Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಮಂಗಳೂರು

ಇವಿಎಂ ತಯಾರಿಸಿದ ಸುರತ್ಕಲ್ ಹಿಂದೂ ವಿದ್ಯಾದಾಯಿನೀ ಶಾಲೆಯ ವಿದ್ಯಾರ್ಥಿಗಳು

ಸುರತ್ಕಲ್: ವಿದ್ಯಾದಾಯಿನೀ ಅಂಗ್ಲ ಮಾಧ್ಯಮ ಶಾಲೆ ಸಿಬಿಎಸ್ ಸುರತ್ಕಲ್‌ನ ಹತ್ತನೇ ತರಗತಿ ವಿದ್ಯಾರ್ಥಿಗಳಾದ ಭುವನ ಶೆಟ್ಟಿಗಾರ್, ತನ್ಮಯ್ ಸುರೇಶ್, ಎಚ್.ಅನೀಶ್ ರಾವ್, ಆದಿತ್ಯ ಆರ್.ಮೂಲ್ಯ ಹಾಗೂ ಆಯುಷ್ ಸುಧಾಕರ್ ಶಾಲೆಯ ವಿದ್ಯಾರ್ಥಿ ನಾಯಕ ಹಾಗೂ

ಅಪರಾಧ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಸುಳ್ಯ ದರೋಡೆ ಪ್ರಕರಣ: ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಸುಳ್ಯ: ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸಂಪಾಜೆ ಗ್ರಾಮದ ಚೆಟ್ಟೆಕಲ್ಲು ಎಂಬಲ್ಲಿನ ಮನೆಯೊಂದರಲ್ಲಿ ನಡೆದ ದರೋಡೆ ಪ್ರಕರಣದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಜುಲೈ 4ರಂದು ಬಂಧಿಸಿದ್ದಾರೆ. ತಮಿಳುನಾಡಿನ ತಿರುವರೂರ್ ನಿವಾಸಿ ಸುಧಾಕರ ಆರ್ಮುಗಮ್ (42) ಬಂಧಿತ

ದಕ್ಷಿಣ ಕನ್ನಡ ಮಂಗಳೂರು ರಾಜಕೀಯ

ಮದುವೆ ವಂಚನೆ ಆರೋಪಿ ಬಿಜೆಪಿ ನಾಯಕರ ಜೊತೆ ಸೆಲ್ಫಿ ವೈರಲ್

ಪುತ್ತೂರು : ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಮಗು ಕರುಣಿಸಿ ಇದೀಗ ನಾಪತ್ತೆಯಾಗಿರುವ ಆರೋಪಿ ಕೃಷ್ಣ ಜೆ ರಾವ್ ಜೊತೆ ಪುತ್ತಿಲ ಪರಿವಾರದ ಕಾರ್ಯಕರ್ತ ಹಾಗೂ ಆರ್ಯಾಪು ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷರ ಜೊತೆಗಿರುವ ಸೆಲ್ಫಿ

ದಕ್ಷಿಣ ಕನ್ನಡ ಮಂಗಳೂರು

ಮದುವೆ ನಂಬಿಕೆ ಕೊಟ್ಟು ಗರ್ಭವತಿ ಮಾಡಿದ ಬಿಜೆಪಿ ಮುಖಂಡರ ಪುತ್ರ ಕೃಷ್ಣ ರಾವ್ ಅರೆಸ್ಟ್

ಪುತ್ತೂರು : ತನ್ನ ಸಹಪಾಠಿ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯನ್ನು ಗರ್ಭವತಿ ಮಾಡಿ ಬಳಿಕ ಮದುವೆಗೆ ನಿರಾಕರಿಸಿ ನಾಪತ್ತೆಯಾಗಿದ್ದ ಪುತ್ತೂರಿನ ಬಿಜೆಪಿ ಮುಖಂಡರೊಬ್ಬರ ಪುತ್ರ ಕೃಷ್ಣ ಜೆ ರಾವ್ ನ್ನು ಇದೀಗ ಮೈಸೂರಿನಲ್ಲಿ ಅರೆಸ್ಟ್ ಮಾಡಲಾಗಿದೆ.

ಅಪರಾಧ ಮಂಗಳೂರು

ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ ಬ್ರೇಕ್: ‘ಸ್ಪೆಷಲ್ ಆಕ್ಷನ್ ಫೋರ್ಸ್’ ರಚನೆ, ಪ್ರಚೋದನಾಕಾರಿ ಪೋಸ್ಟ್ ಹಾಕಿದವನ ಬಂಧನ!

ಮಂಗಳೂರು: ಕರಾವಳಿಯಲ್ಲಿ ಕೋಮು ಸಂಘರ್ಷವನ್ನು ತಡೆಗಟ್ಟಲು ಸ್ಪೆಷಲ್ ಆಯಕ್ಷನ್ ಫೋರ್ಸ್(Special Action Force) ಸ್ಥಾಪಿಸಲಾಗಿದೆ. ದೇಶದಲ್ಲೇ ಮೊದಲ ಬಾರಿಗೆ ಸ್ಥಾಪಿಸಲಾದ ಈ ಸಂಸ್ಥೆ ಈಗಾಗಲೇ ಫುಲ್ ಆಕ್ಟಿವ್ ಆಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಪ್ರಚೋದನಾಕಾರಿ ಪೋಸ್ಟ್

ಅಪರಾಧ ಮಂಗಳೂರು

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಕತಾರ್‌ನಲ್ಲಿ ತಲೆಮರೆಸಿಕೊಂಡಿದ್ದ ಮತ್ತೊಬ್ಬ ಆರೋಪಿ NIA ಬಲೆಗೆ!

