Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ FIR

ಬೀದರ್: ಬಿಜೆಪಿ ಶಾಸಕ ಶರಣು ಸಲಗರ ಅವರ ವಿರುದ್ಧ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಾಗಿದೆ. ಬೀದರ್ ಜಿಲ್ಲೆಯ ಬಸವಕಲ್ಯಾಣ ಪೊಲೀಸ್ ಠಾಣೆಯಲ್ಲಿ ಈ ದೂರು ದಾಖಲಾಗಿದ್ದು, ಉದ್ಯಮಿ ಸಂಜೀವ್ ಕುಮಾರ್ ಸುಗುರೆ ಎಂಬುವರು

ಕರ್ನಾಟಕ

ಸಿಲಿಕಾನ್ ಸಿಟಿಯಲ್ಲಿ 3 ಡ್ರಗ್ ಫ್ಯಾಕ್ಟರಿ ಪತ್ತೆ: 55 ಕೋಟಿ ರೂ. ಮಾದಕ ದ್ರವ್ಯ ಜಪ್ತಿ

ಬೆಂಗಳೂರು: ಹೊಸ ವರ್ಷಾಚರಣೆಗೆ ಇನ್ನೂ ಕೇವಲ ಮೂರು ದಿನಗಳು ಬಾಕಿಯಿರುವಂತೆಯೇ ಪೊಲೀಸರು ಮಹತ್ವದ ಕಾರ್ಯಾಚರಣೆಯಲ್ಲಿ ಮೂರು ಡ್ರಗ್ ಫ್ಯಾಕ್ಟರಿ ಪತ್ತೆ ಮಾಡಿದ್ದಾರೆ. 55 ಕೋಟಿ ರೂ. ಮೌಲ್ಯದ ಮಾದಕ ದ್ರವ್ಯವನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನಲ್ಲಿ ಡ್ರಗ್

ಕರ್ನಾಟಕ ಮನರಂಜನೆ

ಮೆಕ್ಸಿಕೋದಲ್ಲಿ ರೈಲು ಹಳಿತಪ್ಪಿ ದುರಂತ: 13 ಸಾವು

ಮೆಕ್ಸಿಕೋ ಸಿಟಿ: ದಕ್ಷಿಣ ಮೆಕ್ಸಿಕೋದಲ್ಲಿ ಭಾನುವಾರ ರೈಲೊಂದು ಹಳಿತಪ್ಪಿದ ಪರಿಣಾಮ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ ಮತ್ತು 90 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಒಕ್ಸಾಕಾ ಮತ್ತು ವೆರಾಕ್ರೂಜ್ ರಾಜ್ಯಗಳ

ಕರ್ನಾಟಕ

ಬೆಂಗಳೂರು: ಕತ್ರಿಗುಪ್ಪೆ ಮುಖ್ಯ ರಸ್ತೆಯಲ್ಲಿ ಅಟ್ಟಹಾಸ; ಮಚ್ಚು, ಲಾಂಗು ಹಿಡಿದು ಪುಂಡರಿಂದ ಹಲ್ಲೆ!

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಪುಡಿ ರೌಡಿಗಳು ಪಾನ್ ಶಾಪ್ (Pan Shop) ಮೇಲೆ ದಾಳಿ ನಡೆಸಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ (Bengaluru) ಕತ್ರಿಗುಪ್ಪೆಯಲ್ಲಿ (Kathriguppe) ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಬಷಿರ್ ಎಂಬುವರ

ಕರ್ನಾಟಕ

ಕೊಡಗಿನಲ್ಲಿ ಮತ್ತೆ ನಕಲಿ ಚಾಕೋಲೆಟ್‌ ದಂಧೆ ಅಬ್ಬರ: ಪ್ರವಾಸಿಗರ ಆರೋಗ್ಯದ ಜೊತೆ ಚೆಲ್ಲಾಟ

ಮಡಿಕೇರಿ: ಕೊಡಗಿನಲ್ಲಿ ಕಾಫಿ, ಜೇನು, ಹೋಂ ಮೇಡ್‌ ವೈನ್‌ ಹೇಗೆ ಪ್ರಸಿದ್ಧಿ ಪಡೆದಿದೆಯೋ ಹಾಗೇ ಪ್ರವಾಸೋದ್ಯಮದ ಜೊತೆಗೆ ಇಲ್ಲಿನ ಚಾಕೋಲೆಟ್‌ ಕೂಡ ಪ್ರವಾಸಿಗರ (Tourists) ಫೇವ್‌ರೆಟ್‌ ಆಗಿದೆ. ಇದನ್ನೆ ಬಂಡವಾಳ ಮಾಡಿಕೊಂಡಿರುವ ಕೆಲವರು ಕೂರ್ಗ್‌ ಚಾಕೋಲೆಟ್‌

ಕರ್ನಾಟಕ

ಅಡಿಕೆ ಕೊಯ್ಯುವಾಗ ವಿದ್ಯುತ್ ತಂತಿ ಸ್ಪರ್ಶಿಸಿ ದುರಂತ; ವ್ಯಕ್ತಿ ಸಾವು, ರಕ್ಷಿಸಲು ಹೋದವರಿಗೂ ಗಂಭೀರ ಗಾಯ

