Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬೀದರ್ ಜೈಲಿನಲ್ಲಿ ಕೈದಿ ಸಾವು: ಹುಮನಾಬಾದ್ ಕಾರಾಗೃಹದಲ್ಲಿ ಮರ ಏರಿ ಕಟ್ಟಡದಿಂದ ಜಿಗಿದು ವಿಚಾರಣಾಧೀನ ಕೈದಿ ಖಂಡಪ್ಪ ಮೇತ್ರೆ ಆತ್ಮಹತ್ಯೆ!

ಬೀದರ್: ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿ ಸಾವನ್ನಪ್ಪಿರುವ ಘಟನೆ ಬೀದರ್ (Bidar) ಜಿಲ್ಲೆಯ ಹುಮನಾಬಾದ್ ಕಾರಾಗೃಹದಲ್ಲಿ (Humnabad Jail) ನಡೆದಿದೆ. ಬಸವಕಲ್ಯಾಣ (Basavakalyana) ತಾಲೂಕಿನ ಗೌರ್ ಗ್ರಾಮದ ಖಂಡಪ್ಪ ಮೇತ್ರೆ (46) ಮೃತ ಕೈದಿ. ಜೈಲು

ಕರ್ನಾಟಕ

ಬೆಳಗಾವಿ ಮೃಗಾಲಯದಲ್ಲಿ ದುರಂತ: ಮತ್ತೆ ಎರಡು ಕೃಷ್ಣಮೃಗಗಳು ಸಾವು; ಮೃತಪಟ್ಟ ಕೃಷ್ಣಮೃಗಗಳ ಸಂಖ್ಯೆ 30ಕ್ಕೆ ಏರಿಕೆ, ಪ್ರವಾಸಿಗರಲ್ಲಿ ಆತಂಕ!

ಬೆಳಗಾವಿ: ರಾಣಿ ಚನ್ನಮ್ಮ ಕಿರುಮೃಗಾಲಯದಲ್ಲಿ ಮತ್ತೆ ಎರಡು ಕೃಷ್ಣ ಮೃಗಗಳು ಸಾವನ್ನಪ್ಪಿದ್ದು, ಮೃತಪಟ್ಟಿರುವ ಕೃಷ್ಣಮೃಗಗಳ (Blackbucks) ಸಂಖ್ಯೆ 30ಕ್ಕೆ ಏರಿಕೆಯಾಗಿದೆ. ಮೃಗಾಲಯದಲ್ಲಿರುವ (Belagavi zoo) ಕೃಷ್ಣಮೃಗಗಳಿಗೆ ಬ್ಯಾಕ್ಟೀರಿಯಾ ಅಂಟಿರುವ ಕುರಿತು ವೈದ್ಯರು ಶಂಕೆ ವ್ಯಕ್ತಪಡಿಸುತ್ತಿದ್ದಾರೆ. ಹಸು ಹಾಗೂ

ಕರ್ನಾಟಕ

ಉಳುಮೆ ಮಾಡುವಾಗ ಟ್ರ್ಯಾಕ್ಟರ್ ಯಂತ್ರಕ್ಕೆ ಸಿಲುಕಿ ರೈತ ಸಾವು!

ದಾವಣಗೆರೆ : ಉಳುಮೆ ಮಾಡುವಾಗ ಘೋರ ದುರಂತ ಸಂಭವಿಸಿದ್ದು, ಟ್ರ್ಯಾಕ್ಟರ್ ಯಂತ್ರಕ್ಕೆ ಸಿಲುಕಿ ರೈತರೊಬ್ಬರು ಸಾವವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ದಿದ್ದಿಗೆ ಗ್ರಾಮದಲ್ಲಿ ರೋಟ‌ರ್ ಟ್ರ್ಯಾಕ್ಟರ್ ಯಂತ್ರಕ್ಕೆ ಸಿಲುಕಿ

ಕರ್ನಾಟಕ

ಹೋಂಗಾರ್ಡ್ ಮಹಿಳೆ ಮೇಲೆ ನಾಲ್ವರು ಕಾಮುಕರ ಕೃತ್ಯ.

