Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

‘ಐದು ವರ್ಷ ನಾನೇ ಸಿಎಂ ಆಗಿರುತ್ತೇನೆ’- ಸಿಎಂ ಸಿದ್ದರಾಮಯ್ಯ

ಬೆಳಗಾವಿ : 2023ರಂತೆ 2028ರಲ್ಲಿಯೂ ಜನಾರ್ಶೀವಾದದೊಂದಿಗೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದ್ದು, ಬಿಜೆಪಿಯವರು ಸದಾ ವಿರೋಧಪಕ್ಷದ ಸ್ಥಾನದಲ್ಲಿಯೇ ಇರಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭಾ

ಕರ್ನಾಟಕ

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಟೆಕ್ಕಿಗೆ ₹2 ಕೋಟಿ ವಂಚನೆ

ಬೆಂಗಳೂರು : ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಮಹಿಳಾ ಟಕ್ಕಿಗೆ ಎರಡು ಕೋಟಿ ವಂಚನೆ ಎಸಗಲಾಗಿದೆ. ಬೆಂಗಳೂರಲ್ಲಿ ಮಹಿಳಾ ಟೆಕ್ಕಿ ಒಬ್ಬರು ತಮ್ಮ 2 ನಿವೇಶನ, ತಾವು ವಾಸವಿದ್ದ ಫ್ಲ್ಯಾಟ್ ಮಾರಿ ಸೈಬರ್ ವಂಚಕರಿಗೆ ಮಹಿಳಾ

ಕರ್ನಾಟಕ

ನಟಿ ಚೈತ್ರಾ ಅಪಹರಣ: ಪತಿಯಿಂದಲೇ ಕೃತ್ಯ

ಮೈಸೂರು : ಬೆಂಗಳೂರಲ್ಲಿ ಮಗಳಿಗಾಗಿ ತನ್ನ ಹೆಂಡತಿಯನ್ನೇ ಪತಿ ಅಪರಣ ಮಾಡಿರುವ ಘಟನೆ ವರದಿಯಾಗಿದೆ. ನಟಿ ಚೈತ್ರಾಳನ್ನು ಅಪಹರಿಸಿ ತನ್ನ ಮಗು ನೀಡುವಂತೆ ಪತಿ ಬೇಡಿಕೆ ಇಟ್ಟಿದ್ದಾನೆ. ಮೈಸೂರಿನಲ್ಲಿ ಶೂಟಿಂಗ್ ಇದೆ ಎಂದು ಹೇಳಿಸಿ

ಕರ್ನಾಟಕ

ಲೋಕಾಯುಕ್ತ ದಾಳಿ: ರಾಜ್ಯದ ಹಲವು ಅಧಿಕಾರಿಗಳಿಗೆ ಶಾಕ್

ಬೆಂಗಳೂರು: ರಾಜ್ಯದ ವಿವಿಧೆಡೆ ಅಧಿಕಾರಿಗಳಿಗೆ ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ಶಾಕ್​​ ಕೊಟ್ಟಿದೆ. ಅಧಿಕಾರಿಗಳಿಗೆ ಸೇರಿದ ಮನೆ, ಕಚೇರಿ ಸೇರಿ ವಿವಿಧೆಡೆ ಶೋಧ ನಡೆಸಿರುವ ಲೋಕಾಯುಕ್ತ ಸಿಬ್ಬಂದಿ ಕೆಲವೆಡೆ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಧಾರವಾಡ, ಶಿವಮೊಗ್ಗ, ಮಂಡ್ಯ,

ಕರ್ನಾಟಕ

ಬಾಹ್ಯಾಕಾಶ ತಂತ್ರಜ್ಞಾನ ನೀತಿ 2025-30 ಘೋಷಣೆ

ಬೆಂಗಳೂರು: ರಾಜ್ಯ ಸರಕಾರದ ‘ಬಾಹ್ಯಾಕಾಶ ತಂತ್ರಜ್ಞಾನ ನೀತಿಯು 2025-30ʼ ದೇಶದ ಪ್ರಮುಖ ಬಾಹ್ಯಾಕಾಶ ತಂತ್ರಜ್ಞಾನ ಕೇಂದ್ರವಾಗಿ ಕರ್ನಾಟಕವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿನ ಮಹತ್ವದ ಹೆಜ್ಜೆಯಾಗಿದ್ದು, 5 ಶತಕೋಟಿ ಡಾಲರ್‌ ಮೊತ್ತದ ಹೂಡಿಕೆ ಆಕರ್ಷಿಸುವ ಗುರಿ ಹೊಂದಿದೆ

ಕರ್ನಾಟಕ

ಕರ್ತವ್ಯದ ವೇಳೆ ಎದೆನೋವು: ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಮೃತ್ಯು

