Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ನ್ಯಾಯಾಲಯದಲ್ಲಿ ಸಾಮೂಹಿಕ ವಿವಾಹ! ದಾವಣಗೆರೆ ಕೌಟುಂಬಿಕ ನ್ಯಾಯಾಲಯದಲ್ಲಿ ಬೇರೆಯಾಗಲು ಬಂದ 8 ಜೋಡಿಗಳು ಮತ್ತೆ ಒಂದಾದರು!

ದಾವಣಗೆರೆ: ಕ್ಷುಲಕ ಕಾರಣಕ್ಕೆ ಜಗಳವಾಡಿ ಕೋರ್ಟ್​​ ಸುತ್ತಾಡಿ ಸುಸ್ತಾಗಿದ್ದವರು, ಪ್ರತ್ಯೇಕ ಆಗಬೇಕು ಎಂಬ ಸಂಕಲ್ಪ ಮಾಡಿಯೇ ನ್ಯಾಯವಾದಿಗಳ ಮೂಲಕ ಕೇಸ್ ನಡೆಸುತ್ತಿದ್ದವರು ಅಲ್ಲಿದ್ದರು. ಆದರೆ, ವಿಧಿಯಾಟವೇ ಬೇರೆಯಾಗಿತ್ತು. ಬೇರೆಯಾಗಬೇಕು ಎಂದುಕೊಂಡಿದ್ದವರೆಲ್ಲಾ ವೈಮನಸ್ಸು ಬಿಟ್ಟು ಒಂದಾಗಿದ್ದಾರೆ. ದಾವಣಗೆರೆ (Davanagere) ನಗರದ

ಅಪರಾಧ ಕರ್ನಾಟಕ

ಒಂದೇ ಯುವತಿಯ ಪ್ರೀತಿಗಾಗಿ ಗಲಾಟೆ ವಿಕೋಪ; ಇಬ್ಬರು ಯುವಕರಿಗೆ ಚಾಕು ಇರಿತ!

ಹುಬ್ಬಳ್ಳಿ: ಒಂದೇ ಯುವತಿಯನ್ನು ಇಬ್ಬರು ಪ್ರೀತಿಸಿದ ವಿಚಾರಕ್ಕೆ ನಡೆದ ಗಲಾಟೆ ವಿಕೋಪಕ್ಕೆ ಹೋಗಿ ಇಬ್ಬರು ಯುವಕರಿಗೆ ಚಾಕು ಇರಿದಿರುವ ಘಟನೆ ಹುಬ್ಬಳ್ಳಿ ನಗರದ ಗ್ಲೋಬಲ್ ಕಾಲೇಜು ಮುಂಭಾಗ ನಡೆದಿದೆ. ಗಾಯಾಳು ಯುವಕರನ್ನು ಕಿಮ್ಸ್​ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು,

ಕರ್ನಾಟಕ

ಬೆಂಗಳೂರಿನ ಕೆಆರ್ ಪುರಂ ಬಳಿ ರಾಂಗ್ ರೂಟ್‌ನಲ್ಲಿ ಬಂದ ಮಹಿಳೆಯಿಂದ ಆಟೋ ಚಾಲಕನಿಗೆ ಧಮ್ಕಿ; ಕಿಲೋಮೀಟರ್‌ಗಟ್ಟಲೆ ಜಾಮ್!

ಬೆಂಗಳೂರಿನ ಟ್ರಾಫಿಕ್‌ ವಿಶ್ವದಲ್ಲೇ ಪ್ರಸಿದ್ಧಿ ಪಡೆದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಆಗಾಗ ಈ ವಿಚಾರ ಚರ್ಚೆಯಾಗುತ್ತಲೇ ಇರುತ್ತದೆ. ಟ್ರಾಫಿಕ್ ಸಮಸ್ಯೆಯಿಂದಾಗಿಯೇ ಕೇವಲ 5-10 ನಿಮಿಷದ ಪ್ರಯಾಣಕ್ಕೆ ಅರ್ಧ ಗಂಟೆ ಬೇಕು. ಅರ್ಧ ಗಂಟೆಯ ಪ್ರಯಾಣಕ್ಕೆ ಒಂದು

ಕರ್ನಾಟಕ

ಹೋಟೆಲ್‌ನಲ್ಲಿ ಭೀಕರ ಕೊಲೆ; ಸೆಕ್ಯೂರಿಟಿ ಗಾರ್ಡ್ನ ಮಾರಕಾಸ್ತ್ರಗಳಿಂದ ಹತ್ಯೆ!

ರಾಮನಗರ: ಆತ ಖಾಸಗಿ ಹೋಟೆಲ್​​​ವೊಂದರಲ್ಲಿ ಸೆಕ್ಯೂರಿಟಿ ಗಾರ್ಡ್ (Security guard) ಆಗಿ ಕೆಲಸ ಮಾಡುತ್ತಿದ್ದ. ಎಂದಿನಂತೆ ಗುರುವಾರ ರಾತ್ರಿ ಕೂಡ ಕೆಲಸಕ್ಕೆ ಬಂದವನು ಹೋಟೆಲ್​ನಲ್ಲಿ ಮಲಗಿದ್ದ. ಆದರೆ ತಡರಾತ್ರಿ ದುಷ್ಕರ್ಮಿಗಳು ಆತನನ್ನು ಭೀಕರವಾಗಿ ಕೊಲೆ

