Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಭೀಕರ ಕಾರು ಅಪಘಾತ: ಮೂವರು ಸಾವು

ಬಳ್ಳಾರಿ: ಕಾರೊಂದು ಅಪಘಾತಕ್ಕೀಡಾಗಿ ಮೂವರು ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ತೆಕ್ಕಲಕೋಟೆ ಪಟ್ಟಣದ 20ನೇ ವಾರ್ಡಿನ ದೇವಿನಗರ ಬಳಿ ರಾಷ್ಟ್ರೀಯ ಹೆದ್ದಾರಿ 150ಎನಲ್ಲಿ ಇಂದು ಮುಂಜಾನೆ ಸಂಭವಿಸಿದೆ. ನಿಟ್ಟೂರಿನ ಪ್ರಸಾದ್ ರಾವ್ (75)

ಕರ್ನಾಟಕ

ಆಟೋ ವ್ಹೀಲಿಂಗ್ ಹುಚ್ಚಾಟ: ಚಾಲಕ ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ವ್ಹೀಲಿಂಗ್ (wheelie stunt) ಹುಚ್ಚು ಕಡಿಮೆ ಆಗಿತ್ತು. ಇದೀಗ ಮತ್ತೆ ಶುರುವಾಗಿದೆ. ಹದಿಯರೆದ ಹುಡುಗರು ರಸ್ತೆಯಲ್ಲಿ ವ್ಹೀಲಿಂಗ್ ಮಾಡಿಕೊಂಡು ಇತರ ಸವಾರರಿಗೆ ತೊಂದರೆ ಮಾಡುತ್ತಿದ್ದರು. ಈ ಬಗ್ಗೆ ಸಾರ್ವಜನಿಕವಾಗಿ ಕೂಡ ಆಕ್ರೋಶಗಳು ವ್ಯಕ್ತವಾಗಿತ್ತು.

ಕರ್ನಾಟಕ

ಬೈರತಿ ಬಸವರಾಜ್ ಜಾಮೀನು ಅರ್ಜಿ ವಜಾ

ಬೆಂಗಳೂರು : ರೌಡಿಶೀಟರ್‌ ಶಿವಪ್ರಕಾಶ್‌ ಅಲಿಯಾಸ್‌ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ. ಇದರಿಂದ, ಶಾಸಕರಿಗೆ

ಕರ್ನಾಟಕ

ಅಯೋಧ್ಯೆಗೆ ಕರ್ನಾಟಕದ ಭಕ್ತನಿಂದ ₹30 ಕೋಟಿ ಮೌಲ್ಯದ ರತ್ನಖಚಿತ ವಿಗ್ರಹ ದಾನ!

ಅಯೋಧ್ಯೆ: ಅಯೋಧ್ಯೆಯ ರಾಮಲಲ್ಲಾ ದೇವಾಲಯ ಆವರಣ ಚಿನ್ನ, ಬೆಳ್ಳಿ, ವಜ್ರಗಳಿಂದ ಮಾಡಲಾದ ಭವ್ಯವಾದ ವಿಗ್ರಹ ಪ್ರತಿಷ್ಠಾಪನೆಗೆ ಸಾಕ್ಷಿಯಾಗಲಿದೆ. ವಜ್ರಗಳು, ಪಚ್ಚೆಗಳು ಮತ್ತು ಇತರ ಅಮೂಲ್ಯ ರತ್ನಗಳಿಂದ ಕೂಡಿದ 10 ಅಡಿ ಎತ್ತರ, 8 ಅಡಿ

ಕರ್ನಾಟಕ

ಜೀವಭಯದಲ್ಲಿ ಕಲಿಯುತ್ತಿದ್ದ ಮಕ್ಕಳಿಗೆ ಸಿಗಲಿದೆ ಹೊಸ ಸೂರು: ಕೊಯನಾಡು ಸರ್ಕಾರಿ ಶಾಲಾ ಕಟ್ಟಡಕ್ಕೆ ಚಾಲನೆ

ಮಡಿಕೇರಿ: ಕೊಡಗು ಜಿಲ್ಲೆಯ ಕೊಯನಾಡು ಸರ್ಕಾರಿ ಶಾಲೆಯ (Koyanadu Govt School) ಬಳಿ ಪದೇ ಪದೇ ಭೂಕುಸಿತವಾಗುತ್ತಿತ್ತು. ಪೋಷಕರು ಮಳೆಗಾಲದಲ್ಲಿ ಜೀವಭಯದಿಂದಲೇ ಮಕ್ಕಳನ್ನು ಶಾಲೆಗೆ ಕಳುಹಿಸುತ್ತಿದ್ದರು. ಇದೀಗ ಶಾಲೆಯನ್ನೇ ಸ್ಥಳಾಂತರ ಮಾಡಲು ಜಾಗ ಗುರುತಿಸಿ

ಕರ್ನಾಟಕ

ಕುಂಬಳಕಾಯಿ ಕಳ್ಳ ಎಂದರೆ ಬಿಜೆಪಿಯವರು ಯಾಕೆ ಬೆನ್ನು ಮುಟ್ಟಿ ನೋಡಿಕೊಳ್ಳಬೇಕು?: ಎಂ.ಬಿ. ಪಾಟೀಲ್ ಲೇವಡಿ

