Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಮನೆಯೊಳಗೆ ಬೆತ್ತಲೆ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

ಹಾಸನ : ಹಾಸನದಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ಮನೆಯೊಳಗೆ ಬೆತ್ತಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ಗಾಣಿಗರ ಬೀದಿಯಲ್ಲಿ ಈ ಒಂದು ಘಟನೆ ನಡೆದಿದೆ. ಚಿಕ್ಕಮಗಳೂರು

ಕರ್ನಾಟಕ

ಗಣಿ ಅಧಿಕಾರಿ ಚೇಸಿಂಗ್ ದುರಂತ: ಅಧಿಕಾರಿ ಸವಿತಾಗೆ ಹೆದರಿ ಓಡಿ ಹೋಗುವಾಗ ಟಿಪ್ಪರ್ ಚಾಲಕ ಕಾರಿಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವು!

ಚಿಕ್ಕಬಳ್ಳಾಪುರ: ಗಣಿ ಅಧಿಕಾರಿಗೆ ಹೆದರಿ ಓಡಿ ಹೋಗುವಾಗ ಕಾರಿಗೆ ಅಡ್ಡ ಸಿಕ್ಕಿ ಟಿಪ್ಪರ್‌ ಚಾಲಕ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಕ್ರಾಸ್‌ನ ಕೃಷ್ಣ ಕನ್ವೆನ್ಷನ್‌ ಸೆಂಟರ್ ಬಳಿ ನಡೆದಿದೆ. ರಾಯಚೂರಿನ ಲಿಂಗಸೂರಿನ ರಮೇಶ್ (35)

ಕರ್ನಾಟಕ

ಬೆಂಗಳೂರಿನಲ್ಲಿ ‘ಕಿಲ್ಲರ್ ಬಿಎಂಟಿಸಿ’ಗೆ ಮತ್ತೊಂದು ಬಲಿ

ಬೆಂಗಳೂರು : ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿ ಬಸ್ ಗೆ ಮತ್ತೊಂದು ಬಲಿಯಾಗಿದ್ದು, ಬಿಎಂಟಿಸಿ ಬಸ್ ಹರಿದು 70 ವರ್ಷದ ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಮಡಿವಾಳ ಬಸ್ ನಿಲ್ದಾಣದ ಬಳಿ ಬಿಎಂಟಿಸಿ ಬಸ್ ಹರಿದಿ

ಅಪರಾಧ ಕರ್ನಾಟಕ

ಡ್ರಾಡ್ರಾಪ್ ಕೊಡುವ ನೆಪದಲ್ಲಿ ಹೆದ್ದಾರಿಯಲ್ಲಿ ದರೋಡೆಪ್ ಕೊಡುವ ನೆಪದಲ್ಲಿ ಹೆದ್ದಾರಿಯಲ್ಲಿ ದರೋಡೆ

ಮಂಡ್ಯ : ಡ್ರಾಪ್ ಕೊಡುವ ನೆಪದಲ್ಲಿ ಹೆದ್ದಾರಿಯಲ್ಲಿ ದರೋಡೆ ಮಾಡುತ್ತಿದ್ದ ಬೆಂಗಳೂರಿನ ಮೂವರು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಬಿಎಂಎಸ್ ಕಾಲೇಜಿನ ವಿದ್ಯಾರ್ಥಿಗಳನ್ನು ಮಂಡ್ಯ ಪೊಲೀಸರು ಬಂಧಿಸಿದ್ದು, ಬಂ‍ಧಿತರನ್ನ ಕಿರಣ್, ಕುಶಾಲ್ ಬಾಬು, ಗೋಕುಲ್

ಕರ್ನಾಟಕ

ಗೃಹಪ್ರವೇಶದ ಮನೆಗಳಿಗೆ ಕತ್ತಲ ಭಾಗ್ಯ: ಹೊಸ ವಿದ್ಯುತ್ ಸಂಪರ್ಕ ನೀಡಲು ಬೆಸ್ಕಾಂ ಅಧಿಕಾರಿಗಳ ವಿಳಂಬ; ಬೆಸ್ಕಾಂ ಕಚೇರಿಗಳಿಗೆ ಅಲೆದಾಡುತ್ತಿರುವ ಮನೆ ಮಾಲೀಕರು!

