Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಉಡುಪಿ

ರಂಗಸ್ಥಳದಲ್ಲೇ ಕೊನೆಯುಸಿರು: ಯಕ್ಷಗಾನ ಕಲಾವಿದ ಈಶ್ವರ ಗೌಡ ಹೃದಯಾಘಾತದಿಂದ ನಿಧನ

ಉಡುಪಿ: ಯಕ್ಷಗಾನ ವೇಷಧಾರಿ (Yakshagana Artist) ಈಶ್ವರ ಗೌಡ ಹೃದಯಾಘಾತದಿಂದ ನಿಧನರಾಗಿದ್ದಾರೆ. ಈಶ್ವರ ಗೌಡ ಮಂದಾರ್ತಿ ಮೇಳದ ಕಲಾವಿದರಾಗಿದ್ದರು. ಮಂದಾರ್ತಿ ಎರಡನೇ ಮೇಳದಲ್ಲಿ ಮಹಿಷಾಸುರ ಪಾತ್ರ ಮಾಡುತ್ತಿದ್ದರು. ರಾತ್ರಿ ಪಾತ್ರ ಮುಗಿಸಿ ವೇಷ ಕಳಚುತ್ತಿದ್ದಂತೆ ಅಸ್ವಸ್ಥರಾಗಿದ್ದರು.

ಉಡುಪಿ

ಧಾರ್ಮಿಕ ಚಿಹ್ನೆ ತೆಗೆಸಿದ ಆರೋಪ; ಅತಿಥಿ ಶಿಕ್ಷಕ ವಜಾ

ಉಡುಪಿ: ವಿದ್ಯಾರ್ಥಿಗಳು ಧರಿಸುತ್ತಿದ್ದ ಧಾರ್ಮಿಕ ಚಿಹ್ನೆಗಳನ್ನು ತೆಗೆಸಿದ ಆರೋಪದಲ್ಲಿ ಮಿಯ್ಯಾರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಅತಿಥಿ ಶಿಕ್ಷಕರೊಬ್ಬರನ್ನು ವಜಾಗೊಳಿಸಲಾಗಿದೆ. ಮೊರಾರ್ಜಿ ದೇಸಾಯಿ ಇಂಗ್ಲಿಷ್ ಮಾಧ್ಯಮ ವಸತಿ ಶಾಲೆಯ ಪ್ರಾಂಶುಪಾಲರು ಸೋಮವಾರ ಅತಿಥಿ ಶಿಕ್ಷಕ ಮದರಶಾ

ಉಡುಪಿ

ದೆಹಲಿ ಸ್ಫೋಟ ಖಂಡಿಸಿ ಪ್ರತಿಭಟನೆ ವೇಳೆ ಪ್ರಚೋದನಕಾರಿ ಭಾಷಣ

ಉಡುಪಿ: ದೆಹಲಿಯ ಕೆಂಪುಕೋಟೆಯಲ್ಲಿ ಕಾರು ಸ್ಪೋಟ ಕೃತ್ಯ ಖಂಡಿಸಿ ಪ್ರತಿಭಟನೆಯನ್ನು ಹಿಂದೂ ಜಾಗರಣ ವೇದಿಕೆಯ ಮುಖಂಡ ನಡೆಸಿದ್ದರು. ಆ ಬಳಿಕ ಪ್ರಚೋದನಕಾರಿ ಭಾಷಣೆ ಮಾಡಿದ್ದರಿಂದಾಗಿ ಅವರನ್ನ ಪೊಲೀಸರು ಬಂಧಿಸಿದ್ದಾರೆ. ಹಿಂದೂ ಜಾಗರಣ ವೇದಿಕೆಯ ಮುಖಂಡ

ಉಡುಪಿ

ಜನಿವಾರ ಮತ್ತು ಕೈಗೆ ಕಟ್ಟುವ ದಾರದ ಬಗ್ಗೆ ವಿದ್ಯಾರ್ಥಿಗಳನ್ನು ಪ್ರಶ್ನಿಸುತ್ತಿದ್ದ ಶಿಕ್ಷಕ; ವಿದ್ಯಾರ್ಥಿಗಳು ಮತ್ತು ಪೋಷಕರಿಂದ ತೀವ್ರ ಆಕ್ರೋಶ

ಉಡುಪಿ: ಮೊರಾರ್ಜಿ ದೇಸಾಯಿ ಶಾಲಾ (Morarji Desai Residential School) ಶಿಕ್ಷಕ ಕರ್ತವ್ಯದಿಂದ ವಜಾಗೊಂಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಮೊರಾರ್ಜಿ ದೇಸಾಯಿ ಶಾಲಾ ಶಿಕ್ಷಕನನ್ನು ಕರ್ತವ್ಯದಿಂದ ವಜಾ ಮಾಡಲಾಗಿದೆ. ವಸತಿ ಶಾಲೆ ವಿದ್ಯಾರ್ಥಿಗಳಿಗೆ ನಿರಂತರ ಬಸ್ಕಿ

ಉಡುಪಿ

ದೆಹಲಿ ಸ್ಫೋಟದ ಹಿನ್ನೆಲೆ: ಉಡುಪಿ ಕರಾವಳಿ ತೀರದಲ್ಲಿ ಹೈಅಲರ್ಟ್; 9 ಬೋಟುಗಳಲ್ಲಿ ಕಾವಲು ಪಡೆ ನಿರಂತರ ಗಸ್ತು

