Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
Accident ಕರ್ನಾಟಕ

ಚಿತ್ರದುರ್ಗ: ಬೆಂಗಳೂರಿನಿಂದ ಗೋವಾಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ; ಚಾಲಕ ಮತ್ತು ಕ್ಲೀನರ್ ದಾರುಣ ಸಾ*ವು!

ಚಿತ್ರದುರ್ಗ, ಆಗಸ್ಟ್  21: ಬೆಂಗಳೂರಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಟೂರಿಸ್ಟ್‌ ಬಸ್‌ ಹಿರಿಯೂರು ತಾಲೂಕಿನ ಐಮಂಗಲ ಬಳಿ ಪಲ್ಟಿಯಾಗಿದ್ದು , ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಮೃತರನ್ನು ಬಸ್ ಚಾಲಕ ಗುರುಪ್ರಸಾದ್ ಹಾಗೂ ಕ್ಲೀನರ್ ಶಂಕರ್ ಎಂದು

ಕರ್ನಾಟಕ

ಬೆಂಗಳೂರು: ರೈಲು ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ದಿಢೀರ್ ತಪಾಸಣೆ; ಸಿಹಿತಿಂಡಿಗಳಲ್ಲಿ ಕೃತಕ ಬಣ್ಣ, ಕೊಳೆತ ತರಕಾರಿ ಪತ್ತೆ!

ಬೆಂಗಳೂರು, ಆಗಸ್ಟ್  21: ಕರ್ನಾಟಕದ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯು 36 ರೈಲು ನಿಲ್ದಾಣಗಳಲ್ಲಿರುವ ಆಹಾರ ಮಳಿಗೆಗಳಲ್ಲಿ ನಡೆಸಿದ ವಿಶೇಷ ತಪಾಸಣೆಯಲ್ಲಿ ಸಿಹಿತಿಂಡಿಗಳಲ್ಲಿ ಅನುಮತಿಯಿಲ್ಲದ ಬಣ್ಣಗಳ ಬಳಕೆ, ಅವಧಿ ಮೀರಿದ ಡೈರಿ

Accident ಕರ್ನಾಟಕ

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸುಗಮ ಟ್ರಾವೆಲ್ಸ್ ಖಾಸಗಿ ಬಸ್ ಭೀಕರ ಅಪಘಾ*ತ

ಬೆಂಗಳೂರು-ಮೈಸೂರು ಹೆದ್ದಾರಿಯ ಲಾಂಕೋ ಟೋಲ್ ಗೇಟ್ ಬಳಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಐಷಾರಾಮಿ ಖಾಸಗಿ ಬಸ್ ಭೀಕರ ಅಪಘಾತಕ್ಕೀಡಾಗಿದ್ದು, ಸ್ಥಳದಲ್ಲೇ ಇಬ್ಬರು ದುರ್ಮರಣಕ್ಕೀಡಾಗಿದ್ದಾರೆ ಮತ್ತು 20 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಬೆಲ್ಲೂರಿನ

ಕರ್ನಾಟಕ

ನಿವೃತ್ತ ಶಿಕ್ಷಕ ಸಿದ್ದಪ್ಪ ಅಂಜುಟಗಿ ಕೊಲೆ ಪ್ರಕರಣದಬೆಚ್ಚಿಬೀಳಿಸುವ ರಹಸ್ಯ ಬಯಲು; ಆಸ್ತಿಗಾಗಿ ಸ್ವಂತ ಮಗಳೇ ಪ್ರಿಯಕರನೊಂದಿಗೆ ಸೇರಿ ಹ*ತ್ಯೆ!

ವಿಜಯಪುರ: ಜಿಲ್ಲೆಯ ಇಂಡಿ (Indi) ತಾಲೂಕಿನ ಚೌಡಿಹಾಳ್ ರಸ್ತೆಯ ಪೂಜಾರಿ ವಸ್ತಿ ತೋಟದ ಬಳಿ ನಡೆದಿದ್ದ ನಿವೃತ್ತ ಶಿಕ್ಷಕ (Retired Teacher) ಸಿದ್ದಪ್ಪ ಅಂಜುಟಗಿ ಕೊಲೆ ಪ್ರಕರಣ ರೋಚಕ ತಿರುವು ಪಡೆದಿದೆ. ಆಸ್ತಿ ವಿವಾದ

ಕರ್ನಾಟಕ

ತುಮಕೂರು: ಶಾಲೆಯ ಪಕ್ಕದಲ್ಲಿದ್ದ ಡೈರಿ ಕಟ್ಟಡದ ಪಿಲ್ಲರ್ತಲೆ ಮೇಲೆ ಬಿದ್ದು ಬಾಲಕ ಸ್ಥಳದಲ್ಲೇ ಸಾ*ವು!

ತುಮಕೂರು: ಶಾಲಾ ಆವರಣದಲ್ಲಿ 10 ವರ್ಷದ ವಿದ್ಯಾರ್ಥಿಯೊಬ್ಬ (Student Death) ಆಟವಾಡುತ್ತಿದ್ದ ವೇಳೆ ಪಿಲ್ಲರ್ ಕುಸಿದು ಬಿದ್ದು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ (Building pillar Collapse ) ಚಿಕ್ಕನಾಯಕನಹಳ್ಳಿ ತಾಲೂಕಿನ ಬೆಳಗಿಹಳ್ಳಿ ಗ್ರಾಮದಲ್ಲಿ ನಡೆದಿದೆ.

