Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಮಂಜು-ಲೀಲಾ-ಸಂತು ಟ್ರಯಾಂಗಲ್ ಲವ್ ಸ್ಟೋರಿಗೆ ‘ಬಿಗ್ ಟ್ವಿಸ್ಟ್’: ಪತಿ ಮಂಜನ ಮನೆ ಸೇರಿದ ಲೀಲಾ

ಆನೇಕಲ್: ಮಂಜು-ಲೀಲಾ- ಸಂತು ಟ್ರಯಾಂಗಲ್ ಲವ್ ಸ್ಟೋರಿಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಲವರ್ ಸಂತುಗೆ ಗುಡ್ ಬೈ ಹೇಳಿರೋ ಲೀಲಾ ಮರಳಿ ಪತಿ ಮಂಜನ ಮನೆ ಸೇರಿದ್ದಾಳೆ. ಬನ್ನೇರುಘಟ್ಟ ಸಮೀಪದ ಬಸವನಪುರದಲ್ಲಿ ನಡೆದಿದ್ದ ಟ್ರಯಾಂಗಲ್ ಲವ್ ಸ್ಟೋರಿ ಹಿಂದೆ

ಕರ್ನಾಟಕ

ಕೆಎಸ್‌ಸಿಎ ಮುಖ್ಯಸ್ಥ ವೆಂಕಟೇಶ್ ಪ್ರಸಾದ್: ಬೆಂಗಳೂರಿನಲ್ಲಿ ಟಿ20 ವಿಶ್ವಕಪ್ ಮತ್ತು ಅಂತಾರಾಷ್ಟ್ರೀಯ ಪಂದ್ಯಗಳ ಆಯೋಜನೆಗೆ ಸಿಎಂ, ಡಿಸಿಎಂ ಭೇಟಿ

ಬೆಳಗಾವಿ: ಐಪಿಎಲ್ (IPL) ಮಾತ್ರ ಅಲ್ಲ ಮುಂದಿನ ಟಿ20 ವಿಶ್ವಕಪ್‌ ಕ್ರಿಕೆಟ್‌ ಆಡಿಸುವ ಸಂಬಂಧ ಇಂದು ಸಿಎಂ ಸಿದ್ದರಾಮಯ್ಯ (CM Siddaramaiah) ಮತ್ತು ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದೇವೆ

ಕರ್ನಾಟಕ

ಕಾಟನ್ ಮಿಲ್‌ನಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ, 60 ಟನ್ ಹತ್ತಿ ಭಸ್ಮ

ಯಾದಗಿರಿ: ವಿದ್ಯುತ್ ಶಾರ್ಟ್ಸರ್ಕ್ಯೂಟ್‌ನಿಂದ ಕಾಟನ್ ಮಿಲ್‌ನಲ್ಲಿ ಬೆಂಕಿ ಹೊತ್ತಿಕೊಂಡು 1 ಕೋಟಿ ರೂ. ಮೌಲ್ಯದ 60 ಟನ್‌ಗೂ ಅಧಿಕ ಕಾಟನ್ ಬೆಂಕಿಗಾಹುತಿಯಾಗಿರುವ ಘಟನೆ ಯಾದಗಿರಿ (Yadagiri) ಜಿಲ್ಲೆಯ ಶಹಾಪುರ  (Shahapura) ತಾಲೂಕಿನ ಸಾದ್ಯಪುರ ಸಮೀಪದಲ್ಲಿ

ಕರ್ನಾಟಕ

ಕಾರವಾರ ಜೈಲಿನಲ್ಲಿ ಮತ್ತೆ ಗಲಾಟೆ: ಕೈದಿಗಳಿಂದ ಟಿ.ವಿ. ಸೇರಿದಂತೆ ಹಲವು ವಸ್ತುಗಳ ಧ್ವಂಸ

ಕಾರವಾರ: ಇಲ್ಲಿನ ಜೈಲಿನಲ್ಲಿ ಮತ್ತೆ ಕೈದಿಗಳು ದಾಂಧಲೆ ಸೃಷ್ಟಿಸಿದ್ದಾರೆ. ಜೈಲಿನಲ್ಲಿದ್ದ ಟಿ.ವಿ ಸೇರಿದಂತೆ ಹಲವು ವಸ್ತುಗಳನ್ನು ಧ್ವಂಸಗೊಳಿಸಿದ್ದಾರೆ. ಮಂಗಳೂರಿನ ಆರು ಆರೋಪಿಗಳಿಂದ ಜೈಲಿನಲ್ಲಿ ಗಲಾಟೆಯಾಗಿದೆ. ವಸ್ತುಗಳನ್ನೆಲ್ಲ ಪುಡಿಗಟ್ಟಿದ್ದಾರೆ. ಕಾರವಾರ ನಗರ ಠಾಣೆ ಪೊಲೀಸರ ತಂಡ ಜೈಲಿಗೆ

ಕರ್ನಾಟಕ

ಸಂಚಾರ ದಂಡ ರಿಯಾಯಿತಿಗೆ ಉತ್ತಮ ಪ್ರತಿಕ್ರಿಯೆ: 3 ವಾರದಲ್ಲಿ ₹16.63 ಕೋಟಿ ಸಂಗ್ರಹ

ಬೆಂಗಳೂರು: ರಾಜ್ಯ ಸರ್ಕಾರ ವಾಹನ ಸವಾರರಿಗೆ ಶೇ.50ರಷ್ಟು ದಂಡ ಪಾವತಿಸಲು (Traffic Fine) ಅವಕಾಶ ನೀಡಿದ ಬೆನ್ನಲ್ಲೇ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಮೂರು ವಾರದಲ್ಲಿ 5 ಲಕ್ಷಕ್ಕೂ ಹೆಚ್ಚು ಕೇಸ್ ಇತ್ಯರ್ಥವಾಗಿದ್ದು, 16.63 ಕೋಟಿ ರೂ.

