Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಲೈಂಗಿಕ ಸಮಸ್ಯೆ ಪರಿಹಾರದ ಆಮಿಷ: ಟೆಕ್ಕಿಗೆ ₹48 ಲಕ್ಷ ವಂಚನೆ, ಕಿಡ್ನಿ ಸಮಸ್ಯೆ

ಬೆಂಗಳೂರು: ಲೈಂಗಿಕ ಸಮಸ್ಯೆಗೆ ಪರಿಹಾರ ನೀಡುವುದಾಗಿ ಟೆಕ್ಕಿಯೊಬ್ಬರಿಗೆ (Techie) 48 ಲಕ್ಷ ರೂ. ವಂಚನೆ ಮಾಡಿರುವುದು ಬೆಂಗಳೂರಿನಲ್ಲಿ (Bengaluru) ನಡೆದಿದೆ. ಮೊದಲು ಟೆಕ್ಕಿ ಕೆಂಗೇರಿಯ (Kengeri) ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯೊಂದಕ್ಕೆ ಚಿಕಿತ್ಸೆಗೆ ತೆರಳಿದ್ದ. ಆಸ್ಪತ್ರೆಗೆ ಹೋಗಿ

ಕರ್ನಾಟಕ

₹7.11 ಕೋಟಿ ದರೋಡೆ: ಮತ್ತೊಬ್ಬ ಆರೋಪಿ ಶರಣು; ಬುಧವಾರವೇ ದರೋಡೆಗೆ ಪ್ಲಾನ್ ಮಾಡಿದ್ದೇಕೆ?

ಬೆಂಗಳೂರು: ಎಟಿಎಂಗೆ ಹಣ ತುಂಬಿಸಲು ಹೋಗುತ್ತಿದ್ದ ವಾಹನ ಅಡ್ಡಗಟ್ಟಿ 7.11 ಕೋಟಿ ದರೋಡೆ ಮಾಡಿದ್ದ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ರಾಕೇಶ್ ಬಂಧಿತ ದರೋಡೆಕೋರ. ದರೋಡೆ ಪ್ರಕರಣದಲ್ಲಿ ಈವರೆಗೆ ಒಟ್ಟು 7 ಬಂದಿಯ ಬಂಧನವಾಗಿದೆ.

ಕರ್ನಾಟಕ

ಕುಮಾರಸ್ವಾಮಿ ‘ಕ್ರಾಂತಿಯ ಬಾಂಬ್’: “ಸಿದ್ದರಾಮಯ್ಯ 5.5 ಲಕ್ಷ ಕೋಟಿ ಸಾಲ ಹೊರಿಸಿದ್ದಾರೆ; 6-7 ತಿಂಗಳಲ್ಲಿ ಅನಿರೀಕ್ಷಿತ ಬೆಳವಣಿಗೆ!”

ಬೆಂಗಳೂರು: ರಾಜ್ಯದ ಸಾಲ ಸದ್ಯ 7.5 ಲಕ್ಷ ರೂಪಾಯಿ ಇದೆ. ಇದ್ರಲ್ಲಿ 5.5 ಲಕ್ಷ ಕೋಟಿ ಸಾಲ ಸಿದ್ದರಾಮಯ್ಯನವರೇ (Siddaramaiah) ನಾಡಿನ ಮೇಲೆ ಹೊರಿಸಿದ್ದಾರೆ. ರಾಜ್ಯದ ಜನ ಈ ಸರ್ಕಾರವನ್ನ ಕಿತ್ತೊಗೆಯಬೇಕು ಅಂತ ಕಾಯ್ತಿದ್ದಾರೆ. ಮುಂದಿನ

ಕರ್ನಾಟಕ

ಸಿಎಂ ಪುತ್ರ ಯತೀಂದ್ರ ಬೆಂಬಲಿಗನ ದಾದಾಗಿರಿ: ಬಿಇಒ ಮೇಲೆ ಹಲ್ಲೆಗೆ ಯತ್ನ, ಅವಾಚ್ಯ ನಿಂದನೆ

ಮೈಸೂರು: ಬಿಇಒ (BEO) ಮೇಲೆ ಸಿಎಂ ಪುತ್ರ ಯತೀಂದ್ರ ಬೆಂಬಲಿಗ ದಾದಾಗಿರಿ ನಡೆಸಿದ್ದಾನೆ. ಅಧಿಕಾರಿ ಮೇಲೆ ಕೈ ಮಾಡಿ ಅವಾಚ್ಯ ಶಬ್ಧಗಳಿಂದಲೂ ನಿಂದಿಸಿದ್ದಾನೆ. ನಂಜನಗೂಡು (Nanjangud) ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್‌ಗೆ ಸಾರ್ವಜನಿಕವಾಗಿ ಅವಾಚ್ಯ ಶದ್ಧಗಳಿಂದ ನಿಂದಿಸಿ

