Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಟೆಕ್ ಕಂಪನಿಗಳ ಪ್ರವಾಸ: ORR ಸಂಚಾರ ದಟ್ಟಣೆಗೆ ಬೇಸತ್ತ ಬ್ಲ್ಯಾಕ್‌ಬಕ್ ಸಿಇಒ ನಂತರ ಈಗ ಸ್ವಿಗ್ಗಿ ಸ್ಥಳಾಂತರ; ವೈಟ್‌ಫೀಲ್ಡ್ ಈಗ ಕಚೇರಿಗಳಿಗೆ ಹಾಟ್‌ಸ್ಪಾಟ್

ಬೆಂಗಳೂರು: ರಾಜಧಾನಿಯಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಆಹಾರ ಮತ್ತು ದಿನಸಿ ವಿತರಣಾ ವೇದಿಕೆ ಸ್ವಿಗ್ಗಿ ತನ್ನ ಪ್ರಧಾನ ಕಚೇರಿಯನ್ನು ಬೆಳ್ಳಂದೂರಿನಲ್ಲಿರುವ ಪ್ರಸ್ತುತ ಎಂಬಸಿ ಟೆಕ್ ವಿಲೇಜ್‌ನಿಂದ ವೈಟ್‌ಫೀಲ್ಡ್‌ನಲ್ಲಿರುವ ಸುಮಧುರ ಕ್ಯಾಪಿಟಲ್ ಟವರ್ಸ್‌ಗೆ ಇನ್ನೆರಡು ತಿಂಗಳಲ್ಲಿ ಸ್ಥಳಾಂತರಿಸಲಿದೆ.

ಕರ್ನಾಟಕ

₹10 ಲಕ್ಷ ಮೌಲ್ಯದ ವಿಶಿಷ್ಟ ದಪ್ಪ ಕೊಂಬಿನ ‘ಕಾಂಕ್ರೇಜ್‌’ ತಳಿಯ ಹಸು; ಹರಪ್ಪ ನಾಗರಿಕತೆ ಕಾಲದ ಇತಿಹಾಸ!

ಬೆಂಗಳೂರು : ಗುಜರಾತಿನ ಕಚ್‌ ಪ್ರಾಂತ್ಯದಿಂದ ತರಿಸಿರುವ 10 ಲಕ್ಷ ರು. ಮೌಲ್ಯದ ದಪ್ಪ ಕೊಂಬಿನ ವಿಶಿಷ್ಟ ‘ಕಾಂಕ್ರೇಜ್‌’ ತಳಿಯ ಹಸು ಕೃಷಿ ಮೇಳದಲ್ಲಿ ಆಕರ್ಷಣೆಯ ಕೇಂದ್ರ ಬಿಂದುವಾಗಿದೆ. ಬೇಗೂರಿನ ಶ್ರೀ ಕೃಷ್ಣ ಗೋಶಾಲೆಯವರು ಹತ್ತಾರು

ಕರ್ನಾಟಕ

ದಾಂಡೇಲಿಯಲ್ಲಿ ಬೀದಿ ನಾಯಿಗಳ ಮಿತಿ ಮೀರಿದ ಹಾವಳಿ

ಉತ್ತರಕನ್ನಡ : ಜಿಲ್ಲೆಯ ದಾಂಡೇಲಿಯಲ್ಲಿ ಬೀದಿ ನಾಯಿಗಳ ಹಾವಳಿ ಮಿತಿಮೀರಿದ್ದು, ಕಳೆದ ನಾಲ್ಕು ದಿನಗಳಲ್ಲಿ ಹತ್ತಕ್ಕೂ ಹೆಚ್ಚು ಜನರ ಮೇಲೆ ಬೀದಿ ನಾಯಿಗಳು ದಾಳಿ ಮಾಡಿವೆ. ತಾಲೂಕು ವೈದ್ಯಾಧಿಕಾರಿ ಸೇರಿದಂತೆ ಹತ್ತಕ್ಕೂ ಹೆಚ್ಚು ಜನರಿಗೆ

ಕರ್ನಾಟಕ

ಜಲಪಾತದ ಬಂಡೆಯ ಮೇಲೆ ಕಾಲು ಜಾರಿಬಿದ್ದು ಬೆಳಗಾವಿ ಮೂಲದ ವಿದ್ಯಾರ್ಥಿ ಸಾವು.

ಚಿಕ್ಕಮಗಳೂರು : ಚಿಕ್ಕಮಗಳೂರಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಜಲಪಾತದಲ್ಲಿ ಜಾರಿ ಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಾಮನಹಳ್ಳಿ ಫಾಲ್ಸ್ ನಲ್ಲಿ ಈ ಒಂದು ದುರ್ಘಟನೆ ನಡೆದಿದೆ. ಬೆಳಗಾವಿ ಮೂಲದ

ಕರ್ನಾಟಕ

ಸ್ಯಾಂಡಲ್‌ವುಡ್ ನಟಿಗೆ ಲೈಂಗಿಕ ಕಿರುಕುಳ ಆರೋಪ: ವೆಂಕಟೇಶ ರೆಡ್ಡಿ ಅರೆಸ್ಟ್!

