Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಅಚಲಾ ಆತ್ಮಹತ್ಯೆ ಪ್ರಕರಣ: ಆರೋಪಿ ಮಯಾಂಕ್ ಸಂಪರ್ಕ ಪತ್ತೆ; ಸಿಡಿಆರ್ ರಿಪೋರ್ಟ್ ಕೈಸೇರುತ್ತಿದ್ದಂತೆ ಫೋನ್ ಸ್ವಿಚ್ಡ್ ಆಫ್!

ಬೆಂಗಳೂರು: ನಟಿ ಆಶಿಕಾ ರಂಗನಾಥ್ (Ashika Ranganath) ಸಂಬಂಧಿ ಅಚಲ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೃತಳ ಸಿಡಿಆರ್ ರಿಪೋರ್ಟ್ (CDR Report) ಪುಟ್ಟೇನಹಳ್ಳಿ ಪೊಲೀಸರ ಕೈಸೇರಿದೆ. ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದ ಪೊಲೀಸರಿಗೆ ಇದೀಗ ಅಚಲಳ

ಕರ್ನಾಟಕ

ಚಿತ್ರೀಕರಣದ ವೇಳೆ ಹೃದಯಾಘಾತ: ನಿರ್ದೇಶಕ-ಸಂಗೀತ ನಿರ್ದೇಶಕ ಸಂಗೀತ್‌ ಸಾಗರ್‌ ವಿಧಿವಶ!

ಸಿನಿಮಾ ಚಿತ್ರೀಕರಣ ವೇಳೆ ಹೃದಯಾಘಾತದಿಂದ ನಿರ್ದೇಶಕ ಸಂಗೀತ್‌ ಸಾಗರ್‌ (Sangeeth Sagar) ಅವರು ಸಾವನ್ನಪ್ಪಿದ್ದಾರೆ. ಹರಿಹರಪುರದಲ್ಲಿ ಸಿನಿಮಾ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ಹೃದಯಾಘಾತದಿಂದ ಸಂಗೀತ್‌ ಸಾಗರ್‌ ಅವರು ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು

ಕರ್ನಾಟಕ

ಬೆಂಗಳೂರಿನಲ್ಲಿ ನವವಿವಾಹಿತೆ ಆತ್ಮಹತ್ಯೆ: ಪ್ರೀತಿಸಿ ಮದುವೆಯಾದ ಮೂರೇ ತಿಂಗಳಿಗೆ ನೇಣಿಗೆ ಶರಣಾದ ಅಮೂಲ್ಯ (23)

ಬೆಂಗಳೂರು: ಮನೆಯವರ ವಿರೋಧದ ನಡುವೆಯೂ ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತೆ ಮೂರೇ ತಿಂಗಳಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಅಂದ್ರಹಳ್ಳಿಯ ವಿದ್ಯಮಾನ್ಯ ನಗರದಲ್ಲಿ ನಡೆದಿದೆ ಅಮೂಲ್ಯ (23) ಗಂಡ ಅಭಿಷೇಕ್‌ ಮನೆಯಲ್ಲಿ ನೇಣಿಗೆ ಶರಣಾದ ವಿವಾಹಿತೆ. 

ಕರ್ನಾಟಕ

ಅಂಜನಾದ್ರಿ ಬೆಟ್ಟಕ್ಕೆ ಹನುಮ ಮಾಲೆ ವಿಸರ್ಜನೆಗೆ ಬಂದ ಯುವಕನಿಂದ ವಿವಾದ: ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಫೋಟೋ ಪ್ರದರ್ಶನ!

