Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಮಲೆ ಮಹದೇಶ್ವರ ಬೆಟ್ಟ: 27 ದಿನಗಳಲ್ಲಿ ₹2.70 ಕೋಟಿ ಕಾಣಿಕೆ ಸಂಗ್ರಹ

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರನ ಹುಂಡಿಯಲ್ಲಿ 2.70 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ. ಕಳೆದ 27 ದಿನಗಳ ಅವಧಿಯಲ್ಲಿ ಸಂಗ್ರಹವಾಗಿರುವ ಕಾಣಿಕೆ ಹಣದ ಎಣಿಕೆ ನಡೆದು, ನಗದು ಜೊತೆಗೆ 43 ಗ್ರಾಂ ಚಿನ್ನ

ಕರ್ನಾಟಕ

ಮಡಿಕೇರಿ: ಅರಣ್ಯ ಭವನದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ

ಮಡಿಕೇರಿ: ನಗರದ ಅರಣ್ಯ ಭವನದ (Aranya Bhavan) ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದೆ. ಶಿಶುವಿನ ಜನನವಾಗಿ ಎರಡು ವಾರಗಳಾಗಿದ್ದು, ಮೂರು ದಿನಗಳ ಹಿಂದೆ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಮಡಿಕೇರಿ ನಗರ

ಕರ್ನಾಟಕ

ಚಿಕ್ಕಮಗಳೂರು: ಪಿಯು ಕಾಲೇಜಿನಲ್ಲಿ ಹೆಜ್ಜೇನು ದಾಳಿ; 25 ವಿದ್ಯಾರ್ಥಿಗಳಿಗೆ ಗಾಯ

ಚಿಕ್ಕಮಗಳೂರು: ನಗರದ (Chikkamagaluru) ಪಿಯುಸಿ ಕಾಲೇಜೊಂದರ 25 ವಿದ್ಯಾರ್ಥಿಗಳ (Students) ಮೇಲೆ ಹೆಜ್ಜೇನು (Honey Bee Attack) ದಾಳಿ ನಡೆಸಿದೆ. ಅದರಲ್ಲಿ ಓರ್ವ ವಿದ್ಯಾರ್ಥಿನಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಮಧ್ಯಾಹ್ನ ಊಟಕ್ಕೆ ಬಿಟ್ಟಾಗ

ಕರ್ನಾಟಕ

ಚಿಕ್ಕಬಳ್ಳಾಪುರದಲ್ಲಿ ಅಮೆರಿಕದ B-1B ಬಾಂಬರ್ ಹಾರಾಟ; ಭಾರಿ ಸದ್ದಿಗೆ ಜನತೆಯಲ್ಲಿ ಆತಂಕ

ಚಿಕ್ಕಬಳ್ಳಾಪುರ: ಅಮೆರಿಕದ ವಾಯುಸೇನೆಯ ಬಿ-1ಬಿ ಲ್ಯಾನ್ಸರ್ ಬಾಂಬರ್ (B-1B Lancer Bomber) ಯುದ್ಧ ವಿಮಾನದ ಹಾರಾಟ ನಡೆಸುತ್ತಿರುವುದನ್ನು ಕಂಡು ಚಿಕ್ಕಬಳ್ಳಾಪುರದ (Chikkaballapura) ಜನತೆ ಬೆಚ್ಚಿಬಿದ್ದಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಆರೂರು, ಆವಲನಾಗೇನಹಳ್ಳಿ, ಚಿಕ್ಕಪೈಲಗುರ್ಕಿ, ಸೇರಿದಂತೆ ತುಮಕಲಹಳ್ಳಿ ಹತ್ತಾರು

ಕರ್ನಾಟಕ

ದಂತ ಮುರಿದ ಭೀಮ ಆನೆ ಆರೋಗ್ಯವಾಗಿದೆ: ಡಿಎಫ್‌ಓ ಸ್ಪಷ್ಟನೆ

ಹಾಸನ: ಕ್ಯಾಪ್ಟನ್ ಜೊತೆ ಕಾದಾಟದಲ್ಲಿ ದಂತ ಮುರಿದುಕೊಂಡು ನರಳಾಡುತ್ತಿರುವ ಭೀಮ (Elephant Bhima) ಆರೋಗ್ಯವಾಗಿದ್ದಾನೆ ಎಂದು ಡಿಎಫ್‍ಓ ಸೌರಭ್‍ಕುಮಾರ್ ತಿಳಿಸಿದ್ದಾರೆ. ಈ ಬಗ್ಗೆ ಡ್ರೋನ್ ವಿಡಿಯೋ, ಫೋಟೋ ಜೊತೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಡ್ರೋನ್

