Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಶಿವಮೊಗ್ಗ: “ಜೀವನ ಪಥವನ್ನು ದರ್ಶನ ಮಾಡಿಸುವುದೇ ಭಗವದ್ಗೀತೆ”; ಅಪರಾಧ ನಿಯಂತ್ರಣ ಕುರಿತ ವಿಚಾರ ಸಂಕಿರಣದಲ್ಲಿ ನಿವೃತ್ತ ನ್ಯಾಯಮೂರ್ತಿ ಹೆಚ್. ಬಿಲ್ಲಪ್ಪ ಅಭಿಮತ

ಶಿವಮೊಗ್ಗ: ಜೀವನ ಪಥವನ್ನು ದರ್ಶನ ಮಾಡಿಸುವುದೇ ಭಗವದ್ಗೀತೆ ಎಂದು ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಹೆಚ್. ಬಿಲ್ಲಪ್ಪ ಬಣ್ಣಿಸಿದರು. ಶಂಕರಘಟ್ಟದ ಕುವೆಂಪು ವಿಶ್ವವಿದ್ಯಾಲಯದಲ್ಲಿ (Kuvempu University) ಆಯೋಜಿಸಿದ್ದ ಭಗವದ್ಗೀತೆ ಮತ್ತು ಅಪರಾಧ ನಿಯಂತ್ರಣ ಕುರಿತ ಒಂದು

ಕರ್ನಾಟಕ

ಕೇರಳದ ಏರಿಮಲೈ ಸಮೀಪ ಅಪಘಾತ; ಅದೃಷ್ಟವಶಾತ್ 33 ಮಾಲಾಧಾರಿಗಳು ಪ್ರಾಣಾಪಾಯದಿಂದ ಪಾರು

ಮಂಡ್ಯ: ಶಬರಿಮಲೆಗೆ (Sabarimala) ತೆರಳುತ್ತಿದ್ದ ಮಂಡ್ಯ (Mandya) ಜಿಲ್ಲೆಯ ಕೆ.ಆರ್‌ ಪೇಟೆ ತಾಲೂಕಿನ ಯಾಲದಹಳ್ಳಿ ಕೊಪ್ಪಲು ಗ್ರಾಮದ ಅಯ್ಯಪ್ಪ ಮಾಲಾಧಾರಿಗಳಿದ್ದ ಬಸ್ ಪಲ್ಟಿಯಾದ ಘಟನೆ ನಡೆದಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಮಾಲಾಧಾರಿಗಳು ಪಾರಾಗಿದ್ದಾರೆ. ಯಾಲದಹಳ್ಳಿ‌ಕೊಪ್ಪಲು ಗ್ರಾಮದ 33

ಕರ್ನಾಟಕ

ಕರ್ನಾಟಕದಲ್ಲಿ ಸೆಮಿಕಂಡಕ್ಟರ್ ಕ್ರಾಂತಿ: 200 ಎಕರೆ ಜಾಗದಲ್ಲಿ ಸೆಮಿಕಂಡಕ್ಟರ್ ಪಾರ್ಕ್ ಅಭಿವೃದ್ಧಿ

ಬೆಂಗಳೂರು: ಆಧುನಿಕ ಬಗೆಯ ಕೈಗಾರಿಕೋದ್ಯಮಗಳ ಮಹತ್ವವನ್ನು ಅರಿತಿರುವ ರಾಜ್ಯ ಸರ್ಕಾರವು 200 ಎಕರೆ ಜಾಗದಲ್ಲಿ ಸೆಮಿಕಂಡಕ್ಟರ್ ಪಾರ್ಕ್ ಅಭಿವೃದ್ಧಿಪಡಿಸಲಿದೆ. ಇಲ್ಲಿ ಈ ತರಹದ ಕಂಪನಿಗಳಿಗೆ ಬೇಕಾಗುವ ಸಕಲ ಸೌಕರ್ಯಗಳನ್ನೂ ಕಲ್ಪಿಸಲಾಗುವುದು. ಇದು ದೇಶ ಮತ್ತು ರಾಜ್ಯ

