Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರಾವಳಿ ದಕ್ಷಿಣ ಕನ್ನಡ ಮಂಗಳೂರು

ಉಳ್ಳಾಲ : ಪಿಎಸ್‌ಐ ಜೀಪಿನಿಂದ ವಾಕಿಟಾಕಿ ಕಳವು

ಉಳ್ಳಾಲ: ಪೊಲೀಸ್ ಜೀಪ್‌ನಲ್ಲಿ ಇಟ್ಟಿದ್ದ ವಾಕಿಟಾಕಿ, ಕಳವಾಗಿರುವ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಠಾಣೆಯ ಪಿಎಸ್‌ಐ ಧನರಾಜ್ ಎಸ್ ಅವರು ರಾತ್ರಿ ರೌಂಡ್ಸ್ ಕರ್ತವ್ಯಕ್ಕೆ ಹೊರಡುವಾಗ ಅವರಲ್ಲಿದ್ದ ವಾಕಿಟಾಕಿಗೆ ಚಾರ್ಜ್ ಇಲ್ಲದ ಕಾರಣ

ಉಡುಪಿ ಕರಾವಳಿ ಮಂಗಳೂರು

ಸಾಸ್ತಾನ ಮತ್ತು ಹೆಜಮಾಡಿ ಟೋಲ್‌ಗೇಟ್‌ನಲ್ಲಿ ಖಾಸಗಿ ಬಸ್ ಮಾಲಕರ ಆಕ್ರೋಶ – ಪ್ರತಿಭಟನೆಗೆ ಸಜ್ಜು

ಉಡುಪಿ ಫೆಬ್ರವರಿ 04: ಸಾಸ್ತಾನ ಮತ್ತು ಹೆಜಮಾಡಿ ಟೋಲ್ ಪ್ಲಾಜಾದಲ್ಲಿ ಕಾನೂನು ಬಾಹಿರವಾಗಿ ಖಾಸಗಿ ಬಸ್ ಗಳಿಂದ ಹೆಚ್ಚುವರಿ ಹಣ ಕಡಿತ ಮಾಡಲಾಗುತ್ತಿದೆ ಎಂದು ಆರೋಪಿ ಬಸ್ ಮಾಲಕರು ಇದೇ ಫೆಬ್ರವರಿ 5ರಂದು ಎರಡೂ

ಕರಾವಳಿ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಎತ್ತಿನಹೊಳೆ ವಿಷಯದಲ್ಲಿ ಕಾಂಗ್ರೆಸ್ ಶಾಸಕ ಅಶೋಕ್ ರೈ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ!

ಪುತ್ತೂರು : ಎತ್ತಿನಹೊಳೆ ವಿಚಾರ ಇದೀಗ ಮತ್ತೆ ಸುದ್ದಿಗೆ ಬಂದಿದ್ದು, ತನ್ನ ಸರಕಾರದ ವಿರುದ್ದವೇ ಪುತ್ತೂರು ಶಾಸಕ ಅಶೋಕ್ ರೈ ಅಸಮಾಧಾನ ಹೊರಹಾಕಿದ್ದಾರೆ.ಪುತ್ತೂರಿನಲ್ಲಿ ಮಾತನಾಡಿದ ಅವರು ಸರ್ಕಾರ ಎತ್ತಿನಹೊಳೆ ಯೋಜನೆಗೆ 24 ಸಾವಿರ ಕೋಟಿ ಕೊಡ್ತಿರಿ?

ಕರಾವಳಿ ದಕ್ಷಿಣ ಕನ್ನಡ

ಮಂಗಳೂರು: ಹಿರಿಯ ಉಪಸಂಪಾದಕ ಗಿರೀಶ್ ಕೆ.ಎಲ್ ಹೃದಯಾಘಾತದಿಂದ ನಿಧನ

ಮಂಗಳೂರು, ಫೆ.03 : ವಿಜಯವಾಣಿ ಮಂಗಳೂರು ಆವೃತ್ತಿಯ ಹಿರಿಯ ಉಪಸಂಪಾದಕ, ಮಂಗಳೂರು ಶಕ್ತಿನಗರ ನಿವಾಸಿ ಗಿರೀಶ್ ಕೆ.ಎಲ್(49) ಸೋಮವಾರ ಹೃದಯಾಘಾತದಿಂದ ನಿಧನರಾದರು.ಶಕ್ತಿ, ಉಷಾಕಿರಣ, ಉದಯವಾಣಿ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿದ್ದರು. ವಿಜಯವಾಣಿ ಆರಂಭದಿಂದಲೇ ಹಿರಿಯ ಉಪಸಂಪಾದಕರಾಗಿ

ಕರ್ನಾಟಕ ಕಾಸರಗೋಡು ದೇಶ - ವಿದೇಶ

ಕೇರಳ ಸರ್ಕಾರದ ಆಸ್ಪತ್ರೆಯಲ್ಲಿ ಹೊಸ ಸೂತ್ರ: ಪ್ರತಿದಿನವೂ ಬೆಡ್‌ಶೀಟ್‌ಗಳನ್ನು ಬದಲಾಯಿಸಲು ದಿನಾಂಕ ಮುದ್ರಣೆ

