Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಪವರ್ ಶೇರಿಂಗ್ ವಿವಾದದಲ್ಲಿ ಸ್ವಾಮೀಜಿಗಳ ಮಧ್ಯಪ್ರವೇಶ: ಹೆಚ್‌ಡಿಕೆ ವಿರುದ್ಧ ಕಾಂಗ್ರೆಸ್ ಶಾಸಕ ಬಾಲಕೃಷ್ಣ ಟಾಂಗ್

ಬೆಂಗಳೂರು: ಪವರ್ ಶೇರ್ (Power Sharing) ವಿಚಾರದಲ್ಲಿ ಸ್ವಾಮೀಜಿಗಳ ಮಧ್ಯಪ್ರವೇಶ ಬಗ್ಗೆ ಹಗ್ಗಜಗ್ಗಾಟ ಮುಂದುವರೆದಿದೆ. ಡಿಕೆಶಿ ಪರ ನಿರ್ಮಲಾನಂದನಾಥ ಶ್ರೀಗಳು ಮಾತಾಡಿದ್ದು, ಒಕ್ಕಲಿಗ ನಾಯಕರಲ್ಲೇ ಪರ ವಿರೋಧಕ್ಕೆ ವೇದಿಕೆ ಒದಗಿಸಿದೆ. ಕಾಂಗ್ರೆಸ್ ಪವರ್ ಪಾಲಿಟಿಕ್ಸ್‌ನಲ್ಲಿ

ಕರ್ನಾಟಕ

ವಾಣಿಜ್ಯ ಎಲ್‌ಪಿಜಿ ದರದಲ್ಲಿ ಇಳಿಕೆ: ಬೆಂಗಳೂರಿನಲ್ಲಿ 19 ಕೆಜಿ ಸಿಲಿಂಡರ್ ಬೆಲೆ ₹10.50 ಇಳಿಕೆ

ಬೆಂಗಳೂರು: ಕಮರ್ಷಿಯಲ್ ಎಲ್​ಪಿಜಿ ಗ್ಯಾಸ್ ಬೆಲೆಯಲ್ಲಿ (Commercial LPG price) ಇಳಿಕೆಯಾಗಿದೆ. 19 ಕಿಲೋ ಎಲ್​ಪಿಜಿ ಬೆಲೆ 10-10.50 ರೂ ಕಡಿಮೆ ಆಗಿದೆ. ಬೆಂಗಳೂರಿನಲ್ಲಿ 10.50 ರೂಗೆ ಇಳಿದಿದೆ. 47.5 ಕಿಲೋ ಎಲ್​ಪಿಜಿ ಗ್ಯಾಸ್ ಬೆಲೆ 25.50 ರೂನಷ್ಟು

ಕರ್ನಾಟಕ

ರಾಜ್ಯದಲ್ಲಿ ‘ಇ-ಸ್ಟ್ಯಾಂಪ್’ ಗೆ ಗುಡ್‌ಬೈ: ಇಂದಿನಿಂದ ‘ಡಿಜಿಟಲ್ ಇ-ಸ್ಟಾಂಪಿಂಗ್’ ಕಡ್ಡಾಯ, ಆಧಾರ್ ದೃಢೀಕರಣ ಕಡ್ಡಾಯ

ಬೆಂಗಳೂರು: ಇ-ಸ್ಟ್ಯಾಂಪಿಂಗ್‌ (E-Stamp) ವ್ಯವಸ್ಥೆಗೆ ಸರ್ಕಾರ ಗುಡ್ ಬೈ ಹೇಳಿದೆ. ಛಾಪಾ ಅಥಾ ಇ-ಸ್ಟ್ಯಾಂಪ್‌ ಕಾಗದಗಳಿಗೆ ಸರ್ಕಾರ ಡಿಜಿಟಲ್ ಸ್ಪರ್ಶ ಕೊಟ್ಟಿದೆ. ಕಳೆದ ಅಕ್ಟೋಬರ್‌ನಿಂದಲೇ ರಾಜ್ಯದಲ್ಲಿ ಅಧಿಕೃತವಾಗಿ ಡಿಜಿಟಲ್ ಮಾದರಿಯ ಇ-ಸ್ಟಾಂಪ್ (Digital E-Stamping)

