Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದಕ್ಷಿಣ ಕನ್ನಡ

ಪುತ್ತೂರು: ಜುಗಾರಿ ಆರೋಪಿಯಿಂದ ಹಣಕ್ಕೆ ಬೇಡಿಕೆ; ವಿಟ್ಲ ಪಿಎಸ್‌ಐ ಸಸ್ಪೆಂಡ್‌

ಪುತ್ತೂರು  : ಜುಗಾರಿ ಆಟ ಆಡುತ್ತಿದ್ದ ಜಾಗಕ್ಕೆ ದಾಳಿ ನಡೆಸಿದ ವೇಳೆ ಆರೋಪಿಗಳು ಪರಾರಿಯಾಗಿದ್ದು, ಅಲ್ಲಿ ಸಿಕ್ಕ ಬೈಕ್ ಗೆ ಸಂಬಂಧಿಸಿದ ಮಾಹಿತಿ ಪಡೆದು ಜುಗಾರಿ ಆರೋಪಿಯಿಂದ ಹಣಕ್ಕೆ ಬೇಡಿಕೆ ಇಟ್ಟ ವಿಟ್ಲ ಠಾಣೆ

ಕರಾವಳಿ ಮಂಗಳೂರು

ಮಂಗಳೂರಿಗೆ ಬಂದಿದೆಯಾ ‘ಗುಲಾಬಿ ಎಳನೀರು’? ವೈರಲ್ ಫೋಟೋದಿಂದ ಕುತೂಹಲ, ಚರ್ಚೆ!

ಮಂಗಳೂರು : ಬೇಸಿಗೆ ಕಾಲದಲ್ಲಿ ಎಳನೀರಿಗೆ ತುಂಬಾ ಬೇಡಿಕೆ ಇರುತ್ತದೆ. ಜನರ ದಾಹವನ್ನು ತೀರಿಸುವ ಎಳನೀರು ಆರೋಗ್ಯಕ್ಕೂ ತುಂಬಾನೇ ಪ್ರಯೋಜನಕಾರಿ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಆದರೆ, ತಾಜಾ ಸಂಗತಿ ಏನೆಂದರೆ, ಮಂಗಳೂರಿಗೆ ಗುಲಾಬಿ

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಮುಂಗಾರು ಮಳೆ ಮರುಪ್ರವೇಶಕ್ಕೆ ಸಿದ್ಧತೆ: ರಾಜ್ಯದಾದ್ಯಂತ ರೆಡ್, ಆರೆಂಜ್, ಯೆಲ್ಲೋ ಅಲರ್ಟ್

ಮಂಗಳೂರು : ನೀರಿಕ್ಷೆಗಿಂತ ಮುಂಚೆ ಎಂಟ್ರಿ ಕೊಟ್ಟಿದ್ದ ಮುಂಗಾರು ಮಳೆ ಕಳೆದ ಕೆಲವು ದಿನಗಳಿಂದ ಸ್ವಲ್ಪ ಬಿಡುವು ಪಡೆದಿತ್ತು, ಇದೀಗ ಜೂನ್ 12 ರಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ

ಅಪರಾಧ ದಕ್ಷಿಣ ಕನ್ನಡ

ಅನುಮತಿಯಿಲ್ಲದೆ ಕೋಳಿ ಅಂಕ: ಕಡಬದಲ್ಲಿ ಪ್ರಕರಣ ದಾಖಲು

ಕಡಬ: ನಗರದ ಪೊಲೀಸ್ ಠಾಣಾ ವ್ಯಾಪ್ತಿಯ ಹಳೇ ನೇರಂಕಿ ಗ್ರಾಮದ ನೇರಂಕಿ ಎಂಬಲ್ಲಿನ ತೋಟವೊಂದರಲ್ಲಿ, ಅಕ್ರಮವಾಗಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಯುತ್ತಿದ್ದ ಮಾಹಿತಿ ಮೇರೆಗೆ, ಕಡಬ ಠಾಣಾ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ

ದಕ್ಷಿಣ ಕನ್ನಡ ಮಂಗಳೂರು

ಹೊಸ ತುರ್ತು ಸ್ಪಂದನೆ ವ್ಯವಸ್ಥೆ ಮಂಗಳೂರಿನಲ್ಲಿ ಜಾರಿ: ಒಂದು ಕರೆ, ಎಲ್ಲಾ ನೆರವು

ಮಂಗಳೂರು: ‘ಒಂದು ರಾಷ್ಟ್ರ, ಒಂದು ತುರ್ತು ಸಂಖ್ಯೆ – 112’ ಉಪಕ್ರಮದಡಿಯಲ್ಲಿ ಪರಿಚಯಿಸಲಾದ ಏಕೀಕೃತ ತುರ್ತು ಪ್ರತಿಕ್ರಿಯೆ ಸಂಖ್ಯೆ 112 ಅನ್ನು ನಾಗರಿಕರು ಬಳಸುವಂತೆ ಮಂಗಳೂರು ನಗರ ಪೊಲೀಸರು ಸಾರ್ವಜನಿಕ ಪ್ರಕಟಣೆಯನ್ನು ಹೊರಡಿಸಿದ್ದಾರೆ. ಕರ್ನಾಟಕ ಸರ್ಕಾರವು

