Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಉಡುಪಿ ಕರಾವಳಿ ಕರ್ನಾಟಕ

ಸ್ಕೂಟರ್, ಚಪ್ಪಲಿ, ಡೆತ್ ನೋಟ್ ಪತ್ತೆ … ಆದರೆ ಹೀನಾ ಎಲ್ಲಿ? ಕುಂದಾಪುರ ನಾಪತ್ತೆ ಪ್ರಕರಣದಲ್ಲಿ ಹೊಸ ತಿರುವು

ಕುಂದಾಪುರ: ಕುಂದಾಪುರದ ವಡೇರಹೋಬಳಿ ಗ್ರಾಮದ ವಿಠಲವಾಡಿ, ಜೆಎಲ್‌ಬಿ ರಸ್ತೆಯ ನಿವಾಸಿ ಹೀನಾ ಕೌಸರ್(32) ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದು, ಇದುವರೆಗೂ ಅವರ ಬಗ್ಗೆ ಯಾವುದೇ ಸುಳಿವು ದೊರೆತಿಲ್ಲ. ಪೊಲೀಸರು ಹೀನಾ ಕೌಸರ್ ಪತ್ತೆಗಾಗಿ ಎಲ್ಲ ಆಯಾಮಗಳಿಂದಲೂ

ಉಡುಪಿ ಕರಾವಳಿ

ಉಡುಪಿ: ಜಿಲ್ಲೆಯಲ್ಲಿ ರೆಡ್ ಅಲರ್ಟ್; ಶಾಲೆ, ಅಂಗನವಾಡಿಗಳಿಗೆ ರಜೆ, ಕಾಲೇಜುಗಳಿಗೆ ಸೂಚನೆ

ಉಡುಪಿ: ಜಿಲ್ಲೆಯಲ್ಲಿ ಹವಮಾನ ಇಲಾಖೆ ಗುರುವಾರ ರೆಡ್ ಅಲರ್ಟ್ ಘೋಷಣೆ ಮಾಡಿದ್ದು, ಈ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ಇಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಸರ್ಕಾರಿ ಅನುದಾನಿತ

ಉಡುಪಿ

ವಿಮೆ ಕ್ಲೇಮ್‌ ನಿರಾಕರಣೆ ಪ್ರಕರಣ: ಗ್ರಾಹಕರಿಗೆ 3.61 ಲಕ್ಷ ರೂ. ಪಾವತಿಸಿʼ ಎಂದು ನ್ಯಾಯಾಲಯದ ತೀರ್ಪು

ಉಡುಪಿ: ಆರೋಗ್ಯ ವಿಮೆ ಕ್ಲೇಮ್‌ ನಿರಾಕರಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಹಕ ನ್ಯಾಯಾ ಲಯ ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಆದೇಶಿಸಿದೆ ಸಿದ್ದಾಪುರದ ಏಕನಾಥ ಕಾಮತ್‌ ಅವರು ಉತ್ತರ ಪ್ರದೇಶದ ನೊಯ್ಡಾದಲ್ಲಿರುವ ಯುನಿವರ್ಸಲ್‌ ಸೊಂಪೊ ಜನರಲ್‌ ಇನ್ಶೂರೆನ್ಸ್‌

ಉಡುಪಿ ಕರಾವಳಿ ಮಂಗಳೂರು

ತ್ರಾಸಿ-ಮರವಂತೆ ಬೀಚ್‌ನಲ್ಲಿ ಸಮುದ್ರದ ಅಲೆಗಳಿಗೆ ಸಿಲುಕಿದ ಐವರ ರಕ್ಷಣೆ

ಕುಂದಾಪುರ: ಸಮುದ್ರದಲ್ಲಿ ಈಜುತ್ತಿದ್ದಾಗ ಅಲೆಯ ರಭಸಕ್ಕೆ ಸಿಕ್ಕಿ ಕೊಚ್ಚಿ ಹೋಗುತ್ತಿದ್ದ ಬೆಂಗಳೂರಿನ ನಾಲ್ವರು ಸೇರಿದಂತೆ ಗೋವಾದ ಓರ್ವ ಮಹಿಳೆ ಸೇರಿದಂತೆ ಒಟ್ಟು ಐವರನ್ನು ರಕ್ಷಿಸಿದ ಘಟನೆ ಜನಪ್ರಿಯ ತ್ರಾಸಿ-ಮರವಂತೆ ಬೀಚ್ ನಲ್ಲಿ ಜೂನ್ 7ರ ಸಂಜೆ

ಉಡುಪಿ ಕರಾವಳಿ

ಡೆಂಗ್ಯೂ ಮತ್ತು ಇತರ ರೋಗಗಳ ವಿರುದ್ಧ ಮುನ್ನೆಚ್ಚರಿಕೆ ಕ್ರಮಗಳ ಅಗತ್ಯತೆ – ಡಾ. ಪ್ರಶಾಂತ್ ಭಟ್

ಉಡುಪಿ: ಅವಧಿಗೂ ಮುನ್ನವೇ ಮಳೆಗಾಲ ಆರಂಭವಾಗಿದ್ದರಿಂದ ಸೊಳ್ಳೆಗಳ ಉತ್ಪತ್ತಿ ತಾಣಗಳ ನಿರ್ಮೂಲನೆ ಕೆಲಸ ನಡೆದಿರಲಿಲ್ಲ. ಹೀಗಾಗಿ ವಿವಿಧೆಡೆ ಮಳೆ ನೀರು ನಿಲ್ಲುತ್ತಿದ್ದು, ಸಾಂಕ್ರಾಮಿಕ ರೋಗ ಭೀತಿ ಎದುರಾಗಿದೆ. ಮುಖ್ಯವಾಗಿ ನಿರ್ಮಾಣ ಹಂತದ ಕಟ್ಟಡಗಳು ಹಾಗೂ

