Contact Information
The Saffron Productions
3rd Floor Kudvas Granduer
Surathkal Mangalore 575014
- July 23, 2025
ಉಡುಪಿ

ಬೈಂದೂರು ಏತ ನೀರಾವರಿ ಸಭೆ ಉದ್ವೇಗ: ಎರಡು ತಂಡಗಳ ಮಧ್ಯೆ ಮಾತಿನ ಜಟಾಪಟಿಯಿಂದ ಹೊಡೆದಾಟಕ್ಕೆ ತಿರುಗಿದ ವಾದ!
- By Sauram Tv
- . February 6, 2025
ಉಡುಪಿ: ಬೈಂದೂರು ತಾಲೂಕು ಕಂಬದಕೋಣೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದ ಬೈಂದೂರು ಏತ ನೀರಾವರಿ ಸಭೆಯಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ ನಡೆದಿದೆ.ಹೇರಂಜಾಲು ಏತನೀರಾವರಿ ಯೋಜನೆ ವೈಫಲ್ಯ, ಸ್ಥಳೀಯ ರೈತರಿಗೆ ಆಗುತ್ತಿರುವ ತೊಂದರೆ ಕುರಿತು

ಟಿಪ್ಪರ್- ಕಾರ್ ಮಧ್ಯೆ ತೀವ್ರ ರಸ್ತೆ ಅಪಘಾತ ! ಟಿಪ್ಪರ್ ಪಲ್ಟಿ, ಚಾಲಕ ಸಾವು
- By Sauram Tv
- . February 6, 2025
ಉಡುಪಿ: ಟಿಪ್ಪರ್ ಹಾಗೂ ಕಾರಿನ ಮಧ್ಯೆ ನಡೆದ ಅಪಘಾತದಲ್ಲಿ ಟಿಪ್ಪರ್ ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ಶಂಕರಪುರ ಸಮೀಪದ ಅರಸಿಕಟ್ಟೆ ದುರ್ಗಾ ನಗರದಲ್ಲಿ ಸಂಭವಿಸಿದೆ.ಮೃತರನ್ನು ಟಿಪ್ಪರ್ ಚಾಲಕ ಕೊಕ್ಕರ್ಣೆ ನಿವಾಸಿ ಕೃಷ್ಣ

ಕಾಪು ಹೊಸ ಮಾರಿಗುಡಿಯಲ್ಲಿ ಅಯೋಧ್ಯೆ ಶೈಲಿಯ 1.5 ಟನ್ ತೂಕದ ಬೃಹತ್ ಘಂಟೆ– ರಾಜ್ಯದ ಪ್ರಥಮ, ದೇಶದ ದ್ವಿತೀಯ ಅತಿ ದೊಡ್ಡ ಘಂಟೆ!
- By Sauram Tv
- . February 6, 2025
ಕಾಪು: ಸಮಗ್ರ ಜೀರ್ಣೋದ್ದಾರದೊಂದಿಗೆ ಕಂಗೊಳಿಸುತ್ತಿರುವ, ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಸಿದ್ಧವಾಗಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಇನ್ನು ಮುಂದೆ ಅಯೋಧ್ಯೆ ಮಾದರಿಯ ಬೃಹತ್ ಘಂಟೆಯ ನಾದ ಮೊಳಗಲಿದೆ. ಕಾಪು ಮಾರಿಯಮ್ಮ ದೇವಿಯ ಭಕ್ತರಾದ ಮುಂಬಯಿಯ