ಕರ್ನಾಟಕ

ಬಂಡೀಪುರ ಅರಣ್ಯದಲ್ಲಿ ಸಿನೆಮಾ ಸ್ಟೈಲ್ ದರೋಡೆ: ₹7.5 ಕೋಟಿ ಮೌಲ್ಯದ ಚಿನ್ನ ಲೂಟಿ

ಚಾಮರಾಜನಗರ: ಬಂಡೀಪುರ ಅರಣ್ಯದೊಳಗಿನ ಪ್ರದೇಶದಲ್ಲಿ ದರೋಡೆಕೋರರು ಕೇರಳ ಮೂಲದ ಚಿನ್ನದ ವ್ಯಾಪಾರಿಯಿಂದ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಚಿನ್ನ ದರೋಡೆ ಮಾಡಿರುವ ಘಟನೆ ನಡೆದಿದೆ. ಸಿನಿಮಾ ಸ್ಟೈಲ್‌ನಲ್ಲಿ ಎಂಟ್ರಿ ಕೊಟ್ಟ ದರೋಡೆಕೋರರು ಚಿನ್ನದ ವ್ಯಾಪಾರಿಗಳು ಹೋಗುತ್ತಿದ್ದ

ಕರ್ನಾಟಕ

ರಾಶಿ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ಕಲಬುರಗಿ : ರಾಶಿ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬಳು ಮೃತಪಟ್ಟಿರುವ ಘಟನೆ ಆಳಂದ ತಾಲೂಕಿನ ಮುದ್ದಡಗಾ ಗ್ರಾಮದ ಹೊರ ವಲಯದಲ್ಲಿ ಸಂಭವಿಸಿದೆ. ಮುದ್ದಡಗಾ ಗ್ರಾಮದ ನಿವಾಸಿ ಗಂಗಮ್ಮ ಸುಧಾಕರ ಹಾಗರಗಿ (40) ಮೃತ ಮಹಿಳೆ

ಕರ್ನಾಟಕ

ದಾರಿ ವಿವಾದಕ್ಕೆ ಮಗಳನ್ನೇ ಕೊಂದ ತಂದೆ

ಕಲಬುರ್ಗಿ : ಜಮೀನಿನ ದಾರಿ ವಿವಾದ ಬಗೆಹರಿಸಿಕೊಳ್ಳಲು ತಂದೆಯೋರ್ವ ತನ್ನ ವಿಕಲಚೇತನ ಮಗಳನ್ನು ಕೊಲೆ ಮಾಡಿ, ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಿರುವ ಘಟನೆ ಜಿಲ್ಲೆಯ ಕಲ್ಲಹಂಗರಗಾ ಗ್ರಾಮದಲ್ಲಿ ನಡೆದಿದೆ. 17 ವರ್ಷದ ಮಂಜುಳಾ ಸಾವನ್ನಪ್ಪಿರುವ

ಕರ್ನಾಟಕ

ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾತ್ರೆ ಮಾರಾಟ; ಒಬ್ಬನ ಬಂಧನ

ಬೆಂಗಳೂರು : ಬೆಂಗಳೂರಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾದರಿಯ ಮಾತ್ರೆಗಳನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಹೈಗ್ರೌಂಡ್ಸ್ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಪ್ರೇಮ್ ಅಲಿಯಾಸ್ ವೈಷ್ಣವ್ ಎಂದು ಗುರುತಿಸಿದ್ದಾರೆ. ಆರೋಪಿ

ಕರ್ನಾಟಕ

ಶಬರಿಮಲೆಗೆ ತೆರಳಿದ್ದ ಕೋಲಾರದ ಅಯ್ಯಪ್ಪ ಮಾಲಾಧಾರಿ ನಾಪತ್ತೆ

ಕೋಲಾರ: ಕೇರಳದ ಶಬರಿಮಲೆಗೆ (Sabarimala) ತೆರಳಿದ್ದ ಕೋಲಾರದ (Kolar) ಅಯ್ಯಪ್ಪ ಮಾಲಾಧಾರಿಯೊಬ್ಬರು (Ayyappa Devotee) ನಾಪತ್ತೆಯಾಗಿದ್ದಾರೆ. ಅಮರೇಶ ನಾಪತ್ತೆಯಾದ ಮಾಲಾಧಾರಿ. ಕೋಲಾರ ಜಿಲ್ಲೆಯ ಮಾಲೂರು ತಾಲೂಕು ನೂಟುವೆ ಗ್ರಾಮದ ಅಮರೇಶ ಶಬರಿಮಲೆ ಅಯ್ಯಪ್ಪ ಸ್ವಾಮಿ

ಕರ್ನಾಟಕ

ಡಿಕೆಶಿ ಸಿಎಂ ಆಗಬೇಕು ಎಂದು ನನ್ನ ಹೃದಯ ಬಯಸುತ್ತಿದೆ” – ಶಾಸಕ ಗಣಿಗ ರವಿಕುಮಾರ್

ಮಂಡ್ಯ: ಡಿ.ಕೆ.ಶಿವಕುಮಾರ್ (DK Shivakumar) ಅವರು ಸಿಎಂ ಆಗಬೇಕು ಎಂದು ನನ್ನ ಹೃದಯ ಬಯಸುತ್ತಿದೆ ಎಂದು ಮಂಡ್ಯ ಶಾಸಕ ಗಣಿಗ ರವಿಕುಮಾರ್ (Ganiga Ravikumar) ಹೇಳಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಪಕ್ಷಕ್ಕಾಗಿ ದುಡಿದಿದ್ದಾರೆ.