ಉಡುಪಿ ಕರ್ನಾಟಕ

ಸಿದ್ದಾಪುರದಲ್ಲಿ ಭೀತಿ ಹುಟ್ಟಿಸಿದ ಕಾಡಾನೆ ಕೊನೆಗೂ ಸೆರೆ

ಕುಂದಾಪುರ: ಸಿದ್ದಾಪುರ ಅರಣ್ಯದಂಚಿನ ಗ್ರಾಮಗಳ ಜನರಲ್ಲಿ ಮೂರು ದಿನಗಳಿಂದ ಭಯ ಸೃಷ್ಟಿಸಿದ್ದ ಕಾಡಾನೆಯನ್ನು ಆರು ಕುಮ್ಕಿ ಆನೆಗಳು ಮತ್ತು 150 ಸದಸ್ಯರ ತಂಡದ ಕಾರ್ಯಾಚರಣೆಯ ಮೂಲಕ ಕೊನೆಗೂ ಸೆರೆಹಿಡಿಯಲಾಗಿದೆ.ಸಿದ್ದಾಪುರ ಪೇಟೆ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಿಗೆ

ಉಡುಪಿ

ಹೊಸ ಎಸ್‌ಯುವಿ ಕಾರ್ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ

ಉಡುಪಿ: ಹೊಸದಾಗಿ ಖರೀದಿಸಿದ ಎಸ್‌ಯುವಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಏರಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಉದ್ಯಾವರದಲ್ಲಿರುವ ಕಿಯಾ ಶೋ ರೂಂ ಬಳಿ ಶುಕ್ರವಾರ ಮುಂಜಾನೆ ನಡೆದಿದೆ. ಹರಿಯಾಣ ಮೂಲದ

Accident ಉಡುಪಿ ಕರಾವಳಿ

ಉಡುಪಿಯಲ್ಲಿ ಲಾರಿ ಪಲ್ಟಿ: ಎನ್‌ಎಚ್-66ರಲ್ಲಿ ಭಾರಿ ಸಂಚಾರ ಜಾಮ್

ಉಡುಪಿ: ಬೃಹತ್ ಟ್ಯಾಂಕ್ ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾಗಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಿನ್ನಿಮುಲ್ಕಿ ಜಂಕ್ಷನ್ ಬಳಿ ಜೂನ್ 5ರಂದು ನಡೆದಿದೆ. ಮಂಗಳೂರಿನ ಕಡೆಗೆ ಹೋಗುವ ಹೆದ್ದಾರಿಯೊಂದಿಗೆ ಸರ್ವಿಸ್ ರಸ್ತೆ ವಿಲೀನಗೊಳ್ಳುವ

ಉಡುಪಿ

ತೊಟ್ಟಿಲಿನ ಸೀರೆಯಲ್ಲಿ ಸಿಕ್ಕಿಹಾಕಿಕೊಂಡು ಶಿಶು ದುರ್ಮರಣ

ಉಡುಪಿ: ತೊಟ್ಟಿಲಿನ ಸೀರೆಯಲ್ಲಿ ಸಿಕ್ಕಿಹಾಕಿಕೊಂಡು ಒಂದು ವರ್ಷದ ಮಗು ಸಾವನ್ನಪ್ಪಿದ ಘಟನೆ ಉಡುಪಿಯ ನಿಟ್ಟೂರಿನಲ್ಲಿ ಜೂನ್ 4ರಂದು ನಡೆದಿದೆ. ಉಡುಪಿ ಜಿಲ್ಲೆಯ ಪುತ್ತೂರು ಗ್ರಾಮದ ಅಯ್ಯಪ್ಪ (27) ಎಂಬುವರು ಕಳೆದ ಮೂರು ವರ್ಷಗಳಿಂದ ಉಡುಪಿಯಲ್ಲಿ ಕೆಲಸ

Accident ಉಡುಪಿ ದಕ್ಷಿಣ ಕನ್ನಡ ಮಂಗಳೂರು

ಮೂಲೂರುನಲ್ಲಿ ಲಾರಿ ಅಪಘಾತ: ಪಾದಚಾರಿ ಧನಂಜಯ ಸ್ಥಳದಲ್ಲೇ ಸಾವು

ಕಾಪು :ಲಾರಿಯೊಂದು ರಸ್ತೆ ದಾಟಲು ನಿಂತಿದ್ದ ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಸಾವನಪ್ಪಿದ  ಘಟನೆ ಮೂಳೂರು ರಾಹೆ 66ರಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ.ಮೃತರನ್ನು ಮೂಳೂರು ಫಿಶರೀಸ್ ರಸ್ತೆ ಬಳಿಯ ನಿವಾಸಿ ಧನಂಜಯ