Contact Information
The Saffron Productions
3rd Floor Kudvas Granduer
Surathkal Mangalore 575014
- August 6, 2026
ಉಡುಪಿ
ಬ್ರಹ್ಮಾವರ: ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ; ಮಹಿಳೆ ಸಾವು, ಇಬ್ಬರಿಗೆ ಗಂಭೀರ ಗಾಯ.
- By Sauram Tv
- . February 7, 2025
ಉಡುಪಿ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೋರ್ವರು ಸಾವನ್ನಪ್ಪಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆ ಸಮೀಪದ ಕಾಡೂರಿನ ಗೋಳಿಕಟ್ಟೆ ತಿರುವಿನಲ್ಲಿ ಸಂಭವಿಸಿದೆ.ಮೃತ ಮಹಿಳೆಯನ್ನು ಬೀಜಾಡಿಯ
ಮಣಿಪಾಲ: ಇ ಎಸ್ ಐ ಆಸ್ಪತ್ರೆ ಉಡುಪಿಯಲ್ಲೂ ಬರಲು, ಜಿಲ್ಲಾಧಿಕಾರಿ ಕಚೇರಿ ಎದುರು ಉಪವಾಸ ಸತ್ಯಾಗ್ರಹ..!
- By Sauram Tv
- . February 7, 2025
ಉಡುಪಿ: ಕೇಂದ್ರ ಸರಕಾರ ಎರಡು ವರ್ಷಗಳ ಹಿಂದೆ ಮಂಜೂರು ಮಾಡಿದ್ದ ಇಎಸ್‌ಐ ಆಸ್ಪತ್ರೆ ಇನ್ನೂ ಉಡುಪಿಗೆ ಬಂದಿಲ್ಲ. ಈ ಹಿನ್ನೆಲೆಯಲ್ಲಿ ಶೀಘ್ರ ಆಸ್ಪತ್ರೆ ಕಾಮಗಾರಿ ಪ್ರಾರಂಭಿಸುವಂತೆ ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ಜಿ.ಎ. ಕೋಟೆಯಾರ್ ನೇತೃತ್ವದಲ್ಲಿ
ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಬಿಜೆಪಿ ಕಾರ್ಕಳ ಮಂಡಲ ಆಕ್ರೋಶ ,ಕಾರ್ಕಳ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ
- By Sauram Tv
- . February 6, 2025
ಉಡುಪಿ: ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಯನ್ನು ಖಂಡಿಸಿ ಬಿಜೆಪಿ ಕಾರ್ಕಳ ಮಂಡಲ ನೇತೃತ್ವದಲ್ಲಿ ಕಾರ್ಕಳ ತಾಲೂಕು ಕಚೇರಿ ಮುಂಭಾಗದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು.ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸರಕಾರದ ಜನವಿರೋಧಿ
ಉಡುಪಿ: ಮದುವೆಯಾದ ಕೆಲವೇ ವಾರಗಳಲ್ಲಿ ವಧು ಪರಾರಿ; ಚಿನ್ನಾಭರಣ ವಾಪಸ್ ಕೊಡಲು 25 ಲಕ್ಷ ರೂ ಬೇಡಿಕೆ-ದೂರು ದಾಖಲು
- By Sauram Tv
- . February 6, 2025
ಉಡುಪಿ:ಮದುವೆಯಾದ ಕೆಲವೇ ವಾರಗಳಲ್ಲಿ ವಧು ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳೊಂದಿಗೆ ಪರಾರಿಯಾಗಿರುವ ಆಘಾತಕಾರಿ ಘಟನೆ ನಡೆದಿದೆ. ಬ್ರಹ್ಮಾವರದ ಸಾಲಿಗ್ರಾಮ ನಿವಾಸಿ ಡೆನಿಸ್ ಕಾರ್ಡೋಜ (64) ಎಂಬವರು ತಮ್ಮ ಸೊಸೆಯನ್ನು ಕಳ್ಳತನ ಮಾಡಿರುವ ಬಗ್ಗೆ ಪೊಲೀಸ್ ದೂರು
ಉಡುಪಿ ಮೂಲದ ರಾಕೇಶ್ ಕಾಮತ್ ಬೆಂಗಳೂರಿನಲ್ಲಿ ಅಕಾಲಿಕ ನಿಧನ..!
- By Sauram Tv
- . February 6, 2025
ಉಡುಪಿ:ಉಡುಪಿ ಶಿರ್ವ ಮೂಲದ ಬೆಂಗಳೂರಿನಲ್ಲಿ ಖಾಸಗಿ ಕಂಪೆನಿಯಲ್ಲಿ ಉದ್ಯೋಗಿಯಾಗಿರುವ ಯುವ ಚಾರ್ಟರ್ಡ್ ಅಕೌಂಟೆಂಟ್ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಶಿರ್ವ ಮಂಚಕಲ್ ನಿವಾಸಿ ಸಿಎ ರಾಕೇಶ್ ಕಾಮತ್ (32) ಅಲ್ಪ ಕಾಲದ ಅಸೌಖ್ಯದಿಂದ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ನಿಧನ
ಉಡುಪಿ: ರೈಲು ಢಿಕ್ಕಿ ಹೊಡೆದು ಯುವಕ ದುರ್ಮರಣ.
