Contact Information
The Saffron Productions
3rd Floor Kudvas Granduer
Surathkal Mangalore 575014
- September 23, 2026
ಉಡುಪಿ
ಪಾದೂರು ಐಎಸ್ಪಿಆರ್‌ಎಲ್‌ನಲ್ಲಿ ಡ್ರೋನ್ ದಾಳಿ ಮತ್ತು ಬೆಂಕಿ ಅನಾಹುತದ ಅಣುಕು ಪ್ರದರ್ಶನ
- By Sauram Tv
- . May 20, 2025
ಉಡುಪಿ: ಕಾಪು ಹೊರವಲಯದ ಪಾದೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಇಂಡಿಯನ್ ಸ್ಟ್ರಾಟೆಜಿಕ್ ಪೆಟ್ರೋಲಿಯಂ ರಿಸರ್ವ್ ಲಿಮಿಟೆಡ್ (ಐ.ಎಸ್.ಪಿ.ಆರ್.ಎಲ್) ಮೇಲೆ ಡ್ರೋನ್ ಮೂಲಕ ಸಿಡಿಮದ್ದು (ಬಾಂಬ್) ದಾಳಿಯಾದ ಹಿನ್ನೆಲೆ, ಕಂಪನಿ ಮುಂಭಾಗದ ಹೊರಭಾಗದಲ್ಲಿ ಹಾಗೂ ಒಳಭಾಗದಲ್ಲಿ
ಮಣಿಪಾಲದಲ್ಲಿ ಕೃತಕ ಪ್ರವಾಹ: ಮಳೆ ನೀರಿನಿಂದ ರಸ್ತೆ ನದಿಯಾಗಿ ಪರಿವರ್ತನೆ
- By Sauram Tv
- . May 20, 2025
ಉಡುಪಿ : ಉಡುಪಿ ಜಿಲ್ಲೆಯ ಪ್ರಮುಖ ಶೈಕ್ಷಣಿಕ ಮತ್ತು ಆರೋಗ್ಯದ ಹಬ್ ಆಗಿರುವ ಮಣಿಪಾಲದಲ್ಲಿ ಮಳೆಯಿಂದಾಗಿ ಉಡುಪಿ-ಮಣಿಪಾಲ ರಸ್ತೆಯುದ್ದಕ್ಕೂ ಕೃತಕ ಪ್ರವಾಹ ನಿರ್ಮಾಣವಾಗಿದ್ದು, ವಾಹನ ಸವಾರರು ತೀವ್ರ ತೊಂದರೆ ಅನುಭವಿಸಿದ್ದಾರೆ. ಮಣಿಪಾಲದ ಐನಾಕ್ಸ್ ಬಳಿಯ
ಬೀಚ್ ಪ್ಲಾನ್ ಫುಲ್ ಕ್ಲೋಸ್! ಸೈಂಟ್ ಮೇರಿಸ್ ದ್ವೀಪಕ್ಕೆ ಸೆಪ್ಟೆಂಬರ್ ವರೆಗೆ ಪ್ರವೇಶ ಬ್ಯಾನ್
- By Sauram Tv
- . May 19, 2025
ಉಡುಪಿ, ಮಕ್ಕಳಿಗೆ ಶಾಲೆಗೆ ರಜೆ ಎಂದು ಉಡುಪಿಯ ಮಲ್ಪೆ ಬೀಚ್ ಕಡೆ ಪ್ರವಾಸ ಹೋಗುವ ಯೋಚನೆ ಮಾಡಿದ್ದರೆ ಗಮನಿಸಿ. ಅವಧಿಗೂ ಮುನ್ನ ಮುಂಗಾರು ಮಳೆ ಶುರುವಾಗುವ ಮುನ್ಸೂಚನೆ ಇರುವುದರಿಂದ ಮತ್ತು ಮುಂಗಾರುಪೂರ್ವ ಮಳೆ ಹೆಚ್ಚಾಗಿರುವ ಕಾರಣ
ವಾಟ್ಸಾಪ್ ಗ್ರೂಪ್ ಮೂಲಕ 2.3 ಕೋಟಿ ರೂ. ವಂಚನೆ: ಉಡುಪಿಯ ಉದ್ಯೋಗಿಗೆ ಮೋಸ
