Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಚಿತ್ರದುರ್ಗ: ಮುರುಘಾಶ್ರೀ ಪೋಕ್ಸೊ ಪ್ರಕರಣದ ತೀರ್ಪು ಇಂದು

ಚಿತ್ರದುರ್ಗ: ಪೋಕ್ಸೊ ಪ್ರಕರಣದಲ್ಲಿ ಸಿಲುಕಿದ್ದ ಚಿತ್ರದುರ್ಗದ ಮುರುಘಾಶ್ರೀ (Murughashree) ಬಿಡುಗಡೆಯೊ,ಬಂಧನವೊ ಎಂದು ಇಂದು ನಿರ್ಧಾರ ಆಗಲಿದೆ. 2022ರ ಆಗಸ್ಟ್ 26 ರಂದು ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸತತ 3 ವರ್ಷಗಳ ಕಾಲ ಪೋಕ್ಸೊ

ಕರ್ನಾಟಕ

ಇವಿ ಬಸ್‌ಗಳಲ್ಲಿ ಮೊಬೈಲ್ ಬಳಕೆ ನಿಷೇಧ; ಉಲ್ಲಂಘಿಸಿದರೆ ಕಂಡಕ್ಟರ್‌ ಮೇಲೂ ಕ್ರಮ

ಬೆಂಗಳೂರು: ಇವಿ ಬಸ್‌ಗಳನ್ನು (EV Bus) ಓಡಿಸುವ ವೇಳೆ ಚಾಲಕರು ಮೊಬೈಲ್ (Mobile) ಬಳಸದಂತೆ ನಿಷೇಧ ಹೇರಿ ಬಿಎಂಟಿಸಿ (BMTC) ಆದೇಶ ಹೊರಡಿಸಿದೆ. ಬಿಎಂಟಿಸಿ ಎಲೆಕ್ಟ್ರಿಕ್ ಬಸ್‌ಗಳ ಅಪಘಾತ ಪ್ರಮಾಣ ಹೆಚ್ಚಳವಾಗಿರುವ ಹಿನ್ನೆಲೆ ಅಪಘಾತಗಳಿಗೆ

ಕರ್ನಾಟಕ

ಕಲಬುರಗಿ: ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ರಸ್ತೆ ಅಪಘಾತದಲ್ಲಿ ದುರಂತ ಸಾವು

ಕಲಬುರಗಿ: ಬೆಸ್ಕಾಂ ಎಂಡಿ, ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ (Mahantesh Bilagi) ಕಲಬುರಗಿಯಲ್ಲಿ ನಡೆದ ಕಾರು ಅಪಘಾತದಲ್ಲಿ ಮೃತಪಟ್ಟಿದ್ದು, ಹುಟ್ಟೂರು ಬೆಳಗಾವಿಯ (Belagavi) ರಾಮದುರ್ಗದಲ್ಲಿ (Ramadurga) ಇಂದು ಬೀಳಗಿ ಅವರ ಅಂತ್ಯಕ್ರಿಯೆ ನಡೆಯಲಿದೆ. ಕಡುಬಡತನದಿಂದಲೇ

ಕರ್ನಾಟಕ

ಗೋರಖ್‌ಪುರ: ಬೇರೆಯವರನ್ನು ಮದುವೆಯಾದ ಮಾಜಿ ಪ್ರೇಯಸಿಗೆ ಸುತ್ತಿಗೆಯಿಂದ ಹೊಡೆದು ಕೊಲೆ

ಗೋರಖ್‌ಪುರ: ಬೇರೊಬ್ಬನನ್ನು ಮದುವೆಯಾಗಿದ್ದಕ್ಕಾಗಿ ತನ್ನ “ಮಾಜಿ ಪ್ರೇಯಸಿ”ಯನ್ನು ಸುತ್ತಿಗೆಯಿಂದ ಹೊಡೆದು ಕೊಂದ ಆರೋಪದ ಮೇಲೆ ಯುವಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನವೆಂಬರ್ 23ರಂದು ಜಂಗಲ್ ರಸೂಲ್‌ಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. 20

ಕರ್ನಾಟಕ

ಹಾವೇರಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ 2 ಮೊಬೈಲ್ ಅಂಗಡಿಗಳು ಸುಟ್ಟು ಭಸ್ಮ

ಹಾವೇರಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ (Electrical Short Circuit) 2 ಮೊಬೈಲ್ ಅಂಗಡಿಗಳಿಗೆ ಬೆಂಕಿ ಬಿದ್ದು ಸುಟ್ಟು ಭಸ್ಮವಾದ ಘಟನೆ ಹಾವೇರಿ ಬಸ್ ನಿಲ್ದಾಣ ಬಳಿ ನಡೆದಿದೆ ರಫೀಕ್ ಬೋರ್ಗಲ್, ಸಾಹಿಲ್ ಮಾಣಿಕ್ ಎಂಬುವರಿಗೆ ಸೇರಿದ

