Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
Accident ಉಡುಪಿ

ಕುಂದಾಪುರದಲ್ಲಿ ದಾರುಣ ಅಪಘಾತ: ವೇಗದ ಬೊಲೆರೊ ಡಿಕ್ಕಿ, ಮಹಿಳೆ ಸ್ಥಳದಲ್ಲೇ ದುರ್ಮರಣ

ಕುಂದಾಪುರ: ವೇಗವಾಗಿ ಬಂದ ಬೊಲೆರೊ ಪಿಕಪ್ ನಿಯಂತ್ರಣ ತಪ್ಪಿ ಬಸ್ ನಿಲ್ದಾಣದೊಳಗೆ ತೆರಳಲು ಸಿದ್ಧವಾಗಿದ್ದ ಮಹಿಳೆಗೆ ಡಿಕ್ಕಿ ಹೊಡೆದು ಆಕೆ ಸಾವನ್ನಪ್ಪಿದ ಘಟನೆ ಕುಂದಾಪುರದ ಮರವಂತೆಯಲ್ಲಿ ಇಂದು ಸಂಭವಿಸಿದೆ.ಮಹಿಳೆ ರಸ್ತೆ ದಾಟುತ್ತಿದ್ದು, ಬಸ್ ನಿಲ್ದಾಣದ

ಉಡುಪಿ ರಾಜಕೀಯ

ಉಡುಪಿ: ವಿಶ್ವಕರ್ಮ ಮತ್ತು ಪಿಎಮ್ಇಜಿಪಿ ಯೋಜನೆಗಳ ಪ್ರಗತಿ ಪರಿಶೀಲನೆ – ಸಂಸದ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ಸಭೆ

ಉಡುಪಿ: ವಿಶ್ವಕರ್ಮ ಯೋಜನೆ ಮತ್ತು ಪಿಎಇಜಿಪಿ ಯೋಜನೆಯ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ರಜತಾದ್ರಿಯ ಡಾ ವಿ ಎಸ್ ಆಚಾರ್ಯ ಸಭಾಂಗಣದಲ್ಲಿ ಶುಕ್ರವಾರ ಜರಗಿತು. ಮೊದಲು

ಅಪರಾಧ ಉಡುಪಿ ಮಂಗಳೂರು

ಉಡುಪಿಯಲ್ಲಿ ಗರುಡ ಗ್ಯಾಂಗ್ ರೌಡಿ ಇಸಾಕ್‌ಗೆ ಗುಂಡೇಟು – ಪರಾರಿಯ ಯತ್ನ ವಿಫಲ

ಉಡುಪಿ: ಗರುಡ ಗ್ಯಾಂಗ್‌ನ ನಟೋರಿಯಸ್ ರೌಡಿ ಇಸಾಕ್ ಕಾಲಿಗೆ ಗುಂಡೇಟು ಬಿದ್ದಿದೆ. ಹಿರಿಯಡ್ಕ ಸಮೀಪದ ಗುಡ್ಡೆ ಅಂಗಡಿ ಬಳಿ ಘಟನೆ.ಆರೋಪಿಗಳನ್ನು ಹಾಸನದ ಚನ್ನರಾಯಪಟ್ಟಣದಿಂದ ಬಂಧಿಸಿ ಉಡುಪಿಗೆ ವಿಚಾರಣೆಗೆ ಕರೆದುಕೊಂಡು ಬರುವ ವೇಳೆ ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ.

Accident ಉಡುಪಿ ಕರಾವಳಿ

ಮೂಳೂರಿನಲ್ಲಿ ಅಪರಿಚಿತ ವಾಹನ ಡಿಕ್ಕಿ – ಒರ್ವ ಸಾವು, ಮತ್ತೊಬ್ಬ ಗಂಭೀರ

ಕಾಪು : ಸ್ಕೂಟರ್‌ಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟಿದ್ದು, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳವಾರ ತಡರಾತ್ರಿ ಕಾಪುವಿನ ರಾಷ್ಟ್ರೀಯ ಹೆದ್ದಾರಿ 66 ರ ಮೂಳೂರು ಮಂಗಳಪೇಟೆಯಲ್ಲಿ ನಡೆದಿದೆ.ಮೃತ

ಉಡುಪಿ ದಕ್ಷಿಣ ಕನ್ನಡ ಮಂಗಳೂರು

ಉಡುಪಿ: ಉಪ ಲೋಕಾಯುಕ್ತರ ದಿಢೀರ್ ದಾಳಿ – ಅವ್ಯವಸ್ಥೆ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆ

ಉಡುಪಿ: ರಾಜ್ಯ ಉಪ ಲೋಕಾಯುಕ್ತ ನ್ಯಾ.ಬಿ. ವೀರಪ್ಪ ಇಂದು ಬೆಳ್ಳಂಬೆಳಗ್ಗೆ ಬ್ರಹ್ಮಾವರ, ಉಡುಪಿ, ಕಾಪುವಿನ ಹಲವು ಕಡೆಗಳಿಗೆ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದರು. ಇಲ್ಲಿನ ಅವ್ಯವಸ್ಥೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಉಪಲೋಕಾಯುಕ್ತರು, ಪ್ರಕರಣ

Accident ಅಪರಾಧ ಉಡುಪಿ ಕರ್ನಾಟಕ

ಮಣಿಪಾಲ – ಚೇಸಿಂಗ್ ವೇಳೆ ಗರ್ಲ್ ಪ್ರೆಂಡ್ ಬಿಟ್ಟು ಪರಾರಿಯಾದ ಗರುಡ ಗ್ಯಾಂಗ್‌ ಸದಸ್ಯ ಇಸಾಕ್‌.