- By Sauram Tv
- . May 17, 2025
ಉಡುಪಿ: ಸ್ಟಾಕ್ ಮಾರ್ಕೆಟ್‌ನಲ್ಲಿ ಹಣ ಹೂಡಿಕೆ ಮಾಡುವ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ 2.30ಕೋಟಿ ರೂ. ಹಣ ವಂಚನೆ ಮಾಡಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಯಾನಂದ(55) ವಂಚನೆಗೊಳಗಾದ ವ್ಯಕ್ತಿ.ಜಯಾನಂದ ಎಂಬವರನ್ನು ಅಪರಿಚಿತರು
‘ಕುಡುಕ ತಂದೆ ಚಿತ್ರ ಹಿಂಸೆ ನೀಡಿದ’ – ಚೈತ್ರಾ ಕುಂದಾಪುರ ತಂದೆಗೆ ತಿರುಗೇಟು
- By Sauram Tv
- . May 16, 2025
ಕುಂದಾಪುರ: ಇತ್ತೀಚೆಗಷ್ಟೇ ಅದ್ದೂರಿಯಾಗಿ ಮದುವೆಯಾಗಿದ್ದ ಬಿಗ್ ಬಾಸ್ ಸ್ಪರ್ಧಿ ಚೈತ್ರಾ ಕುಂದಾಪುರ ವಿರುದ್ದ ಇದೀಗ ಅವರ ತಂದೆಯೇ ಆರೋಪಗಳ ಸುರಿಮಳೆ ಮಾಡಿದ್ದಾರೆ. ಇದೀಗ ತಂದೆ ಆರೋಪಕ್ಕೆ ಚೈತ್ರಾ ಕುಂದಾಪುರು ತಿರುಗೇಟು ನೀಡಿದ್ದು, ಕುಡುಕ ತಂದೆಯ
ಬ್ರಹ್ಮಾವರದಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಟಿಟಿ ವಾಹನ – 10ಕ್ಕೂ ಹೆಚ್ಚು ಮಂದಿಗೆ ಗಾಯ
- By Sauram Tv
- . May 16, 2025
ಬ್ರಹ್ಮಾವರ: ಕೇರಳದಿಂದ ಪ್ರವಾಸಕ್ಕೆ ಹೊರಟ್ಟಿದ್ದ ಟಿ.ಟಿ ವಾಹನವೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂದಕಕ್ಕೆ ಬಿದ್ದ ಘಟನೆ ಬ್ರಹ್ಮಾವರ ತಾಲೂಕಿನ ಕೋಟ ಹೈಸ್ಕೂಲು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದೆ. ಸುಮಾರು ಹತ್ತು ಜನ
ಸಾಲಬಾಧೆಯಿಂದ ಒಂದೇ ಕುಟುಂಬದ ಮೂವರು ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನ: ತಂದೆ-ಮಗ ಸಾವು, ತಾಯಿ ಗಂಭೀರ
- By Sauram Tv
- . May 15, 2025