ಅಪರಾಧ ಕರಾವಳಿ ದಕ್ಷಿಣ ಕನ್ನಡ

ಸುಳ್ಯ: ಬಾವಿಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

ಸುಳ್ಯ: ಮರ್ಕಂಜದ ಬೊಮ್ಮಾರು ನಿವಾಸಿ ಶೀನ ಪೂಜಾರಿ (65) ಅವರ ಶವ ಕೊಳೆತ ಸ್ಥಿತಿಯಲ್ಲಿ ಬೊಮ್ಮಾರಿನ ಬಾವಿಯೊಂದರಲ್ಲಿ ವ್ಯಕ್ತಿಯೊಬ್ಬರ ಪತ್ತೆಯಾಗಿದೆ. ಕೆಲವು ವರ್ಷಗಳಿಂದ ಒಂಟಿಯಾಗಿ ವಾಸಿಸುತ್ತಿದ್ದ ಅವರು ಕಳೆದ ಏಳೆಂಟು ದಿನಗಳಿಂದ ಯಾರಿಗೂ ಕಾಣಿಸಿರಲಿಲ್ಲ.

ದಕ್ಷಿಣ ಕನ್ನಡ

ಮಂಗಳೂರಿನಲ್ಲಿ 170 ಟನ್ ಪ್ಲಾಸ್ಟಿಕ್ ಬಳಸಿ 50 ಕಿ.ಮೀ. ಸರ್ವಿಸ್ ರಸ್ತೆ ನಿರ್ಮಾಣ

ಮಂಗಳೂರು: ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಸಂಗ್ರಹಿಸಿದ 170 ಟನ್ ಪ್ಲಾಸ್ಟಿಕ್ ಕಸವನ್ನು ಸದ್ಬಳಕೆ ಮಾಡಿಕೊಂಡು, ಕರಾವಳಿಯಲ್ಲಿ 50 ಕಿ.ಮೀ. ಸರ್ವಿಸ್ ರಸ್ತೆ ನಿರ್ಮಿಸಲಾಗಿದೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಜಿಲ್ಲೆಯ ತಲಪಾಡಿಯಿಂದ ನಂತೂರುವರೆಗೆ

ಅಪರಾಧ ಕರಾವಳಿ

ಬಂಟ್ವಾಳ: ಅಡಿಕೆ ವ್ಯಾಪಾರಿಯಿಂದ ಕೋಟ್ಯಾಂತರ ರೂ. ವಂಚನೆ, ಪೊಲೀಸ್ ಠಾಣೆ ಮೆಟ್ಟಿಲೇರಿದ ಕೃಷಿಕರು

ಬಂಟ್ವಾಳ: ಅಡಿಕೆ ವ್ಯಾಪಾರಿಯೋರ್ವ ಕೃಷಿಕರಿಗೆ ಕೋಟ್ಯಾಂತರ ‌ರೂಪಾಯಿ ವಂಚಿಸಿ ಪಾರಾರಿಯಾಗಿದ್ದು ,ಇದೀಗ ಕೃಷಿಕರು ತಮ್ಮ ಹಣಕ್ಕಾಗಿ ಬಂಟ್ವಾಳ ‌ನಗರ ಪೋಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ಇಂದು ಸುಮಾರು 50 ಕ್ಕೂ ಅಧಿಕ ಕೃಷಿಕರು ಬಂಟ್ವಾಳ ‌ನಗರ

ದಕ್ಷಿಣ ಕನ್ನಡ ಮಂಗಳೂರು

ಕಡಬದಲ್ಲಿ ತಮ್ಮ ಅಣ್ಣನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ — ಆರೋಪಿ ಬಂಧನ

ಕಡಬ : ಸ್ವಂತ ಅಣ್ಣನಿಗೆ ಪೆಟ್ರೋಲ್ ಸುರಿದು ತಮ್ಮನೇ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ , ಗಂಭೀರವಾಗಿ ಗಾಯಗೊಂಡು ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಣ್ಣ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾನೆ. ಇದೀಗ ತಮ್ಮನ ವಿರುದ್ದ ಕೊಲೆ ಪ್ರಕರಣ

ಮಂಗಳೂರು

ಆಸನವಿಲ್ಲ, ಬೆಳಕಿಲ್ಲ: ಸ್ಟೇಟ್‌ಬ್ಯಾಂಕ್ ಬಸ್ ನಿಲ್ದಾಣದ ದುಸ್ಥಿತಿ

ಸ್ಟೇಟ್‌ಬ್ಯಾಂಕ್‌: ಸ್ಟೇಟ್‌ಬ್ಯಾಂಕ್‌ನ ಬಸ್‌ ನಿಲ್ದಾಣದಲ್ಲಿ ಕೊರತೆಗಳ ಸಾಲಿಗೆ ಮತ್ತೂಂದು ಸೇರ್ಪಡೆಯಾಗಿದೆ. ಒಂದಿಲ್ಲೊಂದು ಕೊರತೆ ಎದುರಿಸುತ್ತಾ ಬಂದಿರುವ ಬಸ್‌ ನಿಲ್ದಾಣದಲ್ಲಿ ಈಗ ಬೆಳಕಿನ ಸಮಸ್ಯೆ ಉಂಟಾಗಿದೆ. ರಾತ್ರಿಯಾ ಗುತ್ತಿದ್ದಂತೆ ನಿಲ್ದಾಣದೊಳಗೆ ಕತ್ತಲು ಆವರಿಸುತ್ತದೆ. ನಿಲ್ದಾಣದಲ್ಲಿ ಮೇಲ್ಬಾವಣಿಯ