Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಬೆಂಗಳೂರಿನಲ್ಲಿ ಮಾಜಿ ರೌಡಿಶೀಟರ್ ಅಟ್ಟಹಾಸ: ಗುಟ್ಕಾ ವ್ಯಾಪಾರಿಗಳ ಕಿಡ್ನಾಪ್ ಮಾಡಿ 2 ಲಕ್ಷ ರೂ. ದರೋಡೆ!

ಬೆಂಗಳೂರು: ಆತ ಸಣ್ಣಪುಟ್ಟ ಅಂಗಡಿಗಳಿಗೆ ಗುಟ್ಕಾ ಹಾಗೂ ಪಾನ್ ಮಸಾಲಾ ಮಾರಾಟ ಮಾಡಿ ಬದುಕು ಸಾಗಿಸುತ್ತಿದ್ದ. ಆದರೆ ಒಂದು ದಿನ ಆತ ಇದೇ ರೀತಿ ಗುಟ್ಕಾ ಹಾಗೂ ಪಾನ್ ಮಸಾಲಾ ತುಂಬಿಕೊಂಡು ಕಾರಿನಲ್ಲಿ ಹೋಗುತ್ತಿದ್ದಾಗ ರೌಡಿಗಳ

ಕರ್ನಾಟಕ

ನಿಯಮ ಉಲ್ಲಂಘನೆಗೆ ದಂಡವಿಲ್ಲ, ನೇರ ಹಲ್ಲೆ: ಕಿವಿಯಲ್ಲಿ ರಕ್ತ ಸೋರುವಂತೆ ಆಟೋ ಚಾಲಕನಿಗೆ ಹೊಡೆದ ಪೊಲೀಸರು

ಬೆಂಗಳೂರು: ಇದು ರಾಜ್ಯ ಸಂಚಾರ ಪೊಲೀಸ್‌ ಅಧಿಕಾರಿಗಳು ನೋಡಲೇಬೇಕಾದ ಸುದ್ದಿ. ಅಮಾಯಕರ ಮೇಲೆ ಪೊಲೀಸರು ನಡೆಸುತ್ತಿರುವ ದೌರ್ಜನ್ಯದ ಸುದ್ದಿ. ನಗರದ ಹೆಬ್ಬಾಳ ಸಂಚಾರ ವ್ಯಾಪ್ತಿಯಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಯೊಬ್ಬ ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿದ

ಕರ್ನಾಟಕ

ಗೃಹಲಕ್ಷ್ಮಿ ಯೋಜನೆ: 23ನೇ ಕಂತಿನ ಹಣ ಬಿಡುಗಡೆ ಹಾಗೂ ಬಾಕಿ ಹಣದ ಕುರಿತು ಸದನದಲ್ಲಿ ಜಟಾಪಟಿ

ಬೆಳಗಾವಿ : ಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗೃಹಲಕ್ಷ್ಮಿ ಯೋಜನೆಯ ಪ್ರಗತಿಯ ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ. ರಾಜ್ಯದ 1.26 ಕೋಟಿ ಮಹಿಳೆಯರಿಗೆ ಈವರೆಗೆ ಒಟ್ಟು

ಕರ್ನಾಟಕ

ಹಳೆಯ ಸರ್ಕಾರಿ ವಾಹನಗಳಿಗೆ ಮುಕ್ತಿ: 15 ವರ್ಷ ಮೀರಿದ 18,552 ವಾಹನಗಳ ಸ್ಕ್ರ್ಯಾಪಿಂಗ್‌ಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ!

ಬೆಳಗಾವಿ/ಬೆಂಗಳೂರು: 15 ವರ್ಷ ಮೀರಿದ ವಾಹನಗಳ ಸ್ಕ್ರ್ಯಾಪ್‌ಗೆ ಸರ್ಕಾರದಿಂದ ಅನುಮೋದನೆ ನೀಡಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾಹಿತಿ ನೀಡಿದರು. ರಾಜ್ಯ ಸರ್ಕಾರವು ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆ, ನಿಗಮ, ಮಂಡಳಿ, ನಗರಸಭೆ, ಸರ್ಕಾರದ ಇತರೆ

ಕರ್ನಾಟಕ ರಾಜಕೀಯ

ಗೃಹಲಕ್ಷ್ಮಿ ಗದ್ದಲ: ಎರಡು ತಿಂಗಳ ಹಣ ಬಾಕಿ ಒಪ್ಪಿಕೊಂಡ ಸಚಿವೆ; ಕ್ಷಮೆಗೆ ಪಟ್ಟು ಹಿಡಿದು ವಿಪಕ್ಷಗಳ ಸಭಾತ್ಯಾಗ!

ಬೆಳಗಾವಿ: ಸದನದಲ್ಲಿ ಇಂದು ‘ಗೃಹಲಕ್ಷ್ಮಿ’ (Gruhalakshmi Scheme) ಗದ್ದಲ ನಡೆಯಿತು. ಮಹಿಳೆಯರ ಖಾತೆಗೆ ಎರಡು ತಿಂಗಳ ಹಣ ಹಾಕಿಲ್ಲ ಎಂದು ಸರ್ಕಾರದ ವಿರುದ್ಧ ವಿಪಕ್ಷಗಳು ವಾಗ್ದಾಳಿ ನಡೆಸಿದವು. ಕೊನೆಗೆ ಬಿಜೆಪಿ (BJP), ಜೆಡಿಎಸ್ (JDS) ಸದಸ್ಯರು

ಕರ್ನಾಟಕ

ಸಪ್ತ ಸಾಗರದಾಚೆ ಬಾಲಿವುಡ್‌ಗೆ ಪಯಣ: ಹಿಂದಿ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ ಕನ್ನಡದ ರುಕ್ಮಿಣಿ ವಸಂತ್!