ಹೆಜಮಾಡಿ ಟೋಲ್ ಗೇಟ್ ವಿರುದ್ಧ ಬಸ್ಸು ಮಾಲಕರು ಗರಂ, ಮಾಲಕರ ಸಾಂಕೇತಿಕ ಪ್ರತಿಭಟನೆ
- By Sauram Tv
- . February 5, 2025
ಪಡುಬಿದ್ರೆ: ಹೆಜಮಾಡಿ ಟೋಲ್ ಗೇಟ್ ನಲ್ಲಿ ಬಸ್ಸುಗಳಿಂದ ಅವೈಜ್ಞಾನಿಕವಾಗಿ ಟೋಲ್ ಕಡಿತ ಮಾಡಲಾಗುತ್ತಿದೆ. ಎರಡು ದಿನಗಳ ಒಳಗೆ ಈ ಸಮಸ್ಯೆಗೆ ಪರಿಹಾರ ಕಲ್ಪಿಸದಿದ್ದಲ್ಲಿ ತೀವ್ರವಾಗಿ ಪ್ರತಿಭಟಿಸಿ ಶಕ್ತಿ ಪ್ರದರ್ಶನ ಮಾಡುವುದಾಗಿ ಬಸ್ಸು ಮಾಲಕರು ಎಚ್ಚರಿಸಿದ್ದಾರೆ.

ಸಾಸ್ತಾನ ಮತ್ತು ಹೆಜಮಾಡಿ ಟೋಲ್‌ಗೇಟ್‌ನಲ್ಲಿ ಖಾಸಗಿ ಬಸ್ ಮಾಲಕರ ಆಕ್ರೋಶ – ಪ್ರತಿಭಟನೆಗೆ ಸಜ್ಜು
- By Sauram Tv
- . February 4, 2025
ಉಡುಪಿ ಫೆಬ್ರವರಿ 04: ಸಾಸ್ತಾನ ಮತ್ತು ಹೆಜಮಾಡಿ ಟೋಲ್ ಪ್ಲಾಜಾದಲ್ಲಿ ಕಾನೂನು ಬಾಹಿರವಾಗಿ ಖಾಸಗಿ ಬಸ್ ಗಳಿಂದ ಹೆಚ್ಚುವರಿ ಹಣ ಕಡಿತ ಮಾಡಲಾಗುತ್ತಿದೆ ಎಂದು ಆರೋಪಿ ಬಸ್ ಮಾಲಕರು ಇದೇ ಫೆಬ್ರವರಿ 5ರಂದು ಎರಡೂ

ಮೊಯ್ದೀನ್ ಬಾವಾ ಸೋದರ ಮಮ್ತಾಜ್ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ
- By Sauram Tv
- . October 6, 2024
ದಕ್ಷಿಣಕನ್ನಡ: ಮಾಜಿ ಶಾಸಕ ಮೊಯಿದೀನ್ ಬಾವಾ ಅವರ ಸಹೋದರ ಮಮ್ತಾಜ್ ಅಲಿ ಅವರ ಕಾರು ಅಪಘಾತಗೊಂಡ ಸ್ಥಿತಿಯಲ್ಲಿ ಅ.6ರ ರವಿವಾರ ಕೂಳೂರು ಸೇತುವೆ ಮೇಲೆ ಪತ್ತೆಯಾಗಿದ್ದು, ಅವರು ನಾಪತ್ತೆಯಾಗಿದ್ದಾರೆ. ರವಿವಾರ ಮುಂಜಾನೆ ಘಟನೆ ಬೆಳಕಿಗೆ

