Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದಕ್ಷಿಣ ಕನ್ನಡ

ಮೂರ್ಛೆ ತಪ್ಪಿ ಬಿದ್ದ ಪ್ರಿಯತಮೆ ಸತ್ತಳೆಂದು ಭಾವಿಸಿ ಪ್ರಿಯಕರ ನೇಣುಬಿಗಿದು ಆತ್ಮಹತ್ಯೆ

ಬಂಟ್ವಾಳ : ಪ್ರಿಯತಮೆ (Girl Friend) ಕೊಲೆಗೆ ಯತ್ನಿಸಿ ಬಳಿಕ ಆಕೆಯ ಮನೆಯಲ್ಲೇ ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾರಿಪಳ್ಳಯಲ್ಲಿ ನಡೆದಿದೆ. ಕೊಡ್ಮಾಣ್ ಗ್ರಾಮದ

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಅಪ್ರಾಪ್ತೆಯ ಅಪಹರಣ – ಶಹಬಾಝ್ ಸೇರಿ ದಂಪತಿ ಬಂಧನ ಪೋಕ್ಸೋ ಅಡಿಯಲ್ಲಿ ಪ್ರಕರಣ ದಾಖಲು

ಉಳ್ಳಾಲ: ಅಪ್ರಾಪ್ತ ವಯಸ್ಸಿನ ಬಾಲಕಿಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿ ದೇರಳಕಟ್ಟೆ ಸಮೀಪದ ರೆಂಜಾಡಿ ನಿವಾಸಿ ಮಹಮ್ಮದ್ ಶಹಬಾಝ್ (27) ಮತ್ತು ಆಕೆಯನ್ನು ಅಪಹರಿಸಲು ಸಹಕರಿಸಿದ ಕೊಣಾಜೆ ನಿವಾಸಿಗಳಾದ ಅಮೀರ್ ಸೊಹೈಲ್, ನಿಶಾ ದಂಪತಿಯನ್ನು ಪೊಲೀಸರು ಬಂಧಿಸಿ

ಕರಾವಳಿ ದಕ್ಷಿಣ ಕನ್ನಡ ಮಂಗಳೂರು

ಪುತ್ತೂರು:ಬಸ್ ಚಲಾಯಿಸುತಿದ್ದಾಗ ಅಸ್ವಸ್ಥಗೊಂಡು ಸ್ಟಿಯರಿಂಗ್ ಮೇಲೆ ಬಿದ್ದ ಬಸ್ ಚಾಲಕ

ಪುತ್ತೂರು: ಬಸ್‌ ಚಲಾಯಿಸುತ್ತಿದ್ದಾಗ ಕೆಎಸ್‌ಆರ್‌ಟಿಸಿ ಬಸ್ ಚಾಲಕ ಅಸ್ವಸ್ಥಗೊಂಡು ಸ್ಟಿಯರಿಂಗ್ ಮೇಲೆ ಬಿದ್ದರೂ ತಕ್ಷಣ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಅಪಾಯದಿಂದ ಪಾರು ಮಾಡಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಬಸ್‌ ಚಲಾಯಿಸುತ್ತಿದ್ದಾಗ ದೇಹದಲ್ಲಿ ಸಕ್ಕರೆ ಅಂಶ ಕಡಿಮೆಯಾಗಿ

