Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಉಡುಪಿ ದಕ್ಷಿಣ ಕನ್ನಡ ಮಂಗಳೂರು

ಉಡುಪಿ: ಉಪ ಲೋಕಾಯುಕ್ತರ ದಿಢೀರ್ ದಾಳಿ – ಅವ್ಯವಸ್ಥೆ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆ

ಉಡುಪಿ: ರಾಜ್ಯ ಉಪ ಲೋಕಾಯುಕ್ತ ನ್ಯಾ.ಬಿ. ವೀರಪ್ಪ ಇಂದು ಬೆಳ್ಳಂಬೆಳಗ್ಗೆ ಬ್ರಹ್ಮಾವರ, ಉಡುಪಿ, ಕಾಪುವಿನ ಹಲವು ಕಡೆಗಳಿಗೆ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದರು. ಇಲ್ಲಿನ ಅವ್ಯವಸ್ಥೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಉಪಲೋಕಾಯುಕ್ತರು, ಪ್ರಕರಣ

Accident ಅಪರಾಧ ಉಡುಪಿ ಕರ್ನಾಟಕ

ಮಣಿಪಾಲ – ಚೇಸಿಂಗ್ ವೇಳೆ ಗರ್ಲ್ ಪ್ರೆಂಡ್ ಬಿಟ್ಟು ಪರಾರಿಯಾದ ಗರುಡ ಗ್ಯಾಂಗ್‌ ಸದಸ್ಯ ಇಸಾಕ್‌.

ಉಡುಪಿ : ನೆಲಮಂಗಲ ಪೊಲೀಸರಿಗೆ ದರೋಡೆ ಪ್ರಕರಣವೊಂದರಲ್ಲಿ ಬೇಕಾಗಿದ್ದ ಕುಖ್ಯಾತ ಗರುಡ ಗ್ಯಾಂಗ್‌ ಸದಸ್ಯ ಇಸಾಕ್‌ ಬಂಧಿಸಲು ನಡೆದಿದ್ದ ಪೊಲೀಸರ ಚೇಸಿಂಗ್ ಬಳಿಕ ಆರೋಪಿ ಹಲವು ವಾಹನಗಳಿಗೆ ಢಿಕ್ಕಿ ಹೊಡೆದು ತನ್ನ ಕಾರನ್ನು ಬಿಟ್ಟು

ಅಪರಾಧ ಉಡುಪಿ ಮಂಗಳೂರು

ಗರುಡ ಗ್ಯಾಂಗ್ ಸದಸ್ಯನ ಸಿನಿಮೀಯ ಶೈಲಿಯ ಬಂಧನ

ಉಡುಪಿ: ಪರಾರಿಯಾಗಲು ಯತ್ನಿಸಿದ ಗರುಡ ಗ್ಯಾಂಗ್‌ನ ಸದಸ್ಯನನ್ನು ಸಿನಿಮೀಯ ಶೈಲಿಯಲ್ಲಿ ಮಣಿಪಾಲ್ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ಗರುಡ ಗ್ಯಾಂಗ್‍ನ ಕುಖ್ಯಾತ ಸದಸ್ಯ ಇಸಾಕ್ ಎಂದು ಗುರುತಿಸಲಾಗಿದೆ. ಆತ ಪೊಲೀಸರನ್ನು ನೋಡಿ ಕಾರಿನಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ.

ಉಡುಪಿ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ! ವಿದ್ಯಾರ್ಥಿಗಳಿಗೆ ಈ ನಿಮಯ ಖಡ್ಡಾಯ.

ವಿದ್ಯಾರ್ಥಿಗಳು ಪರೀಕ್ಷೆಯ ಸಮಯದಲ್ಲಿ ಕೆಲವು ಮುಖ್ಯ ಸೂಚನೆಗಳನ್ನು ಅನುಸರಿಸಬೇಕು. ಮುಖ್ಯ ಅಧೀಕ್ಷಕರು ಕ್ಯಾಮೆರಾ ಇಲ್ಲದ ಸಾಮಾನ್ಯ ಮೊಬೈಲ್ ಫೋನ್ ಅನ್ನು ಮಾತ್ರ ಇಟ್ಟುಕೊಳ್ಳಲು ಅವಕಾಶವಿದೆ. ಬೆಂಗಳೂರು: ನಾಳೆಯಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಲಿವೆ.

ಉಡುಪಿ ಕರಾವಳಿ

ಹೊನ್ನಾವರ ಬಂದರು ಯೋಜನೆ: ಪ್ರತಿಭಟನೆ ತೀವ್ರಗೊಂಡು 100ಕ್ಕೂ ಹೆಚ್ಚು ಬಂಧನ

ಹೊನ್ನಾವರ: ಹೊನ್ನಾವರ ತಾಲ್ಲೂಕಿನ ಕಾಸರಕೋಡ್ ಗ್ರಾಮದಲ್ಲಿ ಬಂದರು ನಿರ್ಮಾಣಕ್ಕೆ ಸ್ಥಳೀಯ ಮೀನುಗಾರ ಸಮುದಾಯದಿಂದ ತೀವ್ರ ಪ್ರತಿಭಟನೆ ವ್ಯಕ್ತವಾಗಿದೆ. ಮೀನುಗಾರರು ಈ ಯೋಜನೆಯನ್ನು ಬಹಳ ಹಿಂದಿನಿಂದಲೂ ವಿರೋಧಿಸುತ್ತಿದ್ದರೂ, ಮಂಗಳವಾರ ಜಿಲ್ಲಾಡಳಿತವು ಭಾರೀ ಪೊಲೀಸ್ ಭದ್ರತೆ ಮತ್ತು