- By Sauram Tv
- . February 6, 2025
ಉಡುಪಿ: ರೈಲು ಢಿಕ್ಕಿ ಹೊಡೆದ ಪರಿಣಾಮ ಯುವಕರ್ನೋವ ಮೃತಪಟ್ಟ ಘಟನೆ ಫೆ.4ರಂದು ಸಂಜೆ ವೇಳೆ ಕಿರಿಮಂಜೆಶ್ವರ ಗ್ರಾಮದ ನಾಗೂರು ಶೆಟ್ರಹಿತ್ಲು ಎಂಬಲ್ಲಿ ನಡೆದಿದೆ. ಮೃತರನ್ನು ಬಿಜೂರು ಗ್ರಾಮದ ವಾಸುದೇವ ದೇವಾಡಿಗ (25) ಎಂದು ಗುರುತಿಸಲಾಗಿದೆ.
ಬೈಂದೂರು ಏತ ನೀರಾವರಿ ಸಭೆ ಉದ್ವೇಗ: ಎರಡು ತಂಡಗಳ ಮಧ್ಯೆ ಮಾತಿನ ಜಟಾಪಟಿಯಿಂದ ಹೊಡೆದಾಟಕ್ಕೆ ತಿರುಗಿದ ವಾದ!
- By Sauram Tv
- . February 6, 2025
ಉಡುಪಿ: ಬೈಂದೂರು ತಾಲೂಕು ಕಂಬದಕೋಣೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದ ಬೈಂದೂರು ಏತ ನೀರಾವರಿ ಸಭೆಯಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ ನಡೆದಿದೆ.ಹೇರಂಜಾಲು ಏತನೀರಾವರಿ ಯೋಜನೆ ವೈಫಲ್ಯ, ಸ್ಥಳೀಯ ರೈತರಿಗೆ ಆಗುತ್ತಿರುವ ತೊಂದರೆ ಕುರಿತು
ಟಿಪ್ಪರ್- ಕಾರ್ ಮಧ್ಯೆ ತೀವ್ರ ರಸ್ತೆ ಅಪಘಾತ ! ಟಿಪ್ಪರ್ ಪಲ್ಟಿ, ಚಾಲಕ ಸಾವು
- By Sauram Tv
- . February 6, 2025
ಉಡುಪಿ: ಟಿಪ್ಪರ್ ಹಾಗೂ ಕಾರಿನ ಮಧ್ಯೆ ನಡೆದ ಅಪಘಾತದಲ್ಲಿ ಟಿಪ್ಪರ್ ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ಶಂಕರಪುರ ಸಮೀಪದ ಅರಸಿಕಟ್ಟೆ ದುರ್ಗಾ ನಗರದಲ್ಲಿ ಸಂಭವಿಸಿದೆ.ಮೃತರನ್ನು ಟಿಪ್ಪರ್ ಚಾಲಕ ಕೊಕ್ಕರ್ಣೆ ನಿವಾಸಿ ಕೃಷ್ಣ
ಕಾಪು ಹೊಸ ಮಾರಿಗುಡಿಯಲ್ಲಿ ಅಯೋಧ್ಯೆ ಶೈಲಿಯ 1.5 ಟನ್ ತೂಕದ ಬೃಹತ್ ಘಂಟೆ– ರಾಜ್ಯದ ಪ್ರಥಮ, ದೇಶದ ದ್ವಿತೀಯ ಅತಿ ದೊಡ್ಡ ಘಂಟೆ!
- By Sauram Tv
- . February 6, 2025
ಕಾಪು: ಸಮಗ್ರ ಜೀರ್ಣೋದ್ದಾರದೊಂದಿಗೆ ಕಂಗೊಳಿಸುತ್ತಿರುವ, ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಸಿದ್ಧವಾಗಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಇನ್ನು ಮುಂದೆ ಅಯೋಧ್ಯೆ ಮಾದರಿಯ ಬೃಹತ್ ಘಂಟೆಯ ನಾದ ಮೊಳಗಲಿದೆ. ಕಾಪು ಮಾರಿಯಮ್ಮ ದೇವಿಯ ಭಕ್ತರಾದ ಮುಂಬಯಿಯ
ಹೆಜಮಾಡಿ ಟೋಲ್ ಗೇಟ್ ವಿರುದ್ಧ ಬಸ್ಸು ಮಾಲಕರು ಗರಂ, ಮಾಲಕರ ಸಾಂಕೇತಿಕ ಪ್ರತಿಭಟನೆ
- By Sauram Tv
- . February 5, 2025
ಪಡುಬಿದ್ರೆ: ಹೆಜಮಾಡಿ ಟೋಲ್ ಗೇಟ್ ನಲ್ಲಿ ಬಸ್ಸುಗಳಿಂದ ಅವೈಜ್ಞಾನಿಕವಾಗಿ ಟೋಲ್ ಕಡಿತ ಮಾಡಲಾಗುತ್ತಿದೆ. ಎರಡು ದಿನಗಳ ಒಳಗೆ ಈ ಸಮಸ್ಯೆಗೆ ಪರಿಹಾರ ಕಲ್ಪಿಸದಿದ್ದಲ್ಲಿ ತೀವ್ರವಾಗಿ ಪ್ರತಿಭಟಿಸಿ ಶಕ್ತಿ ಪ್ರದರ್ಶನ ಮಾಡುವುದಾಗಿ ಬಸ್ಸು ಮಾಲಕರು ಎಚ್ಚರಿಸಿದ್ದಾರೆ.