Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
Accident ದಕ್ಷಿಣ ಕನ್ನಡ ಮಂಗಳೂರು

ಮಂಗಳೂರಿನಲ್ಲಿ ಭೀಕರ ಅಪಘಾತ: ಯುವ ಫಿಸಿಯೋಥೆರಪಿಸ್ಟ್ ಸ್ಥಳದಲ್ಲೇ ಸಾವು

ಮಂಗಳೂರು: ನಂತೂರಿನ ತಾರೆತೋಟ ಬಳಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಖಾಸಗಿ ಆಸ್ಪತ್ರೆಯ ಯುವ ಫಿಸಿಯೋಥೆರಪಿ ವೈದ್ಯರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಕೇರಳದ ಆಲಪ್ಪುಳ ಮೂಲದ ಡಾ. ಮೊಹಮ್ಮದ್ ಅಮಲ್ (29) ಎಂದು ಗುರುತಿಸಲಾಗಿದೆ.

ಮಂಗಳೂರು

ಮಂಗಳೂರು ನಗರದ ರಸ್ತೆಗಳಾಯಿತು ನೀರಿನ ಕಾಲುವೆ

ಮಂಗಳೂರು:ಕರಾವಳಿ ನಗರಿ ಮಂಗಳೂರಿನಲ್ಲಿ ಬಿಟ್ಟೂ ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಈಗ ರೋಡ್ ಇಲ್ಲ ಎಲ್ಲಾ ತೋಡು ಎಂಬಂತಾಗಿದೆ ಪರಿಸ್ಥಿತಿ. ಮೊನ್ನೆಯಿಂದ ಎಡೆಬಿಡದೇ ಮಳೆ ಸುರಿಯುತ್ತಲೇ ಇದೆ. ಇದರಿಂದಾಗಿ ಬಹುತೇಕ ರಸ್ತೆಗಳು ಜಲಾವೃತವಾಗಿದೆ. ಅದರಲ್ಲೂ ಮಂಗಳೂರಿನ

ಮಂಗಳೂರು

ಮಂಗಳೂರಿನಲ್ಲಿ ಭಾರಿ ಮಳೆ: ರಸ್ತೆಗಳು ಜಲಾವೃತ, “ರೋಡ್ ಇಲ್ಲ, ಎಲ್ಲಾ ತೋಡು” ಎಂದು ಟ್ರೋಲ್!

ಮಂಗಳೂರು: ಕರಾವಳಿ ನಗರಿ ಮಂಗಳೂರಿನಲ್ಲಿ ಬಿಟ್ಟೂ ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಈಗ ರೋಡ್ ಇಲ್ಲ ಎಲ್ಲಾ ತೋಡು ಎಂಬಂತಾಗಿದೆ ಪರಿಸ್ಥಿತಿ. ಮೊನ್ನೆಯಿಂದ ಎಡೆಬಿಡದೇ ಮಳೆ ಸುರಿಯುತ್ತಲೇ ಇದೆ. ಇದರಿಂದಾಗಿ ಬಹುತೇಕ ರಸ್ತೆಗಳು ಜಲಾವೃತವಾಗಿದೆ. ಅದರಲ್ಲೂ

ಅಪರಾಧ ಉಡುಪಿ

ಉಡುಪಿ: ಮಲಗಿದ್ದ ಕೂಲಿ ಕಾರ್ಮಿಕನ ಮೇಲೆ ಕತ್ತಿಯಿಂದ ಹಲ್ಲೆ, ಪ್ರಾಣಾಪಾಯದಿಂದ ಪಾರು

ಉಡುಪಿ: ಊಟ ಮಾಡಿ ಮಲಗಿದ್ದ ವ್ಯಕ್ತಿಯ ಮೇಲೆ ನಡುರಾತ್ರಿ ದುಷ್ಕರ್ಮಿಯೋರ್ವ ಕತ್ತಿಯಿಂದ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ಆದಿ ಉಡುಪಿಯಲ್ಲಿ ನಡೆದಿದೆ. ಕೂಲಿ ಕಾರ್ಮಿಕ ಕರಿಬಸಪ್ಪ(43) ಹಲ್ಲೆಗೊಳಗಾದ ವ್ಯಕ್ತಿ. ಕರಿಬಸಪ್ಪ ಮತ್ತು ಮಗಳು ಊಟ

ದಕ್ಷಿಣ ಕನ್ನಡ ಮಂಗಳೂರು

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವಾಂತರ:ಬಂಟ್ವಾಳದ ದಾಸಕೋಡಿಯಲ್ಲಿ ಮುಳುಗಿದ ಮನೆ

ಬಂಟ್ವಾಳ: ಸೂರಿಕುಮೇರು ಸಮೀಪದ ದಾಸಕೋಡಿ ಎಂಬಲ್ಲಿ ವಾಸ್ತವ್ಯ ಇಲ್ಲದ ಮನೆಯೊಳಗೆ ನೀರು ನುಗ್ಗಿದೆ. ಮನೆಯ ಸುತ್ತಲೂ ನೀರು ಅವರಿಸಿ ಮುಕ್ಕಾಲು ಮನೆ ಮುಳುಗಿದ ಸ್ಥಿತಿಯಲ್ಲಿದೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವಾಂತರದಿಂದ ಮಳೆ ನೀರು ಹರಿದು ಹೋಗಲು