ಕರ್ನಾಟಕ

ಪ್ರತಾಪ್ ಸಿಂಹ, ಯತ್ನಾಳ್ ವಿರುದ್ಧ SDPI ಮುಖಂಡನ ವಿವಾದಾತ್ಮಕ ಭಾಷಣ: FIR ದಾಖಲು

ರಾಮನಗರ: ಮಾಜಿ ಸಂಸದ ಪ್ರತಾಪ್ ಸಿಂಹ (Pratap Simha) ಹಾಗೂ ಶಾಸಕ ಯತ್ನಾಳ್ (Basangouda Patil Yatnal) ವಿರುದ್ಧ ನಾಲಿಗೆ ಹರಿಬಿಟ್ಟಿದ್ದ ಎಸ್‌ಡಿಪಿಐ (SDPI) ಮುಖಂಡನ ಮೇಲೆ ರಾಮನಗರ ಟೌನ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಕರ್ನಾಟಕ

ಬೆಂಗಳೂರು ಟ್ರಾಫಿಕ್ ವಿರುದ್ಧ ಎಸ್ಪಿ ಎಂಪಿ ರಾಜೀವ್ ರೈ ಆಕ್ರೋಶ: “ವ್ಯವಸ್ಥೆ ತುಂಬಾ ಕೆಟ್ಟದಾಗಿದೆ”

ಬೆಂಗಳೂರು: ಬೆಂಗಳೂರಿನಲ್ಲಿ ನಟೋರಿಯಸ್ ಟ್ರಾಫಿಕ್ (Traffic) ಇದೆ, ಟ್ರಾಫಿಕ್ ನಿರ್ವಹಣೆ ವ್ಯವಸ್ಥೆ ತುಂಬಾ ಕೆಟ್ಟದಾಗಿದೆ ಎಂದು ಸಮಾಜವಾದಿ ಪಕ್ಷದ ಎಂಪಿ ರಾಜೀವ್ ರೈ (Rajeev Rai) ಬೆಂಗಳೂರು ಟ್ರಾಫಿಕ್ ವಿರುದ್ಧ ಎಕ್ಸ್‌ನಲ್ಲಿ ಕಿಡಿಕಾರಿದ್ದಾರೆ. ಭಾನುವಾರ

ಕರ್ನಾಟಕ

ಹಾಸನ: ಜೀಪ್-ಬೈಕ್ ಅಪಘಾತ; ಎಲ್.ಎಲ್.ಬಿ ವಿದ್ಯಾರ್ಥಿ ಸಾವು, ಮತ್ತೊಬ್ಬನಿಗೆ ಗಂಭೀರ ಗಾಯ

ಹಾಸನ: ಜೀಪ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ (Accident) ಎಲ್‍ಎಲ್‍ಬಿ ವಿದ್ಯಾರ್ಥಿ (LLB Student)ಸಾವನ್ನಪ್ಪಿದ ಘಟನೆ ಬೇಲೂರು (Beluru) ತಾಲೂಕಿನ ಹಿರಿಅಸಡೆ ಗ್ರಾಮದ ಬಳಿ ನಡೆದಿದೆ. ಗ್ರಾಮದ ಚಂದನ್ (22) ಮೃತ ಯುವಕ ಎಂದು

ಕರ್ನಾಟಕ

ಬೆಂಗಳೂರು: ಮಾನಸಿಕ ಖಿನ್ನತೆಯಿಂದ ಇಬ್ಬರು ಮಕ್ಕಳನ್ನ ಅನಾಥರನ್ನಾಗಿ ಮಾಡಿ ತಾಯಿ ಆತ್ಮಹತ್ಯೆ

ಬೆಂಗಳೂರು: ಮಾನಸಿಕ ಖಿನ್ನತೆಯಿಂದ ಇಬ್ಬರು ಮಕ್ಕಳನ್ನ ಅನಾಥರನ್ನಾಗಿ ಮಾಡಿ ತಾಯಿ (Mother) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು (Bengaluru) ಉತ್ತರ ತಾಲೂಕಿನ ತೋಟದ ಗುಡ್ಡದಹಳ್ಳಿಯಲ್ಲಿ (Guddadahalli) ನಡೆದಿದೆ. ಸೌಭಾಗ್ಯ (31) ನೇಣು ಬಿಗಿದುಕೊಂಡು ಆತ್ಮಹತ್ಯೆ