ಕೊಪ್ಪಳ: ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟಕ್ಕೆ (Anjanadri Hill) ಹನುಮ ಮಾಲೆ ವಿಸರ್ಜನೆಗೆ ಆಗಮಿಸಿದ್ದ ಮಾಲಾಧಾರಿ ಯುವಕ ಗ್ಯಾಂಗ್‌ಸ್ಟರ್‌ ಲಾರೆನ್ಸ್ ಬಿಷ್ಣೋಯ್‌ (Lawrence Bishnoi) ಫೋಟೋ ಹಿಡಿದು ಬಂದಿದ್ದು, ಈಗ ವಿವಾದಕ್ಕೆ ಕಾರಣವಾಗಿದೆ. ಬೆಳಗಾವಿ ಜಿಲ್ಲೆಯ

ಕರ್ನಾಟಕ

ರೇಣುಕಾಸ್ವಾಮಿ ಕೊಲೆ ಕೇಸ್ ವಿಚಾರಣೆ ಸೆಷನ್ಸ್ ಕೋರ್ಟ್‌ನಲ್ಲಿ ಆರಂಭ: ದರ್ಶನ್, ಪವಿತ್ರಾ ಗೌಡ ಸೇರಿ ಎಲ್ಲಾ ಆರೋಪಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರು!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನ (Renukaswamy Murder Case) ವಿಚಾರಣೆ ಇವತ್ತಿನಿಂದ ಸೆಷನ್ಸ್ ಕೋರ್ಟ್‌ನಲ್ಲಿ ಆರಂಭವಾಗಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ದರ್ಶನ್ (Darshan), ಪವಿತ್ರಾ ಗೌಡ ಸೇರಿ ಎಲ್ಲಾ ಆರೋಪಿಗಳು ಹಾಜರಾಗಿದ್ದರು. ಎ-1 ದೂರುದಾರ

ಕರ್ನಾಟಕ

ಬೆಂಗಳೂರು: ಮನೆ ಕಟ್ಟಿ ಗೃಹ ಪ್ರವೇಶದ ಕನಸು ಕಂಡಿದ್ದ ಟೆಕ್ಕಿ ನಿರ್ಮಾಣ ಹಂತದ ಕಟ್ಟಡದಲ್ಲೇ ನೇಣಿಗೆ ಶರಣು!

ಬೆಂಗಳೂರು: ಮನೆ ಕಟ್ಟಿ, ಗೃಹ ಪ್ರವೇಶ ಮಾಡಬೇಕೆಂದು ನೂರಾರು ಕನಸು ಕಟ್ಟಿಕೊಂಡಿದ್ದ ಟೆಕ್ಕಿ, ಅದೇ ಕಟ್ಟಡದಲ್ಲಿ ನೇಣಿಗೆ ಕೊರಳೊಡ್ಡಿರುವ ಘಟನೆ ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ (Bengaluru Whitefield) ನಡೆದಿದೆ. ಮುರಳಿ ಆತ್ಮಹತ್ಯೆ ಶರಣಾದ ಟೆಕ್ಕಿ. ಉಷಾ ನಂಬಿಯಾರ್

ಕರ್ನಾಟಕ

ಸಿಎಂ ಸಿದ್ದರಾಮಯ್ಯ ಕರೆದ ಸಂಸದರ ಸಭೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಗೈರು: ಕಾರಣ ಸಮೇತ ಪತ್ರ ಬರೆದು ಸ್ಪಷ್ಟನೆ

ನವದೆಹಲಿ: ಸಂಸತ್‌ ಚಳಿಗಾಲದ ಅಧಿವೇಶನ ಹಾಗೂ ಕಾರ್ಯದೊತ್ತಡದ ಕಾರಣ, ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಕರೆದಿರುವ ಸಂಸದರ ಸಭೆಯಲ್ಲಿ ಪಾಲ್ಗೊಳ್ಳುವುದು ಅಸಾಧ್ಯವೆಂದು ಧಾರವಾಡ ಸಂಸದರೂ ಆಗಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ತಿಳಿಸಿದ್ದಾರೆ.

