಿದೆ. ಕಲ್ಲಪಣೆಯ ದಿವಾಕರ ಆಚಾರ್ಯ (45) ಮೃತರು. ಮನೆಗೆ ಹೋಗುವ ದಾರಿಯಲ್ಲಿ

ದಕ್ಷಿಣ ಕನ್ನಡ ಮಂಗಳೂರು

ಸುಳ್ಯದಲ್ಲಿ ಘನತ್ಯಾಜ್ಯ ಘಟಕದಲ್ಲಿ ಭಾರೀ ಬೆಂಕಿ – ಅಪಾರ ಆಸ್ತಿ ಹಾನಿ, ಶಾರ್ಟ್ ಸರ್ಕ್ಯೂಟ್ ಶಂಕೆ

ಸುಳ್ಯ: ಅರಂತೋಡು ಗ್ರಾಮ ಪಂಚಾಯತ್‌ನ ಘನತ್ಯಾಜ್ಯ ಘಟಕಕ್ಕೆ ಬೆಂಕಿ ತಗುಲಿದ್ದು ಘಟಕ ಹೊತ್ತಿ ಉರಿದ ಘಟನೆ ವರದಿಯಾಗಿದೆ. ಘಟಕದಲ್ಲಿ ಪೂರ್ತಿಯಾಗಿ ತ್ಯಾಜ್ಯ ತುಂಬಿಡಲಾಗಿದ್ದು ಬೆಂಕಿ ತಗುಲಿ ಹೊತ್ತಿ ಉರಿದಿದೆ. ಕಟ್ಟಡ ಮತ್ತಿತರ ಸೇರಿ ಅಪಾರ ಹಾನಿ