ಬೆಂಗಳೂರು: ಹೊಸ ಮನೆಗಳಿಗೆ ವಿದ್ಯುತ್ ಸಂಪರ್ಕ (Electricity) ನೀಡಲು ಬೆಸ್ಕಾಂ (BESCOM) ಅಧಿಕಾರಿಗಳು ವಿಳಂಬ ಮಾಡ್ತಿದ್ದಾರೆ. ಅಧಿಕಾರಿಗಳ ವಿಳಂಬ ನೀತಿಯಿಂದ ಗೃಹಪ್ರವೇಶಕ್ಕೆ ಸಿದ್ಧವಾಗಿರುವ ಮನೆಗಳಿಗೆ ಬೆಳಕಿನ ಭಾಗ್ಯವೇ ಸಿಗ್ತಿಲ್ಲ. ಇದರಿಂದ ವಿದ್ಯುತ್ ಸಂಪರ್ಕ ನೀಡಿ ಅಂತ

ಕರ್ನಾಟಕ

50 ವರ್ಷಗಳ ವಿವಾದ ಅಂತ್ಯಕ್ಕೆ ಮುನ್ನುಡಿ: ಕೊಪ್ಪಳದ ನವಬೃಂದಾವನ ಗಡ್ಡೆಯಲ್ಲಿ ರಾಯರ ಮಠ ಹಾಗೂ ಉತ್ತರಾಧಿ ಮಠದ ಶ್ರೀಗಳ ಐತಿಹಾಸಿಕ ಭೇಟಿ!

ಕೊಪ್ಪಳ: ಜಿಲ್ಲೆಯ ಗಂಗಾವತಿ (Gangavathi) ತಾಲೂಕಿನ ಆನೆಗೊಂದಿ ಗ್ರಾಮದ ತುಂಗಭದ್ರಾ ನದಿಯಲ್ಲಿರುವ ನವಬೃಂದಾವನ ಗಡ್ಡೆಯಲ್ಲಿ ಉತ್ತರಾಧಿ ಮಠ ಹಾಗೂ ರಾಯರ ಮಠದ ಶ್ರೀಗಳು ಭೇಟಿಯಾಗುವ ಮೂಲಕ ಉಭಯ ಮಠಗಳ ನಡುವೆ ಇದ್ದಂತ ಗೊಂದಲಗಳಿಗೆ ತೆರೆಎಳೆಯುವ ನಿರ್ಧಾರ

ಕರ್ನಾಟಕ

ಡಿ. 27 ಮತ್ತು 28ಕ್ಕೆ ಮರುಪರೀಕ್ಷೆ: ಈ ಹಿಂದೆ ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳಿಗೆ ಮರುಪರೀಕ್ಷೆ ದಿನಾಂಕ ಪ್ರಕಟಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ

ಬೆಂಗಳೂರು: ಕರ್ನಾಟಕ ವಿದ್ಯುತ್ ನಿಗಮದಲ್ಲಿ ಖಾಲಿಯಿರುವ ಸಹಾಯಕ ಎಂಜಿನಿಯರ್, ಕಿರಿಯ ಎಂಜಿನಿಯರ್ ಸೇರಿದಂತೆ ಇತರ ಹುದ್ದೆಗಳಿಗೆ ನಡೆಸಲಾಗಿದ್ದ ಪರೀಕ್ಷೆಯನ್ನು ಸುಪ್ರೀಂ ಕೋರ್ಟ್ (Supreme Court) ರದ್ದುಪಡಿಸಿರುವ ಹಿನ್ನೆಲೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮರುಪರೀಕ್ಷೆಗೆ ವೇಳಾಪಟ್ಟಿಯನ್ನು

