Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಕರ್ನಾಟಕದಿಂದ AI ಕ್ರಾಂತಿ: ಕೈಗೆಟಕುವ ದರದಲ್ಲಿ ‘KEO’ ಆರ್ಟಿಫಿಷಿಯಲ್ ಇಂಟಲಿಜೆನ್ಸ್ ಕಂಪ್ಯೂಟರ್ ಲಾಂಚ್; ನಾಳೆ ಬೆಂಗಳೂರು ಟೆಕ್ ಸಮ್ಮಿಟ್‌ನಲ್ಲಿ ಅನಾವರಣ!

ಬೆಂಗಳೂರು: ಕರ್ನಾಟಕವು ಕೈಗೆಟುಕುವ ದರದಲ್ಲಿ ಆರ್ಟಿಫಿಷಿಯಲ್ ಇಂಟಲಿಜೆನ್ಸ್ ಕಂಪ್ಯೂಟರ್ ಲಾಂಚ್ ಮಾಡುತ್ತಿದೆ. ನಾಳೆ (ನ.18) ಬೆಂಗಳೂರು ಟೆಕ್ ಸಮ್ಮಿಟ್‌ನಲ್ಲಿ ಲಾಂಚ್ ಮಾಡ್ತಿದ್ದೇವೆ ಎಂದು ಐಟಿ, ಬಿಟಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಹೇಳಿದ್ದಾರೆ. ಬೆಂಗಳೂರಲ್ಲಿ (Bengaluru)

ಅಪರಾಧ ಕರ್ನಾಟಕ

ಲಿವ್-ಇನ್ ಸಂಬಂಧದಲ್ಲಿದ್ದ ಪ್ರಿಯಕರನ ಬರ್ಬರ ಕೊಲೆ

ವಿಜಯಪುರ: ಲಿವಿನ್ ರಿಲೇಷನ್​ಶಿಪ್​ನಲ್ಲಿದ್ದ ಮಹಿಳೆಯಿಂದಲೇ ಪ್ರಿಯಕರನ‌ (Partner)  ಕೊಲೆ (Murder) ಮಾಡಿರುವಂತಹ ಘಟನೆ ನಗರದ ಅಮನ್ ಕಾಲೋನಿಯ ಮನೆಯೊಂದರಲ್ಲಿ ನಡೆದಿದೆ. ಸಮೀರ್ ಅಲಿಯಾಸ್ ಪಿಕೆ ಇನಾಂದಾರ್(26) ಹತ್ಯೆಗೊಳಗಾದ ಪ್ರಿಯಕರ. ಸಹೋದರ ಅಸ್ಲಮ್ ಭಾಗವಾನ್​​ ಸಹಾಯ ಪಡೆದು ತಯ್ಯಾಬಾ ಎಂಬ ಮಹಿಳೆ

ಕರ್ನಾಟಕ

500 ವರ್ಷಗಳ ಇತಿಹಾಸ: ಬಸವನಗುಡಿ ಕಡಲೆಕಾಯಿ ಪರಿಷೆಗೆ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರಿಂದ ಕಡಲೆಕಾಯಿ ತುಲಾಭಾರ ಮಾಡಿ ಚಾಲನೆ!

ಬೆಂಗಳೂರು: ಇಂದಿನಿಂದ 5 ದಿನ ನಡೆಯಲಿರುವ ಬಸವನಗುಡಿ (Basavanagudi) ಕಡಲೆಕಾಯಿ ಪರಿಷೆಗೆ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಅವರು ಚಾಲನೆ ನೀಡಿದರು. ಇಂದು (ನ.17) ಬೆಳಗ್ಗೆ 10:40ಕ್ಕೆ ಬಸವನಗುಡಿಯ ದೊಡ್ಡಬಸವಣ್ಣ ದೇವಾಲಯದ ಆವರಣದಲ್ಲಿ ದೊಡ್ಡ

ಕರ್ನಾಟಕ

ಕಾರು ತೊಳೆಯುವಾಗ ಆಕಸ್ಮಿಕವಾಗಿ ಕಾಲುವೆಗೆ ಜಾರಿ ಕೊಚ್ಚಿ ಹೋಯ್ತು!

ಬಳ್ಳಾರಿ: ಬಳ್ಳಾರಿ ಹೊರವಲಯದ ಅಲ್ಲಿಪುರ ಬಳಿಯ ತುಂಗಭದ್ರಾ ಜಲಾಶಯದ HLC ಕಾಲುವೆ ಬಳಿ ಕಾರು ತೊಳೆಯುವಾಗ ಆಕಸ್ಮಿಕವಾಗಿ ಕಾಲುವೆಗೆ ಜಾರಿದ ಕಾರು ಕೊಚ್ಚಿ ಹೋಗಿದೆ.  ಕಾರಿನಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಕರ್ನಾಟಕ

ಪೊಲೀಸ್ ಇಲಾಖೆಗೆ ಹೆಮ್ಮೆ: ಕವಿತಾಳ ಠಾಣೆಯ ಸಾಧನೆ.