ಕರ್ನಾಟಕ

ದೊಡ್ಡಬಳ್ಳಾಪುರದಲ್ಲಿ ‘ಕಾಶ್ಮೀರ ಕೇಸರಿ’ ಕೃಷಿ: ಮನೆಯ ಕೋಣೆಯಲ್ಲೇ ಕೇಸರಿ ಬೆಳೆದ ಬಿಎಸ್‌ಸಿ ಪದವೀಧರ ಯುವಕ

ದೊಡ್ಡಬಳ್ಳಾಪುರ: ಬಿಎಸ್ಸಿ ಕಂಪ್ಯೂಟರ್ ಸೈನ್ಸ್ ಓದಿ ಕೃಷಿಯಲ್ಲಿ ಸಾಧನೆ ಮಾಡಬೇಕೆಂಬ ಹಂಬಲ ಹೊಂದಿದ್ದ ಯುವಕನೊರ್ವ ಕಾಶ್ಮೀರದಲ್ಲಿ ಬೆಳೆಯುವ ಕೇಸರಿಯನ್ನ (Kashmir Kesar) ಬೆಂಗಳೂರು ಗ್ರಾಮಾಂತರದಲ್ಲಿ ಅದ್ರಲ್ಲೂ ಮನೆಯ ಕೋಣೆಯೊಂದರಲ್ಲೇ ಬೆಳೆದು ಎಲ್ಲರು ಹುಬ್ಬೇರಿಸುವಂತೆ ಮಾಡಿದ್ದಾನೆ. ಹೌದು.

ಕರ್ನಾಟಕ

ಮಲೆನಾಡಿನಲ್ಲಿ ಮತ್ತೆ ಮಂಗನ ಕಾಯಿಲೆ ಭೀತಿ, ಮಹಿಳೆಗೆ ಸೋಂಕು ದೃಢ

ಶಿವಮೊಗ್ಗ : ಮಲೆನಾಡು ಭಾಗದಲ್ಲಿ ಇದೀಗ ಮಂಗನ ಕಾಯಿಲೆ ಭೀತಿ ಮತ್ತೆ ಆರಂಭವಾಗಿದ್ದು, ಇದೀಗ 54 ವರ್ಷದ ಮಹಿಳೆಯೊಬ್ಬರಿಗೆ ಮಂಗನ ಕಾಯಿಲೆ ರೋಗ ದೃಢವಾಗಿರುವುದು ವರದಿಯಾಗಿದೆ. ಹೌದು, ಹೊಸನಗರದ ಮಹಿಳೆಗೆ ಮಂಗನ ಕಾಯಿಲೆ (ಕೆಎಫ್‌ಡಿ)

ಕರ್ನಾಟಕ

ಕಾಫಿ ತೋಟದಲ್ಲಿ ಕಳೆದುಹೋಗಿದ್ದ ಮಗುವನ್ನು ಪತ್ತೆ ಮಾಡಿದ ಶ್ವಾನ

ಕೊಡಗು : ಕಾಫಿ ತೋಟದಲ್ಲಿ ನಾಪತ್ತೆಯಾಗಿದ್ದ ಮಗುವನ್ನು ಶ್ವಾನ ಒಂದು ಪತ್ತೆ ಹಚ್ಚಿರುವ ಘಟನೆ ಕೊಡಗು ನಲ್ಲಿ ನಡೆದಿದೆ. ಪೊನ್ನಂಪೇಟೆ ತಾಲೂಕಿನ ಕೊಂಕಣ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿತ್ತು. ಕೊಡಗು ಜಿಲ್ಲೆಯ ತಾಲೂಕಿನ