Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಉಡುಪಿ ದಕ್ಷಿಣ ಕನ್ನಡ ಮಂಗಳೂರು

ಪ್ರಚೋದನಕಾರಿ ಭಾಷಣ ಆರೋಪ ಪ್ರಮೋದ್ ಮಧ್ವರಾಜ್ ವಿರುದ್ಧ ಎಫ್‌ಐಆರ್

ಮಲ್ಪೆ: ಮೀನುಗಾರರ ಬಂಧನ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಪ್ರಚೋದಕಾರಿಯಾಗಿ ಭಾಷಣ ಮಾಡಿದ್ದಾರೆ ಎಂಬ ಆರೋಪದ ಮೇಲೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ವಿರುದ್ದ ಮಲ್ಪೆ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ.ಮಲ್ಪೆ ಬಂದರಿನಲ್ಲಿ

ಉಡುಪಿ ಕರಾವಳಿ ಕರ್ನಾಟಕ

ಕರ್ನಾಟಕ ಕರಾವಳಿಯಲ್ಲಿ ತಪಮಾನ ಏರಿಕೆ-ಮೀನುಗಾರರಿಗೆ ಬರೆ; ಮೀನುಗಳ ಬೆಲೆ ಹೆಚ್ಚಳ

ಕುಂದಾಪುರ: ಮತ್ಸತ್ರ್ಯಕ್ಷಾಮ, ಅವೈಜ್ಞಾನಿಕ ಮೀನುಗಾರಿಕೆಯಿಂದ ಈಗಾಗಲೇ ನಲುಗಿರುವ ಮೀನುಗಾರರಿಗೆ ತಾಪಮಾನ ಏರಿಕೆ ಗಾಯದ ಮೇಲೆ ಬರೆ ಏಳೆದಂತಾಗಿದೆ. ತಾಪಮಾನ 40 ಡಿಗ್ರಿ ಮೀರಿರುವ ಹಿನ್ನೆಲೆಯಲ್ಲಿ ಕಡಲಿಗಿಳಿಯದ ಸ್ಥಿತಿ ನಿರ್ಮಾಣಗೊಂಡಿದೆ. ಮಂಗಳೂರು, ಮಲ್ಪೆ, ಗಂಗೊಳ್ಳಿ, ಭಟ್ಕಳ

ಉಡುಪಿ ಕರಾವಳಿ

ಮಲ್ಪೆ:ಮೀನುಗಾರ ಮಹಿಳೆಯರ ವಿರುದ್ಧದ ಪ್ರಕರಣ ವಾಪಸ್ ಪಡೆಯುವ ಒತ್ತಾಯ

ಉಡುಪಿ: ಮಲ್ಪೆಯಲ್ಲಿ ಕೆಲ ದಿನಗಳ ಹಿಂದೆ ನಡೆದ ಘಟನೆಗೆ ಸಂಬಂಧಿಸಿದಂತೆ ಮಹಿಳಾ ಮೀನುಗಾರರ ಮೇಲೆ ಹಾಕಿರುವ ಜಾತಿ ನಿಂದನೆ ಪ್ರಕರಣವನ್ನು ತಕ್ಷಣವೇ ವಾಪಸ್ ಪಡೆದು ಎರಡು ದಿನಗಳಲ್ಲಿ ಅವರಿಗೆ ಜಾಮೀನು ಸಿಗುವಂತೆ ಆಗಬೇಕು. ಇಲ್ಲದಿದ್ದರೆ ಜಿಲ್ಲಾಧಿಕಾರಿ

ಉಡುಪಿ ಕರ್ನಾಟಕ ದಕ್ಷಿಣ ಕನ್ನಡ

ಅಖಂಡ ಕರ್ನಾಟಕ ಬಂದ್: ರಾಜ್ಯವೇ ನಿಶ್ಶಬ್ದ, ರಾಜಧಾನಿ ಸಂಪೂರ್ಣ ಸ್ಥಗಿತ

ಬೆಂಗಳೂರು : ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಮರಾಠಿ ಪುಂಡರ ಹಲ್ಲೆ ಪ್ರಕರಣ ಸಂಬಂಧ ಶುರುವಾದ ಸಮರ ಈಗ ಅಖಂಡ ಕರ್ನಾಟಕ ಬಂದ್‌ವರೆಗೆ ಬಂದಿದೆ. ಕರ್ನಾಟಕದಲ್ಲಿ ಎಂಇಎಸ್ ನಿಷೇಧ, ಮೇಕೆದಾಟು, ಕಳಸಬಂಡೂರಿ ಯೋಜನೆಗೆ ಶೀಘ್ರ ಅನುಮತಿ

ಉಡುಪಿ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಎಸ್​ಎಸ್​ಎಲ್​ಸಿ ಪರೀಕ್ಷೆ: ದ.ಕ. 229 ಮಂದಿ ಗೈರು, ಉಡುಪಿ 65 ವಿದ್ಯಾರ್ಥಿಗಳು ಗೈರು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಮೊದಲ ದಿನದ ಎಸೆಸೆಲ್ಸಿ ಪರೀಕ್ಷೆ ಸಾಂಗವಾಗಿ ನಡೆದಿದೆ. ಜಿಲ್ಲೆಯಲ್ಲಿ ಪ್ರಥಮ ಭಾಷೆ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದ 28925 ವಿದ್ಯಾರ್ಥಿಗಳ ಪೈಕಿ 28728 ಮಂದಿ ಪರೀಕ್ಷೆ ಬರೆದಿದ್ದಾರೆ. 229 ಮಂದಿ