ಉಡುಪಿ: ಜಿಲ್ಲೆಯ ತೆಕ್ಕಟ್ಟೆ ಗ್ರಾಮದಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನಿಸಿದ್ದು, ಇಬ್ಬರು ಸಾವನ್ನಪ್ಪಿರುವ ಘಟನೆ ಗುರುವಾರ ನಡೆದಿದೆ. ಅಂಕದಕಟ್ಟೆ ಪೆಟ್ರೋಲ್ ಬಂಕ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾಧವ ದೇವಾಡಿಗ(56), ಹಾಗೂ ಅವರ ಮಗ ಪುಸಾದ್ ದೇವಾಡಿಗ
ಮಲ್ಪೆ ಬಂದರಿನಲ್ಲಿ ತೀವ್ರ ಆತಂಕ ಸೃಷ್ಟಿಸಿದ ಅಣಕು ಸ್ಫೋಟ – ಮೀನುಗಾರರಿಗೆ ಮುನ್ನೆಚ್ಚರಿಕೆ ತರಬೇತಿ
- By Sauram Tv
- . May 14, 2025
ಮಲ್ಪೆ:ಭಾರತ ಪಾಕಿಸ್ಥಾನ ಯುದ್ಧ ಭೀತಿಯ ನಡುವಿನಲ್ಲೇ ಇದೀಗ ನಗರದ ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಮಂಗಳವಾರ ಸಂಜೆ ಬಾಂಬ್ ಸ್ಫೋಟಗೊಂಡು ಐವರು ಗಂಭೀರ ಗಾಯಗೊಂಡ ಘಟನೆ ಸಂಭವಿಸಿದೆ. ಸಂಜೆ ಸುಮಾರು 4.30ಕ್ಕೆ ಬಂದರಿನಲ್ಲಿ ಕುಳಿತಿದ್ದ ಮೀನುಗಾರರಿಗೆ
ಉಡುಪಿಯಲ್ಲಿ ಕುಡಿದ ಮತ್ತಿನಲ್ಲಿ ವ್ಯಕ್ತಿ ತನ್ನದೇ ಮನೆಗೆ ಬೆಂಕಿ ಹಚ್ಚಿದ ಘಟನೆ
- By Sauram Tv
- . May 13, 2025
ಉಡುಪಿ : ಕುಡಿದ ಮತ್ತಿನಲ್ಲಿ ವ್ಯಕ್ತಿಯೊರ್ವ ತನ್ನದೇ ಮನೆಗೆ ಬೆಂಕಿ ಹಚ್ಚಿದ ಘಟನೆ ನಗರದ ಹೊರವಲಯದ ಚಿಟ್ಪಾಡಿಯಲ್ಲಿ ರವಿವಾರ ನಡೆದಿದೆ. ಕುಡಿದ ಮತ್ತಿನಲ್ಲಿ ವ್ಯಕ್ತಿಯ ರಂಪಾಟ, ವರ್ತನೆ ಎದುರಿಸಲು ಅಸಹಾಯಕರಾದ ಮನೆಯವರು, ಸಮಾಜಸೇವಕ ನಿತ್ಯಾನಂದ
ಮಂಗಳೂರಿನಲ್ಲಿ ಟಿಂಟೆಡ್ ಗ್ಲಾಸ್ ವಿರುದ್ಧ ವಿಶೇಷ ಕಾರ್ಯಾಚರಣೆ: 504 ಕಾರುಗಳಿಗೆ ದಂಡ
- By Sauram Tv
- . May 13, 2025
ಮಂಗಳೂರು : ನಗರದ ವ್ಯಾಪ್ತಿಯಲ್ಲಿ ಸಂಚಾರ ಪೊಲೀಸ್ ಅಧಿಕಾರಿಗಳು ಬ್ಲಾಕ್ ಫಿಲ್ಮ್( ಸನ್ ಫಿಲ್ಮ್) ಅಥವಾ ಟಿಂಟೆಡ್ ಗ್ಲಾಸ್‍ಗಳನ್ನು ಅಳವಡಿಸಿ ಸಂಚಾರಿಸುವ ವಾಹನಗಳನ್ನು ಪತ್ತೆ ಹಚ್ಚಿ ಕಾರುಗಳ ವಿರುದ್ದ ಪ್ರಕರಣ ದಾಖಲಿಸಿದ್ದಾರೆ. ಕಳೆದ 10 ದಿನಗಳಲ್ಲಿ