Contact Information
The Saffron Productions
3rd Floor Kudvas Granduer
Surathkal Mangalore 575014
- November 9, 2026
ಉಡುಪಿ
ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ! ವಿದ್ಯಾರ್ಥಿಗಳಿಗೆ ಈ ನಿಮಯ ಖಡ್ಡಾಯ.
- By Sauram Tv
- . February 28, 2025
ವಿದ್ಯಾರ್ಥಿಗಳು ಪರೀಕ್ಷೆಯ ಸಮಯದಲ್ಲಿ ಕೆಲವು ಮುಖ್ಯ ಸೂಚನೆಗಳನ್ನು ಅನುಸರಿಸಬೇಕು. ಮುಖ್ಯ ಅಧೀಕ್ಷಕರು ಕ್ಯಾಮೆರಾ ಇಲ್ಲದ ಸಾಮಾನ್ಯ ಮೊಬೈಲ್ ಫೋನ್ ಅನ್ನು ಮಾತ್ರ ಇಟ್ಟುಕೊಳ್ಳಲು ಅವಕಾಶವಿದೆ. ಬೆಂಗಳೂರು: ನಾಳೆಯಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಲಿವೆ.
ಹೊನ್ನಾವರ ಬಂದರು ಯೋಜನೆ: ಪ್ರತಿಭಟನೆ ತೀವ್ರಗೊಂಡು 100ಕ್ಕೂ ಹೆಚ್ಚು ಬಂಧನ
- By Sauram Tv
- . February 26, 2025
ಹೊನ್ನಾವರ: ಹೊನ್ನಾವರ ತಾಲ್ಲೂಕಿನ ಕಾಸರಕೋಡ್ ಗ್ರಾಮದಲ್ಲಿ ಬಂದರು ನಿರ್ಮಾಣಕ್ಕೆ ಸ್ಥಳೀಯ ಮೀನುಗಾರ ಸಮುದಾಯದಿಂದ ತೀವ್ರ ಪ್ರತಿಭಟನೆ ವ್ಯಕ್ತವಾಗಿದೆ. ಮೀನುಗಾರರು ಈ ಯೋಜನೆಯನ್ನು ಬಹಳ ಹಿಂದಿನಿಂದಲೂ ವಿರೋಧಿಸುತ್ತಿದ್ದರೂ, ಮಂಗಳವಾರ ಜಿಲ್ಲಾಡಳಿತವು ಭಾರೀ ಪೊಲೀಸ್ ಭದ್ರತೆ ಮತ್ತು
ಅಂತರಾಷ್ಟ್ರೀಯ ಮೀನುಗಾರಿಕಾ ದೋಣಿ ವಶ- ಮೂವರ ಬಂಧನ
- By Sauram Tv
- . February 26, 2025
ಉಡುಪಿ: ಫೆಬ್ರವರಿ 17 ರಂದು ಪೂರ್ವ ಒಮನ್ನ ಡುಕ್ಮ್ ಬಂದರಿನಿಂದ ಮಧ್ಯಾಹ್ನ 3 ಗಂಟೆಗೆ ಪ್ರಯಾಣ ಬೆಳಸಿದ್ದ ವಿದೇಶಿ ಮೀನುಗಾರರನ್ನು ಫೆಬ್ರವರಿ 23 ರಂದು ಸಂಜೆ 4.30 ರ ಸುಮಾರಿಗೆ ಮಲ್ಪೆ ಕರಾವಳಿಯಿಂದ ಸುಮಾರು
ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ
- By Sauram Tv
- . February 24, 2025
ಬೆಂಗಳೂರು: ರಾಜ್ಯದ ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಫೆ.24ರಂದು ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಉತ್ತರ ಕನ್ನಡ ಜಿಲ್ಲೆ ಹಾಗೂ
30 ವರ್ಷ ಹಳೆಯ ಶಿಲುಬೆ ಧ್ವಂಸ – ಯಾರು ಈ ದುಷ್ಕರ್ಮಿಗಳು?
- By Sauram Tv
- . February 22, 2025
ಉಡುಪಿ: ಶಿರ್ವದ ಮೂಡುಬೆಳ್ಳೆ ಗ್ರಾಮದ ಕಟ್ಟಿಂಗೇರಿ ಸಮೀಪದ ಕುದ್ರಮಲೆ ಎಂಬಲ್ಲಿ ದುಷ್ಕರ್ಮಿಗಳು ಶಿಲುಬೆಯನ್ನು ಧ್ವಂಸ ಗೊಳಿಸಿರುವ ಘಟನೆ ನಡೆದಿದೆ. ಖಾಸಗಿ ಜಾಗದಲ್ಲಿರುವ ಈ ಶಿಲುಬೆಯನ್ನು ಸುತ್ತಮುತ್ತಲಿನ ಕ್ರೈಸ್ತ ಕುಟುಂಬದವರು ಕಳೆದ 30 ವರ್ಷಗಳಿಂದ ಆರಾಧಿಸಿಕೊಂಡು ಬರುತ್ತಿದ್ದಾರೆ.
