Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಉಡುಪಿ ಕರಾವಳಿ

ಬ್ರಹ್ಮಾವರ ಎನ್‌ಎಚ್ 66 ರಲ್ಲಿ ಅಪಘಾತ: ಶಾಲಾ ಬಸ್ಸಿಗೆ ಲಾರಿ ಡಿಕ್ಕಿ

ಬ್ರಹ್ಮಾವರ: ಖಾಸಗಿ ಶಾಲಾ ಬಸ್ ಗೆ ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕೆಲ ವಿಧ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.ಬ್ರಹ್ಮಾವರ ಧರ್ಮವರ ಆಡಿಟೋರಿಯಂ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ. ಬ್ರಹ್ಮಾವರ

ಅಪರಾಧ ಉಡುಪಿ ಕರಾವಳಿ ಕರ್ನಾಟಕ

ಕುಂದಾಪುರದಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆನ್‌ಲೈನ್ ವಂಚನೆಗೆ ಬಲಿ- 28 ಲಕ್ಷ ರೂ. ನಷ್ಟ

ಕುಂದಾಪುರ: ಶಿರಿಯಾರ ಗ್ರಾಮದ ಸಾಫ್ಟ್‌ವೇರ್ ಇಂಜಿನಿಯರ್ ಒಬ್ಬರು ಆನ್‌ಲೈನ್ ಉದ್ಯೋಗ ಹಗರಣದಲ್ಲಿ ಒಟ್ಟು 28,01,095 ರೂ. ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಬ್ರಹ್ಮಾವರ ತಾಲೂಕಿನ ಶಿರಿಯಾರ ಗ್ರಾಮದ ನಿವಾಸಿ ಹಾಗೂ ಸಾಫ್ಟ್‌ವೇರ್ ಇಂಜಿನಿಯರ್ ಆಗಿರುವ ಶಶಿಧರ್ (31) ಎಂಬುವರು ಕಳೆದ

Accident ಉಡುಪಿ ಕರಾವಳಿ

ಕುಂದಾಪುರ: ಖಾಸಗಿ ಬಸ್‌ಗೆ ಬೈಕ್ ಡಿಕ್ಕಿ – ಹೊತ್ತಿ ಉರಿದ ಬೈಕ್; ಸವಾರ ಸ್ಥಳದಲ್ಲೇ ಸಾವು

ಕುಂದಾಪುರ: ಖಾಸಗಿ ಬಸ್‌ಗೆ ಬೈಕಿ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹೆಮ್ಮಾಡಿ-ಕೊಲ್ಲೂರು ಮುಖ್ಯ ರಸ್ತೆಯ ಕೆಂಚನೂರು ಸಮೀಪದ ಮಲ್ಲಾರಿಯ ತಿರುವಿನಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಸಿಗಂದೂರು ನಿವಾಸಿ ಶರತ್(25) ಮೃತ ದುರ್ದೈವಿ.ಹೆಮ್ಮಾಡಿಯಿಂದ ಕೊಲ್ಲೂರು

ಅಪರಾಧ ಉಡುಪಿ

ಉಡುಪಿ: ಮಲಗಿದ್ದ ಕೂಲಿ ಕಾರ್ಮಿಕನ ಮೇಲೆ ಕತ್ತಿಯಿಂದ ಹಲ್ಲೆ, ಪ್ರಾಣಾಪಾಯದಿಂದ ಪಾರು

ಉಡುಪಿ: ಊಟ ಮಾಡಿ ಮಲಗಿದ್ದ ವ್ಯಕ್ತಿಯ ಮೇಲೆ ನಡುರಾತ್ರಿ ದುಷ್ಕರ್ಮಿಯೋರ್ವ ಕತ್ತಿಯಿಂದ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ಆದಿ ಉಡುಪಿಯಲ್ಲಿ ನಡೆದಿದೆ. ಕೂಲಿ ಕಾರ್ಮಿಕ ಕರಿಬಸಪ್ಪ(43) ಹಲ್ಲೆಗೊಳಗಾದ ವ್ಯಕ್ತಿ. ಕರಿಬಸಪ್ಪ ಮತ್ತು ಮಗಳು ಊಟ

ಉಡುಪಿ ಕರಾವಳಿ

ಉಡುಪಿಯಲ್ಲಿ ಮನೆಗೆ ಹಿಂತಿರುಗುವ ವೇಳೆ ಚರಂಡಿಗೆ ಜಾರಿ ವ್ಯಕ್ತಿ ಸಾವು

ಉಡುಪಿ: ಉದ್ಯಾವರದ ಕೇದಾರ್ ನಿವಾಸಿ ರೊನಾಲ್ಡ್ ಫೆರ್ನಾಂಡಿಸ್ (52) ಎಂಬವರು ಮನೆಯ ಸಮೀಪವಿರುವ ಚರಂಡಿಗೆ ಆಕಸ್ಮಿಕವಾಗಿ ಬಿದ್ದು ಸಾವನ್ನಪ್ಪಿದ್ದಾರೆ. ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ. ಅವರು ತಮ್ಮ