ಕೊಪ್ಪಳ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಮಹಿಳೆಗೆ ಮದ್ಯ ಕುಡಿಸಿ ನಾಲ್ವರು ಕಾಮುಕರು ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ. ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಮದ್ದೂರು ಗ್ರಾಮದ

ಕರ್ನಾಟಕ

ಬೆಂಗಳೂರಿನಲ್ಲಿ ‘ಅತಿ ಉದ್ದದ’ ಡಬಲ್ ಡೆಕ್ಕರ್ ಫ್ಲೈಓವರ್: ಸಂಚಾರ ದಟ್ಟಣೆ ನಿವಾರಣೆಗೆ ಮೆಟ್ರೋ ಮಾರ್ಗದಲ್ಲೇ 40 ಕಿ.ಮೀ. ಉದ್ದದ ರಸ್ತೆ ನಿರ್ಮಾಣಕ್ಕೆ ಡಿ.ಕೆ. ಶಿವಕುಮಾರ್ ಘೋಷಣೆ!

ಬೆಂಗಳೂರು: ಸಂಚಾರಕ್ಕೆ ದಟ್ಟಣೆ ನಿವಾರಣೆಗೆ ಮತ್ತೊಂದು ಡಬ್ಬಲ್ ಡೆಕ್ಕರ್ ಪ್ಲೈಓವರ್ ನಿರ್ಮಾಣವಾಗಲಿದೆ. ಈ ಕುರಿತು ಟ್ವೀಟ್ ಮಾಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಅತಿ ಉದ್ದದ ಡಬ್ಬಲ್ ಡೆಕ್ಕರ್ ಪ್ಲೈಓವರ್ ಎಂದು ಮಾಹಿತಿ ಹಂಚಿಕೊಂಡಿದ್ದಾರೆ. ನೂತನ ಮೆಟ್ರೋ ಮಾರ್ಗಗಳು

ಕರ್ನಾಟಕ

ಒಂದು ವರ್ಷದ ದಾಂಪತ್ಯಕ್ಕೆ ಅಂತ್ಯ: ಬಳ್ಳಾರಿಯಲ್ಲಿ ಕೌಟುಂಬಿಕ ಕಲಹ; ಪತಿ-ಪತ್ನಿ ಇಬ್ಬರೂ ಮನೆಯಲ್ಲಿ ನೇಣು ಬಿಗಿದುಕೊಂಡು ಸಾಮೂಹಿಕ ಆತ್ಮ*ಹತ್ಯೆ!

ಬಳ್ಳಾರಿ: ಕೌಟುಂಬಿಕ ಕಲಹದಿಂದಾಗಿ ಪತಿ (Husband) -ಪತ್ನಿ (Wife) ಇಬ್ಬರೂ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಳ್ಳಾರಿ (Ballari) ಜಿಲ್ಲೆಯ ಸಿರಗುಪ್ಪ ತಾಲೂಕಿನ ದೊಡ್ಡ ರಾಜ್ ಕ್ಯಾಂಪ್‌ನಲ್ಲಿ ನಡೆದಿದೆ‌. ಪತಿ ಅಂಬರೀಶ್ (24) ಹಾಗೂ ಪತ್ನಿ

ಕರ್ನಾಟಕ

ದ್ವಾರಸಮುದ್ರ ಕೆರೆ ಕಂಟಕ: ಹಳೇಬೀಡಿನ ಕೆರೆ ಕೋಡಿ ಬಿದ್ದಾಗಲೆಲ್ಲಾ ಬೂದಿಗುಂಡಿ ಬಡಾವಣೆಯ ನೂರಾರು ಮನೆಗಳಿಗೆ ನೀರು ನುಗ್ಗಿ ನರಕಯಾತನೆ!

ಹಾಸನ: ಬೇಲೂರು (Beluru) ತಾಲೂಕಿನ ಹಳೇಬೀಡು (Halebeedu) ಗ್ರಾಮದ ಬೃಹತ್‍ದಾಕಾರದ ದ್ವಾರಸಮುದ್ರ ಕೆರೆ ತುಂಬಿ ಕೋಡಿ ಹರಿದಾಗಲೆಲ್ಲಾ ಅನತಿ ದೂರದಲ್ಲಿರುವ ಬೂದಿಗುಂಡಿ ಬಡಾವಣೆಯಲ್ಲಿರುವ ನೂರಾರು ಬಡ ಕುಟುಂಬಗಳು ತೀವ್ರ ಸಂಕಷ್ಟಕ್ಕೆ ಸಿಲುಕುತ್ತಿವೆ. ಕೆರೆ ಕೋಡಿ ನೀರು

ಕರ್ನಾಟಕ

ನಟ ಅನೀಶ್ ತೇಜೇಶ್ವರ್ ಕಣ್ಣೀರು: “ಮುಂದಿನ ಎರಡು ದಿನ ಪ್ರೇಕ್ಷಕರು ಬರದಿದ್ದರೆ ಇದೇ ನನ್ನ ಕೊನೆಯ ಸಿನಿಮಾ” – ಭಾವುಕವಾಗಿ ನೋವು ತೋಡಿಕೊಂಡ ನಟ!

