Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಉಡುಪಿ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಫೆ.24ರಂದು ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಉತ್ತರ ಕನ್ನಡ ಜಿಲ್ಲೆ ಹಾಗೂ

ಉಡುಪಿ ದಕ್ಷಿಣ ಕನ್ನಡ ಮಂಗಳೂರು

30 ವರ್ಷ ಹಳೆಯ ಶಿಲುಬೆ ಧ್ವಂಸ – ಯಾರು ಈ ದುಷ್ಕರ್ಮಿಗಳು?

ಉಡುಪಿ: ಶಿರ್ವದ ಮೂಡುಬೆಳ್ಳೆ ಗ್ರಾಮದ ಕಟ್ಟಿಂಗೇರಿ ಸಮೀಪದ ಕುದ್ರಮಲೆ ಎಂಬಲ್ಲಿ ದುಷ್ಕರ್ಮಿಗಳು ಶಿಲುಬೆಯನ್ನು ಧ್ವಂಸ ಗೊಳಿಸಿರುವ ಘಟನೆ ನಡೆದಿದೆ. ಖಾಸಗಿ ಜಾಗದಲ್ಲಿರುವ ಈ ಶಿಲುಬೆಯನ್ನು ಸುತ್ತಮುತ್ತಲಿನ ಕ್ರೈಸ್ತ ಕುಟುಂಬದವರು ಕಳೆದ 30 ವರ್ಷಗಳಿಂದ ಆರಾಧಿಸಿಕೊಂಡು ಬರುತ್ತಿದ್ದಾರೆ.

ಉಡುಪಿ ದಕ್ಷಿಣ ಕನ್ನಡ ಮಂಗಳೂರು

ಕಾರ್ಕಳ :ಶ್ರೀನಿಧಿ ಅನುಮಾನಾಸ್ಪದ ಮರಣ – ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ಕಾರ್ಕಳ : ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಫೆ.20 ರಂದು ತೀರ್ಥಹಳ್ಳಿ ತಾಲೂಕಿನ ಬೆಟ್ಟಮಕ್ಕಿಯ ಮನೆಯೊಳಗೆ ಪತ್ತೆಯಾಗಿದೆ.  ಮೃತ ಯುವತಿಯನ್ನು ಶ್ರೀನಿಧಿ (24) ಎಂದು ಗುರುತಿಸಲಾಗಿದೆ.  ಇವರು ಮೂಲತ: ಕಾರ್ಕಳ ತಾಲೂಕಿನ ಕುಕ್ಕುಂದೂರು

ಉಡುಪಿ ಕರಾವಳಿ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಅಡಕೆ ಬೆಳೆಯನ್ನು ಕಾಡುವ ರೋಗ – ಪರ್ಯಾಯವಾಗಿ ಸರ್ಕಾರದಿಂದಲೇ ಪ್ರಾಯೋಗಿಕ ಬೆಳೆಗೆ ಚಿಂತನೆ.

ಮಂಗಳೂರು : ಅಡಕೆ ಬೆಳೆಯನ್ನು ಕಾಡುವ ಕೊಳೆ ರೋಗ, ಹಳದಿ ರೋಗ, ಎಲೆಚುಕ್ಕಿ ರೋಗ ಮೊದಲಾದ ಸಮಸ್ಯೆಗಳಿಗೆ ಶಾಶ್ವತ ಪರಿಹಾರವಾಗಿ ಪರ್ಯಾಯ ಬೆಳೆಯಾಗಿ ಕಾಫಿಯನ್ನು ಬೆಳೆಸುವ ಬೆಳೆಗಾರರಿಗೆ ಪ್ರೋತ್ಸಾಹ ನೀಡುವ ಜತೆಗೆ ತೋಟಗಾರಿಕಾ ಇಲಾಖೆಯಿಂದ

Accident ಉಡುಪಿ ಕರ್ನಾಟಕ

ಉಡುಪಿಯಲ್ಲಿ ಎರಡು ಬೈಕುಗಳು ಮುಖಾಮುಖಿ ಡಿಕ್ಕಿ – ಸವಾರರೊಬ್ಬರು ಸ್ಥಳದಲ್ಲೇ ಸಾವು

ಉಡುಪಿ: ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸರವಾರರೊಬ್ಬರು ಸ್ಥಳದಲ್ಲಿ ಮೃತಪಟ್ಟ ಘಟನೆ ಸೋಮವಾರ ತಡರಾತ್ರಿ ಅಜ್ಜರಕಾಡು ಅಗ್ನಿಶಾಮಕ ದಳ ಠಾಣೆಯ ಸಮೀಪ ನಡೆದಿದೆ. ಮೃತರನ್ನು ಸ್ಯಾಮುಯೆಲ್‌ ಸದಾನಂದ ಕರ್ಕಡ(59) ಎಂದು

ಉಡುಪಿ ಕರ್ನಾಟಕ ದಕ್ಷಿಣ ಕನ್ನಡ

ಹೆಜ್ಮಾಡಿಯಲ್ಲಿ ಶಾಲಾ ವಿದ್ಯಾರ್ಥಿಗಳಿಂದ ರೈಲ್ವೆ ಲೈನರ್ ಕಳ್ಳತನ – ಕಾನೂನು ಕ್ರಮಕ್ಕೆ ಆಗ್ರಹ!

