Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಉಡುಪಿ ದಕ್ಷಿಣ ಕನ್ನಡ ಮಂಗಳೂರು

ಹಿಂದೂ ಸಮಾಜದ ಧಾರ್ಮಿಕ ಶ್ರದ್ಧೆ, ನಂಬಿಕೆಯ ವಿರುದ್ಧ ಕೇಂದ್ರ ಸರ್ಕಾರದ ಅವೈಜ್ಞಾನಿಕ ವಿದ್ಯುತ್ ಪ್ರಸರಣ ಯೋಜನೆಗೆ ಆಕ್ರೋಶ ವ್ಯಕ್ತಪಡಿಸಿ ಬೃಹತ್ ಪ್ರತಿಭಟನೆ: ಹಿಂದೂ ಮಹಾಸಭಾ ಕರ್ನಾಟಕದ ಸಂಪೂರ್ಣ ಬೆಂಬಲ

ದಕ್ಷಿಣ ಕನ್ನಡ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ 400 ಕೆ.ವಿ. ವಿದ್ಯುತ್ ಪ್ರಸರಣ ಯೋಜನೆಯ ವಿರುದ್ಧ ಇಂದು (ಗುರುವಾರ, 09-10-2025 ರಂದು ಬೆಳಿಗ್ಗೆ 10 ಗಂಟೆಗೆ) ಬಂಟ್ವಾಳ ತಾಲೂಕಿನ

ಉಡುಪಿ

ಅಂಬಾಗಿಲು ಜಂಕ್ಷನ್‌ನಲ್ಲಿ ಭೀಕರ ಅಪಘಾತ; ಎಕ್ಸ್‌ಪ್ರೆಸ್‌ ಬಸ್‌ ಡಿಕ್ಕಿಯಿಂದ ಬೈಕ್‌ ಸವಾರ ಸ್ಥಳದಲ್ಲೇ ಸಾವು

ಉಡುಪಿ: ಬೈಕ್ ಗೆ ಖಾಸಗಿ ಬಸ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಅಂಬಾಗಿಲು ಜಂಕ್ಷನ್ ನಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ. ಕುಂದಾಪುರದಿಂದ ಉಡುಪಿಯ ಕಡೆಗೆ ಸಂಚರಿಸುತ್ತಿದ್ದ ಎಕ್ಸ್‌ಪ್ರೆಸ್‌

ಉಡುಪಿ

ಶಾಲಾ ಬಸ್‌ಗಳಿಗೆ ನಕಲಿ ವಿಮಾ ಪಾಲಿಸಿ: ಉಡುಪಿಯಲ್ಲಿ ₹1.5 ಕೋಟಿಗೂ ಹೆಚ್ಚು ಮೊತ್ತದ ಬೃಹತ್ ವಿಮಾ ವಂಚನೆ ಬಯಲು; ಇಬ್ಬರು ಮಾಜಿ ಉದ್ಯೋಗಿಗಳ ಬಂಧನ

ಉಡುಪಿ: ಉಡುಪಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಲವಾರು ಶಾಲೆಗಳಿಗೆ ನಕಲಿ ವಿಮಾ ಪಾಲಿಸಿಗಳನ್ನು ನೀಡಿರುವುದಾಗಿ ಆರೋಪಿಸಿ ಖಾಸಗಿ ವಿಮಾ ಕಂಪನಿಯ ಇಬ್ಬರು ಮಾಜಿ ಉದ್ಯೋಗಿಗಳು ನಡೆಸಿದ ದೊಡ್ಡ ಪ್ರಮಾಣದ ವಿಮಾ ವಂಚನೆ ಪ್ರಕರಣ ಬೆಳಕಿಗೆ

ಉಡುಪಿ

ಅಲೆವೂರು ಕಸ ವಿಲೇವಾರಿ ಘಟಕದಲ್ಲಿ ಭಾರಿ ಅಗ್ನಿ ಅವಘಡ; ಅಪಾರ ಹಾನಿ

ಉಡುಪಿ: ಉಡುಪಿ ನಗರಸಭೆಗೆ ಸೇರಿದ ಅಲೆವೂರು ಕಸ ವಿಲೇವಾರಿ ಘಟಕದಲ್ಲಿ ಶುಕ್ರವಾರ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಅಪಾರ ಪ್ರಮಾಣದ ಹಾನಿಯಾಗಿದೆ. ನಗರದ ತ್ಯಾಜ್ಯವನ್ನು ಸಂಗ್ರಹಿಸಿ ಸಂಸ್ಕರಿಸುವ ಈ ಘಟಕವು ಘಟನೆಯಿಂದ ತೀವ್ರವಾಗಿ ಹಾನಿಗೊಳಗಾಗಿದೆ. ಅಗ್ನಿಶಾಮಕ

ಉಡುಪಿ

ನವರಾತ್ರಿ ಸಡಗರದ ನಡುವೆ ಉಡುಪಿಯ ಅಂಬಲಪಾಡಿ ದೇವಸ್ಥಾನದಲ್ಲಿ ಕಳ್ಳತನ: ಇಬ್ಬರು ಮಹಿಳೆಯರ ಬಂಧನ

ಉಡುಪಿ: ಅಂಬಲಪಾಡಿ ದೇವಸ್ಥಾನದಲ್ಲಿ ನವರಾತ್ರಿಯ ಸಡಗರದ ನಡುವೆ ಮಹಿಳೆಯರಿಬ್ಬರು ವೃದ್ಧೆಯೊಬ್ಬರ ಚಿನ್ನದ ಸರವನ್ನು ಚಾಣಾಕ್ಷತನದಿಂದ ಎಗರಿಸಿದ್ದಾರೆ. ಸಂಶಯಗೊಂಡ ವೃದ್ಧೆ, ಮಹಿಳೆಯರಿಬ್ಬರ ಮೇಲೆ ಸಂಶಯ ಇದೆ ಎಂದು ಹೇಳಿದ್ದಾರೆ ನಂತರ ಮಹಿಳೆಯರನ್ನು ಪರಿಶೀಲಿಸಿದಾಗ ಸರ ಸಿಕ್ಕಿದೆ.