kerala ಕಾಸರಗೋಡು

ಕಾಸರಗೋಡಿನಲ್ಲಿ ರೈಲು ಬಡಿದು ಯುವತಿ ದುರ್ಮರಣ

ಕಾಸರಗೋಡು : ರೈಲು ಬಡಿದು ಯುವತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಾಸರಗೋಡಿನ ಪಳ್ಳಿಕೆರೆಯಲ್ಲಿ ನಡೆದಿದೆ. ಚೆರ್ವತ್ತೂರು ತುರುತ್ತಿ ಅಲಿಪ್ಪುರದ ಕೀರ್ತನಾ (24) ಮೃತಪಟ್ಟವರು. ರವಿವಾರ ರೈಲ್ವೆ ಹಳಿಯಲ್ಲಿ ಮೃತದೇಹ ಪತ್ತೆಯಾಗಿದೆ. ಬಳಿಕ ಸಂಬಂಧಿಕರು ಅಗಮಿಸಿ

Accident ದಕ್ಷಿಣ ಕನ್ನಡ ಮಂಗಳೂರು

ಮಳೆಗೆ ನಿಯಂತ್ರಣ ತಪ್ಪಿದ ಕಾರು: ಸುರತ್ಕಲ್ ಎನ್‌ಐಟಿಕೆ ಬಳಿ ಕೆಳಗೆ ಬಿದ್ದ ಕಾರು

ಸುರತ್ಕಲ್‌: ಭಾರೀ ಮಳೆಯಾಗುತ್ತಿದ್ದ ಪರಿಣಾಮ ಸುರತ್ಕಲ್‌ ಎನ್‌ಐಟಿಕೆ ಸಮೀಪ ಕಾರೊಂದು ನಿಯಂತ್ರಣ ತಪ್ಪಿ ಮೇಲ್ಸೇತುವೆಯಿಂದ ಕೆಳಗಿನ ರಸ್ತೆಗೆ ಉರುಳಿ ಬಿದ್ದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನಿಂದ ಉಡುಪಿ ಕಡೆ ತೆರಳುತ್ತಿದ್ದ ಕಾರನ್ನು ಕುಂದಾಪುರ ನಿವಾಸಿ

ದಕ್ಷಿಣ ಕನ್ನಡ

ಫ್ಲೈ ಓವರ್ ಪ್ರಾರಂಭದಿಂದ ಕಲ್ಲಡ್ಕದ ವ್ಯಾಪಾರಿಗಳಿಗೆ ಸಂಕಷ್ಟ

ಬಂಟ್ವಾಳ : ಬಹುಷಃ ಕಲ್ಲಡ್ಕದ ಹೆಸರು ಗೊತ್ತಿಲ್ಲದವರು ಯಾರೂ ಇಲ್ಲ ಎಂದರೆ ತಪ್ಪಾಗಲಾರದು. ಕಲ್ಲಡ್ಕದ ಶ್ರೀರಾಮ ಮಂದಿರ, ಶ್ರೀರಾಮ ವಿದ್ಯಾಕೇಂದ್ರ, ಕಲ್ಲಡ್ಕದ ಕೆ.ಟಿ., ಮಸೀದಿ, ಮೀನು ಮಾರುಕಟ್ಟೆ ಹೀಗೆ ಹತ್ತು ಹಲವು ವಿಚಾರದಲ್ಲಿ ಹೆಸರುವಾಗಿದೆ.

ಉಡುಪಿ ಕರಾವಳಿ

ಉಡುಪಿಯಲ್ಲಿ ಮನೆಗೆ ಹಿಂತಿರುಗುವ ವೇಳೆ ಚರಂಡಿಗೆ ಜಾರಿ ವ್ಯಕ್ತಿ ಸಾವು

ಉಡುಪಿ: ಉದ್ಯಾವರದ ಕೇದಾರ್ ನಿವಾಸಿ ರೊನಾಲ್ಡ್ ಫೆರ್ನಾಂಡಿಸ್ (52) ಎಂಬವರು ಮನೆಯ ಸಮೀಪವಿರುವ ಚರಂಡಿಗೆ ಆಕಸ್ಮಿಕವಾಗಿ ಬಿದ್ದು ಸಾವನ್ನಪ್ಪಿದ್ದಾರೆ. ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ. ಅವರು ತಮ್ಮ

ದಕ್ಷಿಣ ಕನ್ನಡ ಮಂಗಳೂರು

ಬೆಳ್ತಂಗಡಿಯಲ್ಲಿ ಪವಾಡಸದೃಶ ರಕ್ಷಣೆ: ನದಿಯಲ್ಲಿ ಕೊಚ್ಚಿ ಹೋಗಿ ಬದುಕಿದ ಇಬ್ಬರು ಯುವಕರು

ಬೆಳ್ತಂಗಡಿ : ಯುವಕರಿಬ್ಬರು ಬೈಕ್ ಸಮೇತ ನದಿ ನೀರಿನಲ್ಲಿ ಕೊಚ್ಚಿ ಹೋಗಿ ಪವಾಡ ಸದೃಶ ರೀತಿಯಲ್ಲಿ ಬದುಕಿ ಉಳಿದ ಘಟನೆ ಸವಣಾಲು ಗ್ರಾಮದ ಹಿತ್ತಿಲಪೇಲ ಕೂಡುಜಾಲು ಸಮೀಪ ಆದಿತ್ಯವಾರ ನಡೆದಿದೆ. ಹಿತ್ತಿಲಪೇಲ ಪ್ರದೇಶದ ಕೆಳಗಿನ ಪೇಲ