ಬೆಂಗಳೂರು : ನಟ ಅನೀಶ್‌ ತೇಜೇಶ್ವರ್‌ ನಟನೆಯ ಲವ್‌ ಒಟಿಪಿ ಸಿನಿಮಾ ಶುಕ್ರವಾರ ತೆರೆಗೆ ಬಂದಿದೆ. ಆದರೆ, ಸಿನಿಮಾ ಮಂದಿರದಲ್ಲಿ ಚಿತ್ರ ನೋಡಲು ಪ್ರೇಕ್ಷಕರೇ ಬರುತ್ತಿಲ್ಲ. ಇದರಿಂದ ಬೇಸರಪಟ್ಟುಕೊಂಡಿರುವ ಹೀರೋ ಅನೀಶ್‌ ತೇಜೇಶ್ವರ್‌, ಹಾಗೇನಾದರೂ ಮುಂದಿನ

ಕರ್ನಾಟಕ

ಮುರುಡೇಶ್ವರ ಸಮುದ್ರದಲ್ಲಿ ದುರಂತ: ಪ್ರವಾಸಕ್ಕೆ ಬಂದಿದ್ದ ಶಿವಮೊಗ್ಗ ಮೂಲದ ದೇವೇಂದ್ರಪ್ಪ (45) ಅಲೆಗಳ ಅಬ್ಬರಕ್ಕೆ ಕೊಚ್ಚಿ ಹೋಗಿ ಸಾವು!

ಶಿವಮೊಗ್ಗ/ ಕಾರವಾರ: ಮುರುಡೇಶ್ವರ ಸಮುದ್ರದಲ್ಲಿ ಅಲೆಗಳ ಅಬ್ಬರಕ್ಕೆ ಪ್ರವಾಸಕ್ಕೆ ಬಂದಿದ್ದ ವ್ಯಕ್ತಿಯೊಬ್ಬರು ಕೊಚ್ಚಿ ಹೋಗಿದ್ದಾರೆ. ಸಮುದ್ರದ ಪಾಲಾದ ವ್ಯಕ್ತಿಯನ್ನು ಶಿವಮೊಗ್ಗ ಮೂಲದ ದೇವೇಂದ್ರಪ್ಪ (45) ಎಂದು ಗುರುತಿಸಲಾಗಿದೆ. ಸಮುದ್ರದಲ್ಲಿ ಸ್ನಾನಕ್ಕೆ ಇಳಿದಿದ್ದಾಗ ಅಲೆಗಳ ಹೊಡೆತಕ್ಕೆ ಸಿಲುಕಿ

ಕರ್ನಾಟಕ

ಚಿಕ್ಕಮಗಳೂರಿನಲ್ಲಿ ಐಟಿ ದಾಳಿ: ತೆರಿಗೆ ವಂಚನೆ ಆರೋಪದ ಮೇಲೆ ‘ಲೈಫ್ ಲೈನ್ ಫೀಡ್ಸ್ ಕಂಪನಿ’ ಮಾಲೀಕರ ಮನೆ, ಕಚೇರಿ ಮೇಲೆ ಐಟಿ ಅಧಿಕಾರಿಗಳ ಏಕಕಾಲಕ್ಕೆ ದಾಳಿ!

ಚಿಕ್ಕಮಗಳೂರು: ತೆರಿಗೆ ವಂಚನೆ (Tax Evasion) ಆರೋಪದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಚಿಕ್ಕಮಗಳೂರಿನ (Chikkamagaluru) ಲೈಫ್ ಲೈನ್ ಫೀಡ್ಸ್ (ಇಂಡಿಯಾ) ಪ್ರೈವೇಟ್ ಕಂಪನಿ (Life Line Feeds (India) Pvt Ltd) ಮೇಲೆ