ಅಪರಾಧ ಉಡುಪಿ ಕರಾವಳಿ

ಅಂತರಾಷ್ಟ್ರೀಯ ಮೀನುಗಾರಿಕಾ ದೋಣಿ ವಶ- ಮೂವರ ಬಂಧನ

ಉಡುಪಿ: ಫೆಬ್ರವರಿ 17 ರಂದು ಪೂರ್ವ ಒಮನ್‌ನ ಡುಕ್ಮ್ ಬಂದರಿನಿಂದ ಮಧ್ಯಾಹ್ನ 3 ಗಂಟೆಗೆ ಪ್ರಯಾಣ ಬೆಳಸಿದ್ದ ವಿದೇಶಿ ಮೀನುಗಾರರನ್ನು ಫೆಬ್ರವರಿ 23 ರಂದು ಸಂಜೆ 4.30 ರ ಸುಮಾರಿಗೆ ಮಲ್ಪೆ ಕರಾವಳಿಯಿಂದ ಸುಮಾರು

ಉಡುಪಿ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಫೆ.24ರಂದು ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಉತ್ತರ ಕನ್ನಡ ಜಿಲ್ಲೆ ಹಾಗೂ

ಉಡುಪಿ ದಕ್ಷಿಣ ಕನ್ನಡ ಮಂಗಳೂರು

30 ವರ್ಷ ಹಳೆಯ ಶಿಲುಬೆ ಧ್ವಂಸ – ಯಾರು ಈ ದುಷ್ಕರ್ಮಿಗಳು?

ಉಡುಪಿ: ಶಿರ್ವದ ಮೂಡುಬೆಳ್ಳೆ ಗ್ರಾಮದ ಕಟ್ಟಿಂಗೇರಿ ಸಮೀಪದ ಕುದ್ರಮಲೆ ಎಂಬಲ್ಲಿ ದುಷ್ಕರ್ಮಿಗಳು ಶಿಲುಬೆಯನ್ನು ಧ್ವಂಸ ಗೊಳಿಸಿರುವ ಘಟನೆ ನಡೆದಿದೆ. ಖಾಸಗಿ ಜಾಗದಲ್ಲಿರುವ ಈ ಶಿಲುಬೆಯನ್ನು ಸುತ್ತಮುತ್ತಲಿನ ಕ್ರೈಸ್ತ ಕುಟುಂಬದವರು ಕಳೆದ 30 ವರ್ಷಗಳಿಂದ ಆರಾಧಿಸಿಕೊಂಡು ಬರುತ್ತಿದ್ದಾರೆ.

ಉಡುಪಿ ದಕ್ಷಿಣ ಕನ್ನಡ ಮಂಗಳೂರು

ಕಾರ್ಕಳ :ಶ್ರೀನಿಧಿ ಅನುಮಾನಾಸ್ಪದ ಮರಣ – ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ಕಾರ್ಕಳ : ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಫೆ.20 ರಂದು ತೀರ್ಥಹಳ್ಳಿ ತಾಲೂಕಿನ ಬೆಟ್ಟಮಕ್ಕಿಯ ಮನೆಯೊಳಗೆ ಪತ್ತೆಯಾಗಿದೆ.  ಮೃತ ಯುವತಿಯನ್ನು ಶ್ರೀನಿಧಿ (24) ಎಂದು ಗುರುತಿಸಲಾಗಿದೆ.  ಇವರು ಮೂಲತ: ಕಾರ್ಕಳ ತಾಲೂಕಿನ ಕುಕ್ಕುಂದೂರು

ಉಡುಪಿ ಕರಾವಳಿ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಅಡಕೆ ಬೆಳೆಯನ್ನು ಕಾಡುವ ರೋಗ – ಪರ್ಯಾಯವಾಗಿ ಸರ್ಕಾರದಿಂದಲೇ ಪ್ರಾಯೋಗಿಕ ಬೆಳೆಗೆ ಚಿಂತನೆ.

ಮಂಗಳೂರು : ಅಡಕೆ ಬೆಳೆಯನ್ನು ಕಾಡುವ ಕೊಳೆ ರೋಗ, ಹಳದಿ ರೋಗ, ಎಲೆಚುಕ್ಕಿ ರೋಗ ಮೊದಲಾದ ಸಮಸ್ಯೆಗಳಿಗೆ ಶಾಶ್ವತ ಪರಿಹಾರವಾಗಿ ಪರ್ಯಾಯ ಬೆಳೆಯಾಗಿ ಕಾಫಿಯನ್ನು ಬೆಳೆಸುವ ಬೆಳೆಗಾರರಿಗೆ ಪ್ರೋತ್ಸಾಹ ನೀಡುವ ಜತೆಗೆ ತೋಟಗಾರಿಕಾ ಇಲಾಖೆಯಿಂದ