Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
Accident ಉಡುಪಿ

ಆಂಬ್ಯುಲೆನ್ಸ್ ಡಿವೈಡರ್ ಗೆ ಡಿಕ್ಕಿ: ಚಿಕಿತ್ಸೆಗೂ ಮುನ್ನವೇ ರೋಗಿಯ ಅಕಾಲ ಮರಣ

ಉಡುಪಿ : ರೋಗಿಯನ್ನು ಮಣಿಪಾಲ ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಚಾಲಕ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ರೋಗಿ ಸಾವನಪ್ಪಿದ ಘಟನೆ ಎಂಜಿಎಂ ಕಾಲೇಜಿನ ಎದುರು ಶನಿವಾರ ನಡೆದಿದೆ. ಕೋಟೇಶ್ವರದಿಂದ ಮಣಿಪಾಲ

ಉಡುಪಿ ಕರಾವಳಿ

ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ: ಅನುತ್ತೀರ್ಣತೆಯಿಂದ ಮನ ನೊಂದುಕೊಂಡ ರಶ್ಮಿತಾ

ಬ್ರಹ್ಮಾವರ :  ಬಿಎಸ್ಸಿ ನರ್ಸಿಂಗ್ ವಿಧ್ಯಾರ್ಥಿನಿ ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಚೆರ್ಕಾಡಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ರಾಮ ಎಂಬವರ ಮಗಳು ರಶ್ಮಿತಾ(20) ಎಂದು ಗುರುತಿಸ ಲಾಗಿದೆ. ರಶ್ಮಿತಾ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿ ಸುಮಾರು 6 ತಿಂಗಳಿಂದ

ಉಡುಪಿ ಕರಾವಳಿ

ಕೈಬರಹದಿಂದ ಖಚಿತಗೊಂಡ ಆರೋಪ: ನಿಟ್ಟೆ ವಿದ್ಯಾರ್ಥಿನಿಗೆ ಜಾಮೀನು

ಉಡುಪಿ: ನಿಟ್ಟೆ ಕಾಲೇಜಿನ ಮಹಿಳಾ ವಸತಿ ನಿಲಯದ ಶೌಚಾಲಯದ ಗೋಡೆಯ ಮೇಲೆ ಎರಡು ಸಮುದಾಯಗಳ ನಡುವೆ ದ್ವೇಷ ಹರಡುವ ರೀತಿ ಬರಹ ಬರೆದ ವಿದ್ಯಾರ್ಥಿನಿಯನ್ನು ಕಾರ್ಕಳ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ಆರೋಪಿ

ಉಡುಪಿ

ಆಟವಾಡುತ್ತಾ ಕುತ್ತಿಗೆಗೆ ಬೆಲ್ಟ್‌ ಸಿಕ್ಕಿ 12 ವರ್ಷದ ಬಾಲಕ ದುರ್ಮರಣ

ಉಡುಪಿ: ಮನೆಯಲ್ಲಿ ಆಟವಾಡುವಾಗ ಕುತ್ತಿಗೆಗೆ ಬೆಲ್ಟ್ ಸುತ್ತಿಕೊಂಡ ಪರಿಣಾಮ ಬಾಲಕ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆ ತೆಂಕನಿಡಿಯೂರಿನಲ್ಲಿ ನಡೆದಿದೆ. 12 ವರ್ಷದ ರಾನ್ಸ್ ಕ್ಯಾತಲ್ ಡಿಸೋಜ ಮೃತಪಟ್ಟ ಬಾಲಕ. ಸೋಮವಾರ ರಾತ್ರಿ ಮನೆಯ ಕೋಣೆಯಲ್ಲಿ

ಅಪರಾಧ ಉಡುಪಿ

ಪೋಕ್ಸೋ ಅಭಿಯೋಜಕ ಸೇರಿ ಮೂವರ ವಿರುದ್ಧ ಜಾತಿನಿಂದನೆ, ಜೀವಬೆದರಿಕೆ ಆರೋಪ

ಉಡುಪಿ: ಉಡುಪಿ ಪೋಕ್ಸೋ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ. ರಾಘವೇಂದ್ರ ಸೇರಿದಂತೆ ಮನೋಜ್‌ ಹಾಗೂ ಸಂಜಯ್‌ ಎಂಬವರ ವಿರುದ್ಧ ಮಹಿಳಾ ಠಾಣೆಯಲ್ಲಿ ಜಾತಿನಿಂದನೆ ಹಾಗೂ ಜೀವಬೆದರಿಕೆ ಒಡ್ಡಿದ ಪ್ರಕರಣ ದಾಖಲಾಗಿದ್ದು, ಮೂವರೂ ಆರೋಪಿಗಳು

ಉಡುಪಿ

ಉಡುಪಿಯಲ್ಲಿ ನಾಡ ದೋಣಿ ಮಗುಚಿ ಮೀನುಗಾರರು ನೀರು ಪಾಲು

ಉಡುಪಿ: ನಾಡದೋಣಿ (Boat) ಮಗುಚಿ ಮೂವರು ಮೀನುಗಾರರು (Fishermen) ನೀರುಪಾಲಾಗಿರುವ ಘಟನೆ ಉಡುಪಿ (Udupi) ಜಿಲ್ಲೆ ಬೈಂದೂರು (Baindur) ತಾಲೂಕಿನ ಗಂಗೊಳ್ಳಿಯಲ್ಲಿ ನಡೆದಿದೆ. ಸುರೇಶ್ ಖಾರ್ವಿ (45), ರೋಹಿತ್ ಖಾರ್ವಿ (38), ಜಗ್ಗು ಯಾನೆ