ಬೆಂಗಳೂರು : ಬೆಂಗಳೂರಿನಲ್ಲಿ ಸ್ಯಾಂಡಲ್ವುಡ್ ನಟಿ ಒಬ್ಬರಿಗೆ ಉದ್ಯಮಿ ವೆಂಕಟೇಶ ರೆಡ್ಡಿ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ಇದೀಗ ವೆಂಕಟೇಶ ರೆಡ್ಡಿಯನ್ನು ಅರೆಸ್ಟ್ ಮಾಡಿದ್ದಾರೆ.ಅರೆಸ್ಟ್ ಆಗಿರುವ ವೆಂಕಟೇಶ್ ರೆಡ್ಡಿ ಸ್ಯಾಂಡಲ್ ನಡಿಗೆ

ಕರ್ನಾಟಕ

ಕಾಡಿನಿಂದ ನಾಡಿಗೆ 21 ಹುಲಿಗಳ ಎಂಟ್ರಿ ದೃಢ

ಮೈಸೂರು : ಮೈಸೂರು ಜಿಲ್ಲೆಯ ಕಾಡಂಚಿನ ಗ್ರಾಮಗಳಲ್ಲಿ ಹುಲಿಗಳ ಉಪಟಳ ಹೆಚ್ಚಾಗಿದ್ದು, ಕಾಡಿನಿಂದ ನಾಡಿಗೆ ಬರೋಬ್ಬರಿ 21 ಹುಲಿಗಳು ಎಂಟ್ರಿ ಕೊಟ್ಟಿವೆ ಎಂದು ದೃಢಪಟ್ಟಿದ್ದು, ಸ್ಥಳೀಯ ನಿವಾಸಿಗಳಲ್ಲಿ ಆತಂಕ ಹೆಚ್ಚಾಗಿದೆ. ಹುಲಿ ದಾಳಿಗೆ ಕೆಲ

ಕರ್ನಾಟಕ

ಮೃತದೇಹದ ಮೇಲೆ ಕುಳಿತು ರಕ್ತ ನೆಕ್ಕುತ್ತಿದ್ದ ನಾಯಿ

ಉಳ್ಳಾಲ : ರಾಜ್ಯದಲ್ಲಿ ಬೀದಿ ನಾಯಿ ದಾಳಿಗೆ ಮತ್ತೊಂದು ಬಲಿಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕು ಕುಂಪಲ ಬೈಪಾಸ್ ನಲ್ಲಿರುವ ಮನೆಯೊಂದರ ಅಂಗಳದಲ್ಲಿ ನಡೆದಿದೆ. ಕುಂಪಲ ಮೂರುಕಟ್ಟೆ ನಿವಾಸಿ ದಯಾನಂದ (54)

ಕರ್ನಾಟಕ

ಜೈಲಿನ ‘ರಾಜಾತಿಥ್ಯ’ ವೀಡಿಯೋ ಕೇಸ್; ನಟ ಧನ್ವೀರ್ ಇಂದು ಎರಡನೇ ಬಾರಿಗೆ ವಿಚಾರಣೆಗೆ ಹಾಜರು!

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ (Parappana Agrahara Jail) ಕೈದಿಗಳಿಗೆ ರಾಜಾತಿಥ್ಯದ ವೀಡಿಯೋಗಳು ವೈರಲ್ ಆಗಿದ್ದ ಪ್ರಕರಣದ ಸಂಬಂಧ ನಟ ಧನ್ವೀರ್ (Dhanveer) ಇಂದು ಎರಡನೇ ಬಾರಿಗೆ ವಿಚಾರಣೆಗೆ ಹಾಜರಾಗಲಿದ್ದಾರೆ. ವೀಡಿಯೋ ವೈರಲ್ ಪ್ರಕರಣದಲ್ಲಿ

ಕರ್ನಾಟಕ

ಯಾದಗಿರಿಯಲ್ಲಿ ಮಾರಕಾಸ್ತ್ರಗಳಿಂದ ದಾಳಿಗೊಳಗಾಗಿದ್ದ ಶಹಬಾದ್‌ನ ಮಾಜಿ ನಗರಸಭೆ ಅಧ್ಯಕ್ಷೆ ಅಂಜಲಿ ಕಂಬಾನೂರ್ ಸಾವು!

ಕಲಬುರಗಿ: ಯಾದಗಿರಿಯಲ್ಲಿ (Yadgir) ನಡೆದ ಮಾರಕ ಹಲ್ಲೆ ಪ್ರಕರಣದಲ್ಲಿ ಶಹಬಾದ್‌ನ ಮಾಜಿ ನಗರಸಭೆ ಅಧ್ಯಕ್ಷೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಎಸ್‌.ಡಿ.ಎ ಅಂಜಲಿ ಕಂಬಾನೂರ್ (38) ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ

ಕರ್ನಾಟಕ

ಶಿವಮೊಗ್ಗದ ತೀರ್ಥಹಳ್ಳಿ ಬಳಿ ತೃತೀಯ ಬಿಬಿಎ ವಿದ್ಯಾರ್ಥಿನಿ ನೇಣಿಗೆ ಶರಣು

ಶಿವಮೊಗ್ಗ: ಯುವತಿಯೊಬ್ಬಳು ಮನೆ ಬಳಿಯ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತೀರ್ಥಹಳ್ಳಿ (Tirthahalli) ತಾಲೂಕಿನ ಬೆಜ್ಜವಳ್ಳಿ ಸಮೀಪದ ಬಚ್ಚನಕೂಡಿಗೆಯಲ್ಲಿ ನಡೆದಿದೆ. ಬಚ್ಚನಕುಡಿಗೆಯ ರಮೇಶ್ ಆಚಾರ್ ಅವರ ಪುತ್ರಿ ಪ್ರಾಪ್ತಿ (21) ಆತ್ಮಹತ್ಯೆಗೆ ಶರಣಾದ