ಹೆಜ್ಮಾಡಿ: “ಮಕ್ಕಳು ದೇಶದ ಭವಿಷ್ಯ” ಎಂಬ ಮಾತಿಗೆ ವಿರುದ್ಧವಾಗಿ, ದಕ್ಷಿಣ ಕನ್ನಡ ಮತ್ತು ಉಡುಪಿ ಅವಿಭಾಜ್ಯ ಜಿಲ್ಲೆಯ ಹೆಜ್ಮಾಡಿಯಲ್ಲಿ ಶಾಲಾ ಸಮಯದಲ್ಲಿRailway liner ಕಳ್ಳತನ ಮಾಡುತ್ತಿರುವ ವಿದ್ಯಾರ್ಥಿಗಳು ಸ್ಥಳೀಯರಿಗೆ ಹಿಡಿಯಲ್ಪಟ್ಟಿದ್ದಾರೆ. ಈ ಘಟನೆ ಜನರ

Accident ಉಡುಪಿ

ಕಾರ್ಕಳ – ಚಾರ್ಜ್ ಗಿಟ್ಟ ಮೊಬೈಲ್ ಸ್ಪೋಟ – ಇಡೀ ಮನೆಗೆ ಬೆಂಕಿ.

ಕಾರ್ಕಳ : ಚಾರ್ಚ್ ಗಿಟ್ಟ ಮೊಬೈಲ್ ಪೋನ್ ಸ್ಸ್ಪೋಟಗೊಂಡ ಪರಿಣಾಮ ಇಡೀ ಮನೆ ಬೆಂಕಿಗಾಹುತಿಯಾದ ಘಟನೆ ತೆಳ್ಳಾರು ರಸ್ತೆಯ 11ನೇ ಕ್ರಾಸ್‌ನ ಮರತ್ತಪ್ಪ ಶೆಟ್ಟಿ ಕಾಲನಿಯಲ್ಲಿ ಶನಿವಾರ ಮುಂಜಾನೆ ನಡೆದಿದೆ. ಮರತ್ತಪ್ಪ ಶೆಟ್ಟಿ ಕಾಲನಿಯ

ಉಡುಪಿ ಕರಾವಳಿ ಕರ್ನಾಟಕ

ದೇಗುಲ ನಿರ್ಮಾತೃ ಎಂ.ಕೆ. ಟೆಂಪಲ್ ಮಾಲೀಕನ ಆತ್ಮಹತ್ಯೆ – ಗಂಗಾವತಿ ಬಾಡಿಗೆ ಮನೆಯಲ್ಲಿ ದಾರುಣ ಅಂತ್ಯ!

ಗಂಗಾವತಿ : ದೇಗುಲಗಳ ನಿರ್ಮಾಣದಲ್ಲಿ ಹೆಸರು ಮಾಡಿದ್ದ ಉಡುಪಿ ಜಿಲ್ಲೆಯ ಬ್ರಹ್ಮಾವರದ ಎಂ.ಕೆ.ಟೆಂಪಲ್ ಕನ್​ಸ್ಟ್ರಕ್ಷನ್​​ ಮಾಲೀಕ, ಯುವ ಇಂಜಿನಿಯರ್​ ಗಂಗಾವತಿಯ ಬಾಡಿಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಬ್ರಹ್ಮಾವರದ ವಿನಯ್ ಕುಮಾರ್ (38) ಎಂದು

ಅಪರಾಧ ಉಡುಪಿ ಕರ್ನಾಟಕ

ಪಡುಬಿದ್ರಿ: ಬೈಕ್ ಕಳವು ಮಾಡುತ್ತಿದ್ದ ಅಂತರ್ ಜಿಲ್ಲಾ ಕುಖ್ಯಾತ ಗುಂಪು ಬಂಧಿತ!

ಪಡುಬಿದ್ರಿ : ಬೈಕ್ ಕಳವು ಪ್ರಕರಣಕ್ಕೆ ಸಂಭಂದಿತ ಅಂತರ್ ಜಿಲ್ಲಾ ಬೈಕ್ ಕಳ್ಳರಿಬ್ಬರನ್ನು ಪಡುಬಿದ್ರಿ ಪೊಲೀಸರು ಬಂಧಿಸಿದ್ದಾರೆ. ಬoಧಿತರನ್ನು ಶಿವಮೊಗ್ಗದ ಸೂಳೆಬೈಲು ನಿವಾಸಿ ಮೊಹಮದ್ ರುಹಾನ್, ಶಿವಮೊಗ್ಗದ ಗೋಪಾಲ ನಿವಾಸಿ ತಾಜುದ್ದೀನ್ ಪಿ ಕೆ

ಅಪರಾಧ ಉಡುಪಿ ಕರಾವಳಿ ಕರ್ನಾಟಕ

ಕುಂದಾಪುರ: ಶರಣಾದ ನಕ್ಸಲ್ ಲಕ್ಷ್ಮಿಗೆ ನ್ಯಾಯಾಲಯದಿಂದ 14 ದಿನಗಳ ನ್ಯಾಯಾಂಗ ಬಂಧನ!

ಕುಂದಾಪುರ: ನಕ್ಸಲ್‌ ಚಟುವಟಿಕೆ ತ್ಯಜಿಸಿ ಫೆ. 2ರಂದು ಶರಣಾದ ನಕ್ಸಲ್‌ ಲಕ್ಷ್ಮೀ ತೊಂಬಟ್ಟು ಅವರ 6 ದಿನಗಳ ಪೊಲೀಸ್‌ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಬುಧವಾರ ಕುಂದಾಪುರದ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, 14 ದಿನಗಳ ಕಾಲ