Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದಕ್ಷಿಣ ಕನ್ನಡ

ಮದುವೆಯಾದ 15 ವರ್ಷಗಳ ನಂತರ ಗರ್ಭಿಣಿಯಾಗಿದ್ದ ಪತ್ನಿ ಹಾಗೂ ಪತಿಯ ಶವ ಪತ್ತೆ

ಬಂಟ್ವಾಳ, ಜೂ. 19: ಸೀಮಂತದ ದಿನ ನಿಗದಿಯಾಗಿದ್ದ ಗರ್ಭಿಣಿ ಮಹಿಳೆ ಹಾಗೂ ಆಕೆಯ ಪತಿಯ ಮೃತದೇಹವು ನಾವೂರು ಗ್ರಾಮದ ಬಡಗುಂಡಿ ಎಂಬಲ್ಲಿ ಜೂ.19ರ ಗುರುವಾರ ಪತ್ತೆಯಾಗಿದೆ. ಸಜೀಪಮೂಡ ಗ್ರಾಮದ ಮಿತ್ತಮಜಲು ನಿವಾಸಿ ತಿಮ್ಮಪ್ಪ ಮೂಲ್ಯ

ಕರಾವಳಿ ಕರ್ನಾಟಕ

ಪರಿಸರದ ಬಗ್ಗೆ ಅರಿವು ಮೂಡಿಸಲು ಮುಂದಾದ ಧರ್ಮೋ ಉದಯಮ್ ಸಂಸ್ಥೆ

ಬೆಂಗಳೂರು: ಸಮಾಜಕ್ಕೆ ಪರಿಸರದ ಕಾಳಜಿ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಭೂಮಿಯೊಂದಿಗೆ ಸಮನ್ವಯದಿಂದ ಬದುಕುವಂತೆ ಪ್ರೇರೇಪಿಸಲು ಪ್ರಸ್ತುತ ಇದಾವುದರ ಬಗ್ಗೆ ಚಿಂತಿಸದೆ ನಿದ್ರಾವಸ್ಥೆಯಲ್ಲಿರುವ ಸಮಾಜವನ್ನು ಪ್ರೇರೇಪಿಸುವ ಸಲುವಾಗಿ “ಎದ್ದೇಳು ಚಳುವಳಿ” (Wake Up Movement)

ಕರಾವಳಿ

ಪುತ್ತೂರು: ಬಾಣಂತಿ ಸಾವಿಗೆ ವೈದ್ಯಕೀಯ ನಿರ್ಲಕ್ಷ್ಯ ಕಾರಣ; ಆಸ್ಪತ್ರೆಗೆ ₹10 ಲಕ್ಷ ಪರಿಹಾರ ನೀಡಲು ಗ್ರಾಹಕ ನ್ಯಾಯಾಲಯ ಆದೇಶ

ಪುತ್ತೂರು: ಹೆರಿಗೆಯಾದ ನಂತರ ಬಾಣಂತಿ ಮೃತಪಟ್ಟ ಇಲ್ಲಿನ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಹಾಗೂ ಆಸ್ಪತ್ರೆಯ ಆಡಳಿತ ಮಂಡಳಿಯು ಮೃತ ಮಹಿಳೆಯ ಪತಿಗೆ ₹10 ಲಕ್ಷ ಪರಿಹಾರ ಹಾಗೂ ವ್ಯಾಜ್ಯ ವೆಚ್ಚವಾಗಿ ₹30 ಸಾವಿರ ನೀಡುವಂತೆ

ಮಂಗಳೂರು

ಕೆಲಸದ ಅವಧಿ 9 ರಿಂದ 10 ಗಂಟೆಗೆ ಹೆಚ್ಚಳಕ್ಕೆ ಸರ್ಕಾರದ ಚಿಂತನೆಗೆ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಒಕ್ಕೂಟದಿಂದ ತೀವ್ರ ವಿರೋಧ