ಮಂಗಳೂರು: ಹಿಂದೂ ಕಾರ್ಯಕರ್ತ ಹಾಗೂ ಬಿಜೆಪಿ ಯುವ ಮೋರ್ಚಾ ಸದಸ್ಯ (Mangaluru) ಪ್ರವೀಣ್ ನೆಟ್ಟಾರು (Praveen Nettaru) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಅಬ್ದುಲ್ ರಹಿಮಾನ್ನನ್ನು ರಾಷ್ಟ್ರೀಯ

ದಕ್ಷಿಣ ಕನ್ನಡ ಮಂಗಳೂರು

ಕಾಣೆಯಾಗಿದ್ದ ತೇಜಸ್ ಶವವಾಗಿ ಪತ್ತೆ – ಉಳ್ಳಾಲದಲ್ಲಿ ಆತ್ಮಹತ್ಯೆ ಶಂಕೆ

ಉಳ್ಳಾಲ: ಕಾಣೆಯಾಗಿದ್ದ 25 ವರ್ಷದ ಯುವಕನೋರ್ವನ ಮೃತದೇಹ ಉಚ್ಚಿಲ ರೈಲ್ವೆ ಗೇಟ್ ಬಳಿಯ ರೈಲ್ವೆ ಹಳಿಗಳ ಮೇಲೆ ಶುಕ್ರವಾರ ಬೆಳಗ್ಗೆ ಪತ್ತೆಯಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ. ಮೃತನನ್ನು ಕೋಟೆಕಾರ್‌ನ

ಕ್ರೀಡೆಗಳು ದಕ್ಷಿಣ ಕನ್ನಡ ಮಂಗಳೂರು

ಮಂಗಳೂರಿನ ದೇಹದಾರ್ಡ್ಯ ಪಟು, ರೈಲ್ವೆ ಉದ್ಯೋಗಿ ಹೃದಯಾಘಾತದಿಂದ ನಿಧನ

ಮಂಗಳೂರು ; ಕರ್ನಾಟಕದಲ್ಲಿ ಏಕಾಏಕಿ ಹೃದಯಾಘಾತದ ಪ್ರಕರಣಗಳು ಏರಿಕೆಯಾಗುತ್ತಲೇ ಇದೆ. ಇದೀಗ ದೇಹದಾರ್ಡ್ಯ ಪಟು ರೈಲ್ವೆ ಉದ್ಯೋಗಿಯಾಗಿರುವ ಮಂಗಳೂರಿನ ಜಲ್ಲಿಗುಡ್ಡೆ ನಿವಾಸಿ ಸಂತೋಷ್ ಕುಮಾರ್ ಉಳ್ಳಾಲ (52) ಅವರು ಹುಬ್ಬಳ್ಳಿಯಲ್ಲಿ ಗುರುವಾರ ಹೃದಯಾಘಾತದಿಂದ ನಿಧನ

ದಕ್ಷಿಣ ಕನ್ನಡ ಮಂಗಳೂರು

ಕೋಪದಲ್ಲಿ ಶೋಕೇಸ್ ಗಾಜಿಗೆ ಹೊಡೆದ 38 ವರ್ಷದ ವ್ಯಕ್ತಿ – ರಕ್ತಸ್ರಾವದಿಂದ ದುರ್ಮರಣ

ಮಂಗಳೂರು: ನಿನ್ನೆ ತಡರಾತ್ರಿ ನಡೆದ ದುರಂತ ಘಟನೆಯಲ್ಲಿ, ಉಳ್ಳಾಲ ಬಳಿಯ ಮಾಡೂರ್ ಸೈಟ್‌ನಲ್ಲಿರುವ ತನ್ನ ಮನೆಯಲ್ಲಿ ಕುಡಿದ ಮತ್ತಿನಲ್ಲಿ 38 ವರ್ಷದ ವ್ಯಕ್ತಿಯೊಬ್ಬರು ಶೋಕೇಸ್ ಗಾಜಿನ ಒಡೆದು ತೀವ್ರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾರೆ. ಮೃತನನ್ನು ಮಧೂರ್ ಸೈಟ್

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಮಗ ಡ್ರಗ್ಸ್ ವ್ಯಸನಿ ,ಪೋಷಕರ ದೂರು – 200 ಮಂದಿ ವರೆಗೂ ಗಾಂಜಾ ಪೂರೈಸುತ್ತಿದ್ದ ಐದು ಪೆಡ್ಲರ್ ಅಂದರ್

ಮಂಗಳೂರು: ಮಗ ಡ್ರಗ್ಸ್ ವ್ಯಸನಿಯಾಗಿದ್ದಾನೆ ಎಂದು ಪೋಷಕರು ಪೊಲೀಸರಿಗೆ ನೀಡಿದ ಮಾಹಿತಿಯಂತೆ ತನಿಖೆ ನಡೆಸಿದ ಪೊಲೀಸರು ಐವರು ಡ್ರಗ್ಸ್ ಪೆಡ್ಲರ್ ಗಳನ್ನು ಅರೆಸ್ಟ್ ಮಾಡಿದ್ದಾರೆ. ಇದರೊಂದಿಗೆ ಸುಮಾರು 200ಕ್ಕೂ ಅಧಿಕ ಮಂದಿಗೆ ಡ್ರಗ್ಸ್ ಸಪ್ಲೈ