Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಉಡುಪಿ

ಹೆಬ್ರಿ: ಪ್ರಸಿದ್ಧ ಕೂಡ್ಲು ತೀರ್ಥ ಜಲಪಾತದಲ್ಲಿ ಭೀಕರ ದುರಂತ; ಬಂಡೆಯಿಂದ ಆಯತಪ್ಪಿ ಬಿದ್ದು ಯುವಕ ಸಾವು!

ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಪಶ್ಚಿಮ ಘಟ್ಟದ ತಪ್ಪಲಿನಲ್ಲಿರುವ ಪ್ರಸಿದ್ಧ ಪ್ರವಾಸಿ ತಾಣ ಕೂಡ್ಲು ತೀರ್ಥ ಜಲಪಾತದಲ್ಲಿ ಯುವಕನೋರ್ವ ಆಯತಪ್ಪಿ ಬಿದ್ದು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಸ್ನೇಹಿತರೊಂದಿಗೆ ಪ್ರವಾಸಕ್ಕೆಂದು ತೆರಳಿದ್ದ ಯುವಕ, ಜಲಪಾತದ

ಉಡುಪಿ

ಉಡುಪಿ ಪೊಲೀಸರ ಭರ್ಜರಿ ಕಾರ್ಯಾಚರಣೆ: 8.85 ಲಕ್ಷ ಮೌಲ್ಯದ 60 ಕಳುವಾದ ಮೊಬೈಲ್ ಪತ್ತೆ!

ಉಡುಪಿ : ಉಡುಪಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದ ಮೊಬೈಲ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 8.85 ಲಕ್ಷ ರೂ. ಮೌಲ್ಯದ ವಿವಿಧ ಕಂಪೆನಿಗಳ 60 ಮೊಬೈಲ್‌ಗಳನ್ನು ಪತ್ತೆಹಚ್ಚಿದ ಪೊಲೀಸರು ಅವುಗಳ ವಾರಸುದಾರರಿಗೆ ಮಂಗಳವಾರ

ಉಡುಪಿ

ತಾಯಿಯ ಕೈಯಿಂದ ಜಾರಿ ಬಾವಿಗೆ ಬಿದ್ದು ಒಂದೂವರೆ ವರ್ಷದ ಮಗು ಸಾವು

ಉಡುಪಿ: ತಾಯಿಯ (Mother) ಕೈಯಿಂದ ಜಾರಿ ಬಾವಿಗೆ ಬಿದ್ದು ಒಂದೂವರೆ ವರ್ಷದ ಮಗು (Child) ಸಾವನ್ನಪ್ಪಿರುವ ಘಟನೆ ಉಡುಪಿ (Udupi) ನಗರದ ಕಿನ್ನಿಮೂಲ್ಕಿ (Kinnimulki) ಬಳಿ ನಡೆದಿದೆ. ಕೀರ್ತನ ಮೃತ ಮಗು. ನೀರು ಸೇದುತ್ತಿದ್ದ

ಉಡುಪಿ

ಉಡುಪಿ ಸೈಫುದ್ದೀನ್ ಕೊಲೆ: ಮಾರಕಾಯುಧ ಪೂರೈಸಿದ ಆರೋಪಿ ಬಂಧನ

ಉಡುಪಿ: ಎಕೆಎಂಎಸ್ ಬಸ್ ಮಾಲಕ ಸೈಫುದ್ದೀನ್ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಮಾರಕಾಯುಧ ಪೂರೈಕೆ ಮಾಡಿದ ಮತ್ತೋರ್ವ ಆರೋಪಿಯನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಐದಕ್ಕೇರಿದೆ. ಉಡುಪಿ ಮಿಶನ್

ಉಡುಪಿ

ಸ್ಪೀಕರ್ ಖಾದರ್ ವಿರುದ್ಧ ಯಶ್‌ಪಾಲ್ ಸುವರ್ಣ ಗರಂ

ಉಡುಪಿ: ಅಧಿವೇಶನದಲ್ಲಿ ಉಡುಪಿ ಪರ್ಯಾಯಕ್ಕೆ ಅನುದಾನ ಕೇಳಿದ್ದಕ್ಕಾಗಿ ಸಭಾಧ್ಯಕ್ಷ ಯು.ಟಿ.ಖಾದರ್ ಪೀಠದಿಂದ ಟೀಕಿಸಿರುವುದು ಸರಿಯಲ್ಲ. ಪೀಠಕ್ಕೆ ಗೌರವ ನೀಡಿ ನಾನು ಮೌನವಾಗಿದ್ದೆ. ಆದರೆ ಸ್ಪೀಕರ್ ಅವರು ಹಗುರವಾಗಿ, ಹಿಂದೂ ಧರ್ಮದ ಹರಿಕಥೆ ಬಗ್ಗೆ ಮಾತನಾಡಿದ್ದು

