Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ರೈಲಿನಲ್ಲಿ ಕಳ್ಳತನ: ಪುರುಷೋತ್ತಮ್ ಎಕ್ಸ್‌ಪ್ರೆಸ್‌ನ ಎಸಿ ಕೋಚ್‌ನಲ್ಲಿ ಬೆಡ್‌ಶೀಟ್ ಕದ್ದ ಕುಟುಂಬ

ನಮ್ಮಲ್ಲಿ ಸರ್ಕಾರಿ ಆಸ್ತಿಯ ಮೇಲೆ ಎಲ್ಲರಿಗೂ ಅಸಡ್ಡೆ, ಅದನ್ನು ಜಾಗರೂಕವಾಗಿ ನೋಡುವ ಜವಾಬ್ದಾರಿಯನ್ನು ಯಾರೊಬ್ಬರೂ ಹೊರಲು ಸಿದ್ಧರಿಲ್ಲ, ಸಾಧ್ಯವಾದರೆ ಕದ್ದು ತೆಗೆದುಕೊಂಡು ಹೋಗಲು ಮುಂದಾಗುತ್ತಾರೆ. ಇದಕ್ಕೊಂದು ಉತ್ತಮ ಉದಾಹರಣೆ ರೈಲಿನಲ್ಲಿ ನಡೆದಿರುವ ಈ ಘಟನೆ.

ಕರ್ನಾಟಕ

ಸತತ ಮಳೆಗೆ ಮನೆಯ ಗೋಡೆ ಕುಸಿತ; ಬಾಲಕಿ ಸಾವು, ನಾಲ್ವರಿಗೆ ಗಂಭೀರ ಗಾಯ

ಕಲಬುರಗಿ: ಸತತ ಮಳೆಗೆ ಗೋಡೆ ಕುಸಿದು (Wall Collapse) ಬಾಲಕಿ ಸಾವನಪ್ಪಿ ನಾಲ್ವರು ಮಕ್ಕಳಿಗೆ ಗಂಭೀರ ಗಾಯವಾಗಿರುವ ಘಟನೆ ಕಲಬುರಗಿ (Kalaburagi) ಜಿಲ್ಲೆಯ ಯಡ್ರಾಮಿ ಪಟ್ಟಣದಲ್ಲಿ ನಡೆದಿದೆ. ರಾತ್ರಿ 2:30ರ ಸುಮಾರಿಗೆ ಘಟನೆ ನಡೆದಿದ್ದು,

ಕರ್ನಾಟಕ

ಕರ್ನಾಟಕದ 41,000 ಮಕ್ಕಳಲ್ಲಿ ಜನ್ಮಜಾತ ಹೃದಯ ಕಾಯಿಲೆ:

ಬೆಂಗಳೂರು: ಕರ್ನಾಟಕದಲ್ಲಿ  41,000 ಮಕ್ಕಳಲ್ಲಿ ಜನ್ಮಜಾತ ಹೃದಯ ಕಾಯಿಲೆಗಳು (Congenital Heart Diseases) ಇರುವುದು ಕಳೆದ ಮೂರು ವರ್ಷಗಳಲ್ಲಿ ನಡೆಸಿದ ತಪಾಸಣೆಗಳಿಂದ ತಿಳಿದುಬಂದಿದೆ. ಈ ಪೈಕಿ ಅರ್ಧದಷ್ಟು ಮಂದಿಗೆ ಮಾತ್ರವೇ ಸೂಕ್ತ ಚಿಕಿತ್ಸೆ ದೊರೆತಿದೆ ಎಂಬುದೂ ಗೊತ್ತಾಗಿದೆ. ರಾಜ್ಯದ ಯುವಕರಲ್ಲಿ

ಕರ್ನಾಟಕ

ಕಾಂತಾರ: ಚಾಪ್ಟರ್ 1’ ಟ್ರೇಲರ್ ಬಿಡುಗಡೆಯಾಯಿತು; ದಂತಕಥೆ ಅನಾವರಣ!

