Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಚಿರತೆ ಬೋನಿಗೆ ಬಿದ್ದ ರೈತ: ಮೂರು ಗಂಟೆ ಹೈಡ್ರಾಮಾ!

ಚಾಮರಾಜನಗರ : ಚಾಮರಾಜನಗರದಲ್ಲಿ ಚಿರತೆ ಸೆರೆಗೆ ಇಟ್ಟಿದ್ದ ಬೋನಿಗೆ ರೈತನೊಬ್ಬ ಲಾಕ್ ಆಗಿರುವ ಘಟನೆ ಚಾಮರಾಜನಗರ ತಾಲೂಕಿನ ಗಂಗವಾಡಿ ಗ್ರಾಮದಲ್ಲಿ ಘಟನೆ ನಡೆದಿದೆ.ಕುತೂಹಲಕ್ಕೆ ಚಿರತೆ ಸೆರೆಗೆ ಇಟ್ಟಿದ್ದ ಬೋನಿನೊಳಗೆ ಹೋಗಿದ್ದ ರೈತ 3 ಗಂಟೆ

ಕರ್ನಾಟಕ

ಗಾಂಧೀಜಿ ಹೆಸರಿಗೆ ಕತ್ತರಿ; ಕೇಂದ್ರದ ವಿರುದ್ಧ ಡಿಕೆ ಶಿವಕುಮಾರ್ ಆಕ್ರೋಶ!

ಬೆಂಗಳೂರು: ಹುಟ್ಟಿದ ಸೂರ್ಯ ಮುಳುಗಲೇ ಬೇಕು. ಮಹಾತ್ಮ ಗಾಂಧಿ ಅವರ ಹೆಸರನ್ನು ತೆಗೆಯುವುದರ ಮೂಲಕ ಕೇಂದ್ರ ಬಿಜೆಪಿ ಸರ್ಕಾರದ ಕೊನೆಯ ದಿನಗಳು ಪ್ರಾರಂಭವಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಸೋಮವಾರ ನಗರದ ಕ್ವೀನ್ಸ್

ಕರ್ನಾಟಕ

ದ್ವೇಷ ಭಾಷಣ ವಿಧೇಯಕ ಆತುರದಲ್ಲಿ ಅಂಗೀಕಾರವಾಗಿಲ್ಲ: ಯು.ಟಿ. ಖಾದರ್

ಬೆಂಗಳೂರು: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನ ಸಂದರ್ಭದಲ್ಲಿ ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕವನ್ನು ವಿಧಾನಸಭೆಯಲ್ಲಿ ಆತುರದಲ್ಲಿ ಅಂಗೀಕರಿಸಿಲ್ಲ ಎಂದು ಸ್ಪೀಕರ್ ಯು.ಟಿ.ಖಾದರ್ ಸ್ಪಷ್ಟಪಡಿಸಿದರು. ಸೋಮವಾರ ವಿಧಾನಸೌಧದಲ್ಲಿ ಅಧಿವೇಶನದ ಕಾರ್ಯಕಲಾಪಗಳ ಕುರಿತು ಮಾಹಿತಿ

ಕರ್ನಾಟಕ

ಕಾಂಗ್ರೆಸ್ ಗಾಂಧೀಜಿಯನ್ನು ಹಲವು ಬಾರಿ ಕೊಲೆ ಮಾಡಿದೆ”: ನರೇಗಾ ಹೆಸರು ಬದಲಾವಣೆ ಬಗ್ಗೆ ಬೊಮ್ಮಾಯಿ ಖಡಕ್ ಟೀಕೆ!