ಕೋಲಾರ: ಕರ್ತವ್ಯದಲ್ಲಿದ್ದ ವೇಳೆ ಎದೆನೋವು ಕಾಣಿಸಿಕೊಂಡು (Chest Pain) ಪೊಲೀಸ್ ಹೆಡ್ ಕಾನ್ಸ್‌ಟೇಬಲ್ (Police Head Constable) ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ (Kolar) ನಡೆದಿದೆ. ಸುಬ್ರಮಣಿ ಮೃತಪಟ್ಟ ನಂಗಲಿ ಪೊಲೀಸ್ ಠಾಣೆ ಮುಖ್ಯಪೇದೆ. ಭಾನುವಾರ

ಕರ್ನಾಟಕ

ಅಪಘಾತ ರಹಿತ ಚಾಲಕರಿಗೆ ಬಂಪರ್ ಬಹುಮಾನ: ಕೆಎಸ್‌ಆರ್‌ಟಿಸಿ ಪ್ರೋತ್ಸಾಹಧನ ಹೆಚ್ಚಳ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) ಅಪಘಾತ ರಹಿತ ಸೇವೆ ಸಲ್ಲಿಸುವ ಚಾಲಕರಿಗೆ ಪ್ರೋತ್ಸಾಹ ಧನ ಹೆಚ್ಚಳ ಮಾಡಿದೆ. ಈ ಕುರಿತು ಕೆಎಸ್‌ಆರ್‌ಟಿಸಿ ಎಂಡಿ ಅಕ್ರಂ ಪಾಷಾ ಅವರು ಆದೇಶ ಹೊರಡಿಸಿದ್ದಾರೆ. ಈ

ಕರ್ನಾಟಕ

ಮಂಗನ ಕಾಯಿಲೆ (KFD) ಭೀತಿ: ಶಿವಮೊಗ್ಗದ 6 ಮಂದಿಗೆ ಸೋಂಕು; ಚಿಕ್ಕಮಗಳೂರಿಗೂ ಕಾಲಿಟ್ಟ ವೈರಸ್

ಶಿವಮೊಗ್ಗ: ಹೊಸನಗರ (Hosanagar) ತಾಲೂಕಿನ ಬಿಳ್ಕೋಡಿ ಗ್ರಾಮದ 6 ಮಂದಿಗೆ ಮಂಗನ ಕಾಯಿಲೆ (KFD) ಕಾಣಿಸಿಕೊಂಡಿದೆ. ಕಳೆದ ವಾರ ಗ್ರಾಮದ 55 ವರ್ಷದ ಮಹಿಳೆಯಲ್ಲಿ ಕೆಎಫ್‌ಡಿ ಕಾಣಿಸಿಕೊಂಡಿತ್ತು. ಆರೋಗ್ಯ ಇಲಾಖೆ ಅದೇ ಊರಿನ ಮತ್ತಷ್ಟು ಮಂದಿಯನ್ನು

ಕರ್ನಾಟಕ

ಸರ್ಕಾರಿ ಶಾಲೆಯ ಬಿಸಿಯೂಟದಲ್ಲಿ ಹುಳುಗಳು ಪತ್ತೆ

ಕೊಪ್ಪಳ: ಕೊಪ್ಪಳ ತಾಲ್ಲೂಕಿನ ಹಳೆ ನಿಂಗಾಪುರ ಸರ್ಕಾರಿ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟದಲ್ಲಿ ಹುಳುಗಳು ಪತ್ತೆಯಾಗಿದ್ದು, ಈ ವಿಡಿಯೋ ಇದೀಗ ವೈರಲ್ ಆಗುತ್ತಿದೆ. ಶಾಲೆಯಲ್ಲಿ ನೀಡಲಾಗುತ್ತಿರುವ ಊಟ ಮತ್ತು ನೈರ್ಮಲ್ಯದ ಬಗ್ಗೆ ಪೋಷಕರು ಮತ್ತು ವಿದ್ಯಾರ್ಥಿಗಳು ಕಳವಳ

ಕರ್ನಾಟಕ

ಚಳಿಗಾಲದ ಅಧಿವೇಶನ ವಿಸ್ತರಣೆಗೆ ಆರ್. ಅಶೋಕ್ ಒತ್ತಾಯ

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 8 ರಿಂದ 19 ರವರೆಗೆ ಹತ್ತು ದಿನಗಳ ಕಾಲ ನಿಗದಿಪಡಿಸಿದ್ದ ವಿಧಾನ ಮಂಡಲ ಚಳಿಗಾಲದ ಅಧಿವೇಶನದ ಅವಧಿಯನ್ನು ಇನ್ನೂ ಒಂದು ವಾರ ಕಾಲ ವಿಸ್ತರಿಸಬೇಕು ಎಂದು ವಿಧಾನಸಭೆ ಪ್ರತಿಪಕ್ಷ