ಅಪರಾಧ ಉಡುಪಿ

ಹಾಸ್ಟೆಲ್ ಶೌಚಾಲಯದ ಗೋಡೆ ಬರಹ ಪ್ರಕರಣ: ವಿದ್ಯಾರ್ಥಿನಿ ಫಾತಿಮಾ ಶಬ್ನಾ ಬಂಧನ

ಉಡುಪಿ: ಹಾಸ್ಟೆಲ್ ಶೌಚಾಲಯದ ಗೋಡೆಗಳ ಮೇಲೆ ಆಕ್ಷೇಪಾರ್ಹ ಮತ್ತು ಪ್ರಚೋದನಕಾರಿ ವಿಷಯವನ್ನು ಬರೆಯುತ್ತಿದ್ದ ಆರೋಪದ ಮೇರೆ ವಿದ್ಯಾರ್ಥಿನಿಯನ್ನು ಬಂಧಿಸಲಾಗಿದೆ. ಉಡುಪಿಯ ಕಾರ್ಕಳ ಗ್ರಾಮೀಣ ಪೊಲೀಸರು ವಿದ್ಯಾರ್ಥಿನಿಯನ್ನು ಬಂಧಿಸಿದ್ದು, ಆರೋಪಿ ವಿದ್ಯಾರ್ಥಿನಿ ಖಾಸಗಿ ಕಾಲೇಜಿನ ಫಾತಿಮಾ

ಅಪರಾಧ ಉಡುಪಿ

ಪರಶುರಾಮ ಥೀಮ್ ಪಾರ್ಕ್ ನ ಕಂಚಿನ ಮೂರ್ತಿಯ ವಂಚನೆ ಬಯಲು

ಉಡುಪಿ:ಕಾರ್ಕಳ ತಾಲೂಕಿನ ಉಮ್ಮಿಕಲ್ ಬೆಟ್ಟದ ಪರಶು ರಾಮ್ ಥೀಮ್ ಪಾರ್ಕ್‌ನಲ್ಲಿ ಶಿಲ್ಪಿಕೃಷ್ಣ ನಾಯ್ಕ ಹಿತ್ತಾಳೆಯಿಂದ ಪರಶು ರಾಮ ಮೂರ್ತಿ ನಿರ್ಮಿಸಿರುವುದೇ ಹೊರತು ಕಂಚಿನಿಂದ ಅಲ್ಲ ಎಂಬುದು ತಜ್ಞರ ಪರಿಶೀಲನಾ ವರದಿ ಹಾಗೂ ತನಿಖೆಯಿಂದ ಸಾಬೀತಾಗಿದೆ.

ಉಡುಪಿ

ಉಡುಪಿಯ ವೀಕ್ಷಣಾ ಕೇಂದ್ರದಿಂದ ಇಬ್ಬರು ಬಾಲಕರು ನಾಪತ್ತೆ – ಮಧ್ಯಾಹ್ನದ ವೇಳೆ ತಪ್ಪಿಸಿಕೊಂಡ ಶಂಕೆ

ಉಡುಪಿ: ಉಡುಪಿಯ ಸರ್ಕಾರಿ ಬಾಲಕರ ವೀಕ್ಷಣಾ ಕೇಂದ್ರದಿಂದ ಇಬ್ಬರು ಬಾಲಕರು ಭಾನುವಾರ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಕಾಣೆಯಾದ ಮಕ್ಕಳನ್ನು ಬೆಂಗಳೂರಿನ ಜ್ಞಾನ ಮಂದಿರ ಸರ್ಕಾರಿ ಶಾಲೆಯ ವಿದ್ಯಾರ್ಥಿ ದಿಲೀಪ್ (14) ಮತ್ತು ಬೆಂಗಳೂರಿನ ಕುಮಾರಸ್ವಾಮಿ

ಅಪರಾಧ ಉಡುಪಿ

ಉಡುಪಿ ನೀಟ್‌ ನಕಲಿ ಅಂಕಪಟ್ಟಿ ಪ್ರಕರಣ: ಪ್ರಮುಖ ಆರೋಪಿ ಪತ್ತೆಯಾಗಿಲ್ಲ, ದೂರುದಾರರಿಗೆ ನೋಟಿಸ್!

ಉಡುಪಿ: ನಗರದಲ್ಲಿ ನಡೆದ ನೀಟ್‌ ನಕಲಿ ಅಂಕಪಟ್ಟಿ ಸೃಷ್ಟಿ ಪ್ರಕರಣಕ್ಕೆ ಸಂಬಂಧಿಸಿ ಸೆನ್‌ ಪೊಲೀಸ್‌ ಠಾಣೆಯಲ್ಲಿ ದಾಖಲಾದ ದೂರಿನ ಆಧಾರದಲ್ಲಿ ಪೊಲೀಸರು ಪ್ರಮುಖ ಆರೋಪಿಯ ಪತ್ತೆಗೆ ಉತ್ತರ ಪ್ರದೇಶಕ್ಕೆ ತೆರಳಿದ್ದರು. ಆದರೆ ಆತ ಪತ್ತೆಯಾಗದ