Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಶಿವಮೊಗ್ಗ: ಕೆಎಸ್‌ಆರ್‌ಟಿಸಿ ಬಸ್ ಚಕ್ರಕ್ಕೆ ನಾಡಬಾಂಬ್ ಸಿಲುಕಿ ಸ್ಫೋಟ; ಟಿಸಿಗೆ ಡಿಕ್ಕಿ

ಶಿವಮೊಗ್ಗ: ಕೆಎಸ್‌ಆರ್‌ಟಿಸಿ ಬಸ್ಸಿನ ಚಕ್ರಕ್ಕೆ ಸಿಲುಕಿ ನಾಡಬಾಂಬ್ ಸ್ಫೋಟಗೊಂಡ ಘಟನೆ ಶಿಕಾರಿಪುರ ತಾಲೂಕಿನ ಹಿರೇಕಲವತ್ತಿ ಗ್ರಾಮದಲ್ಲಿ ನಡೆದಿದೆ. ಬಸ್ ಮುಡಬ ಸಿದ್ದಾಪುರದಿಂದ ಶಿಕಾರಿಪುರಕ್ಕೆ ತೆರಳುತ್ತಿತ್ತು. ಈ ವೇಳೆ ಬಸ್ ಹಿರೇಕಲವತ್ತಿ ಗ್ರಾಮದ ಬಳಿ ಬರುತ್ತಿದ್ದಾಗ ಈ

ಕರ್ನಾಟಕ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ (KIA) ಹೊಸ ಪಿಕ್-ಅಪ್ ನಿಯಮ

ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda International Airport) ಪ್ರಯಾಣಿಕರ ಸಂಚಾರವನ್ನು ಸುಗಮಗೊಳಿಸಲು, ಸಂಚಾರ ದಟ್ಟಣೆ ಕಡಿಮೆ ಮಾಡಲು ಹಾಗೂ ಆಗಮನ ಪ್ರದೇಶಗಳಲ್ಲಿ ಸುರಕ್ಷತೆ, ಶಿಸ್ತು ಮತ್ತು ಒಟ್ಟಾರೆ ಅನುಕೂಲತೆಯನ್ನು ಸುಧಾರಿಸಲು ಇದೇ

ಕರ್ನಾಟಕ

ಹಾವೇರಿ: ಆಕಸ್ಮಿಕ ಬೆಂಕಿ; 10 ಎಕರೆ ಮೆಕ್ಕೆಜೋಳದ ರಾಶಿ ಸುಟ್ಟು ಭಸ್ಮ, ₹4 ಲಕ್ಷ ನಷ್ಟ

ಹಾವೇರಿ: ಆಕಸ್ಮಿಕವಾಗಿ ಬೆಂಕಿ ಬಿದ್ದು ಮೆಕ್ಕೆಜೋಳದ (Maize) ರಾಶಿ ಸುಟ್ಟು ಭಸ್ಮವಾದ ಘಟನೆ ಹಾವೇರಿ (Haveri) ಜಿಲ್ಲೆ ಸವಣೂರು (Savanur) ತಾಲೂಕಿನ ಬಸವನಕೊಪ್ಪ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೈತ ದ್ಯಾಮನಗೌಡ ನೀರಲಗಿ ಎಂಬವರಿಗೆ ಸೇರಿದ

ಕರ್ನಾಟಕ

ಸ್ಮಾರ್ಟ್ ಮೀಟರ್ ಟೆಂಡರ್ ಹಗರಣ: ಸಚಿವ ಕೆ.ಜೆ. ಜಾರ್ಜ್ ಸೇರಿದಂತೆ ಪ್ರಮುಖರ ವಿರುದ್ಧದ ಖಾಸಗಿ ದೂರು ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು: ಸ್ಮಾರ್ಟ್ ಮೀಟರ್ ಟೆಂಡರ್ ಹಗರಣ (Smart Meter Tender Scam) ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್ (KJ George) ಸೇರಿದಂತೆ ಕೆಲ ಪ್ರಮುಖರ ವಿರುದ್ಧ ದಾಖಲಾಗಿದ್ದ ಖಾಸಗಿ ದೂರುಗಳನ್ನು ಕರ್ನಾಟಕ ಹೈಕೋರ್ಟ್ (Karnataka

ಕರ್ನಾಟಕ

ರಾಮನಗರ: ಕರ್ತವ್ಯಕ್ಕೆ ಗೈರು ಹಾಜರಾಗಿದ್ದ ಹೆಡ್ ಕಾನ್ಸ್‌ಟೇಬಲ್ ಕೆರೆಯಲ್ಲಿ ಶವವಾಗಿ ಪತ್ತೆ

ರಾಮನಗರ: ಹೆಡ್ ಕಾನ್ಸ್‌ಟೇಬಲ್ (Head Constable) ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಕೆರೆಯಲ್ಲಿ ಶವವಾಗಿ ಪತ್ತೆಯಾದ ಘಟನೆ ರಾಮನಗರದಲ್ಲಿ (Ramanagara) ನಡೆದಿದೆ. ಲಕ್ಷ್ಮಣ್ (51) ಮೃತ ಹೆಡ್ ಕಾನ್ಸ್‌ಟೇಬಲ್. ಲಕ್ಷ್ಮಣ್ ಚನ್ನಪಟ್ಟಣ (Channapatna) ಸಂಚಾರಿ ಪೊಲೀಸ್ ಠಾಣೆಯಲ್ಲಿ