ಮಂಗಳೂರು : ಕಾರ್ಮಿಕರ ದುಡಿಯುವ ಅವಧಿಯನ್ನು ಹಾಲಿ ಇರುವ ಎಂಟು ಗಂಟೆಯಿಂದ ಹತ್ತು ಗಂಟೆಗೆ ಹೆಚ್ಚಿಸಿ, ವಾರದಲ್ಲಿ ಎರಡು ದಿನ ರಜೆ ನೀಡುವ ಕುರಿತ ಪ್ರಸ್ತಾಪಕ್ಕೆ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಒಕ್ಕೂಟದಿಂದ ತೀವ್ರ

ಅಪರಾಧ ಕಾಸರಗೋಡು ಮಂಗಳೂರು

ಮಂಗಳೂರು-ಕಾಸರಗೋಡಿನ ಸಾರಡ್ಕ ಚೆಕ್ ಪೋಸ್ಟ್ ಬಳಿ ರಾತ್ರಿ ದರೋಡೆಗ್ಯಾಂಗ್

ಮಂಗಳೂರು:ಕಾಸರಗೋಡಿನಿಂದ ಪುತ್ತೂರಿಗೆ ಸಂಪರ್ಕ ಕಲ್ಪಿಸುವ ಸಾರಡ್ಕ ಚೆಕ್ ಪೋಸ್ಟ್ ಬಳಿ ರಾತ್ರಿ ವೇಳೆ ಸಂಚರಿಸುವಾಗ ವಾಹನ ಸವಾರರು ಎಚ್ಚರವಾಗಿರಬೇಕು. ಯಾಕೆಂದರೆ ಈ ರಸ್ತೆಯಲ್ಲಿ ರಾತ್ರಿ ವೇಳೆ ದರೋಡೆ ಗ್ಯಾಂಗ್ ಸಕ್ರಿಯವಾಗಿದೆ ಎಂಬ ಸುದ್ದಿ ಹರಿದಾಡುತ್ತಿದೆ.

ಅಪರಾಧ ಉಡುಪಿ

ಉಡುಪಿಯಲ್ಲಿ ನೀಟ್ ಮಹಾ ಮೋಸ: ನಕಲಿ ರ‍್ಯಾಂಕ್‌ಕಾರ್ಡ್‌ ಸೃಷ್ಟಿ, ಸಮಗ್ರ ತನಿಖೆಗೆ ಆಗ್ರಹ

ಉಡುಪಿ: ವೈದ್ಯಕೀಯ ಶಿಕ್ಷಣ ಪ್ರವೇಶಕ್ಕೆ ನಡೆಯುವ ರಾಷ್ಟ್ರೀಯ ಮಟ್ಟದ ನೀಟ್‌ ಪರೀಕ್ಷೆಯಲ್ಲೂ ನಕಲಿ ಅಂಕಪಟ್ಟಿ ತಯಾರಿಸಿ ವಿದ್ಯಾರ್ಥಿಗಳಿಗೆ ವಿತರಿಸುವ ಜಾಲ ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಇತ್ತೀಚೆಗಷ್ಟೇ 2025ರ ನೀಟ್‌ ಫ‌ಲಿತಾಂಶ ಪ್ರಕಟಗೊಂಡಿತ್ತು.

ದಕ್ಷಿಣ ಕನ್ನಡ ಮಂಗಳೂರು

ಬೆದ್ರಾಳದಲ್ಲಿ ಅಂಗಡಿಗೆ ಬೆಂಕಿ – ಶಾರ್ಟ್ ಸರ್ಕ್ಯೂಟ್ ಶಂಕೆ, ಅಪಾರ ನಷ್ಟ

ಪುತ್ತೂರು: ವಾಣಿಜ್ಯ ಸಂಕೀರ್ಣವೊಂದರ ಪ್ರಥಮ ಮಹಡಿಯಲ್ಲಿರುವ ಸರ್ವಿಸ್‌ ವಿಭಾಗದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಘಟನೆ ಪುತ್ತೂರಿನ ಮುಖ್ಯ ರಸ್ತೆಯಲ್ಲಿರುವ ದರ್ಬೆ ವೃತ್ತದ ಬಳಿ ಸಂಭವಿಸಿದೆ. ಬೆದ್ರಾಳ ನಿವಾಸಿ ಕೇಶವ ಎಂಬವರ ಮಾಲಕತ್ವದ ಅಂಗಡಿಯಲ್ಲಿ ಜೂನ್ 17ರಂದು