ಕರ್ನಾಟಕ

ಟೆಕ್ಕಿಯಿಂದ ಚಾಕು ಇರಿತ: ಹೈವೇಯಲ್ಲಿ ಅಡ್ಡಾದಿಡ್ಡಿ ಸ್ಕೂಟಿ ಚಾಲನೆ ಪ್ರಶ್ನಿಸಿದ್ದಕ್ಕೆ ಬಿಹಾರ ಮೂಲದ ಮಹಿಳಾ ಟೆಕ್ಕಿಯಿಂದ ಇಬ್ಬರು ಬೈಕ್ ಸವಾರರಿಗೆ ಆಟ್ಯಾಕ್!

ಚಿಕ್ಕಬಳ್ಳಾಪುರ: ಹೈವೇಯಲ್ಲಿ ಮಹಿಳಾ ಟೆಕ್ಕಿಯೊಬ್ಬಳು ಅಡ್ಡಾದಿಡ್ಡಿ ಸ್ಕೂಟಿ ಚಾಲನೆ ಮಾಡುತ್ತಿದ್ದಿದ್ದನ್ನು ಪ್ರಶ್ನಿಸಿದ್ದಕ್ಕೆ ಬೈಕ್‌ ಸವಾರರಿಗೆ ಚಾಕು ಇರಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಬೈಕ್ ಸವಾರರಿಗೆ ಚಾಕು ಇರಿದ ಮಹಿಳಾ ಟೆಕ್ಕಿಯನ್ನು ಬಿಹಾರ ಮೂಲದ ರಿಂಬಿಕಾ ಕುಮಾರಿ

ಕರ್ನಾಟಕ

ಮಳವಳ್ಳಿ ಶಿವನಸಮುದ್ರ ಬಳಿಯ 20 ಅಡಿ ಆಳದ ನಾಲೆಗೆ ಬಿದ್ದಿದ್ದ ಕಾಡಾನೆಯನ್ನು ಹೈಡ್ರಾಲಿಕ್ ಕ್ರೇನ್ ಬಳಸಿ ಮೇಲೆತ್ತಿದ ಅರಣ್ಯ ಇಲಾಖೆ!

ಮಂಡ್ಯ: ಎರಡು ದಿನಗಳ ಹಿಂದೆ ಮಳವಳ್ಳಿ ತಾಲೂಕಿನ ಶಿವನಸಮುದ್ರ (Shivanasamudra) ಬಳಿಯ ನಾಲೆಗೆ ಬಿದ್ದ ಕಾಡಾನೆಯನ್ನು (Wild Elephant) ಯಶಸ್ವಿಯಾಗಿ ಕಾರ್ಯಾಚರಣೆ ನಡೆಸಿ ಅರಣ್ಯ ಇಲಾಖೆ ಮೇಲೆತ್ತಿದೆ. ಶಿವವಸಮುದ್ರ ಬಳಿಯ ಖಾಸಗಿ ವಿದ್ಯುತ್ ಉತ್ಪಾದನಾ ಘಟಕದ ಬಳಿ

ಕರ್ನಾಟಕ

ವೈದ್ಯರು ಮತ್ತು ನರ್ಸ್‌ಗಳ ನಿರ್ಲಕ್ಷ್ಯಕ್ಕೆ ಮಗುವಿನ ಬಲಿ

ಹಾವೇರಿ : ಹಾವೇರಿಯಲ್ಲಿ ಅಮಾನವೀಯ ಘಟನೆ ಒಂದು ನಡೆದಿದ್ದು, ಜಿಲ್ಲಾಸ್ಪತ್ರೆ ಸಿಬ್ಬಂದಿಗಳ ಎಡವಟ್ಟಿಗೆ ನವಜಾತ ಶಿಶು ಸಾವನ್ನಪ್ಪಿದೆ ಎಂಬ ಆರೋಪ ಕೇಳಿಬಂದಿದೆ. ಶೌಚಾಲಯಕ್ಕೆ ಹೋಗುವ ಮಾರ್ಗದಲ್ಲಿ ಮಹಿಳೆಗೆ ಹೆರಿಗೆ ಆಗಿದ್ದು, ಕೆಳಗೆ ಬಿದ್ದು ಪೆಟ್ಟಾದ