ಕಾರ್ಕಳ :ಶ್ರೀನಿಧಿ ಅನುಮಾನಾಸ್ಪದ ಮರಣ – ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ
- By Sauram Tv
- . February 22, 2025
ಕಾರ್ಕಳ : ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಫೆ.20 ರಂದು ತೀರ್ಥಹಳ್ಳಿ ತಾಲೂಕಿನ ಬೆಟ್ಟಮಕ್ಕಿಯ ಮನೆಯೊಳಗೆ ಪತ್ತೆಯಾಗಿದೆ. ಮೃತ ಯುವತಿಯನ್ನು ಶ್ರೀನಿಧಿ (24) ಎಂದು ಗುರುತಿಸಲಾಗಿದೆ. ಇವರು ಮೂಲತ: ಕಾರ್ಕಳ ತಾಲೂಕಿನ ಕುಕ್ಕುಂದೂರು
ಅಡಕೆ ಬೆಳೆಯನ್ನು ಕಾಡುವ ರೋಗ – ಪರ್ಯಾಯವಾಗಿ ಸರ್ಕಾರದಿಂದಲೇ ಪ್ರಾಯೋಗಿಕ ಬೆಳೆಗೆ ಚಿಂತನೆ.
- By Sauram Tv
- . February 18, 2025
ಮಂಗಳೂರು : ಅಡಕೆ ಬೆಳೆಯನ್ನು ಕಾಡುವ ಕೊಳೆ ರೋಗ, ಹಳದಿ ರೋಗ, ಎಲೆಚುಕ್ಕಿ ರೋಗ ಮೊದಲಾದ ಸಮಸ್ಯೆಗಳಿಗೆ ಶಾಶ್ವತ ಪರಿಹಾರವಾಗಿ ಪರ್ಯಾಯ ಬೆಳೆಯಾಗಿ ಕಾಫಿಯನ್ನು ಬೆಳೆಸುವ ಬೆಳೆಗಾರರಿಗೆ ಪ್ರೋತ್ಸಾಹ ನೀಡುವ ಜತೆಗೆ ತೋಟಗಾರಿಕಾ ಇಲಾಖೆಯಿಂದ
ಉಡುಪಿಯಲ್ಲಿ ಎರಡು ಬೈಕುಗಳು ಮುಖಾಮುಖಿ ಡಿಕ್ಕಿ – ಸವಾರರೊಬ್ಬರು ಸ್ಥಳದಲ್ಲೇ ಸಾವು
- By Sauram Tv
- . February 18, 2025
ಉಡುಪಿ: ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸರವಾರರೊಬ್ಬರು ಸ್ಥಳದಲ್ಲಿ ಮೃತಪಟ್ಟ ಘಟನೆ ಸೋಮವಾರ ತಡರಾತ್ರಿ ಅಜ್ಜರಕಾಡು ಅಗ್ನಿಶಾಮಕ ದಳ ಠಾಣೆಯ ಸಮೀಪ ನಡೆದಿದೆ. ಮೃತರನ್ನು ಸ್ಯಾಮುಯೆಲ್ ಸದಾನಂದ ಕರ್ಕಡ(59) ಎಂದು
ಹೆಜ್ಮಾಡಿಯಲ್ಲಿ ಶಾಲಾ ವಿದ್ಯಾರ್ಥಿಗಳಿಂದ ರೈಲ್ವೆ ಲೈನರ್ ಕಳ್ಳತನ – ಕಾನೂನು ಕ್ರಮಕ್ಕೆ ಆಗ್ರಹ!
- By Sauram Tv
- . February 17, 2025
ಹೆಜ್ಮಾಡಿ: “ಮಕ್ಕಳು ದೇಶದ ಭವಿಷ್ಯ” ಎಂಬ ಮಾತಿಗೆ ವಿರುದ್ಧವಾಗಿ, ದಕ್ಷಿಣ ಕನ್ನಡ ಮತ್ತು ಉಡುಪಿ ಅವಿಭಾಜ್ಯ ಜಿಲ್ಲೆಯ ಹೆಜ್ಮಾಡಿಯಲ್ಲಿ ಶಾಲಾ ಸಮಯದಲ್ಲಿRailway liner ಕಳ್ಳತನ ಮಾಡುತ್ತಿರುವ ವಿದ್ಯಾರ್ಥಿಗಳು ಸ್ಥಳೀಯರಿಗೆ ಹಿಡಿಯಲ್ಪಟ್ಟಿದ್ದಾರೆ. ಈ ಘಟನೆ ಜನರ
ಕಾರ್ಕಳ – ಚಾರ್ಜ್ ಗಿಟ್ಟ ಮೊಬೈಲ್ ಸ್ಪೋಟ – ಇಡೀ ಮನೆಗೆ ಬೆಂಕಿ.
- By Sauram Tv
- . February 16, 2025
ಕಾರ್ಕಳ : ಚಾರ್ಚ್ ಗಿಟ್ಟ ಮೊಬೈಲ್ ಪೋನ್ ಸ್ಸ್ಪೋಟಗೊಂಡ ಪರಿಣಾಮ ಇಡೀ ಮನೆ ಬೆಂಕಿಗಾಹುತಿಯಾದ ಘಟನೆ ತೆಳ್ಳಾರು ರಸ್ತೆಯ 11ನೇ ಕ್ರಾಸ್ನ ಮರತ್ತಪ್ಪ ಶೆಟ್ಟಿ ಕಾಲನಿಯಲ್ಲಿ ಶನಿವಾರ ಮುಂಜಾನೆ ನಡೆದಿದೆ. ಮರತ್ತಪ್ಪ ಶೆಟ್ಟಿ ಕಾಲನಿಯ