ಕನ್ನಡದ ಹಲವು ನಾಯಕಿಯರಿಗೆ ಪರಭಾಷೆಯಲ್ಲಿ ಈಗ ಡಿಮ್ಯಾಂಡ್ ಇದೆ. ರಶ್ಮಿಕಾ ಮಂದಣ್ಣ‌ (Rashmika Mandanna) ಮತ್ತು ಶ್ರೀಲೀಲಾ ಅವರಂತೆಯೇ ರುಕ್ಮಿಣಿ ವಸಂತ್ ಕೂಡ ಈಗ ಬಾಲಿವುಡ್‌ನತ್ತ (Bollywood) ಜಿಗಿಯುತ್ತಿದ್ದಾರೆ ಅನ್ನೋದರ ಬಗ್ಗೆ ಸುಳಿವು ಸಿಕ್ಕಿದೆ. ಕನ್ನಡದ

ಕರ್ನಾಟಕ

🏥 ಬಳ್ಳಾರಿ: ರೂಪನಗುಡಿ ಆರೋಗ್ಯ ಕೇಂದ್ರದ ಅವ್ಯವಸ್ಥೆಗೆ ಗ್ರಾಮಸ್ಥರ ಆಕ್ರೋಶ; ಆಸ್ಪತ್ರೆಗೆ ಬೀಗ ಜಡಿದು ಬೃಹತ್ ಪ್ರತಿಭಟನೆ, ವೈದ್ಯರ ಕೊರತೆಗೆ ಆಕ್ಷೇಪ!

ಬಳ್ಳಾರಿ : ತಾಲೂಕಿನ ರೂಪನಗುಡಿ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸಮರ್ಪಕ ವೈದ್ಯಕೀಯ ಸೇವೆಗಳು ಲಭ್ಯವಿಲ್ಲದ ಕಾರಣ ಆಕ್ರೋಶಗೊಂಡ ಗ್ರಾಮಸ್ಥರು ಮತ್ತು ವಿವಿಧ ಸಂಘಟನೆಗಳ ಪದಾಧಿಕಾರಿಗಳು ಬುಧವಾರ ಆಸ್ಪತ್ರೆಯ ಆವರಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ಕರ್ನಾಟಕ

🚣 ರಾಯಚೂರು: ಜ. 14, 15ರಂದು ‘ಅಂಬಿಗರ ಶರಣ ಸಂಸ್ಕೃತಿ ಉತ್ಸವ’ದ ಸಡಗರ; ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ ನೇತೃತ್ವದಲ್ಲಿ ಬೃಹತ್ ಸಾಂಸ್ಕೃತಿಕ ಸಮಾವೇಶ!

ರಾಯಚೂರು : ನಗರದಲ್ಲಿ ಮುಂಬರುವ ಜನವರಿ 14 ಮತ್ತು 15 ರಂದು 12ನೇ ಶತಮಾನದ ಕ್ರಾಂತಿಕಾರಿ ವಚನಕಾರ ನಿಜಶರಣ ಅಂಬಿಗರ ಚೌಡಯ್ಯನವರ ತತ್ವಗಳನ್ನು ಜನಮಾನಸಕ್ಕೆ ತಲುಪಿಸುವ ನಿಟ್ಟಿನಲ್ಲಿ ‘ಅಂಬಿಗರ ಶರಣ ಸಂಸ್ಕೃತಿ ಉತ್ಸವ’ವನ್ನು ಅತ್ಯಂತ

ಕರ್ನಾಟಕ

ನೆಲಮಂಗಲದಲ್ಲಿ ಬೃಹತ್ ಯೂರಿಯಾ ದಂಧೆ ಪತ್ತೆ: 28 ಕೋಟಿ ರೂ. ಮೌಲ್ಯದ 190 ಟನ್ ಗೊಬ್ಬರ ಜಪ್ತಿ

ನೆಲಮಂಗಲ/ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ಬಳಿಯ ಗೆಜ್ಜಗದಹಳ್ಳಿಯಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು (ಡಿಆರ್‌ಐ) ಗೋಡೌನ್‌ವೊಂದರ ಮೇಲೆ ದಾಳಿ ನಡೆಸಿದ್ದು, ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ 190 ಟನ್ ಯೂರಿಯಾ ಗೊಬ್ಬರವನ್ನು ಜಪ್ತಿ ಮಾಡಿಕೊಂಡಿದ್ದಾರೆ.

ಕರ್ನಾಟಕ

🌸 ಮೇಲುಕೋಟೆ: ಸಾಮಾಜಿಕ ಸಾಮರಸ್ಯಕ್ಕೆ ಅಧ್ಯಾತ್ಮದ ಮಾರ್ಗದರ್ಶನ ಅತ್ಯಗತ್ಯ; ಯದುಗಿರಿ ಮಠದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಕರೆ!

ಮಂಡ್ಯ : ಜಿಲ್ಲೆಯ ಐತಿಹಾಸಿಕ ಹಾಗೂ ಧಾರ್ಮಿಕ ಕ್ಷೇತ್ರವಾದ ಮೇಲುಕೋಟೆಗೆ ಬುಧವಾರ ಭೇಟಿ ನೀಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಶ್ರೀ ಯದುಗಿರಿ ಯತಿರಾಜ ಮಠದ ವತಿಯಿಂದ ಆಯೋಜಿಸಲಾಗಿದ್ದ ‘ಅಧ್ಯಾತ್ಮದಿಂದ ಸಾಮಾಜಿಕ ಸಾಮರಸ್ಯ’ ಕಾರ್ಯಕ್ರಮವನ್ನು