ಬೀದರ್: ಮಹಾತ್ಮಾ ಗಾಂಧೀಜಿಯವರನ್ನು (Mahatma Gandhi) ಕಾಂಗ್ರೆಸ್ (Congress) ಒಂದಲ್ಲ ಹಲವಾರು ಬಾರಿ ಕೊಲೆ ಮಾಡಿದೆ. ಕಾಂಗ್ರೆಸ್ ಪಕ್ಷ ಗಾಂಧಿ ಹೆಸರನ್ನು ಹೇಳಿ ಲಾಭ ಪಡೆಯುತ್ತದೆ. ಅದೆಲ್ಲಿ ಹೋಗಿಬಿಡುತ್ತದೆ ಎನ್ನುವ ಭಯದಲ್ಲಿ ಗಾಂಧೀಜಿ ಬಗ್ಗೆ ಮಾತನಾಡುತ್ತಿದ್ದಾರೆ

ಕರ್ನಾಟಕ

ಮೈಸೂರಿನಲ್ಲಿ ಅಮಾನವೀಯ ಕೃತ್ಯ: ಅಪಘಾತವಾಗಿ ಬಿದ್ದಿದ್ದವನ ಆಸ್ಪತ್ರೆಗೆ ಸೇರಿಸುವ ನೆಪದಲ್ಲಿ 80 ಸಾವಿರ ರೂ. ದೋಚಿದ ಖದೀಮರು!

ಮೈಸೂರು: ಅಪಘಾತವಾಗಿ (Accident) ಬಿದಿದ್ದ ವ್ಯಕ್ತಿಯ ಮೊಬೈಲ್‌ನಿಂದ 80,000 ಸಾವಿರ ರೂ. ಹಣ ಕದ್ದಿದ್ದ ಆರೋಪಿಗಳನ್ನು ಮೈಸೂರು (Mysuru) ಪೊಲೀಸರು (Police) ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ರಮೇಶ್ ಮತ್ತು ಮನು ಎಂದು ಗುರುತಿಸಲಾಗಿದೆ. ಮೈಸೂರು ತಾಲೂಕಿನ

ಕರ್ನಾಟಕ

ದಾವಣಗೆರೆಯಲ್ಲಿ ಬೃಹತ್ ಸೈಬರ್ ವಂಚನೆ: ಷೇರು ಮಾರುಕಟ್ಟೆ ಹೂಡಿಕೆಯ ಹೆಸರಲ್ಲಿ 76.48 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ!

ದಾವಣಗೆರೆ: ನಗರದ (Davanagere) ವಿನಾಯಕ ಬಡಾವಣೆಯ ವ್ಯಕ್ತಿಯೊಬ್ಬರಿಗೆ ಸೈಬರ್ ವಂಚಕರು (Cyber Crime) 76.48 ಲಕ್ಷ ರೂ. ಪಂಗನಾಮ ಹಾಕಿದ್ದಾರೆ. ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ್ರೆ ಹೆಚ್ಚಿನ ಲಾಭ ಪಡೆಯಬಹುದು ಎಂಬ ಆಸೆ ತೋರಿಸಿ ವಂಚಕರು

ಕರ್ನಾಟಕ

ಹಾವೇರಿಯಲ್ಲಿ ಆನೆ ಆತಂಕ: ಸೆರೆಹಿಡಿಯಲು ಅರಣ್ಯ ಇಲಾಖೆ ಹರಸಾಹಸ; ಶಾಲಾ ಆವರಣ ಹೊಕ್ಕ ಸಲಗನಿಂದ ತಪ್ಪಿದ ಅನಾಹುತ

ಹಾವೇರಿ: ಕಳೆದ 4 ದಿನಗಳಿಂದ ಓಡಾಡುತ್ತಿರುವ ಒಂಟಿ ಸಲಗ (Elephant) ಇಂದು ಬೆಳಗ್ಗೆ ಹಿರೇಕೆರೂರು (Hirekerur) ಪಟ್ಟಣದಲ್ಲಿ ಕಾಣಿಸಿಕೊಂಡಿದೆ. ಹಿರೇಕೆರೂರು ಪಟ್ಟಣದ ದುರ್ಗಾದೇವಿ ನಗರದ ಶಾಸಕರ ಮಾದರಿ ಶಾಲೆಯ ಗೇಟ್ ಮುರಿದು ಆನೆ ಒಳ ಪ್ರವೇಶಿಸಿದೆ.