ಅಪರಾಧ ಉಡುಪಿ

” ನನ್ನನ್ನು ರಕ್ಷಿಸಿ” – 2 ವರ್ಷದಿಂದ ಗೃಹಬಂಧನದಲ್ಲಿದ್ದ ಮಹಿಳೆ ಬಿಡುಗಡೆ

ಉಡುಪಿ: ಬ್ರಹ್ಮಾವರದ ನಾಲ್ಕೂರಿನಲ್ಲಿ ಕಳೆದ ಎರಡು ವರ್ಷದಿಂದ ಕೊಠಡಿಯಲ್ಲಿ ಗೃಹಬಂಧನದಲ್ಲಿದ್ದ ಮನೋರೋಗಿ ಮಹಿಳೆಯನ್ನು ಖಚಿತ ಮಾಹಿತಿಯ ಆಧಾರದ ಮೇಲೆ ವಿಶು ಶೆಟ್ಟಿ ಅಂಬಲಪಾಡಿ ಅವರು ಸಖೀ ಸೆಂಟರಿನ ಸಿಬ್ಬಂದಿ ಹಾಗೂ ಪೊಲೀಸ್‌ ಸಹಾಯದಿಂದ ರಕ್ಷಿಸಿ ಬಾಳಿಗಾ ಆಸ್ಪತ್ರೆಗೆ

ದಕ್ಷಿಣ ಕನ್ನಡ ಮಂಗಳೂರು

ಸುಬ್ರಹ್ಮಣ್ಯ ಬಳಿ ಭಾರೀ ಗಾಳಿ ಮಳೆ: ವಿದ್ಯುತ್ ತಂತಿಗಳ ಮೇಲೆ ಮರ ಬಿದ್ದು 2 ಕಂಬ ಧ್ವಂಸ

ಕಡಬ: ತಾಲೂಕಿನ ಸುಬ್ರಹ್ಮಣ್ಯ ಸೇರಿದಂತೆ ಗ್ರಾಮೀಣ ಪರಿಸರದಲ್ಲಿ ಜುಲೈ 6ರಂದು ಭಾರೀ ಗಾಳಿ ಮಳೆಯಾಗಿದೆ. ಅಪರಾಹ್ನದ ಗಾಳಿ ಮಳೆಗೆ ಸುಬ್ರಹ್ಮಣ್ಯ ಮುಖ್ಯರಸ್ತೆಯ ಕಾಶಿಕಟ್ಟೆಯ ಬಳಿ ಬೃಹತ್‌ ಮರವೊಂದು ವಿದ್ಯುತ್‌ ತಂತಿಗಳ ಮೇಲೆ ಬಿದ್ದಿದ್ದು, ಸಮೀಪದಲ್ಲಿದ್ದ ವಿದ್ಯುತ್‌

ಅಪರಾಧ ಮಂಗಳೂರು

ಮಂಗಳೂರಿನಲ್ಲಿ ಸೈಬರ್ ವಂಚನೆ: 3.16 ಕೋಟಿ ಕಳೆದುಕೊಂಡ ಮಹಿಳೆ

ಮಂಗಳೂರು: ಸೈಬರ್ ವಂಚಕರ ಮೋಸದ ಕರೆಗೆ ಮಹಿಳೆಯೊಬ್ಬರು ಬರೋಬ್ಬರಿ 3.16 ಕೋಟಿ ಹಣ ಕಳೆದುಕೊಂಡ ಘಟನೆ ನಡೆದಿದ್ದು, ಮಂಗಳೂರಿನ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸೈಬರ್ ವಂಚಕರು ಮಹಿಳೆಗೆ ನಿಮ್ಮ ಗಂಡನ ಹೆಸರಿನಲ್ಲಿ ನಕಲಿ ಸಿಮ್

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಮಂಗಳೂರಿಗೆ ಮಾದಕ ವಸ್ತು ಸಾಗಾಟ: ಸಕಲೇಶಪುರದ ಯುವಕ ಪೊಲೀಸರ ವಶಕ್ಕೆ

ಮಂಗಳೂರು: ಮಂಗಳೂರಿಗೆ ಮಾದಕ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ ಆರೋಪದ ಮೇಲೆ ಹಾಸನ ಜಿಲ್ಲೆಯ ಸಕಲೇಶಪುರ ನಿವಾಸಿ ಧ್ರುವ್ ಡಿ. ಶೆಟ್ಟಿ (22) ಎಂಬಾತನನ್ನು ನಗರ ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗೆ ಮಂಗಳೂರು ಸೆನ್ ಠಾಣಾ ಪೊಲೀಸರು

ಅಪರಾಧ ಉಡುಪಿ ಕರಾವಳಿ

‘ಭಾರತೀಯ ರಾಯಭಾರ ಕಚೇರಿ’ ಹೆಸರಲ್ಲಿ ವಂಚನೆ, ವಿದ್ಯಾರ್ಥಿ ₹1 ಲಕ್ಷ ಕಳೆದುಕೊಂಡ!