ಕರ್ನಾಟಕ

ಸರ್ಕಾರಿ ಕೆಲಸ ಸಿಗಲಿಲ್ಲವೆಂದು ಮನನೊಂದು ನೇಣಿಗೆ ಶರಣಾದ ಯುವಕ

ದಾವಣಗೆರೆ: ಪದವಿ ಪೂರೈಸಿ ಅನೇಕ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆದರೂ ಸರ್ಕಾರಿ ಕೆಲಸ ಸಿಗದ ಹಿನ್ನೆಲೆ ಮನನೊಂದು ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಗುಡ್ಡದಲಿಂಗಣ್ಣನಹಳ್ಳಿಯಲ್ಲಿ ನಡೆದಿದೆ. ಗ್ರಾಮದ ಯುವಕ

ಕರ್ನಾಟಕ

ವಿಧಾನಸಭೆಯಲ್ಲಿ ‘ದ್ವೇಷ ಭಾಷಣ ಪ್ರತಿಬಂಧಕ ಮತ್ತು ನಿಯಂತ್ರಣ ವಿಧೇಯಕ-2025’ ಮಂಡನೆ

ಬೆಳಗಾವಿ/ಬೆಂಗಳೂರು: ಇಂದು (ಡಿ.10) ವಿಧಾನಸಭೆಯಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ (G Parameshwar) ಅವರು ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ಮತ್ತು ನಿಯಂತ್ರಣ ವಿಧೇಯಕ-2025 ಅನ್ನು ಮಂಡಿಸಲಿದ್ದಾರೆ. ಡಿ.4ರಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಕರ್ನಾಟಕ

ಮೈಸೂರು: ಕೂರ್ಗಳ್ಳಿ ಪುನರ್ವಸತಿ ಕೇಂದ್ರದಲ್ಲಿದ್ದ ನಾಲ್ಕು ಹುಲಿ ಮರಿಗಳು ಸಾವು

ಮೈಸೂರು: ಜಿಲ್ಲೆಯ ಹುಣಸೂರು (Hunasuru) ತಾಲೂಕಿನ ಗೌಡನಕಟ್ಟೆ ಬಳಿ ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು (Tiger Cubs) ಸಾವನ್ನಪ್ಪಿವೆ. ಹುಲಿ ಮರಿಗಳನ್ನು ಕೂರ್ಗಳ್ಳಿ ಪುನರ್ವಸತಿ ಕೇಂದ್ರದಲ್ಲಿದ್ದಲ್ಲಿರಿಸಲಾಗಿತ್ತು. ನಾಲ್ಕು ದಿನಗಳ ಅಂತರದಲ್ಲಿ ಸಾವಿಗೀಡಾಗಿವೆ. ಹುಲಿ ಮರಿಗಳ

ಕರ್ನಾಟಕ

ವಿಐಪಿ ಪ್ರಯಾಣಕ್ಕೆ ಹೆಲಿಕಾಪ್ಟರ್, ವಿಶೇಷ ವಿಮಾನ ಖರೀದಿಸಲ್ಲ: ಗಂಟೆಗಳ ಲೆಕ್ಕದಲ್ಲಿ ಬಾಡಿಗೆಗೆ ಪಡೆಯಲು ನಿರ್ಧಾರ – ಡಿ.ಕೆ. ಶಿವಕುಮಾರ್

ಬೆಳಗಾವಿ: ರಾಜ್ಯ ಸರ್ಕಾರದ ಅತಿ ಗಣ್ಯ ವ್ಯಕ್ತಿಗಳು ತುರ್ತು ಹಾಗೂ ವಿಶೇಷ ಸಂದರ್ಭಗಳಲ್ಲಿ ಪ್ರಯಾಣಿಸಲು ಅತ್ಯುತ್ತಮ ಗುಣಮಟ್ಟದ ಹೆಲಿಕಾಪ್ಟರ್, ವಿಶೇಷ ವಿಮಾನದ ಸೇವೆಯನ್ನು ಬಾಡಿಗೆ ಆಧಾರದಲ್ಲಿ ಪಡೆಯಲು ತೀರ್ಮಾನಿಸಲಾಗಿದೆ. ಹೆಲಿಕಾಪ್ಟರ್ (Helicopter), ವಿಶೇಷ ವಿಮಾನ

ಕರ್ನಾಟಕ

ಮದ್ಯದ ಹೋಮ್ ಡೆಲಿವರಿ ಚರ್ಚೆ: ವಿಧಾನಸಭೆಯಲ್ಲಿ ಸ್ವಾರಸ್ಯಕರ ವಾಗ್ವಾದ

ಬೆಳಗಾವಿ: ಮದ್ಯವನ್ನು(Liquor) ಹೋಮ್ ಡೆಲಿವರಿ (Home Delivery) ಕೊಡುವ ಬಗ್ಗೆ ವಿಧಾನಸಭೆಯಲ್ಲಿ ಸ್ವಾರಸ್ಯಕರ ಚರ್ಚೆ ನಡೆಯಿತು. ಪ್ರಶ್ನೋತ್ತರ ಕಲಾಪದ ವೇಳೆ ಚಿಕ್ಕನಾಯಕನಹಳ್ಳಿ ಕ್ಷೇತ್ರದಲ್ಲಿ ಕಿರಾಣಿ ಅಂಗಡಿಗಳಲ್ಲಿ ಮದ್ಯ ಮಾರಾಟದ ಬಗ್ಗೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