ಕಾಸರಗೋಡು

ಸಹೋದರನ ರಕ್ಷಣೆ ವೇಳೆ ನೀರಿನಲ್ಲಿ ಮುಳುಗಿ ಯುವಕನ ಮರಣ – ಕಾಸರಗೋಡು ತಳಂಗರೆ ಕೆರೆಯಲ್ಲಿ ದುರಂತ

ಕಾಸರಗೋಡು: ಕೆರೆಯಲ್ಲಿ ಮುಳುಗಿ ಬೆಂಗಳೂರಿನ ಯುವಕನೋರ್ವ ಮೃತಪಟ್ಟ ಘಟನೆ ಬುಧವಾರ ನಗರದ ತಳಂಗರೆಯಲ್ಲಿ ನಡೆದಿದೆ. ಬೆಂಗಳೂರು ಡಿ.ಜೆ ಹಳ್ಳಿಯ ಫೈಝಾನ್(22) ಮೃತ ದುರ್ದೈವಿ.ಗಂಭೀರ ಸ್ಥಿತಿಯಲ್ಲಿದ್ದ ಸಹೋದರ ಸಕ್ಲೈನ್ (20)ನನ್ನು ಕಾಸರಗೋಡಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರು ತಳಂಗರೆ

Accident ದಕ್ಷಿಣ ಕನ್ನಡ ಮಂಗಳೂರು

ಹಾಲಿನ ಪಿಕಪ್ ಪಲ್ಟಿ – ಸಾವಿರಾರು ರೂಪಾಯಿ ಮೌಲ್ಯದ ಹಾಲು ನಷ್ಟ

ಸುಳ್ಯ: ಹಾಲು ಸಾಗಿಸುತ್ತಿದ್ದ ಪಿಕಪ್ ಗೆ ಮತ್ತೊಂದು ಪಿಕಪ್ ಡಿಕ್ಕಿ ಹೊಡೆದ ಪರಿಣಾಮ ಹಾಲು ಸಾಗಿಸುತ್ತಿದ್ದ ಪಿಕಪ್ ಪಲ್ಟಿಯಾಗಿ ಅದರಲ್ಲಿದ್ದ ಹಾಲು ರಸ್ತೆ ಪಾಲಾದ ಘಟನೆ ಬಾಳಿಲದಲ್ಲಿ ಮಂಗಳವಾರ ಸಂಭವಿಸಿದೆ. 4 ಹಾಲಿನ ಸೊಸೈಟಿಗಳಲ್ಲಿ

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು ಉದ್ಯಾನದಲ್ಲಿ ಅಶ್ಲೀಲವಾಗಿ ವರ್ತಿಸಿದ್ದ ವ್ಯಕ್ತಿ ಬಂಧನ

ಮಂಗಳೂರು : ಸಾರ್ವಜನಿಕ ಸ್ಥಳದಲ್ಲಿ ಅಶ್ಲೀಲವಾಗಿ ಗುಪ್ತಾಂಗವನ್ನು ತೋರಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ವ್ಯಕ್ತಿಯನ್ನು ಅಕ್ರಮ್ ಪಾಷಾ ಎಂದು ಗುರುತಿಸಲಾಗಿದೆ. ಆರೋಪಿ ಮಂಗಳೂರಿನ ಗಡಿಯಾರ ಗೋಪುರದ ಬಳಿಯ ರಾಜಾಜಿ ಉದ್ಯಾನದಲ್ಲಿ ತನ್ನ