Accident ಉಡುಪಿ ಕರಾವಳಿ ಕರ್ನಾಟಕ

ಹಿಂದಿನಿಂದ ಸ್ಕೂಟರ್‌ಗೆ ಲಾರಿ ಡಿಕ್ಕಿ :ದಂಪತಿಗಳು ಗಂಭೀರ ಗಾಯ

ಕುಂದಾಪುರ:  ಜೂನ್ 15 ರಂದು ಹಾರ್ದಳ್ಳಿ ಮಂಡಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ರಾಜ್ಯ ಹೆದ್ದಾರಿಯ ಜನ್ನಾಡಿ ಪ್ರದೇಶದಲ್ಲಿ ಲಾರಿಯೊಂದು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ದಂಪತಿಗಳು ಗಂಭೀರ ಗಾಯಗೊಂಡಿದ್ದಾರೆ. ನರಸಿಂಹ ಮರಕಲ್ (52) ಮತ್ತು ಬಾಬಿ

ಉಡುಪಿ

ಆಗುಂಬೆ ಘಾಟಿ ರಸ್ತೆಯಲ್ಲಿ ಲಘು ವಾಹನ ಸಂಚಾರಕ್ಕೆ ಮಾತ್ರ ಅವಕಾಶ: ಭಾರೀ ವಾಹನ ಸಂಚಾರ ನಿರ್ಬಂಧ

ಉಡುಪಿ : ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ-ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರಿ ಮಳೆಯಿಂದಾಗಿ ಮತ್ತು ಭಾರಿ ವಾಹನಗಳ ಓಡಾಟದಿಂದ ಅಲ್ಲಲ್ಲಿ ರಸ್ತೆ ಬದಿಯಲ್ಲಿ ಭೂಕುಸಿತ ಆಗುವ ಸಂಭವ ಇರುವ ಹಿನ್ನೆಲೆ, ಸಾರ್ವಜನಿಕ

ಉಡುಪಿ ಕರಾವಳಿ ಕರ್ನಾಟಕ

ಸ್ಕೂಟರ್, ಚಪ್ಪಲಿ, ಡೆತ್ ನೋಟ್ ಪತ್ತೆ … ಆದರೆ ಹೀನಾ ಎಲ್ಲಿ? ಕುಂದಾಪುರ ನಾಪತ್ತೆ ಪ್ರಕರಣದಲ್ಲಿ ಹೊಸ ತಿರುವು

ಕುಂದಾಪುರ: ಕುಂದಾಪುರದ ವಡೇರಹೋಬಳಿ ಗ್ರಾಮದ ವಿಠಲವಾಡಿ, ಜೆಎಲ್‌ಬಿ ರಸ್ತೆಯ ನಿವಾಸಿ ಹೀನಾ ಕೌಸರ್(32) ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದು, ಇದುವರೆಗೂ ಅವರ ಬಗ್ಗೆ ಯಾವುದೇ ಸುಳಿವು ದೊರೆತಿಲ್ಲ. ಪೊಲೀಸರು ಹೀನಾ ಕೌಸರ್ ಪತ್ತೆಗಾಗಿ ಎಲ್ಲ ಆಯಾಮಗಳಿಂದಲೂ

ಉಡುಪಿ ಕರಾವಳಿ

ಉಡುಪಿ: ಜಿಲ್ಲೆಯಲ್ಲಿ ರೆಡ್ ಅಲರ್ಟ್; ಶಾಲೆ, ಅಂಗನವಾಡಿಗಳಿಗೆ ರಜೆ, ಕಾಲೇಜುಗಳಿಗೆ ಸೂಚನೆ

ಉಡುಪಿ: ಜಿಲ್ಲೆಯಲ್ಲಿ ಹವಮಾನ ಇಲಾಖೆ ಗುರುವಾರ ರೆಡ್ ಅಲರ್ಟ್ ಘೋಷಣೆ ಮಾಡಿದ್ದು, ಈ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ಇಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಸರ್ಕಾರಿ ಅನುದಾನಿತ

ಉಡುಪಿ

ವಿಮೆ ಕ್ಲೇಮ್‌ ನಿರಾಕರಣೆ ಪ್ರಕರಣ: ಗ್ರಾಹಕರಿಗೆ 3.61 ಲಕ್ಷ ರೂ. ಪಾವತಿಸಿʼ ಎಂದು ನ್ಯಾಯಾಲಯದ ತೀರ್ಪು

ಉಡುಪಿ: ಆರೋಗ್ಯ ವಿಮೆ ಕ್ಲೇಮ್‌ ನಿರಾಕರಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಹಕ ನ್ಯಾಯಾ ಲಯ ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಆದೇಶಿಸಿದೆ ಸಿದ್ದಾಪುರದ ಏಕನಾಥ ಕಾಮತ್‌ ಅವರು ಉತ್ತರ ಪ್ರದೇಶದ ನೊಯ್ಡಾದಲ್ಲಿರುವ ಯುನಿವರ್ಸಲ್‌ ಸೊಂಪೊ ಜನರಲ್‌ ಇನ್ಶೂರೆನ್ಸ್‌