ಉಡುಪಿ

ವಿದ್ಯಾರ್ಥಿಗೆ ಶಿಕ್ಷೆ ನೀಡಿದ ಪ್ರಾಂಶುಪಾಲರ ವಿರುದ್ಧ ಎಫ್‌ಐಆರ್

ಉಡುಪಿ: ವಿದ್ಯಾರ್ಥಿಯೊಬ್ಬನನ್ನು ಮೂರು ತಾಸು ತರಗತಿಯ ಹೊರಗಡೆ ನಿಲ್ಲಿಸಿ ನೀರು ಕೊಡದೆ ಮಾನಸಿಕ ಹಿಂಸೆ ನೀಡಿರುವ ಕಾಲೇಜಿನ ಪ್ರಾಂಶುಪಾಲರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿಯ ನಿಟ್ಟೂರಿನ ಸಿಲಾಸ್ ಪದವಿ

ಉಡುಪಿ

ಅಗ್ನಿ ಅವಘಡ; ಹಳೆಯ ಶಾಲಾ ಬಸ್ ಬೆಂಕಿಗಾಹುತಿ

ಉಡುಪಿ: ಒಣ ಹುಲ್ಲಿಗೆ ಹತ್ತಿಕೊಂಡ ಬೆಂಕಿಯಿಂದ ಹಳೆಯ ಶಾಲಾ ಬಸ್‌ವೊಂದು ಸಂಪೂರ್ಣ ಸುಟ್ಟು ಹೋದ ಘಟನೆ ಮಣಿಪಾಲ ಅಲೆವೂರು ಪ್ರಗತಿ ನಗರದ ಕೇಂದ್ರೀಯ ವಿದ್ಯಾಲಯ ಪರಿಸರದಲ್ಲಿ ಸೋಮವಾರ ಸಂಜೆ ನಡೆದಿದೆ. ಅಲೆವೂರು ಪ್ರಗತಿ ನಗರ

ಉಡುಪಿ

ಪಾಕಿಸ್ತಾನಕ್ಕೆ ನೌಕಾಪಡೆಯ ಗೌಪ್ಯ ಮಾಹಿತಿ ಸೋರಿಕೆ

ಉಡುಪಿ : ದೆಹಲಿಯಲ್ಲಿ ಕಾರು ಬಾಂಬ್ ಸ್ಫೋಟ ದುರಂತಕ್ಕೆ ಸಂಬಂಧಪಟ್ಟಂತೆ ಈಗಾಗಲೇ ತನಿಖಾ ಸಂಸ್ಥೆಗಳು ತನಿಖೆ ನಡೆಸುತ್ತಿವೆ. ಈ ಒಂದು ಪ್ರಕರಣ ತನಿಖೆ ನಡೆಯುತ್ತಿರುವಾಗಲೇ ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆಯ ಗೌಪ್ಯ ಮಾಹಿತಿ ಹಾಗೂ ಕೆಲವು

ಉಡುಪಿ

ಯಕ್ಷಗಾನ ಕಲಾವಿದ ಈಶ್ವರ ಗೌಡ ನಿಧನ!

ಉಡುಪಿ : ರಾಜ್ಯದಲ್ಲಿ ಹೃದಯಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಯಕ್ಷಗಾನ ವೇಷಧಾರಿ ಈಶ್ವರ ಗೌಡ ಹೃದಯಾಘಾತದಿಂದ ನಿಧನರಾಗಿದ್ದಾರೆ. ಈಶ್ವರ ಗೌಡ ಮಂದಾರ್ತಿ ಮೇಳದ ಕಲಾವಿದರಾಗಿದ್ದರು. ಮಂದಾರ್ತಿ ಎರಡನೇ ಮೇಳದಲ್ಲಿ ಮಹಿಷಾಸುರ ಪಾತ್ರ ಮಾಡುತ್ತಿದ್ದರು. ರಾತ್ರಿ ಪಾತ್ರ

ಉಡುಪಿ

ರಂಗಸ್ಥಳದಲ್ಲೇ ಕೊನೆಯುಸಿರು: ಯಕ್ಷಗಾನ ಕಲಾವಿದ ಈಶ್ವರ ಗೌಡ ಹೃದಯಾಘಾತದಿಂದ ನಿಧನ

ಉಡುಪಿ: ಯಕ್ಷಗಾನ ವೇಷಧಾರಿ (Yakshagana Artist) ಈಶ್ವರ ಗೌಡ ಹೃದಯಾಘಾತದಿಂದ ನಿಧನರಾಗಿದ್ದಾರೆ. ಈಶ್ವರ ಗೌಡ ಮಂದಾರ್ತಿ ಮೇಳದ ಕಲಾವಿದರಾಗಿದ್ದರು. ಮಂದಾರ್ತಿ ಎರಡನೇ ಮೇಳದಲ್ಲಿ ಮಹಿಷಾಸುರ ಪಾತ್ರ ಮಾಡುತ್ತಿದ್ದರು. ರಾತ್ರಿ ಪಾತ್ರ ಮುಗಿಸಿ ವೇಷ ಕಳಚುತ್ತಿದ್ದಂತೆ ಅಸ್ವಸ್ಥರಾಗಿದ್ದರು.