ಕರ್ನಾಟಕ

ಡಿಕೆಶಿ ದೇವರ ಜೊತೆ ಮಾತನಾಡಿದ್ದಾರಲ್ಲ, 45 ದಿನ ಕಾದು ನೋಡೋಣ”: ಚಿಕ್ಕಮಗಳೂರಿನಲ್ಲಿ ಹೆಚ್‌ಡಿಕೆ ಹೊಸ ಬಾಂಬ್

ಚಿಕ್ಕಮಗಳೂರು: ಡಿಸಿಎಂ ಡಿ.ಕೆ. ಶಿವಕುಮಾರ್ (D.K Shivakumar) ದೇವರ ಜೊತೆ ಮಾತನಾಡಿದ್ದಾರಂತಲ್ಲ. 45 ದಿನ ಕಾದು ನೋಡೋಣ ಏನಾಗುತ್ತೆ ಎಂದು ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ (H.D Kumaraswamy) ವ್ಯಂಗ್ಯವಾಡಿದ್ದಾರೆ. ಬಾಳೆಹೊನ್ನೂರಿನ ಸೀಗೋಡು ಗ್ರಾಮದಲ್ಲಿ ನಡೆದ

ಕರ್ನಾಟಕ

“ಪೈರಸಿ ಮಾಡಿದವರನ್ನು ಬಿಡಲ್ಲ, ಒಳಗೆ ಹಾಕಿಸ್ತೀನಿ”: ಹುಬ್ಬಳ್ಳಿಯಲ್ಲಿ ‘ಮಾರ್ಕ್’ ಸ್ಟೈಲ್‌ನಲ್ಲಿ ಕಿಚ್ಚ ಸುದೀಪ್ ಎಚ್ಚರಿಕೆ!

ಕೊಠಡಿಯಲ್ಲಿ ಕೆಟ್ಟ ವಾಸನೆ ಬಂದರೆ ಬಿಟ್ಟದ್ದು ಯಾರು ಎನ್ನುವುದು ಬಿಟ್ಟವನಿಗೆ ಮಾತ್ರ ಗೊತ್ತಿರುತ್ತೆ ಅಲ್ವಾ ಎಂದು ಸುದೀಪ್‌ (Sudeep) ಖಡಕ್‌ ಆಗಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಹುಬ್ಬಳ್ಳಿಯಲ್ಲಿ(Hubballi) ಮಾರ್ಕ್‌ (Mark) ಸಿನಿಮಾದ ಮಾತನಾಡುವಾಗ ಪೈರಸಿ ಹೆಸರನ್ನು

ಕರ್ನಾಟಕ

ಕಾಡುಗೋಡಿಯಲ್ಲಿ ಅಶುಚಿ ಪಿಜಿಗೆ ಬಿತ್ತು ಭಾರಿ ದಂಡ: ನೈರ್ಮಲ್ಯ ಕಾಪಾಡದ ಮಾಲೀಕರಿಗೆ 50 ಸಾವಿರ ರೂ. ಬರೆ!

ಬೆಂಗಳೂರು: ಉಪಹಾರ ಗೃಹದಲ್ಲಿ ಸ್ವಚ್ಛತೆ ಕಾಪಾಡದ್ದಕ್ಕೆ ಪೇಯಿಂಗ್‌ ಗೆಸ್ಟ್‌ (PG) ಒಂದಕ್ಕೆ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (GBA) 50 ಸಾವಿರ ರೂ. ದಂಡ ವಿಧಿಸಿದೆ. ಜಿಬಿಎ ಅಧಿಕಾರಿಗಳು  ಕಾಡುಗೋಡಿಯ ವೈಟ್ ರೋಸ್ ಲೇಔಟ್‌ನಲ್ಲಿರುವ ಕೋಲಿವಿಂಗ್ ಪಿಜಿಯಲ್ಲಿ