ಕರ್ನಾಟಕ

ಬೆಂಗಳೂರು ಹಾಸ್ಟೆಲ್‌ಗಳಿಗೆ ಲೋಕಾಯುಕ್ತರ ದಿಢೀರ್ ಭೇಟಿ

ಬೆಂಗಳೂರು: ಸಾಲು ಸಾಲು ದೂರು ಹಿನ್ನೆಲೆಯಲ್ಲಿ ನಗರದಲ್ಲಿರುವ ಹಾಸ್ಟೆಲ್‌ಗಳಿಗೆ ಲೋಕಾಯುಕ್ತರು ಮತ್ತು ಉಪಲೋಕಾಯುಕ್ತರು ಗುರುವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ನಗರದ ಎಂಜಿ ರಸ್ತೆಯಲ್ಲಿರುವ ಸರ್ಕಾರಿ ವಿಜ್ಞಾನ ಕಾಲೇಜು ಬಾಲಕರ ಹಾಸ್ಟೆಲ್‌ಗೆ ಲೋಕಾಯುಕ್ತ ನ್ಯಾಯಮೂರ್ತಿ

ಕರ್ನಾಟಕ

ಹಿರಿಯ ಪತ್ರಕರ್ತ ಮತ್ತು ಕಲಾವಿದ ಬಾವು ಪತ್ತಾರ್ ಇನ್ನಿಲ್ಲ

ಬೆಂಗಳೂರು: ಹಿರಿಯ ಪತ್ರಕರ್ತ, ಕಲಾವಿದ ಬಾವು ಪತ್ತಾರ್ ಅವರು ನಿಧನರಾಗಿದ್ದಾರೆ. ಆ ಮೂಲಕ ಹಿರಿಯ ಪತ್ರಕರ್ತ, ಕಲಾವಿದ ಇನ್ನಿಲ್ಲವಾಗಿದ್ದಾರೆ.ಈ ಕುರಿತು ಎಕ್ಸ್ ನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಪೋಸ್ಟ್

ಕರ್ನಾಟಕ

ಕುಡಿದ ಮತ್ತಿನಲ್ಲಿ ಕಾವಲುಗಾರನ ಅಸಭ್ಯ ವರ್ತನೆ

ಸಂಗಾರೆಡ್ಡಿ: ಹಾಸ್ಟೆಲ್​ನಲ್ಲಿ ಅನ್ನದ ಪಾತ್ರೆಯೊಳಗೆ ವಾಚ್​ಮೆನ್ ಕಾಲಿಟ್ಟು ಮಲಗಿರುವ ವಿಡಿಯೋ ವೈರಲ್ ಆಗಿದೆ. ಸಂಗಾರೆಡ್ಡಿಯ ಇಸ್ಮಾಯಿಲ್‌ಖಾನ್‌ಪೇಟೆಯ ಹೊರವಲಯದಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಹಾಸ್ಟೆಲ್‌ನ ವಿದ್ಯಾರ್ಥಿಗಳಿಗಾಗಿ ಸಿದ್ಧಪಡಿಸಲಾದ ಅನ್ನದ ಪಾತ್ರೆಯೊಳಗೆ ಕಾವಲುಗಾರನೊಬ್ಬ ಕುಡಿದ ಮತ್ತಿನಲ್ಲಿ ತನ್ನ

ಕರ್ನಾಟಕ

ಸಾಲ ಮರುಪಾವತಿ ಕೇಳಿದಕ್ಕೆ ವೃದ್ಧನ ಕೊಲೆ; ಮೂವರು ಆರೋಪಿಗಳ ಬಂಧನ!

ಚಾಮರಾಜನಗರ: ಗುಂಡ್ಲುಪೇಟೆ ರಾಷ್ಟ್ರೀಯ ಹೆದ್ದಾರಿ (Gundlupete National Highway) ಬಳಿ ಮಂಗಳವಾರ (ನ.11) ಸ್ವಾಮಿ (70) ಎಂಬ ವೃದ್ಧನ ಶವವೊಂದು ಪತ್ತೆಯಾಗಿತ್ತು. ಮೈಮೇಲಿನ ಬಂಗಾರವನ್ನೂ ದೋಚಲಾಗಿತ್ತು. ಶವವನ್ನು ನೋಡಿದ್ದ ಮೃತರ ಹೆಂಡತಿ, ಸ್ವಾಮಿಯನ್ನು ಯಾರೋ

ಕರ್ನಾಟಕ

ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ  ಇನ್ನಿಲ್ಲ

ಬೆಂಗಳೂರು : ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ (114)ಅವರು ತೀವ್ರ ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾಲುಮರದ ತಿಮ್ಮಕ್ಕ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾಲುಮರದ ತಿಮ್ಮಕ್ಕ ಇಂದು ನಿಧನರಾಗಿದ್ದಾರೆ.

ಕರ್ನಾಟಕ

ಆಳಂದ್ ಮತಗಳ್ಳತನಕ್ಕೆ ಹೊಸ ಟ್ವಿಸ್ಟ್ ಕಿಡಿಗೇಡಿ ಬಾಪಿ ಆದ್ಯ ಬಂಧನ!

ಬೆಂಗಳೂರು : ಕಲಬುರಗಿ ಜಿಲ್ಲೆ ಆಳಂದ ವಿಧಾನಸಭಾ ಕ್ಷೇತ್ರದ ಮತಗಳ್ಳತನ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ಮತಗಳ್ಳತನ ಯತ್ನ ಕೃತ್ಯದಲ್ಲಿ ಪಶ್ಚಿಮ ಬಂಗಾಳದ ಕುಗ್ರಾ ಮದಲ್ಲಿ ಕೂತು 10 ರುಪಾಯಿಗೆ ಒಂದು ಒಟಿಪಿ ಮಾರುತ್ತಿದ್ದ