ಉಡುಪಿ: ಭಾರತೀಯ ರಾಯಭಾರ ಕಚೇರಿಯಿಂದ ಮಾತನಾಡುತ್ತಿರುವುದಾಗಿ ವ್ಯಕ್ತಿಯೊಬ್ಬರನ್ನು ನಂಬಿಸಿ ಲಕ್ಷಾಂತರ ರೂ. ವರ್ಗಾಯಿಸಿಕೊಂಡ ಘಟನೆ ನಡೆದಿದೆ. ಕಿನ್ನಿಮೂಲ್ಕಿಯ ಸಂದೇಶ್‌ (25) ವಂಚನೆಗೊಳಗಾದವರು. ಅವರು 2024ರಿಂದ ಐರ್ಲೆಂಡ್‌ನ‌ ಡಬ್ಲಿನ್‌ನಲ್ಲಿ ಎಂಎಸ್‌ ವಿಧ್ಯಾಭ್ಯಾಸ ಮಾಡುತ್ತಿದ್ದು, ಪ್ರಸ್ತುತ ರಜೆಯಲ್ಲಿ

ಅಪರಾಧ ಮಂಗಳೂರು

ಆನ್‌ಲೈನ್‌ನಲ್ಲಿ ಮೀನಿನ ಬಲೆ ಖರೀದಿಸಲು ಹೋಗಿ ₹41,250 ಕಳೆದುಕೊಂಡ ಮಹಿಳೆ!

ಮಲ್ಪೆ: ಆನ್‌ಲೈನ್‌ ಮೂಲಕ ಮೀನಿನ ಬಲೆ ಖರೀದಿಸಲು ಹೊರಟ ಮೀನುಗಾರ ಮಹಿಳೆಯೊಬ್ಬರು ವಂಚಕರ ಬಲೆಗೆ ಬಿದ್ದಿರುವುದಾಗಿ ಪೊಲೀಸರ ಮೊರೆ ಹೋಗಿದ್ದಾರೆ. ಕೋಡಿಬೆಂಗ್ರೆಯ ರೇಷ್ಮಾ ಅವರು ಇನ್‌ಸ್ಟಾಗ್ರಾಮ್‌ ಲಿಂಕ್‌ ಮೂಲಕ ಮೀನಿನ ಬಲೆ ಬುಕ್‌ ಮಾಡಿ

ಅಪರಾಧ ದಕ್ಷಿಣ ಕನ್ನಡ

ದ.ಕ. ಗರ್ಭಿಣಿ ಪ್ರಕರಣ: ಅಪ್ಪ-ಮಗನ ಬಂಧನ, ರಾಜಕೀಯ ವಲಯದಲ್ಲಿ ಸಂಚಲನ!

ದಕ್ಷಿಣ ಕನ್ನಡ : ಜಿಲ್ಲೆಯಲ್ಲಿ ಬಹಳ ವಿವಾದ, ಚರ್ಚೆಗೆ ಗ್ರಾಸವಾಗಿದ್ದ ಈ ಕೇಸಿನ ಆರೋಪಿ ಕೃಷ್ಣನನ್ನು ಪೊಲೀಸರು ಜುಲೈ 4ರಂದು ರಾತ್ರಿ ಮೈಸೂರಿನಲ್ಲಿ ಬಂಧಿಸಿದ್ದಾರೆ. ಜುಲೈ 5ರಂದು ಸಂಜೆ ಪುತ್ತೂರು ನ್ಯಾಯಾಲಯಕ್ಕೆ ಹಾಜರು ಪಡಿಸಿ,