ಕಾರ್ಕಳ-ಧರ್ಮಸ್ಥಳ ಹೆದ್ದಾರಿಯಲ್ಲಿ ಭೀಕರ ಅಪಘಾತ: ತಂದೆ ಜತೆಗೆ ಮೂವರು ಮಕ್ಕಳು ಸಾವು. ಉಡುಪಿ, (ಸೆಪ್ಟೆಂಬರ್ 30): ಕಾರ್ಕಳ-ಧರ್ಮಸ್ಥಳ ಹೆದ್ದಾರಿಯಲ್ಲಿ ಇಂದು (ಸೆಪ್ಟೆಂಬರ್ 30) ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಹೊಸ್ಮಾರುನ ಪಾಜೆಗುಡ್ಡೆ ಬಳಿ ಬೈಕ್ಗೆ ಲಾರಿ ಡಿಕ್ಕಿಯಾಗಿದೆ. ಪರಿಣಾಮ ಬೈಕ್ನಲ್ಲಿ ತೆರಳುತ್ತಿದ್ದ ತಂದೆ ಹಾಗೂ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ. ಸುರೇಶ್ ಆಚಾರ್ಯ(36), ಸಮೀಕ್ಷಾ(7), ಸುಶ್ಮಿತಾ(5) ಸುಶಾಂತ್(2) ಮೃತರು. ಇನ್ನು ಸುರೇಶ್ ಆಚಾರ್ಯ ಪತ್ನಿ ಮೀನಾಕ್ಷಿ ಆಚಾರ್ಯ(32) ಸ್ಥಿತಿ ಗಂಭೀರವಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
- By Sauram Tv
- . September 30, 2024
ಉಡುಪಿ, (ಸೆಪ್ಟೆಂಬರ್ 30): ಕಾರ್ಕಳ-ಧರ್ಮಸ್ಥಳ ಹೆದ್ದಾರಿಯಲ್ಲಿ ಇಂದು (ಸೆಪ್ಟೆಂಬರ್ 30) ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಹೊಸ್ಮಾರುನ ಪಾಜೆಗುಡ್ಡೆ ಬಳಿ ಬೈಕ್ಗೆ ಲಾರಿ ಡಿಕ್ಕಿಯಾಗಿದೆ.

ಉಡುಪಿ: ಖ್ಯಾತ ಛಾಯಾಗ್ರಾಹಕ ಗುರುದತ್ ಕಾಮತ್ ನಿಧನ
- By Sauram Tv
- . September 29, 2024
ಉಡುಪಿ: ಖ್ಯಾತ ಹಿರಿಯ ಛಾಯಾಗ್ರಾಹಕ ಗುರುದತ್ ಕಾಮತ್ (58) ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನ ಹೊಂದಿದರು. ಗುರುದತ್ ಕಾಮತ್ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ

ಪುತ್ತೂರು – ನವಜಾತ ಶಿಶು ಕೊಂಡೊಯ್ಯುತ್ತಿದ್ದ ಅಂಬ್ಯುಲೆನ್ಸ್ ಅಪಘಾತ
- By Sauram Tv
- . September 24, 2024
ಪುತ್ತೂರು ಸೆಪ್ಟೆಂಬರ್ 24: ಅಂಬ್ಯುಲೆನ್ಸ್ ಗೆ ಪಿಕಪ್ ವೊಂದು ಡಿಕ್ಕಿ ಹೊಡೆದ ಘಟನೆ ಘಟನೆ ಪುತ್ತೂರು ತಾಲೂಕಿನ ಮುರ ಎಂಬಲ್ಲಿ ಸೋಮವಾರ ತಡರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ. ಸುಳ್ಯದ ಆಸ್ಪತ್ರೆಯಲ್ಲಿ ಜನಿಸಿದ ನವಜಾತ ಶಿಶುವಿಗೆ

ಸುಳ್ಳು ಸುದ್ದಿಗಳಿಗೆ ಕಡಿವಾಣ ಹಾಕುವ ಅಗತ್ಯವಿದೆ: ಸಿಎಂ ಸಿದ್ದರಾಮಯ್ಯ
- By Sauram Tv
- . September 22, 2024
ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕದಿದ್ದರೆ ಸಮಾಜ, ಪ್ರತಿಯೊಬ್ಬರ ನೆಮ್ಮದಿ ಹಾಳಾಗುತ್ತದೆ. ಯಾರೊಬ್ಬರೂ ನೆಮ್ಮದಿಯಾಗಿ ಬದುಕಲು ಸಾಧ್ಯವಾಗುವುದಿಲ್ಲ. ಹೀಗಾಗಿ, ಸುಳ್ಳು ಸುದ್ದಿಗಳಿಗೆ ಕಡಿವಾಣ ಹಾಕುವ ಕೆಲಸ ಆಗಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರು (ಸೆ.21):