ಕರ್ನಾಟಕ

ಗೋಕರ್ಣ: ಹಿಂದೂ ಸಂಪ್ರದಾಯದಂತೆ ವಿವಾಹವಾದ ನಾರ್ವೆ ದೇಶದ ವಿದೇಶಿ ಜೋಡಿ

ಕಾರವಾರ: ಇತ್ತೀಚಿನ ದಿನಗಳಲ್ಲಿ ಹಿಂದೂ ಸಂಸ್ಕೃತಿಯನ್ನು (Hindu Culture) ವಿದೇಶಿಗರು ಅನುಸರಿಸುವುದು ಹೆಚ್ಚಾಗುತ್ತಿದ್ದು ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿ (Gokarna) ವಿದೇಶಿ ಯುವ ಜೋಡಿಗಳು ಗೋಧೋಳಿ ಸಮಯದಲ್ಲಿ ಹಸಮಣೆ ಏರಿದ್ದಾರೆ. ಗೋಕರ್ಣದ ಕುಡ್ಲೆ ಕಡಲತೀರದಲ್ಲಿ ನಾರ್ವೆ

ಕರ್ನಾಟಕ

ಟಿ20 ವಿಶ್ವಕಪ್ 2026: 8 ಕ್ರೀಡಾಂಗಣ ಆಯ್ಕೆ; ಭದ್ರತೆ ಕಾರಣದಿಂದ ಬೆಂಗಳೂರು ಕೈಬಿಡಲಾಗಿದೆ

ಬೆಂಗಳೂರು: ಭಾರತ (India) ಮತ್ತು ಶ್ರೀಲಂಕಾದ (Sri Lanka) ಅತಿಥ್ಯದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ (T20 Cricket) ಕ್ರಿಕೆಟ್‌ ಪಂದ್ಯಗಳಿಗೆ 8 ಮೈದಾನಗಳನ್ನು ಆಯ್ಕೆ ಮಾಡಲಾಗಿದ್ದು ಬೆಂಗಳೂರನ್ನು (Bengaluru) ಕೈಬಿಡಲಾಗಿದೆ. ಹೌದು. ಐಸಿಸಿ ಇಂದು ಅಧಿಕೃತವಾಗಿ

ಕರ್ನಾಟಕ

ರಸ್ತೆಗುಂಡಿ ಬಲಿ: ಲಾರಿ ಚಾಲಕ ಜಲಸಮಾಧಿ ಶಂಕೆ

ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿ ರಸ್ತೆಗುಂಡಿ ತಪ್ಪಿಸಲು ಹೋಗಿ ಸ್ಕೂಟಿಯಲ್ಲಿ ತಳ್ಳುತ್ತಿದ್ದ ಯುವತಿ ಒಬ್ಬಳು ಕೆಳಗೆ ಬಿದ್ದಾಗ ಹಿಂದಿನಿಂದ ಬಂದ ಟಿಪ್ಪರ್ ಒಂದು ಆಕೆ ಮೇಲೆ ಹರಿದು ಸಾವನ್ನಪ್ಪಿದ್ದಳು. ಇದೀಗ

ಕರ್ನಾಟಕ

ಅಕ್ರಮ ಸಂಬಂಧದ ಹಿನ್ನೆಲೆ; ಯುವಕನಿಗೆ ಥಳಿಸಿ ಹತ್ಯೆ

ಬೆಂಗಳೂರು : ಬೆಂಗಳೂರಲ್ಲಿ ಮಹಿಳೆಯ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದಾನೆ ಎಂದು ಆರೋಪಿಸಿ, ವಿವಾಹಿತ ಮಹಿಳೆ ಜೊತೆ ಅಕ್ರಮ ಸಂಬಂಧ ಹೊಂದಿದ್ದಾನೆ ಎಂದು ಯುವಕನನ್ನು ಮಹಿಳೆಯ ಕುಟುಂಬಸ್ಥರು ಹತ್ಯೆ ಮಾಡಿದ ಘಟನೆ ಯಶವಂತಪುರದ ಮುತ್ಯಾಲಮ್ಮ

ಕರ್ನಾಟಕ

ಭ್ರಷ್ಟಾಚಾರ ವಿರೋಧಿ ಸಮರ: ಲೋಕಾಯುಕ್ತ ದಾ

ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಕೆ ಸಂಬಂಧ ದಾವಣಗೆರೆ ಸೇರಿದಂತೆ ಹಲವು ಕಡೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳ್ಳಂ ಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ ಎದುರಾಗಿದ್ದು, ದಾಳಿ