‘ಕಾಂತಾರ’ ಸಿನಿಮಾ ರಿಲೀಸ್ ಆಗಿದ್ದು 2022ರ ಸೆಪ್ಟೆಂಬರ್ 30ರಂದು. ಈಗ ಈ ಚಿತ್ರಕ್ಕೆ ಸರಿಯಾಗಿ ಮೂರು ವರ್ಷಕ್ಕೆ ಪ್ರೀಕ್ವೆಲ್ ತೆರೆಗೆ ಬರುತ್ತಿದೆ. ದಸರಾ ಪ್ರಯುಕ್ತ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಅಕ್ಟೋಬರ್ 2ರಂದು ತೆರೆಗೆ

ಕರ್ನಾಟಕ

ರಿತು ಚೌಧರಿ ವೈರಲ್ ವಿಡಿಯೋ: ಬಿಗ್ ಬಾಸ್ ಸ್ಪರ್ಧಿ, ವಿವಾದಾತ್ಮಕ ನಟನೊಂದಿಗೆ ಸೇರಿ ಡ್ರಗ್ಸ್‌ ಪಾರ್ಟಿ, ವೀಡಿಯೋ ಬಿಡುಗಡೆ ಮಾಡಿದ ಹೀರೋನ ಪತ್ನಿ

ಬೆಂಗಳೂರು : ಜನಪ್ರಿಯ ನಟಿ ಮತ್ತು ಬಿಗ್ ಬಾಸ್ ತೆಲುಗು ಸೀಸನ್ 9 ರ ಸ್ಪರ್ಧಿ ರಿತು ಚೌಧರಿ ಅವರ ಕೆಲವು ಖಾಸಗಿ ವೀಡಿಯೊಗಳು ಈಗ ವೈರಲ್ ಆಗುತ್ತಿವೆ. ಅವುಗಳಲ್ಲಿ ಪ್ರಮುಖವಾಗಿ ಅವರು ಟಾಲಿವುಡ್‌ನ ವಿವಾದಾತ್ಮಕ

ಅಪರಾಧ ಕರ್ನಾಟಕ

ಬೆಂಗಳೂರು ದರೋಡೆ ಪ್ರಕರಣ: ಸರ್ಕಾರಿ ಅಧಿಕಾರಿಗಳ ಸೋಗಿನಲ್ಲಿ ಮನೆಗೆ ನುಗ್ಗಿ ₹1.5 ಕೋಟಿ ದೋಚಿದ ಖದೀಮರು

ಬೆಂಗಳೂರಿನಲ್ಲಿ ಮತ್ತೆ ರಾಬರಿ ನಡೆದಿದೆ. ಅಧಿಕಾರಿಗಳ ಸೋಗಿನಲ್ಲಿ ಮನೆಗೆ ನುಗ್ಗಿದ ಖದೀಮರು 1.5 ಕೋಟಿ ರೂ ನಗದು ಹಣವನ್ನು ದೋಚಿದ್ದಾರೆ. ಬೆಂಗಳೂರಿನ ಯಲಹಂಕದಲ್ಲಿ ಈ ಘಟನೆ ನಡೆದಿದ್ದು, ಇದೀಗ ಜನರನ್ನು ಬೆಚ್ಚಿ ಬೀಳಿಸಿದೆ. ಒಟ್ಟು

ಕರ್ನಾಟಕ

ಬೇಲೂರಿನಲ್ಲಿ ಗಣೇಶ ಮೂರ್ತಿಗೆ ಚಪ್ಪಲಿ ಹಾರ ಪ್ರಕರಣ: ಆರೋಪಿ ಅರೆಸ್ಟ್!

