Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ ದಕ್ಷಿಣ ಕನ್ನಡ

ಕಾರ್ಕಳ: ರೆಂಜಾಳದಲ್ಲಿ ಭೂಕುಸಿತ ಪ್ರದೇಶಕ್ಕೆ ಜಿಎಸ್‌ಐ ವಿಜ್ಞಾನಿಗಳ ತಂಡ ಭೇಟಿ; ತಾಂತ್ರಿಕ ಪರಿಶೀಲನೆ!

ಕಾರ್ಕಳ: ರೆಂಜಾಳ ಗ್ರಾಮದ ಹೆಡ್ಮೆ ಪ್ರದೇಶದಲ್ಲಿ ಭೂಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬುಧವಾರ ಭಾರತೀಯ ಭೂವೈಜ್ಞಾನಿಕ ಸಮೀಕ್ಷಾ ಸಂಸ್ಥೆ, ಬೆಂಗಳೂರಿನ ವಿಜ್ಞಾನಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಹರಿಪ್ರಸಾದ್‌, ಸುಮಿತ್ರಾ ಅವರ ಮನೆಯ ಸಮೀಪ

ಕರ್ನಾಟಕ

ಬಳ್ಳಾರಿ: ಹಳೆ ಪ್ರಿಯಕರನ ಬ್ಲ್ಯಾಕ್‌ಮೇಲ್ ಕಾಟಕ್ಕೆ ಬೆಸತ್ತು ಐಟಿ ಉದ್ಯೋಗಿ ಯುವತಿ ಆತ್ಮಹ*ತ್ಯೆ!

ಬಳ್ಳಾರಿ: ಬಳ್ಳಾರಿ ನಗರದ ಕೌಲ್ ಬಜಾರ್‌ನಲ್ಲಿ ಸಿನಿಮೀಯ ರೀತಿಯಲ್ಲಿ ನಡೆದ ತ್ರಿಕೋನ ಪ್ರೇಮ ಪ್ರಕರಣದಲ್ಲಿ ಯುವತಿಯೊಬ್ಬರು ಹಳೆ ಲವರ್ ಕಾಟಕ್ಕೆ ಬೇಸತ್ತು ವಿಡಿಯೋ ಮಾಡಿ ಜೀವಾಂತ್ಯ ಮಾಡಿಕೊಂಡಿರುವ ಘಟನೆ ನಡೆದಿದೆ. ಕೌಲ್ ಬಜಾರ್ ಏರಿಯಾದ ಫಿರ್ದೋಸ್

ಕರ್ನಾಟಕ

ನೆಲಮಂಗಲ: ಹುಟ್ಟುಹಬ್ಬ ಆಚರಿಸಿ ಮರಳುತ್ತಿದ್ದ ವೇಳೆ ಥಾರ್ ಜೀಪ್ ಪಲ್ಟಿ; ಇಬ್ಬರು ಯುವಕರ ದಾರುಣ ಸಾ*ವು!

ಬೆಂಗಳೂರು: ನೆಲಮಂಗಲ ತಾಲೂಕಿನ ಕಂಬಾಳು ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಥಾರ್ ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಪವನ್, ದೀಪಕ್ ಮೃತರು. ಕಳೆದ ರಾತ್ರಿ

ಕರ್ನಾಟಕ

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅತಿವೇಗದ ಕಾರು ಡಿಕ್ಕಿ; ಸ್ಕೂಟರ್ ಸವಾರ ಸಾ*ವು!

ಕುಂದಾಪುರ: ತೆಕ್ಕಟ್ಟೆಯ ರಾಷ್ಟ್ರೀಯ ಹೆದ್ದಾರಿ 66 ರ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಪ್ರವೇಶ ದ್ವಾರದ ಬಳಿ ಸೋಮವಾರ ರಾತ್ರಿ ವೇಗವಾಗಿ ಬಂದ ಕಾರು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ 37 ವರ್ಷದ ಸ್ಕೂಟರ್ ಸವಾರ

ಕರ್ನಾಟಕ

ಪ್ರಯಾಣಿಕನ ಮೇಲೆ ಹ*ಲ್ಲೆ ನಡೆಸಿ ಬಸ್ಸಿನಿಂದ ತಳ್ಳಿದ ವಿಡಿಯೋ ವೈರಲ್: ಬಿಎಂಟಿಸಿ ಕಂಡಕ್ಟರ್ ಅಮಾನತು.

ಬೆಂಗಳೂರು: ಬಸ್ಸಿನಿಂದ ಪ್ರಯಾಣಿಕನನ್ನು ತಳ್ಳಿ ದೈಹಿಕವಾಗಿ ಹಲ್ಲೆ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ನಂತರ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಮಂಗಳವಾರ ಕಂಡಕ್ಟರ್ ಒಬ್ಬರನ್ನು ಅಮಾನತುಗೊಳಿಸಿದೆ.ಈ ಘಟನೆ ಆಗಸ್ಟ್ 2

ಕರ್ನಾಟಕ

ಕಾರ್ಕಳ: ನಿಟ್ಟೆ ಗ್ರಾಮದ ಖಾಸಗಿ ಹೋಟೆಲ್‌ನಲ್ಲಿ ಜೂಜಾಟ ಅಡ್ಡೆ ಮೇಲೆ ಪೊಲೀಸರ ದಾಳಿ; 6 ಮಂದಿ ಬಂಧನ!