ಕರ್ನಾಟಕ

ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಎಥೆನಾಲ್ ಗ್ಯಾಸ್ ಟ್ಯಾಂಕರ್ ಪಲ್ಟಿ

ಉತ್ತರಕನ್ನಡ : ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಲಾರಿ ಚಾಲಕನ ಸ್ಥಿತಿ ಗಂಭೀರವಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕಂಚಿನ ಬಾಗಿಲು ಬಳಿ ಈ ಒಂದು ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ಎಥೆನಾಲ್ ಗ್ಯಾಸ್

ಕರ್ನಾಟಕ

ಐದನೇ ಬಾರಿಗೆ ಮೆಟ್ರೋದಲ್ಲಿ ಹೃದಯ ಸಾಗಾಟ

ಬೆಂಗಳೂರು: ನಗರದಲ್ಲಿ ಐದನೇ ಬಾರಿ ಮೆಟ್ರೋ (Namma Metro) ರೈಲಿನ ಮೂಲಕ  ಮಾನವನ ಜೀವಂತ  ಹೃದಯವನ್ನು ಸುರಕ್ಷಿತವಾಗಿ ರವಾನೆ ಮಾಡುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಕೇವಲ 7 ನಿಮಿಷಗಳಲ್ಲಿ ಯೆಲ್ಲೋ ಲೈನಿನ ಮೆಟ್ರೋದಲ್ಲಿ ಹೃದಯವನ್ನು ರವಾನಿಸಲಾಗಿಸಲಾಗಿದ್ದು, ಸುರಕ್ಷಿತವಾಗಿ ಹಸ್ತಾಂತರಿಸಲಾಗಿದೆ. ಕೇವಲ

ಕರ್ನಾಟಕ

ನಿಯಮ ಉಲ್ಲಂಘಿಸಿದ 14 ಅನಧಿಕೃತ ಪಿಜಿಗಳಿಗೆ ಬೀಗ

ಬೆಂಗಳೂರು: ಸಾರ್ವಜನಿಕ ಆರೋಗ್ಯ ಹಾಗೂ ಸುರಕ್ಷತೆಯ ಹಿತದೃಷ್ಟಿಯಿಂದ  ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಉದ್ದಿಮೆ ಪರವಾನಗಿ ಪಡೆಯದೇ ಎಸ್.ಒ.ಪಿ ಮಾನದಂಡಗಳನ್ನು ಉಲ್ಲಂಘಿಸಿ, ಕಾನೂನುಬಾಹಿರವಾಗಿ ಕಾರ್ಯ ನಿರ್ವಹಿಸುತ್ತಿರುವ ಪಿಜಿ ಗಳ ವಿರುದ್ಧ ಕಾರ್ಯಾಚರಣೆ ಹಾಗೂ ಉದ್ದಿಮೆ

ಕರ್ನಾಟಕ

ಹುಬ್ಬಳ್ಳಿ ನಂತರ ಬೀದರ್‌ನ ಮತ್ತೊಬ್ಬ ಯಾತ್ರಿಕ ಸಾವು

ಬೀದರ್: ಸೌದಿ ಅರೇಬಿಯಾದ ಮದೀನಾ ಬಳಿ ತೈಲ ಟ್ಯಾಂಕರ್‌ಗೆ ಬಸ್ ಡಿಕ್ಕಿ ಹೊಡೆದು ಸಂಭವಿಸಿದ ದುರಂತದಲ್ಲಿ ಸಾವನ್ನಪ್ಪಿದ 45 ಮಂದಿ ಭಾರತೀಯರ ಪೈಕಿ ಬೀದರ್ ನಗರದ ಮಹಿಳೆಯೊಬ್ಬರೂ ಕೂಡ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.ಸೌದಿ ಬಸ್ ಅಪಘಾತದಲ್ಲಿ