ಹಾಸನ: ಬೇಲೂರಿನಲ್ಲಿ ದೇವಾಲಯದ ಒಳಗಿನ ಗಣಪನ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿದ ಪ್ರಕರಣಕ್ಕೆ (Belur Ganesh idol desecration) ಸಂಬಂಧಿಸಿದಂತೆ ಸಿಸಿಟಿವಿ ಆಧರಿಸಿ ಮಹಿಳೆಯೋರ್ವಳನ್ನು ಪೊಲೀಸರು ಬಂಧಿಸಿದ್ದಾರೆ. ಪುರಸಭೆ ಆವರಣದಲ್ಲಿರುವ ವರಸಿಧಿ ಗಣಪತಿ ಮೂರ್ತಿಗೆ ಮಹಿಳೆಯೊಬ್ಬರು ಚಪ್ಪಲಿ ಹಾರ

ಅಪರಾಧ ಕರ್ನಾಟಕ

ಬೆಂಗಳೂರಿನ ವಿಮಾನದಲ್ಲಿ ಭದ್ರತಾ ಲೋಪ: ಕಾಕ್‌ಪಿಟ್‌ ಬಾಗಿಲು ತೆರೆಯಲು ಯತ್ನಿಸಿದ ಪ್ರಯಾಣಿಕ, ಭದ್ರತಾ ಪಡೆಗೆ ಹಸ್ತಾಂತರ

ಬೆಂಗಳೂರು : ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಾರಣಾಸಿಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಸೋಮವಾರ ಪ್ರಯಾಣಿಕನೊಬ್ಬ ಕಾಕ್‌ಪಿಟ್ ಬಾಗಿಲು ತೆರೆಯಲು ಪ್ರಯತ್ನಿಸಿದಾಗ ಭದ್ರತಾ ಭಯ ಎದುರಾಗಿತ್ತು. ಈ ಘಟನೆ IX-1086 ವಿಮಾನದಲ್ಲಿ

ಕರ್ನಾಟಕ

ಹೈಕೋರ್ಟ್ ಮಹತ್ವದ ತೀರ್ಪು: ‘ಯುವತಿ ಹೇಳಿಕೆ ವಿಶ್ವಾಸಾರ್ಹವಲ್ಲ’; ಜೀವಾವಧಿ ಶಿಕ್ಷೆ ರದ್ದು

ಬೆಂಗಳೂರು : ಸ್ವಇಚ್ಛೆಯಿಂದ ಯುವಕನೊಂದಿಗೆ ಮನೆಬಿಟ್ಟು ಹೋದ ಯುವತಿ, ಒಂದೂವರೆ ವರ್ಷ ಬಳಿಕ ಪೊಲೀಸರ ಮುಂದೆ ಅ*ಚಾರದ ಆರೋಪ ಮಾಡುತ್ತಾಳೆ. ಇದೇ ಸತ್ಯವೆಂದು ನಂಬಿ ಅಧೀನ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದ್ದರಿಂದ ಯುವಕ ಎಂಟು ವರ್ಷದಿಂದ

ಕರ್ನಾಟಕ

ಮಾಜಿ ಸಚಿವ ಡಾ.ಕೆ. ಸುಧಾಕರ್ ಪತ್ನಿಗೆ ಸೈಬರ್ ವಂಚನೆ: ಡಿಜಿಟಲ್ ಅರೆಸ್ಟ್ ಹೆಸರಲ್ಲಿ 14 ಲಕ್ಷ ರೂ. ಪಂಗನಾಮ

ಬೆಂಗಳೂರು : ರಾಜ್ಯದಲ್ಲಿ ಸೈಬರ್‌ ಅಪರಾಧಗಳ ಸಂಖ್ಯೆ ಗಂಭೀರ ಪ್ರಮಾಣದಲ್ಲಿ ಏರಿಕೆ ಆಗುತ್ತಿದೆ. ಇಲ್ಲಿಯವರೆಗೆ ಸಾಮಾನ್ಯ ಜನರಿಗೆ ಮಾತ್ರವೇ ಆಗುತ್ತಿದ್ದ ಈ ವಂಚನೆಗಳು ಈಗ ರಾಜಕಾರಣಿಗಳ ಕುಟುಂಬಕ್ಕೂ ಆಗುತ್ತಿದೆ. ಕೆಲದಿನಗಳ ಹಿಂದೆ ಮಾಜಿ ಸಂಸದ ಹಾಗೂ