Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಸ್ಟಾರ್ ಹೆಲ್ತ್ ವಿರುದ್ಧ ಗ್ರಾಹಕನ ಗೆಲುವು: ಬಾಕಿ ಮೊತ್ತ ಪಾವತಿ ಮತ್ತು ಬಡ್ಡಿಗೆ ನ್ಯಾಯಾಲಯದ ಆದೇಶ

ಉಡುಪಿ: ಅನುಚಿತ ವ್ಯಾಪಾರ ಪದ್ಧತಿ, ಸೇವಾ ನ್ಯೂನತೆ ಸಾಬೀತಾದ ಹಿನ್ನೆಲೆ ಸ್ಟಾರ್ ಹೆಲ್ತ್ ಅಂಡ್ ಅಲೈಡ್ ಇನ್ಶೂರೆನ್ಸ್ ಕಂಪನಿಗೆ ಶೇ 10ರಷ್ಟು ವಾರ್ಷಿಕ ಬಡ್ಡಿಯೊಂದಿಗೆ 40,178 ರೂ. ದೂರುದಾರರಿಗೆ ಪರಿಹಾರ ನೀಡುವಂತೆ ಉಡುಪಿ ಜಿಲ್ಲಾ ಗ್ರಾಹಕ

ಕರಾವಳಿ ಕರ್ನಾಟಕ

ಶಿಷ್ಟ ವಸ್ತ್ರ ಧರಿಸಿದರೆ ಮಾತ್ರ ದೇವಾಲಯ ಪ್ರವೇಶ: ಮುರುಡೇಶ್ವರದಲ್ಲಿ ಹೊಸ ನಿಯಮ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಧಾರ್ಮಿಕ ಕ್ಷೇತ್ರಗಳಲ್ಲಿ ವಸ್ತ್ರ ಸಂಹಿತೆಯನ್ನು ಕಡ್ಡಾಯಗೊಳಿಸಲಾಗುತ್ತಿದೆ. ಜಿಲ್ಲೆಯ ಪುರಾಣ ಪ್ರಸಿದ್ಧ ಸ್ಥಳವಾದ ಗೋಕರ್ಣದ ಮಹಾಬಲೇಶ್ವರ ದೇವಸ್ಥಾನದಲ್ಲಿ ಈಗಾಗಲೇ ವಸ್ತ್ರ ಸಂಹಿತೆ ಜಾರಿ ಮಾಡಲಾಗಿದೆ. ಇದರ ಬೆನ್ನಲ್ಲೇ ಇದೀಗ ಭಟ್ಕಳ ತಾಲೂಕಿನ

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಕೆಲರಾಯಿ ಚರ್ಚ್ ಬಳಿ 7 ದನಗಳ ಅನುಮಾನಾಸ್ಪದ ಸಾವು

ಮಂಗಳೂರು: ಹೊರವಲಯ ನೀರುಮಾರ್ಗದ ಕೆಲರಾಯಿ ಚರ್ಚ್ ಬಳಿಯ ನಿವಾಸಿ ಹೈನುಗಾರರಾಗಿರುವ ಜೋಸೆಫ್ ಸ್ಟಾ ನಿ ಪ್ರಕಾಶ್ ಎಂಬವರ ಮನೆಯ 7 ದನಗಳು ಹತ್ತುದಿನಗಳ ಅವಧಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿವೆ. ದನಗಳಿಗೆ ಯಾರೋ ವಿಷ ಪದಾರ್ಥ ನೀಡಿ ಸಾಯಿಸಿರುವ

ಅಪರಾಧ ದಕ್ಷಿಣ ಕನ್ನಡ

ಸಜಿಪ ಕೊಲೆ ಯತ್ನ ಸಿಸಿಟಿವಿ ದೃಷ್ಯದಲ್ಲಿದ್ದದ್ದೇ ಬೇರೆ ನೀಡಿದ ದೂರೇ ಬೇರೆ

ಬಂಟ್ವಾಳ: ಕಳೆದ ವಾರ ಬಂಟ್ವಾಳ ಸಜಿಪನಡು ಎಂಬಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದಲ್ಲಿ, ಘಟನಾ ಸ್ಥಳದ ಸಮೀಪ ಸಿಕ್ಕಿರುವ ಸಿಸಿಟಿವಿ ದೃಶ್ಯಾವಳಿಗಳಿಗೂ ದೂರುದಾರರು ನೀಡಿರುವ ದೂರಿಗೂ ವ್ಯತ್ಯಾಸಗಳು ಕಂಡುಬಂದಿದ್ದು, ಈ ಬಗ್ಗೆ ಪರಿಶೀಲನೆ ಮುಂದುವರಿದಿರುತ್ತದೆ.