ಅಪರಾಧ ಉಡುಪಿ ಕರಾವಳಿ

ಮಲ್ಪೆಯಲ್ಲಿ ದಲಿತ ಮಹಿಳೆ ಮೇಲೆ ಹಲ್ಲೆ – ಬೀಚ್ ಕಾನ್ಸ್ಟೇಬಲ್ ಗಳ ಅಮಾನತು

ಉಡುಪಿ: ಮಲ್ಪೆಯಲ್ಲಿ ಮಾ. 18 ರಂದು ದಲಿತ ಮಹಿಳೆಗೆ ಹಲ್ಲೆ ನಡೆಸಿದ ಕುರಿತು ಸರಿಯಾಗಿ ಮಾಹಿತಿ ಸಂಗ್ರಹಿಸದ ಮಲ್ಪೆ ಠಾಣೆಯ ಇಬ್ಬರು ಬೀಟ್ ಕಾನ್ ಸ್ಟೇಬಲ್ ಗಳನ್ನು ಅಮಾನತುಗೊಳಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್

ಅಪರಾಧ ಉಡುಪಿ ಕರಾವಳಿ ದಕ್ಷಿಣ ಕನ್ನಡ ಮಂಗಳೂರು

ಮಲ್ಪೆ: ಮೀನು ಕಳವು ಆರೋಪ – ಮಹಿಳೆಗೆ ಹಲ್ಲೆ

ಮಲ್ಪೆ: ಉಡುಪಿ ಜಿಲ್ಲೆಯ ಮಲ್ಲೆ ಬಂದರಿನಲ್ಲಿ ವಿಜಯನಗರ ಜಿಲ್ಲೆ ಮೂಲದ ದಲಿತ ಮಹಿಳೆಯನ್ನು ಮೀನು ಕದ್ದ ಆರೋಪದಲ್ಲಿ ಮರಕ್ಕೆ ಕಟ್ಟಿ ಹಾಕಿ ಅಮಾನುಷವಾಗಿ ಹಲ್ಲೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿ ಮಲ್ಪೆ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ

ಉಡುಪಿ ಕರ್ನಾಟಕ ದಕ್ಷಿಣ ಕನ್ನಡ

ಉಡುಪಿ: ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಕಠಿಣ ನಿಯಮ ಜಾರಿ – 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ

ಉಡುಪಿ: 2025 ನೇ ಸಾಲಿನ ಎಸ್.ಎಸ್.ಎಲ್.ಸಿ (ಪರೀಕ್ಷೆ-1) ಪರೀಕ್ಷೆಗಳು ಮಾರ್ಚ್ 21 ರಿಂದ ಏಪ್ರಿಲ್ 4 ರ ವರೆಗೆ ಜಿಲ್ಲೆಯಲ್ಲಿ ನಿಗಧಿಪಡಿಸಲಾದ ಒಟ್ಟು 51 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ, ದೋಷರಹಿತವಾಗಿ ನಡೆಸಲು

ಅಪರಾಧ ಉಡುಪಿ ಕರಾವಳಿ ಕರ್ನಾಟಕ

ಉಡುಪಿ: ಸಾಲದ ಮರುಪಾವತಿ ಹೆಸರಿನಲ್ಲಿ ಮಹಿಳೆಗೆ ಕಿರುಕುಳ

ಉಡುಪಿ: ಸಾಲದ ಕಂತು ಮರುಪಾವತಿ ಹೆಸರಿನಲ್ಲಿ ಸಂತೆಕಟ್ಟೆಯ ಸೊಸೈಟಿಯ ಸಿಬಂದಿ ಅಕ್ರಮವಾಗಿ ಮನೆಗೆ ಪ್ರವೇಶಿಸಿ ಅವಾಚ್ಯವಾಗಿ ನಿಂದಿಸಿ ಕಿರುಕುಳ ನೀಡಿರುವ ಬಗ್ಗೆ ದೂರು ದಾಖಲಾಗಿದೆ. ಕಲ್ಯಾಣಪುರ ನಿವಾಸಿ ನಿಕಿತಾ ಅವರು ಮದರ್ ಮೇರಿ ಕ್ರೆಡಿಟ್

Accident ಉಡುಪಿ

ಕುಂದಾಪುರದಲ್ಲಿ ದಾರುಣ ಅಪಘಾತ: ವೇಗದ ಬೊಲೆರೊ ಡಿಕ್ಕಿ, ಮಹಿಳೆ ಸ್ಥಳದಲ್ಲೇ ದುರ್ಮರಣ

ಕುಂದಾಪುರ: ವೇಗವಾಗಿ ಬಂದ ಬೊಲೆರೊ ಪಿಕಪ್ ನಿಯಂತ್ರಣ ತಪ್ಪಿ ಬಸ್ ನಿಲ್ದಾಣದೊಳಗೆ ತೆರಳಲು ಸಿದ್ಧವಾಗಿದ್ದ ಮಹಿಳೆಗೆ ಡಿಕ್ಕಿ ಹೊಡೆದು ಆಕೆ ಸಾವನ್ನಪ್ಪಿದ ಘಟನೆ ಕುಂದಾಪುರದ ಮರವಂತೆಯಲ್ಲಿ ಇಂದು ಸಂಭವಿಸಿದೆ.ಮಹಿಳೆ ರಸ್ತೆ ದಾಟುತ್ತಿದ್ದು, ಬಸ್ ನಿಲ್ದಾಣದ