ರಾಯಚೂರು: ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಕವಿತಾಳ ಪೊಲೀಸ್ ಠಾಣೆ (Kavithala Police Station) ದೇಶದ ಅತ್ಯುತ್ತಮ ಠಾಣೆಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಕೇಂದ್ರ ಗೃಹ ಸಚಿವಾಲಯದ 2025ರ ವಾರ್ಷಿಕ ಅತ್ಯುತ್ತಮ ಪೊಲೀಸ್ ಠಾಣೆಗಳ

ಕರ್ನಾಟಕ

ಅಪ್ರಾಪ್ತೆಯೊಂದಿಗೆ ಅಕ್ರಮ ಸಂಬಂಧ; ಕಂಬಕ್ಕೆ ಕಟ್ಟಿಹಾಕಿ ಬರ್ಬರವಾಗಿ ಹತ್ಯೆ

ಹೆಂಡತಿ, ಮಕ್ಕಳಿದ್ರೂ ಅಪ್ರಾಪ್ತ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ವ್ಯಕ್ತಿಯೊಬ್ಬನನ್ನು ಲೈಟ್ ಕಂಬಕ್ಕೆ ಕಟ್ಟಿಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಮುಳುಗು ಜಿಲ್ಲೆ ಮಂಡಲದ ಲಾಲಾಯಗುಡ ಗ್ರಾಮದಲ್ಲಿ ಜಡಿ ಸಮ್ಮಯ್ಯ (40) ಎಂಬ

ಕರ್ನಾಟಕ

ಉದ್ಯಮಿ ಅರವಿಂದ್ ರೆಡ್ಡಿಗೆ ಜಾಮೀನು ಮಂಜೂರು; ಸೂಕ್ತ ದಾಖಲೆಗಳೊಂದಿಗೆ ವಿಚಾರಣೆಗೆ ಹಾಜರಾಗುವಂತೆ ಸಂತ್ರಸ್ತ ನಟಿಗೆ ಪೊಲೀಸ್ ನೋಟಿಸ್!

ಬೆಂಗಳೂರು: ಉದ್ಯಮಿಯೋರ್ವ ಸ್ಯಾಂಡಲ್‌ವುಡ್ ನಟಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪ ಪ್ರಕರಣದಡಿ ಸೂಕ್ತ ದಾಖಲೆಗಳೊಂದಿಗೆ ವಿಚಾರಣೆಗೆ ಹಾಜರಾಗುವಂತೆ ನಟಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಸಂತ್ರಸ್ತ ನಟಿ ಲೈಂಗಿಕ ಕಿರುಕುಳ ನೀಡಿದ ಸಂಬಂಧ ಅರವಿಂದ್ ರೆಡ್ಡಿ ವಿರುದ್ಧ

ಕರ್ನಾಟಕ

ಗೋಧಿ ಲಾರಿ ಪಲ್ಟಿ: ತುಮಕೂರು ಜಿಲ್ಲೆಯ ಶಿರಾ ತಾಲೂಕಿನಲ್ಲಿ ಅಪಘಾತ; ಗೋಧಿ ತುಂಬಿಕೊಳ್ಳಲು ಮುಗಿಬಿದ್ದ ಸ್ಥಳೀಯರು!

ತುಮಕೂರು: ಗೋಧಿ (Wheat) ತುಂಬಿದ್ದ ಲಾರಿ (Lorry) ಪಲ್ಟಿಯಾದ ಪರಿಣಾಮ ಗೋಧಿ ತುಂಬಿಕೊಳ್ಳಲು ಜನ ಮುಗಿಬಿದ್ದ ಘಟನೆ ತುಮಕೂರು (Tumakuru) ಜಿಲ್ಲೆ ಶಿರಾ (Sira) ತಾಲೂಕಿನ ಹುಯಿಲುದೊರೆ ಗ್ರಾಮದ ಬಳಿ ನಡೆದಿದೆ. ವೇಗವಾಗಿ ಬಂದ

ಕರ್ನಾಟಕ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಚಾಕು ಅಟ್ಟಹಾಸ

ಬೆಂಗಳೂರು : ಪ್ರಯಾಣಿಕರನ್ನು ಪಿಕಪ್ ಮಾಡುವ ವಿಚಾರಕ್ಕೆ ಗಲಾಟೆ ನಡೆದಿದ್ದು, ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗಲಾಟೆ ನಡೆದಿದೆ. ಚಾಲಕರಾದ ಸುಹೇಲ್ ಮತ್ತು ಜಗದೀಶ್ ನಡುವೆ ಗಲಾಟೆ ನಡೆದಿದೆ. ಈ ವೇಳೆ ಚಾಕು

ಕರ್ನಾಟಕ

ಟಿಪ್ಪರ್ ಡಿಕ್ಕಿಯಾಗಿ ಬೈಕ್‌ನಲ್ಲಿದ್ದ ಯುವತಿ ಸ್ಥಳದಲ್ಲೇ ಸಾವು!

ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು ಟಿಪ್ಪರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಯುವತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹೊರ ವಲಯದ ರಾಣಿ ಕ್ರಾಸ್ ನಲ್ಲಿ ಈ ಒಂದು