ವಿಜಯಪುರ: ಗಾಂಧಿ ಹೆಸರು ತೆಗೆದು ರಾಮ ಅಥವಾ ರಾಮನ ಹೆಸರು ತೆಗೆದು ಬೇರೆ ಯಾರದ್ದೋ ಹೆಸರು ಹಾಕೋದು ಸರಿಯಲ್ಲ ಎಂದು ಸಚಿವ ಎಂ.ಬಿ ಪಾಟೀಲ್ (MB Patil) ವಾಗ್ದಾಳಿ ನಡೆಸಿದ್ದಾರೆ. ಉದ್ಯೋಗ ಖಾತ್ರಿ ಯೋಜನೆಯಿಂದ ಗಾಂಧಿಜಿ

ಕರ್ನಾಟಕ

ಬೆಂಗಳೂರು ಟನಲ್ ರಸ್ತೆ ಟೆಂಡರ್: ಅತೀ ಕಡಿಮೆ ಬಿಡ್ ಸಲ್ಲಿಸಿದ ಅದಾನಿ ಗ್ರೂಪ್; ರಾಜ್ಯ ಸರ್ಕಾರಕ್ಕೆ ಎದುರಾಯ್ತು ‘ಧರ್ಮ ಸಂಕಟ’!

ಬೆಂಗಳೂರು: ಬೆಂಗಳೂರು ಟನಲ್ ಮಾರ್ಗದ (bengaluru tunnel road) ಟೆಂಡರ್ ಅದಾನಿ ಗ್ರೂಪ್​​ (Adani Group) ಪಾಲಾಗುವ ಸಾಧ್ಯತೆಗಳಿವೆ. ಕಾರಣ ಟೆಂಡರ್ ಸಲ್ಲಿಸಿರುವ ಕಂಪನಿಗಳ ಪೈಕಿ ಅದಾನಿ ಗ್ರೂಪ್ ಅತೀ ಕಡಿಮೆ ಬಿಡ್ ಮಾಡಿದೆ. ಬೆಂಗಳೂರು ಟನಲ್ ರಸ್ತೆ ಟೆಂಡರ್ ನಲ್ಲಿ ಅತೀ

ಕರ್ನಾಟಕ

ಪಾದ್ರಿಗೆ ಬೆದರಿಕೆ: ವ್ಯಕ್ತಿ ವಿರುದ್ಧ ದೂರು ದಾಖಲು

ಬೆಂಗಳೂರು: ಕಾರ್ಯಕ್ರಮವೊಂದಕ್ಕೆ ಉದ್ದೇಶ ಪೂರಕವಾಗಿ ಪ್ರವೇಶಿಸಿ ಚರ್ಚ್ ಪಾದ್ರಿಗೆ ಬೆದರಿಕೆವೊಡ್ಡುವ ಜೊತೆಗೆ ಕ್ರೈಸ್ತ ಹಾಗೂ ಮುಸ್ಲಿಮ್ ಸಮುದಾಯಗಳನ್ನು ಗುರಿಯಾಗಿಸಿಕೊಂಡು ಅವಹೇಳನಕಾರಿ ಆಗಿ ಮಾತನಾಡಿರುವ ಆರೋಪದಡಿ ಸತ್ಯನಿಷ್ಠ ಆರ್ಯ ಎಂಬಾತನ ವಿರುದ್ಧ ಬೆಂಗಳೂರಿನ ಕೋರಮಂಗಲ ಪೊಲೀಸ್ ಠಾಣೆಯಲ್ಲಿ

ಕರ್ನಾಟಕ

ಕೌಟುಂಬಿಕ ಕಲಹ: ಎರಡು ತಿಂಗಳ ಗರ್ಭಿಣಿ ಆತ್ಮಹತ್ಯೆ

ಚಿತ್ರದುರ್ಗ : ಕೌಟುಂಬಿಕ ಕಲಹ ಹಿನ್ನೆಲೆ 2 ತಿಂಗಳ ಗರ್ಭಿಣಿ ನೇಣಿಗೆ ಶರಣಾಗಿರುವ ಘಟನೆ ಚಿತ್ರದುರ್ಗ ತಾಲೂಕಿನ ಕಾಟಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಪುಷ್ಪ (25) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಮಹಿಳೆ. ಕಾಟಿಹಳ್ಳಿ ಗ್ರಾಮದ

ಕರ್ನಾಟಕ

ಬೆಂಗಳೂರು ಚಲನಚಿತ್ರೋತ್ಸವ: ಪ್ರಕಾಶ್ ರಾಜ್ ರಾಯಭಾರಿ

ಬೆಂಗಳೂರು : 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಯಭಾರಿಯಾಗಿ ನಟ ಪ್ರಕಾಶ್ ರಾಜ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಸಂಬಂಧ ನಡೆದ ಸಭೆಯಲ್ಲಿ