ಕರ್ನಾಟಕ

ತುಂಗಭದ್ರಾ ಜಲಾಶಯ ಗೇಟ್ಸ್ ಅಳವಡಿಕೆ ವಿಳಂಬ: ರೈತರಿಗೆ ಎರಡನೇ ಬೆಳೆ ನೀರು ಸಿಗುವುದೇ ಆತಂಕ

ಬಳ್ಳಾರಿ: ಕಲ್ಯಾಣ ಕರ್ನಾಟಕದ (Kalyana Karnataka) ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯದ (TB Dam) ಕ್ರಸ್ಟ್‌ಗೇಟ್‌ (Crest Gate) ಅಳವಡಿಕೆ ಈ ಬೇಸಿಗೆಯಲ್ಲಿ ನಡೆಯುವುದು ಅನುಮಾನ ಎಂಬ ಮಾತು ಕೇಳಿ ಬಂದಿದೆ. 19ನೇ ಕ್ರಸ್ಟ್ ಗೇಟ್ ಕೊಚ್ಚಿ

ಕರ್ನಾಟಕ

7ನೇ ತರಗತಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ

ಬೆಳಗಾವಿ : ಇಲ್ಲಿನ ಮುರಗೋಡ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಅಮಾನವೀಯ ಘಟನೆ ಈಗ ತಡವಾಗಿ ಬೆಳಕಿಗೆ ಬಂದಿದೆ. ಏಳನೇ ತರಗತಿ ಬಾಲಕಿ ಮೇಲೆ ಇಬ್ಬರು ಯುವಕರು ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪ ಕೇಳಿಬಂದಿದೆ.

ಕರ್ನಾಟಕ

ಲಿವಿಂಗ್ ರಿಲೇಷನ್‌ಶಿಪ್‌ನಲ್ಲಿದ್ದ ಮಹಿಳೆಯನ್ನು ಕೊಂದು ಆತ್ಮಹತ್ಯೆ

ಬೆಂಗಳೂರು: ತನ್ನ ಜೊತೆ ಲಿವಿಂಗ್ ರಿಲೇಷನ್​​ಶಿಪ್​​ನಲ್ಲಿದ್ದ ಮಹಿಳೆಯನ್ನು (Woman) ಕೊಂದು ಬಳಿಕ ಹಂತಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ (Bengaluru) ಇಂದಿರಾ ಪ್ರಿಯದರ್ಶಿನಿ ನಗರದ ಮನೆಯಲ್ಲಿ‌ ನಡೆದಿದೆ. 51 ವರ್ಷದ ಲಕ್ಷ್ಮೀನಾರಾಯಣ ಎನ್ನುವ ವ್ಯಕ್ತಿ, ಲಲಿತಾಳಣ್ನು (49) ಕೊಂದು ಬಳಿಕ ತಾನೂ ಸಹ

ಕರ್ನಾಟಕ

ಬ್ಯಾಂಕ್ ಅಧಿಕಾರಿ ಸೋಗಿನಲ್ಲಿ ₹1.38 ಲಕ್ಷ ವಂಚನೆ

ಬ್ರಹ್ಮಾವರ: ಬ್ಯಾಂಕ್ ಅಧಿಕಾರಿ ಎಂದು ಹೇಳಿಕೊಂಡು ಕರೆ ಮಾಡಿದ ವ್ಯಕ್ತಿ ಆನ್‌ಲೈನ್ ಮೂಲಕ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೇರೂರು ಗ್ರಾಮದ ರೀಟಾ ರೊಡ್ರಿಗಸ್(50) ಎಂಬವರಿಗೆ ನ.20ರಂದು

ಕರ್ನಾಟಕ

ವಿಜಯ್ ಗುರೂಜಿಯಿಂದ ಟೆಕ್ಕಿಗೆ ₹48 ಲಕ್ಷ ವಂಚನೆ

ಬೆಂಗಳೂರು : ಬೆಂಗಳೂರು ಟೆಕ್ಕಿ ತೇಜಸ್‌ ಎಂಬವರನ್ನು ಲೈಂಗಿಕ ಸಮಸ್ಯೆಗೆ ಪರಿಹಾರ ನೀಡುವ ನೆಪದಲ್ಲಿ ಮೋಸಮಾಡಿ 48 ಲಕ್ಷ ರೂ. ವಂಚಿಸಿದ ವಿಜಯ್ ಗುರೂಜಿಯನ್ನು ಬೆಂಗಳೂರಿನ ಜ್ಞಾನಭಾರತಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಔಷಧಿಯಿಂದ ಕಿಡ್ನಿ