ಅಪರಾಧ ಉಡುಪಿ

ತಪ್ಪು ವೈದ್ಯಕೀಯ ವರದಿ: ವಿದೇಶಿ ಉದ್ಯೋಗ ಕಳೆದುಕೊಂಡ ವ್ಯಕ್ತಿಗೆ ₹13.5 ಲಕ್ಷ ಪರಿಹಾರ

ಉಡುಪಿ: ವ್ಯಕ್ತಿಯೊಬ್ಬರಿಗೆ ಹೆಪಟೈಟಸ್‌ ಸಿ ಇದೆಯೆಂದು ತಪ್ಪು ವರದಿ ನೀಡಿ ವಿದೇಶದಲ್ಲಿ ಸಿಕ್ಕ ಉದ್ಯೋಗ ವಂಚಿತರನ್ನಾಗಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಗ್ರಾಹಕ ನ್ಯಾಯಾಲಯ 13,49,851 ರೂ. ಪರಿಹಾರ ನೀಡುವಂತೆ ಆದೇಶಿಸಿದೆ. ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ

ಉಡುಪಿ ಕರಾವಳಿ

ಕೋಮು ಸೌಹಾರ್ದತೆಗೆ ಧಕ್ಕೆ ಅಂದಾಜು: ಶ್ರೀಕಾಂತ್ ಶೆಟ್ಟಿಗೆ ಬಾಗಲಕೋಟೆ ಜಿಲ್ಲೆಗೆ ಪ್ರವೇಶ ನಿರ್ಬಂಧ

ಉಡುಪಿ: ಉಡುಪಿಯ ಹಿಂದೂ ಜಾಗರಣ ವೇದಿಕೆ ಮುಖಂಡ ಶ್ರೀಕಾಂತ್ ಶೆಟ್ಟಿ ಅವರಿಗೆ ಬಾಗಲಕೋಟೆ ಜಿಲ್ಲೆಗೆ ಮೂರು ತಿಂಗಳ ಕಾಲ ಪ್ರವೇಶಿಸದಂತೆ ನಿರ್ಬಂಧ ವಿಧಿಸಲಾಗಿದೆ. ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಭಾನುವಾರ ನಡೆಯಲಿರುವ ಛತ್ರಪತಿ ಶಿವಾಜಿ ಮಹಾರಾಜರ ಕಂಚಿನ

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಸಾಮಾಜಿಕ ಮಾಧ್ಯಮ ಪೋಸ್ಟ್ ವಿವಾದ: ಸಜಿತ್ ಶೆಟ್ಟಿ ಆರೋಪಕ್ಕೆ ಪೊಲೀಸ್ ಸ್ಪಷ್ಟನೆ

ಮಂಗಳೂರು: ನಡೆಯುತ್ತಿರುವ ಪ್ರಕರಣವೊಂದರಲ್ಲಿ ಪ್ರಮುಖ ಆರೋಪಿಯನ್ನು ಕೆಲವು ಆಪಾದಿತ ಸಂಪರ್ಕಗಳಿಂದಾಗಿ ಬಂಧಿಸಲಾಗಿಲ್ಲ ಎಂದು ಆರೋಪಿಸಿ ಸಜಿತ್ ಶೆಟ್ಟಿ ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ಮಾಡಿದ್ದ ಪೋಸ್ಟ್‌ಗೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಸ್ಪಷ್ಟೀಕರಣವನ್ನು ನೀಡಿದ್ದಾರೆ. ಈ ಪೋಸ್ಟ್ ನಂತರ,

ದಕ್ಷಿಣ ಕನ್ನಡ ಮಂಗಳೂರು

ವಿಟ್ಲದಲ್ಲಿ ಕಳ್ಳತನ: ಅರ್ಚಕನ ಮನೆಯಿಂದ ಚಿನ್ನಾಭರಣ ದೋಚಿ ಕಳ್ಳರು ಪರಾರಿ

ವಿಟ್ಲ: ಮನೆಯೊಂದಕ್ಕೆ ಯಾರೂ ಇಲ್ಲದ ವೇಳೆ ನುಗ್ಗಿದ ಕಳ್ಳರು ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ವಿಟ್ಲ ಸಮೀಪದ ಉಕ್ಕುಡದಲ್ಲಿ ನಡೆದಿದೆ. ವಿಟ್ಲದ ಅನಂತೇಶ್ವರ ದೇವಸ್ಥಾನದ ಪ್ರದಾನ ಅರ್ಚಕ ಉಕ್ಕುಡ ನಿವಾಸಿ ರಜತ್ ಭಟ್ ಅವರ ಮನೆಯಲ್ಲಿ

ಅಪರಾಧ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಸೌಜನ್ಯ ಹೆಲ್ಪ್‌ಲೈನ್ ಹೆಸರಿನಲ್ಲಿ ಲಕ್ಷ ಲಕ್ಷ ವಂಚನೆ:ಬೆಂಗಳೂರು ಮೂಲದ ಸಂಧ್ಯಾ ವಿರುದ್ಧ ಪ್ರಕರಣ ದಾಖಲು

ಮಂಗಳೂರು: ಸೌಜನ್ಯ ಹೆಸರಿನಲ್ಲಿ ಹೆಲ್ಪ್ ಲೈನ್ ತೆರೆದು ಲಕ್ಷ ಲಕ್ಷ ರೂಪಾಯಿ ವಂಚನೆ ಮಾಡಿರುವ ಆರೋಪದ ಮೇಲೆ ಬೆಂಗಳೂರಿನ ಸಂಧ್ಯಾ ಪವಿತ್ರ ನಾಗರಾಜ್ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು

ಮಂಗಳೂರಿನ ಯೋಗ ಪಟು ಶರಣ್ಯ ಶರತ್‌ಗೆ ಡಬಲ್ ದಾಖಲೆ: ಯೋಗಾಸನದಲ್ಲಿ ಅಸಾಧಾರಣ ಸಾಧನೆ!

ಮಂಗಳೂರು: ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಮತ್ತು ವರ್ಲ್ಡ್ ವೈಡ್