ಕರ್ನಾಟಕ

‘ಡಿಜಿಟಲ್ ಅರೆಸ್ಟ್’ ಹೆಸರಲ್ಲಿ ₹20.5 ಲಕ್ಷ ಸುಲಿಗೆ; ಯುವತಿ ಬಂಧನ

ಮೈಸೂರು: ಮುಂಬೈ ಪೊಲೀಸ್ ಎಂದು ಹೇಳಿಕೊಂಡು ಡಿಜಿಟಲ್ ಅರೆಸ್ಟ್ ವಾತಾವರಣ ಸೃಷ್ಟಿಸಿ ಕೇರಳದ ವ್ಯಕ್ತಿಯೊಬ್ಬರಿಂದ 20.50 ಲಕ್ಷ ರೂ. ಸುಲಿಗೆ ಮಾಡಿದ ಆರೋಪದಲ್ಲಿ ಮೈಸೂರಿನ 21 ವರ್ಷದ ಯುವತಿಯನ್ನು ಕೇರಳದ ಅಲಪ್ಪುಜ ಸೈಬರ್ ಅಪರಾಧ

ಕರ್ನಾಟಕ

ನಟ ದುನಿಯಾ ವಿಜಿ ಹೆಸರು ಬಳಸಿಕೊಂಡು ಲಕ್ಷಾಂತರ ರೂ. ವಂಚನೆ

ನೆಲಮಂಗಲ : ಸಿನೆಮಾ ನಟನ ಹೆಸರು ಬಳಸಿಕೊಂಡು ಸೈಟ್​​ (Land Scam) ಕೊಡಿಸುವುದಾಗಿ ಮಹಿಳೆಯೊಬ್ಬರಿಗೆ ಲಕ್ಷಾಂತರ ರೂ ವಂಚಿಸಿರುವಂತಹ ಘಟನೆ ನೆಲಮಂಗಲ (Nelamangala) ತಾಲೂಕಿನ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ ನಡೆದಿದೆ. ನಟ ದುನಿಯಾ

ಕರ್ನಾಟಕ

ಆದೇಶ ಪಾಲಿಸದಿದ್ದರೆ ನ್ಯಾಯಾಂಗ ನಿಂದನೆ ಎಚ್ಚರಿಕೆ: ಕರ್ನಾಟಕಕ್ಕೆ ಸುಪ್ರೀಂ.

ಕರ್ನಾಟಕ ಮತ್ತು ತಮಿಳು ನಾಡು ಮಧ್ಯೆ ಕಾವೇರಿ ನೀರು ಹಂಚಿಕೆಯ ಮೇಕೆದಾಟು ಯೋಜನೆ ವಿವಾದದಲ್ಲಿ ಪ್ರವೇಶಿಸಲು ನಿರಾಕರಿಸಿರುವ ಸುಪ್ರೀಂ ಕೋರ್ಟ್, ನೀರಿನ ಹಂಚಿಕೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಈ ಉದ್ದೇಶಕ್ಕಾಗಿ ರಚಿಸಲಾದ ತಜ್ಞರ ಸಮಿತಿ ನಿರ್ವಹಿಸುವುದು

ಅಪರಾಧ ಕರ್ನಾಟಕ

ವಿದೇಶ ಪ್ರಯಾಣದ ಹಣ ದುರುಪಯೋಗ; 1.94 ಕೋಟಿ ರೂ. ಸ್ಕ್ಯಾಮ್!

ಬೆಂಗಳೂರು: ವಿದ್ಯಾರ್ಥಿಗಳ ವಿದೇಶ ಪ್ರಯಾಣಕ್ಕಾಗಿ ಮೀಸಲಾದ 1.94 ಕೋಟಿ ರೂ.ಗಳನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಸದಾಶಿವನಗರ ಪೊಲೀಸರು ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್‌ಸಿ) ಇಬ್ಬರು ಗುತ್ತಿಗೆ ನೌಕರರು ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ.ಯಶವಂತಪುರ ನಿವಾಸಿ ವಿ.

ಕರ್ನಾಟಕ

ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ರೈತ ಆತ್ಮಹತ್ಯೆ

ಬೆಳಗಾವಿ: ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ತಾಲೂಕಿನ ಕಡೋಲಿ ಗ್ರಾಮದಲ್ಲಿ ನಡೆದಿದೆ. ಸಾತೇರಿ ಹೊನ್ನಪ್ಪ ರುಟಕುಟೆ (78) ಮೃತ ದುರ್ದೈವಿಯಾಗಿದ್ದು, ಮಣ್ಣೂರ ಗ್ರಾಮದ ಕೋ ಆಪರೇಟಿವ್ ಫೈನಾನ್ಸ್ ಮೇಲೆ ಕಿರುಕುಳದ ಆರೋಪ ಕೇಳಿಬಂದಿದೆ.