ಉಡುಪಿ : ನೆಲಮಂಗಲ ಪೊಲೀಸರಿಗೆ ದರೋಡೆ ಪ್ರಕರಣವೊಂದರಲ್ಲಿ ಬೇಕಾಗಿದ್ದ ಕುಖ್ಯಾತ ಗರುಡ ಗ್ಯಾಂಗ್‌ ಸದಸ್ಯ ಇಸಾಕ್‌ ಬಂಧಿಸಲು ನಡೆದಿದ್ದ ಪೊಲೀಸರ ಚೇಸಿಂಗ್ ಬಳಿಕ ಆರೋಪಿ ಹಲವು ವಾಹನಗಳಿಗೆ ಢಿಕ್ಕಿ ಹೊಡೆದು ತನ್ನ ಕಾರನ್ನು ಬಿಟ್ಟು

ಅಪರಾಧ ಉಡುಪಿ ಮಂಗಳೂರು

ಗರುಡ ಗ್ಯಾಂಗ್ ಸದಸ್ಯನ ಸಿನಿಮೀಯ ಶೈಲಿಯ ಬಂಧನ

ಉಡುಪಿ: ಪರಾರಿಯಾಗಲು ಯತ್ನಿಸಿದ ಗರುಡ ಗ್ಯಾಂಗ್‌ನ ಸದಸ್ಯನನ್ನು ಸಿನಿಮೀಯ ಶೈಲಿಯಲ್ಲಿ ಮಣಿಪಾಲ್ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ಗರುಡ ಗ್ಯಾಂಗ್‍ನ ಕುಖ್ಯಾತ ಸದಸ್ಯ ಇಸಾಕ್ ಎಂದು ಗುರುತಿಸಲಾಗಿದೆ. ಆತ ಪೊಲೀಸರನ್ನು ನೋಡಿ ಕಾರಿನಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ.

ಉಡುಪಿ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ! ವಿದ್ಯಾರ್ಥಿಗಳಿಗೆ ಈ ನಿಮಯ ಖಡ್ಡಾಯ.

ವಿದ್ಯಾರ್ಥಿಗಳು ಪರೀಕ್ಷೆಯ ಸಮಯದಲ್ಲಿ ಕೆಲವು ಮುಖ್ಯ ಸೂಚನೆಗಳನ್ನು ಅನುಸರಿಸಬೇಕು. ಮುಖ್ಯ ಅಧೀಕ್ಷಕರು ಕ್ಯಾಮೆರಾ ಇಲ್ಲದ ಸಾಮಾನ್ಯ ಮೊಬೈಲ್ ಫೋನ್ ಅನ್ನು ಮಾತ್ರ ಇಟ್ಟುಕೊಳ್ಳಲು ಅವಕಾಶವಿದೆ. ಬೆಂಗಳೂರು: ನಾಳೆಯಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಲಿವೆ.

ಉಡುಪಿ ಕರಾವಳಿ

ಹೊನ್ನಾವರ ಬಂದರು ಯೋಜನೆ: ಪ್ರತಿಭಟನೆ ತೀವ್ರಗೊಂಡು 100ಕ್ಕೂ ಹೆಚ್ಚು ಬಂಧನ

ಹೊನ್ನಾವರ: ಹೊನ್ನಾವರ ತಾಲ್ಲೂಕಿನ ಕಾಸರಕೋಡ್ ಗ್ರಾಮದಲ್ಲಿ ಬಂದರು ನಿರ್ಮಾಣಕ್ಕೆ ಸ್ಥಳೀಯ ಮೀನುಗಾರ ಸಮುದಾಯದಿಂದ ತೀವ್ರ ಪ್ರತಿಭಟನೆ ವ್ಯಕ್ತವಾಗಿದೆ. ಮೀನುಗಾರರು ಈ ಯೋಜನೆಯನ್ನು ಬಹಳ ಹಿಂದಿನಿಂದಲೂ ವಿರೋಧಿಸುತ್ತಿದ್ದರೂ, ಮಂಗಳವಾರ ಜಿಲ್ಲಾಡಳಿತವು ಭಾರೀ ಪೊಲೀಸ್ ಭದ್ರತೆ ಮತ್ತು

ಅಪರಾಧ ಉಡುಪಿ ಕರಾವಳಿ

ಅಂತರಾಷ್ಟ್ರೀಯ ಮೀನುಗಾರಿಕಾ ದೋಣಿ ವಶ- ಮೂವರ ಬಂಧನ

ಉಡುಪಿ: ಫೆಬ್ರವರಿ 17 ರಂದು ಪೂರ್ವ ಒಮನ್‌ನ ಡುಕ್ಮ್ ಬಂದರಿನಿಂದ ಮಧ್ಯಾಹ್ನ 3 ಗಂಟೆಗೆ ಪ್ರಯಾಣ ಬೆಳಸಿದ್ದ ವಿದೇಶಿ ಮೀನುಗಾರರನ್ನು ಫೆಬ್ರವರಿ 23 ರಂದು ಸಂಜೆ 4.30 ರ ಸುಮಾರಿಗೆ ಮಲ್ಪೆ ಕರಾವಳಿಯಿಂದ ಸುಮಾರು