ಶಿವಮೊಗ್ಗ: ಅಡಿಕೆ ತೋಟದಲ್ಲಿ ಕೊನೆ ಕೊಯ್ಯುವ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಹೊಸನಗರದ (Hosanagar) ತ್ರಿಣಿವೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಂಡಳ್ಳಿಯಲ್ಲಿ ನಡೆದಿದೆ. ಅವಘಡದಲ್ಲಿ ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗ್ರಾಮದ

ಕರ್ನಾಟಕ

ಕಾಡಾನೆ ಭೀಮನ ಜೊತೆ ಸೆಲ್ಫಿ, ವೀಡಿಯೋ ಕ್ರೇಜ್: ಎಚ್ಚರಿಕೆ ನೀಡಿದ ಅರಣ್ಯ ಇಲಾಖೆ, ಉಲ್ಲಂಘಿಸಿದರೆ ಜೈಲು ಶಿಕ್ಷೆ!

ಹಾಸನ: ಜಿಲ್ಲೆಯ ಮಲೆನಾಡು ಭಾಗದ ಗ್ರಾಮಗಳಿಗೆ ಕಾಡಾನೆ ಭೀಮ ಎಂಟ್ರಿ ಕೊಡುತ್ತಿದೆ. ಶಾಂತ ಸ್ವಭಾವದ ಭೀಮನನ್ನು ನೋಡಲು ಜನ ಮುಗಿಬೀಳುತ್ತಿದ್ದಾರೆ. ಅಲ್ಲದೇ ಫೋಟೋ ತೆಗೆಯಲು, ವೀಡಿಯೋ ಮಾಡಲು ಮುಂದಾಗುತ್ತಿದ್ದಾರೆ. ಜನರ ನಡೆಯಿಂದ ಆನೆಗೆ ತೊಂದರೆ ಆಗುತ್ತಿರುವ

ಕರ್ನಾಟಕ

ಬೆಂಗಳೂರು ತೆರವು ಕಾರ್ಯಾಚರಣೆ: ಕೇರಳ ಸಿಎಂ vs ಡಿಕೆಶಿ

ಬೆಂಗಳೂರು: ಬೆಂಗಳೂರು ಉತ್ತರದ ಕೋಗಿಲು ಲೇಔಟ್ ಬಳಿ ನಡೆದ ಮನೆಗಳ ತೆರವು ಪ್ರಕರಣ ಇದೀಗ ರಾಜಕೀಯ ಕೆಸರೆರೆಚಾಟಕ್ಕೆ ಗುರಿಯಾಗಿದೆ. ತೆರವು ಕಾರ್ಯಾಚರಣೆಯನ್ನು ಕೇರಳ ಸಿಎಂ ಪಿಣರಾಯಿ ವಿಜಯನ್ ಬುಲ್ಡೋಜರ್ ದಾಳಿಗೆ ಹೋಲಿಸಿದ್ದಾರೆ. ಕರ್ನಾಟಕ ಸರ್ಕಾರಕ್ಕೂ ಉತ್ತರ

ಕರ್ನಾಟಕ

ಗೋಕರ್ಣ: ಅಮೆರಿಕಾ ಪ್ರಜೆ ಮೇಲೆ ಹಲ್ಲೆ; ಇಬ್ಬರು ಅರೆಸ್ಟ್

ಗೋಕರ್ಣ (ಉತ್ತರ ಕನ್ನಡ): ಕ್ಷುಲ್ಲಕ ವಿಚಾರಕ್ಕೆ ಅಮೆರಿಕಾ ಪ್ರಜೆ ಮೇಲೆ ಹಲ್ಲೆ ನಡೆಸಿದ್ದ ಇಬ್ಬರು ಆರೋಪಿಗಳನ್ನು ಗೋಕರ್ಣ ಪೊಲೀಸರು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ. ಚಾರ್ಲ್ಸ್ ಮಾರ್ಟಿನ್ ವೈಟ್ (44) ಎಂಬ ಅಮೆರಿಕಾ ಪ್ರಜೆ ನೀಡಿದ ದೂರಿನ

ಕರ್ನಾಟಕ

ಹೆಜಮಾಡಿ ಗರಡಿಯಲ್ಲಿ ಸರಗಳ್ಳತನ: ಮೂವರು ಮಹಿಳೆಯರ ಬಂಧನ

ಉಡುಪಿ: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಹೆಜಮಾಡಿ ಗರಡಿಯಲ್ಲಿ ಶ್ರೀಬ್ರಹ್ಮಬೈದರ್ಕಳ ಗರಡಿ ನೇಮೋತ್ಸವದ ಸಂದರ್ಭದಲ್ಲಿ ವೃದ್ಧೆಯೊಬ್ಬರ ಚಿನ್ನದ ಸರವನ್ನು ಲಪಟಾಯಿಸಿದ ಮೂವರು ಕಳ್ಳಿಯರನ್ನು ಬಂಧಿಸಲಾಗಿದೆ. ಬಂಧಿತರನ್ನು ತಮಿಳುನಾಡಿನ ಶೀಥಲ್, ಕಾಳಿಯಮ್ಮ, ಮಾರಿ ಎಂದು ಗುರುತಿಸಲಾಗಿದೆ. ಹೆಜಮಾಡಿ