ಕರ್ನಾಟಕ

ಬೆಂಗಳೂರು: ಚಿಕ್ಕಬಾಣಾವರ ಜೋಡಿ ಕೊಲೆ ಪ್ರಕರಣದ ಬೆಚ್ಚಿಬೀಳಿಸುವ ರಹಸ್ಯ ಬಯಲು; ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಹತ್ಯೆಗೈದ ಹರಿಣಿ!

ಬೆಂಗಳೂರು: ರಾಜಧಾನಿಯ ಸಮೀಪದ ಚಿಕ್ಕಬಾಣಾವರದಲ್ಲಿ ನಡೆದ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ತೀವ್ರಗೊಳಿಸಿದ್ದು, ಮೃತ ಅಭಿನಂದನ್ ಅವರ ಪತ್ನಿ ಹರಿಣಿ ತಾನೇ ಪ್ರಿಯಕರನ ಜೊತೆ ಸೇರಿ ಕೊಲೆ ಮಾಡಿದ್ದಾಗಿ ಪೊಲೀಸರ ಮುಂದೆ

ಕರ್ನಾಟಕ

ಮಂಗಳೂರು: ಮೀನುಗಾರಿಕೆ ವೇಳೆ ಸಮುದ್ರಕ್ಕೆ ಕೊಚ್ಚಿಹೋಗಿದ್ದ ಕುಂದಾಪುರದ ಮೀನುಗಾರನ ಮೃತದೇಹ ಪತ್ತೆ!

ಉಳ್ಳಾಲ ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ ಸಿಲುಕಿ ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರರೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಸೋಮವಾರ ಕೋಟೆಪುರ ಅಲಿವೆಬಾಗಿಲು ಬಳಿ ಪತ್ತೆಯಾಗಿದೆ.ಮೃತರನ್ನು ನಾರಾಯಣ(31) ಎಂದು ಗುರುತಿಸಲಾಗಿದೆ.ಮಂಗಳೂರು ದಕ್ಕೆಯಿಂದ ‘ಓಷನ್ ಸ್ಟಾರ್’

ಕರ್ನಾಟಕ

ಚಿತ್ರದುರ್ಗ: ಚಳ್ಳಕೆರೆಯಲ್ಲಿ ನವವಿವಾಹಿತೆ ಬಾವಿಯಲ್ಲಿ ಶವವಾಗಿ ಪತ್ತೆ; ಪ್ರೇಮ ವಿವಾಹವಾದ ಕೆಲವೇ ದಿನಗಳಲ್ಲಿ ದುರಂತ!

ಚಿತ್ರದುರ್ಗ: ನವವಿವಾಹಿತೆ ಬಾವಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಚಿತ್ರದುರ್ಗ (Chitradurga) ಜಿಲ್ಲೆ ಚಳ್ಳಕೆರೆ (Challakere) ತಾಲೂಕಿನ ಮಹಾದೇವಪುರದಲ್ಲಿ (Mahadevapura) ನಡೆದಿದೆ. ಕಾರಿಪಾಲಯ್ಯನಹಟ್ಟಿ ಮೂಲದ ಸುಮಲತಾ (21) ಮೃತ ನವವಿವಾಹಿತೆ. ಘಟನೆ ಸಂಬಂಧ ಗುಂಡಯ್ಯನಹಟ್ಟಿ ಗಜೇಂದ್ರ

ಕರ್ನಾಟಕ

ಪಶ್ಚಿಮ ಬಂಗಾಳ: ತಾರಾಪೀಠದ ಹೋಟೆಲ್‌ನಲ್ಲಿ ಭೀಕರ ಬೆಂಕಿ ಅವಘಡ; ನಿದ್ರೆಯಲ್ಲಿದ್ದ 7 ಮಂದಿ ಸಾ*ವು!

ತಾರಾಪೀಠ: ಪಶ್ಚಿಮ ಬಂಗಾಳದ ಬಿರ್ಭೂಮ್ ನಲ್ಲಿನ ಹೋಟೆಲ್‌ವೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಮಂದಿ ಮೃತಟ್ಟು, ಹಲವರು ಗಾಯಗೊಂಡಿದ್ದಾರೆ.ತಾರಾಪೀಠದಲ್ಲಿನ ನಾಲ್ಕು ಅಂತಸ್ತಿನ ಹೋಟೆಲ್‌ವೊಂದರ ನೆಲ ಮಹಡಿಯಲ್ಲಿ ಸೋಮವಾರ ಮುಂಜಾನೆ ಸುಮಾರು 4.30ರ ವೇಳೆಗೆ

ಕರ್ನಾಟಕ

“ಹಾಸನದಿಂದ ಮಂಗಳೂರಿಗೆ ಕಾರಿನಲ್ಲಿ ಮಾದಕ ವಸ್ತುಗಳ ಕಳ್ಳಸಾಗಾಟ: ಬಂಟ್ವಾಳ ಪೊಲೀಸರ ದಿಢೀರ್ ದಾಳಿ, ಬೃಹತ್ ಡ್ರಗ್ಸ್ ಜಾಲ ಪತ್ತೆ!

ಬಂಟ್ವಾಳ: 1,05,59,450 ರೂ. ಮೌಲ್ಯದ ಎಂಡಿಎಂಎ, ಕೊಕೇನ್ ಸೇರಿದಂತೆ ಇತರ ವಸ್ತುಗಳನ್ನು ಸಾಗಿಸುತ್ತಿದ್ದ ಬೆಂಗಳೂರು ಮೂಲದ ವ್ಯಕ್ತಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರು ಕೆಂಗೇರಿ ನಿವಾಸಿ ಮಹಮ್ಮದ್ ಅಮೀರ್ ಜರ್ತಾಬ್ (35) ಬಂಧಿತ