ಕಾರ್ಕಳ: ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಖಾಸಗಿ ಹೋಟೆಲ್ ಒಂದರಲ್ಲಿ ನಡೆಯುತ್ತಿದ್ದ ಜೂಜಾಟ ಅಡ್ಡೆಯ ಮೇಲೆ ಕಾರ್ಕಳ ಪಟ್ಟಣ ಪೊಲೀಸರು ದಾಳಿ ನಡೆಸಿ, ಆರು ಜನರನ್ನು ಬಂಧಿಸಿದ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದಲ್ಲಿ ನಡೆದಿದೆ.

ಕರ್ನಾಟಕ

ಕುಂದಾಪುರ: ಶಾರ್ಟ್ ಸರ್ಕ್ಯೂಟ್‌ನಿಂದ ಇಡೀ ದಿನಸಿ ಅಂಗಡಿ ಸುಟ್ಟು ಭಸ್ಮ; 40 ಲಕ್ಷಕ್ಕೂ ಅಧಿಕ ನಷ್ಟ!

ಕುಂದಾಪುರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಇಡೀ ದಿನಸಿ ಅಂಗಡಿ ಸುಟ್ಟು ಭಸ್ಮವಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆಯ ಶ್ರೀ ಬ್ರಹ್ಮಸ್ಥಾನ ಸಮೀಪದ ಗುರು ಬ್ರಹ್ಮ ಜನರಲ್ ಸ್ಟೋರ್ ನಲ್ಲಿ ಮಂಗಳವಾರ ಮುಂಜಾನೆ ಸಂಭವಿಸಿದೆ. ಮಂಗಳವಾರ

ಕರ್ನಾಟಕ

ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿ ಅಮಲಿನಲ್ಲಿದ್ದ ವ್ಯಕ್ತಿ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಡಿ ಪ್ರಕರಣ ದಾಖಲು!

ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ನಿಷೇಧಿತ ಮಾದಕ ವಸ್ತುವಿನ ಅಮಲಿನಲ್ಲಿದ್ದ ಆರೋಪದ ಮೇರೆಗೆ ಓರ್ವನ ವಿರುದ್ಧ ಮಾದಕ ದ್ರವ್ಯ ಮತ್ತು ಮನೋವೈಜ್ಞಾನಿಕ ಪದಾರ್ಥಗಳ ನಿಯಂತ್ರಣ ಕಾಯ್ದೆ (NDPS Act) ಅಡಿಯಲ್ಲಿ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆರೋಪಿಯನ್ನು

ಕರ್ನಾಟಕ

ಹಾಸನ: ಬೇಲೂರು ತಾಲೂಕಿನಲ್ಲಿ ಕಾರಿನ ಮೇಲೆ ಕಾಡಾನೆ ದಾಳಿ; ಚಾಲಕನ ಸಮಯಪ್ರಜ್ಞೆಯಿಂದ ಪಾರಾದ ಕುಟುಂಬ!

ಹಾಸನ: ಬೇಲೂರಿನ ದೋಲನಮನೆ ಗ್ರಾಮದಲ್ಲಿ ಕಾಡಾನೆಯೊಂದು ಕಾರಿನ ಮೇಲೆ ದಾಳಿ ಮಾಡಿದ್ದು, ಚಾಲಕನ ಸಮಯಪ್ರಜ್ಞೆಯಿಂದ ಕಾರಿನಲ್ಲಿದ್ದ ಪ್ರಯಾಣಿಕರು ಪಾರಾಗಿದ್ದಾರೆ. ಮಹಮ್ಮದ್ ಜಾಹಿದ್ ಎಂಬವರು ಬೆಂಗಳೂರಿನಲ್ಲಿ ಕಾರ್ಯಕ್ರಮ ಮುಗಿಸಿಕೊಂಡು ಕುಟುಂಬದೊಂದಿಗೆ ಸೋಮವಾರ ಮಧ್ಯರಾತ್ರಿ ವೇಳೆ ಕಾರಿನಲ್ಲಿ ಬರುತ್ತಿದ್ದರು.

ಕರ್ನಾಟಕ

ಉಳ್ಳಾಲ: ವಿದ್ಯುತ್ ದೋಷ ಸರಿಪಡಿಸಲು ಹೋಗಿ ಟ್ರಾನ್ಸ್‌ಫಾರ್ಮರ್ ಮೇಲಿದ್ದ ಮೆಸ್ಕಾಂ ಲೈನ್‌ಮ್ಯಾನ್ ವಿದ್ಯುತ್‌ ಸ್ಪರ್ಶದಿಂದ ಸಾ*ವು!

ಉಳ್ಳಾಲ: ವಿದ್ಯುತ್ ದೋಷ ಸರಿಪಡಿಸಲು ಟ್ರಾನ್ಸ್‌ಫಾರ್ಮರ್ ಏರಿದ್ದ ಮೆಸ್ಕಾಂ ಲೈನ್‌ಮ್ಯಾನ್‌ರೊಬ್ಬರು ವಿದ್ಯುತ್ ಆಘಾತಕ್ಕೊಳಗಾಗಿ ಮೃತಪಟ್ಟ ದುರ್ಘಟನೆ ಉಳ್ಳಾಲ ತಾಲೂಕಿನ ಉಚ್ಚಿಲ ನಯಾಪಟ್ಣದಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದೆ. ಮೃತರನ್ನು ಅಂಬಿಕಾರೋಡ್ ಪಿಲಾರು ನಿವಾಸಿ, ಮೆಸ್ಕಾಂ ನೌಕರ