ಉಡುಪಿ

ನಕಲಿ NEFT ತೋರಿಸಿ ಚಿನ್ನಾಭರಣ ವಂಚನೆ: ಉಡುಪಿಯಲ್ಲಿ ಆರೋಪಿ ಬಂಧನ

ಉಡುಪಿ: ಹಣ ಪಾವತಿಸದೆ ಸಾವಿರಾರು ರೂಪಾಯಿ ಮೌಲ್ಯದ ಚಿನ್ನದ ಉಂಗುರಗಳನ್ನು ಖರೀದಿಸಿ ಆಭರಣ ಅಂಗಡಿಗೆ ವಂಚಿಸಿದ ಆರೋಪದ ಮೇಲೆ ವ್ಯಕ್ತಿಯನ್ನು ಅಮಾಸೆಬೈಲು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ನವೆಂಬರ್ 3, 2024 ರಂದು ನಡೆದಿದೆ. ಸಂತೋಷ್

ಉಡುಪಿ

ಅಪರಿಚಿತ ವಾಹನ ಡಿಕ್ಕಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಸವಾರ ಸಾವು

ಉಡುಪಿ: ಅಪರಿಚಿತ ವಾಹನವೊಂದು ಬೈಕ್ ಗೆ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ಉಚ್ಚಿಲ ಕೆನರಾ ಬ್ಯಾಂಕ್ ಎಟಿಎಂ ಎದುರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮಂಗಳವಾರ ಬೆಳಗಿನ ಜಾವ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರ

ಉಡುಪಿ

ಉಡುಪಿಯಿಂದ ಲಡಾಖ್‌ವರೆಗೆ 3,300 ಕಿ.ಮೀ ಸೈಕಲ್ ಸವಾರಿ: ಪರಿಸರ ಸಂದೇಶದೊಂದಿಗೆ 11 ತಿಂಗಳ ಸಾಹಸ ಪೂರ್ಣ

ಉಡುಪಿ: ಪರಿಸರ ಸಂರಕ್ಷಣೆಯ ಸಂದೇಶವನ್ನು ಹೊತ್ತು ಉಡುಪಿಯಿಂದ ಲಡಾಖ್‌ವರೆಗೆ 3,300 ಕಿ.ಮೀ. ಕ್ರಮಿಸಿದ 11 ತಿಂಗಳ ಅಸಾಧಾರಣ ಸೈಕಲ್ ಪ್ರಯಾಣವನ್ನು ಪೂರ್ಣಗೊಳಿಸಿದ ಉಡುಪಿಯ ಯುವ ಸೈಕ್ಲಿಸ್ಟ್ ಮನೆಗೆ ಮರಳಿದ್ದಾರೆ. ಕುಂದಾಪುರ ತಾಲೂಕಿನ ಕಮಲಶಿಲೆಯ ಪಾರ್ವತಿ ಮತ್ತು

ಉಡುಪಿ

ಆನೆಗಾಗಿ ಭಾರಿ ಜಗಳ: ಸುಭದ್ರೆ ಎಂಬ ಆನೆಗಾಗಿ ಉಡುಪಿ ಮಠ ಮತ್ತು ಹಿರೇಕಲ್ಮಠಗಳ ನಡುವೆ ಹಕ್ಕು ಯುದ್ಧ!

ಉಡುಪಿ : ಉಡುಪಿಯ ಶ್ರೀಕೃಷ್ಣ ಮಠ (Udupi Krishna Temple) ಹಾಗೂ ಹೊನ್ನಾಳಿಯ ಹಿರೇಕಲ್ಮಠದ ನಡುವೆ ಆನೆಯೊಂದರ ವಿಷಯಕ್ಕೆ ಸಂಘರ್ಷ ನಡೆದಿದೆ. ಮೂಲತಃ ಉಡುಪಿಯ ಮಠಕ್ಕೆ ಸೇರಿದ ಆನೆಯ ಹೆಸರು ಸುಭದ್ರೆ. ಸುಭದ್ರೆ ಆ

ಉಡುಪಿ

ಕಾಪುವಿನಲ್ಲಿ ಭೀಕರ ರಸ್ತೆ ಅಪಘಾತ, ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು

ಉಡುಪಿ : ಅಪರಿಚಿತ ವಾಹನವೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಉಡುಪಿ ಜಿಲ್ಲೆಯ ಕಾಪುವಿನಲ್ಲಿ ನಡೆದಿದೆ. ಮೃತರನ್ನು ಸಂತೆಕಟ್ಟೆಯ ನಿವಾಸಿ ಅನೂಶ್ ಭಂಡಾರಿ (21) ಎಂದು