ಕರ್ನಾಟಕ

ಧಾರವಾಡ ರುದ್ರಭೂಮಿ ವಿವಾದಕ್ಕೆ ಸುಖಾಂತ್ಯ: 4 ಎಕರೆ 15 ಗುಂಟೆ ಭೂಮಿ ಮಾಲೀಕನಿಂದ ತ್ಯಾಗ; 1 ಎಕರೆ 15 ಗುಂಟೆ ಜಾಗ ಸ್ಮಶಾನಕ್ಕೆ ದಾನ!

ಧಾರವಾಡ: ಸಾಕಷ್ಟು ಚರ್ಚೆಗೆ ಕಾರಣವಾಗಿದ್ದ ರುದ್ರಭೂಮಿ (Cemetery) ಪ್ರಕರಣ ಕೊನೆಗೂ ಸುಖಾಂತ್ಯ ಕಂಡಿದೆ. ಕಳೆದೊಂದು ವಾರದಿಂದ ನಗರದಲ್ಲಿ ಸಾಕಷ್ಟು ವಿವಾದ ಸೃಷ್ಟಿಸಿ, ಕೊನೆಗೆ ಭೂಮಿಯ ಮಾಲಿಕ ಹಾಗೂ ಸ್ಥಳೀಯರ ನಡುವಿನ ತಿಕ್ಕಾಟಕ್ಕೂ ಕಾರಣವಾಗಿತ್ತು. ಅಲ್ಲದೇ ಜಿಲ್ಲಾಡಳಿತಕ್ಕೂ

ಕರ್ನಾಟಕ

ಚಿತ್ರದುರ್ಗದಲ್ಲಿ ದುರಂತ: ಅಡಿಕೆ ಕಟಾವು ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂತಿ ಸ್ಪರ್ಶಿಸಿ ಯೋಗೀಶ್ (31) ಸ್ಥಳದಲ್ಲೇ ಸಾವು!

ಚಿತ್ರದುರ್ಗ: ಆಕಸ್ಮಿಕವಾಗಿ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೋರ್ವ ದುರ್ಮರಣಕ್ಕೀಡಾದ ಘಟನೆ ಚಿತ್ರದುರ್ಗ (Chitradurga) ತಾಲೂಕಿನ ಕಾಲ್ಗೆರೆ (Kalkere) ಗ್ರಾಮದಲ್ಲಿ ನಡೆದಿದೆ. ಇದೇ ಗ್ರಾಮದ ಯೊಗೀಶ್ (31) ಮೃತ ದುರ್ದೈವಿ. ಅಡಿಕೆ ಕಟಾವು ವೇಳೆ ಆಕಸ್ಮಿಕವಾಗಿ

ಕರ್ನಾಟಕ

ದರ್ಶನ್ ನಿವಾಸದಲ್ಲಿ ಸಿಕ್ಕ 82 ಲಕ್ಷ ರೂ. ಐಟಿ ಬಳಿಯೇ ಇರಲಿ: ತನಿಖೆ ಮುಂದುವರೆಸುವಂತೆ 57ನೇ ಸಿಸಿಎಚ್ ಕೋರ್ಟ್ ಆದೇಶ

ಬೆಂಗಳೂರು: ದರ್ಶನ್‌ (Darshan) ನಿವಾಸದಲ್ಲಿ ಪತ್ತೆಯಾಗಿರುವ 82 ಲಕ್ಷ ರೂ. ಹಣವನ್ನು ಆದಾಯ ತೆರಿಗೆ (Income Tax) ಇಲಾಖೆಯಲ್ಲೇ ಇರಲಿ ಎಂದು 57ನೇ ಸಿಸಿಎಚ್ ಕೋರ್ಟ್‌ ಆದೇಶಿಸಿದೆ. ತನಿಖೆ ಸಂದರ್ಭದಲ್ಲಿ ಕಾಮಾಕ್ಷಿಪಾಳ್ಯ ಪೊಲೀಸರು ದರ್ಶನ್ ಮನೆ