ಉಡುಪಿ: ದೆಹಲಿಯಲ್ಲಿ ಸ್ಪೋಟ ಸಂಭವಿಸಿದ ಹಿನ್ನೆಲೆಯಲ್ಲಿ ದೇಶಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ದೇಶದ ಗಡಿ ಕರಾವಳಿ ತೀರದಲ್ಲಿ ಕಾವಲು ಪಡೆಯ ಪೊಲೀಸರು ಕಣ್ಗಾವಲು ಇರಿಸಿದ್ದಾರೆ. 9 ಬೋಟುಗಳಲ್ಲಿ ನಿರಂತರ ಪೆಟ್ರೋಲಿಂಗ್ ಮಾಡಲಾಗುತ್ತದೆ. ಮೀನುಗಾರರಿಗೂ ಪ್ರತಿಯೊಂದು ಚಲನವಲದ ಮೇಲೆ

ಉಡುಪಿ

ಬ್ಯಾಂಕ್‌ಗಳಿಗೆ ನಕಲಿ ಚಿನ್ನಾಭರಣ ಒತ್ತೆ ಇಟ್ಟು ವಂಚನೆ

ಉಡುಪಿ:ನಕಲಿ ಚಿನ್ನಾಭರಣಗಳನ್ನು ಅಸಲಿ ಎಂದು ನಂಬಿಸಿ ಜಿಲ್ಲೆಯ ಹಲವು ಬ್ಯಾಂಕ್‌ಗಳಿಗೆ ವಂಚಿಸುತ್ತಿದ್ದ ಐವರನ್ನು ಶಿರ್ವ ಪೊಲೀಸರು ಬಂಧಿಸಿದ್ದಾರೆ. ವಂಚನೆ ಪ್ರಕರಣಗಳು ಹೆಚ್ಚಿದ ಹಿನ್ನೆಲೆಯಲ್ಲಿ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಈ ಆರೋಪಿಗಳನ್ನು ಪತ್ತೆ ಹಚ್ಚಿದ್ದಾರೆ.

ಉಡುಪಿ

ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಬಾಲಕ ನಾಪತ್ತೆ

ಉಡುಪಿ:ಪೆರ್ಡೂರು ಗ್ರಾಮದ ಅಲಂಗಾರು ನಿವಾಸಿ, ಕಾಣೆಯಾಗಿದ್ದ 15 ವರ್ಷದ ಬಾಲಕ ಶ್ರೀಶಾನ್ ಶೆಟ್ಟಿ ಅವರ ಮೃತದೇಹವು ಸೋಮವಾರ ಪೆರ್ಡೂರು ಬಳಿಯ ಅಲಂಗಾರು ಹೊಳೆಬಾಗಿಲು ನದಿಯಲ್ಲಿ ಪತ್ತೆಯಾಗಿದೆ. ಬಾಲಕ ಶ್ರೀಶಾನ್ ಶೆಟ್ಟಿ ಅವರು ಭಾನುವಾರ ತನ್ನ

ಉಡುಪಿ

ರಾಜಕೀಯ ನಾಯಕನ ಪುತ್ರನ ಅಸಲಿಯತ್ತು ಬಯಲು: ಮದುವೆ ನೆಪದಲ್ಲಿ ಅಪ್ರಾಪ್ತ ಬಲೆಗೆ

ಉಡುಪಿ: ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿಯನ್ನು ಮಣಿಪಾಲದ ಲಾಡ್ಜ್ ವೊಂದಕ್ಕೆ ಕರೆದುಕೊಂಡು ಹೋಗಿದ್ದ ಬಿಜೆಪಿ ಮುಖಂಡನ ಪುತ್ರ ಸಿಕ್ಕಿ ಬಿದ್ದಿದ್ದು, ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕೇಸ್ ದಾಖಲಾಗಿದೆ. ಬಂಧಿತನನ್ನು ಕಟಪಾಡಿ ಮಣಿಪುರದ 20

ಉಡುಪಿ

ಕರ್ನಾಟಕ ಟೆಂಪಲ್ ಅಕಮಡೇಶನ್’ ನಕಲಿ ಸೈಟ್ ಸೃಷ್ಟಿ; QR ಕೋಡ್ ಮೂಲಕ ಹಣ ಕಸಿದು ವಂಚಕರು ಪರಾರಿ.

ಉಡುಪಿ: ರಾಜ್ಯದ ಪ್ರಸಿದ್ಧ ಹಾಗೂ ಶ್ರೀಮಂತ ದೇವಾಲಯಗಳಲ್ಲಿ ಒಂದಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯದ ಹೆಸರಿನಲ್ಲಿ ಸೈಬರ್ ಕಳ್ಳರು ನಕಲಿ ವೆಬ್‌ಸೈಟ್ ತೆರೆದು ಭಕ್ತರನ್ನು ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಭಕ್ತರು ದೇವಾಲಯದ ಅತಿಥಿ ಗೃಹದಲ್ಲಿ

ಉಡುಪಿ ಕರಾವಳಿ

ಮೋಡ ಮುಸುಕಿದ ವಾತಾವರಣ: ಉಡುಪಿ, ಕಾಪು, ಕುಂದಾಪುರದಲ್ಲಿ ತುಂತುರು ಮಳೆ; ಹವಾಮಾನ ಇಲಾಖೆ ಮಾಹಿತಿ

ಉಡುಪಿ: ಈಶಾನ್ಯ ಮಾರುತದ ಪ್ರಭಾವದಿಂದ ಕರಾವಳಿ ಜಿಲ್ಲೆ ಉಡುಪಿಯ (Udupi) ಹಲವೆಡೆ ತುಂತುರು ಮಳೆಯಾಗಿದೆ. ಮುಂದಿನ ಮೂರ್ನಾಲ್ಕು ದಿನ ಅಲ್ಲಲ್ಲಿ ಚದುರಿದಂತೆ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಮೊಂಥಾ ಚಂಡಮಾರುತ ಕಳೆದ ವಾರ