ಕೇರಳ:ಕೇರಳದ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಸಿಗೆಯ ಮೇಲೆ ದಿನಾಂಕವನ್ನು ಪ್ರಿಂಟ್ ಮಾಡುವ ಹೊಸ ಪದ್ಧತಿಯನ್ನು ಜಾರಿಗೊಳಿಸಲಾಗಿದೆ. ಈ ಕ್ರಮವು ಪ್ರತಿದಿನವೂ ಹಾಸಿಗೆಗಳನ್ನು ಬದಲಾಯಿಸಲು ಸಹಾಯ ಮಾಡುತ್ತದೆ ಮತ್ತು ಆಸ್ಪತ್ರೆಗಳಲ್ಲಿನ ಶುಚಿತ್ವ ಮಟ್ಟವನ್ನು ಸುಧಾರಿಸುತ್ತದೆ. ಈ ಪದ್ಧತಿ,

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಬಂಟ್ವಾಳ: ಬಸ್‌ನಲ್ಲಿ 10 ಲಕ್ಷದ ಚಿನ್ನ ಮತ್ತು ನಗದು ರೋಚಕ ಕಳವು..!

ಬಂಟ್ವಾಳ: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರ ಬ್ಯಾಗ್‌ನಲ್ಲಿದ್ದ ಅಂದಾಜು 10.08 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ 3000 ರೂಪಾಯಿ ನಗದು ಕಳ್ಳತನವಾಗಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬೆಂಗಳೂರಿನ ಯಲಹಂಕ

ಕರ್ನಾಟಕ ದಕ್ಷಿಣ ಕನ್ನಡ ದೇಶ - ವಿದೇಶ ಮಂಗಳೂರು

ಮಂಗಳೂರು-ದಿಲ್ಲಿ ನೇರ ವಿಮಾನ ಸೇವೆ: ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನಿಂದ ಹೊಸ ಅವಕಾಶ ಆರಂಭ..!

ಮಂಗಳೂರು: ಮಂಗಳೂರಿನಿಂದ ದಿಲ್ಲಿಗೆ ಏರ್‌ಇಂಡಿಯಾ ಎಕ್ಸ್‌ಪ್ರೆಸ್‌ ಸಂಸ್ಥೆಯ ನೇರ ವಿಮಾನಯಾನ ಶನಿವಾರದಿಂದ ಆರಂಭಗೊಂಡಿದೆ. ಉದ್ಘಾಟನ ವಿಮಾನ ಐಎಕ್ಸ್ 1552 ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಳಗ್ಗೆ 6.40ಕ್ಕೆ ಹೊರಟು 9.35ಕ್ಕೆ ದಿಲ್ಲಿ ಏರ್‌ಪೋರ್ಟಲ್ಲಿ ಇಳಿಯಿತು.

ಅಪರಾಧ ಕರ್ನಾಟಕ ದಕ್ಷಿಣ ಕನ್ನಡ

ಕನ್ಯಾಡಿ ಕ್ಷೇತ್ರದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಗೆ ಮಹಾ ಗೌರವ..! ಜುನಾ ಅಖಾಡದಿಂದ ಮಹಾ ಮಂಡಲೇಶ್ವರ ಪಟ್ಟಾಭಿಷೇಕ

ಭಾರತದ ನಾಗಾ ಸಾಧು ಸನ್ಯಾಸಿ ಪರಂಪರೆಯಲ್ಲಿ ಕರ್ನಾಟಕದ ಮೊದಲ ಮಹಾ ಮಂಡಲೇಶ್ವರರಾಗಿ ಕನ್ಯಾಡಿಯ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಪಟ್ಟಾಭಿಶಿಕ್ತರಾಗಿದ್ದಾರೆ. ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರಿಗೆ ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಜುನಾ ಅಖಾಡದ

ಅಪರಾಧ ಕರಾವಳಿ

ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ – ಎಸ್ಕೇಪ್ ಆಗಲು ಯತ್ನಿಸಿದ ಕಿಂಗ್ ಪಿನ್ ಮುರುಗನ್ ಕಾಲಿಗೆ ಗುಂಡೇಟು.!!

ಮಂಗಳೂರು : ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಇಡೀ ಪ್ರಕರಣದ ಕಿಂಗ್ ಪಿನ್ ಮುರುಗನ್ ಡಿ ದೇವರ್ ಮೇಲೆ ಪೊಲೀಸರು ಶೂಟೌಟ್ ಮಾಡಿದ್ದಾರೆ. ಕರ್ನಾಟಕ- ಕೇರಳ ಗಡಿಭಾಗದ ಅಜ್ಜಿನಡ್ಕ ಎಂಬಲ್ಲಿ ಸ್ಥಳ

ಅಪರಾಧ ಕರಾವಳಿ

ಮಂಗಳೂರು: ಬಾಲಕಿಯ ಅಪಹರಿಸಿ ಸಾಮೂಹಿಕ ಅತ್ಯಾಚಾರ: ಮೂವರಿಗೆ 20 ವರ್ಷ ಜೈಲು,1.65 ಲ.ರೂ. ದಂಡ

ಮಂಗಳೂರು: ಅಪ್ರಾಪ್ತ ವಯಸ್ಕ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರವೆಸಗಿದ ಮೂವರಿಗೆ 20 ವರ್ಷಗಳ ಜೈಲು ಶಿಕ್ಷೆ ಮತ್ತು 1,65,000 ರೂ. ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್‌.ಟಿ.ಎಸ್‌.ಸಿ-2 ಪೊಕ್ಸೋ ವಿಶೇಷ