ಕರ್ನಾಟಕ

ಮದುವೆ ಮನೆಯಲ್ಲಿ ಅಕ್ರಮ ಜೂಜು: ಕೊಡಗು ಜಿಲ್ಲೆಯ ವಿರಾಜಪೇಟೆ ಕಲ್ಯಾಣ ಮಂಟಪದ ಮೇಲೆ ಪೊಲೀಸರ ದಾಳಿ; 8 ಮಂದಿ ವಶಕ್ಕೆ, ₹4 ಲಕ್ಷಕ್ಕೂ ಹೆಚ್ಚು ನಗದು ಜಪ್ತಿ!

ಮಡಿಕೇರಿ: ಮದುವೆ ಮನೆಯಲ್ಲಿ (Marriage Hall) ಜೂಜಾಡುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ (Virajpet) ಪಟ್ಟಣದ ಮೊಗರಗಲ್ಲಿರುವ ಕಲ್ಯಾಣ ಮಂಟಪದಲ್ಲಿ ನಡೆದಿದೆ. ದಾಳಿ ನಡೆದಿ ಜೂಜಿಗೆ ಬಳಸಿದ್ದ ಸುಮಾರು

ಕರ್ನಾಟಕ

ಜೈಲಿನಲ್ಲಿ ನಟ ದರ್ಶನ್‌ಗೆ ನಿದ್ದೆಯಿಲ್ಲದ ರಾತ್ರಿ: ಚಳಿ ತಡೆಯೋಕೆ ಆಗದೇ ಜಡ್ಜ್ ಮುಂದೆ ‘ಬೆಡ್‌ಶೀಟ್’ ಕೊಡಿಸುವಂತೆ ಕಣ್ಣೀರಿಟ್ಟ ದರ್ಶನ್ ಮತ್ತು ಇತರ ಆರೋಪಿಗಳು!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ (Darshan) ಬೆಡ್‌ಶೀಟ್‌ಗಾಗಿ ಕೋರ್ಟ್‌ನಲ್ಲಿ ಬೇಡಿಕೆ ಇಟ್ಟಿದ್ದಾರೆ. ಚಳಿ ತಡೆಯೋಕೆ ಆಗದೇ ನಿದ್ದೆ ಬರ್ತಿಲ್ಲ. ಬೆಡ್‌ಶೀಟ್‌ ಕೊಡಿಸುವಂತೆ ಜಡ್ಜ್‌ ಮುಂದೆ ನಟ ಮನವಿ ಮಾಡಿಕೊಂಡಿದ್ದಾರೆ. ಟ್ರಯಲ್

ಕರ್ನಾಟಕ

₹30 ಕೋಟಿ ತೆರಿಗೆ ಬಾಕಿ; ಮಂತ್ರಿಮಾಲ್‌ಗೆ ಮತ್ತೆ ಬೀಗ

ಬೆಂಗಳೂರು: ಆಸ್ತಿ ತೆರಿಗೆ ಪಾವತಿಸದ ಹಿನ್ನೆಲೆ ನಗರದ ಪ್ರತಿಷ್ಠಿತ ಮಾಲ್​ಗಳಲ್ಲಿ ಒಂದಾದ ಮಂತ್ರಿಮಾಲ್​​ಗೆ ಮತ್ತೆ ಬೀಗ ಬಿದ್ದಿದೆ. ಈ ಹಿಂದೆಯೂ ಕೋಟ್ಯಂತರ ತೆರಿಗೆ ಪಾವತಿಸದ ಹಿನ್ನೆಲೆಯಲ್ಲಿ ಮಾಲ್​ ಅನ್ನು ಸೀಜ್ ಮಾಡಲಾಗಿತ್ತು. ಈ ಬಾರಿಯೂ